ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಹರಲಾಲ್ ನೆಹರು ಅವರ ಜಯಂತಿ ಅಂಗವಾಗಿ ಇಂದು ನೆಹರು ಅವರಿಗೆ ಗೌರವ ನಮನ ಸಲ್ಲಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ "ಪಂಡಿತ್ ಜವಹರಲಾಲ್ ನೆಹರು ಅವರ ಜಯಂತಿ ಅಂಗವಾಗಿ ಅವರಿಗೆ ನಮನಗಳು' ಎಂದು ಹೇಳಿದ್ದಾರೆ.
Tributes to Pandit Jawaharlal Nehru Ji on his birth anniversary.
— Narendra Modi (@narendramodi) November 14, 2021