ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ನಾಗೌರ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪ್ರಾಣ ಹಾನಿ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಕಾರ್ಯಾಲಯ, "ರಾಜಸ್ಥಾನದ ನಗೌರ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತ ದುರಂತವು ಅತ್ಯಂತ ನೋವಿನ ವಿಷಯ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ನಾನು ಹಾರೈಸುತ್ತೇನೆʼ ಎಂದು ಪ್ರಧಾನಿ @narendramodi" ಹೇಳಿದ್ದಾರೆ.” ಎಂದು ತಿಳಿಸಿದೆ.
राजस्थान के नागौर में हुआ भीषण सड़क हादसा अत्यंत दुखद है। जिन लोगों को इस दुर्घटना में जान गंवानी पड़ी है, मैं उन सभी के परिजनों के प्रति अपनी संवेदना व्यक्त करता हूं। साथ ही घायलों के जल्द स्वस्थ होने की कामना करता हूं: PM @narendramodi
— PMO India (@PMOIndia) August 31, 2021