ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ರಂಜಾನ್ ಶುಭಾಶಯಗಳನ್ನು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನ ಮಂತ್ರಿ ಸಂದೇಶ ನೀಡಿದ್ದಾರೆ:
“ಎಲ್ಲರಿಗೂ ರಂಜಾನ್ ಮಾಸದ ಶುಭಾಶಯಗಳು. ಈ ಪವಿತ್ರ ತಿಂಗಳು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ” ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.
Wishing everyone a blessed Ramzan. May this holy month bring joy, good health and prosperity in everyone’s lives.
— Narendra Modi (@narendramodi) March 11, 2024