ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಹಾಶಿವರಾತ್ರಿ ಹಬ್ಬದ ಅಂಗವಾಗಿ ದೇಶದ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್‌ನಲ್ಲಿ, "देशवासियों को महाशिवरात्रि के पावन अवसर पर ढेरों शुभकामनाएं। हर-हर महादेव!"
ಮಹಾಶಿವರಾತ್ರಿ ಶುಭ ಸಂದರ್ಭದಲ್ಲಿ ನನ್ನ ಶುಭಾಶಯಗಳು. ಹರ ಹರ ಮಹಾದೇವ..! ಎಂದು ತಿಳಿಸಿದ್ದಾರೆ.
देशवासियों को महाशिवरात्रि के पावन अवसर पर ढेरों शुभकामनाएं। हर-हर महादेव!
— Narendra Modi (@narendramodi) March 11, 2021
Greetings on the special occasion of Mahashivratri. Har Har Mahadev!