ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಜಲಿಯನ್ವಾಲಾ ಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗೌರವ ವಂದನೆ ಸಲ್ಲಿಸಿದರು.
ಪ್ರಧಾನಿ ಅವರು ಟ್ವೀಟ್ನಲ್ಲಿ ಹೀಗೆ ಹೇಳಿದ್ದಾರೆ:
“ಜಲಿಯನ್ವಾಲಾ ಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದವರಿಗೆ ಅನಂತ ಗೌರವವಂದನೆಗಳು. ಅವರ ಸ್ಥೈರ್ಯ, ಸಾಹಸ ಮತ್ತು ಬಲಿದಾನಗಳು ಪ್ರತಿಯೊಬ್ಬ ಭಾರತೀಯನಿಗೂ ಶಕ್ತಿಯನ್ನು ತುಂಬುತ್ತದೆ.”
Tributes to those martyred in the Jallianwala Bagh massacre. Their courage, heroism and sacrifice gives strength to every Indian.
— Narendra Modi (@narendramodi) April 13, 2021