ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈದ್-ಉಲ್-ಅಧಾ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು, “ಈದ್ ಮುಬಾರಕ್!
ದೇಶದ ಜನತೆಗೆ ಈದ್-ಉಲ್-ಅಧಾ ಹಬ್ಬದ ಶುಭಾಶಯಗಳು.
ಈ ಶುಭ ದಿನವು ಸಂಘಟಿತ(ಸಾಮೂಹಿಕ) ಸಹಾನುಭೂತಿ, ಸಾಮರಸ್ಯ ಮತ್ತು ಇನ್ನಷ್ಟು ಹೆಚ್ಚಿನ ಒಳ್ಳೆಯ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮತ್ತಷ್ಟು ಮನೋಭಾವದ ಸ್ಫೂರ್ತಿಯನ್ನು ನೀಡಲಿ” ಎಂದು ಆಶಿಸಿದ್ದಾರೆ.
Eid Mubarak!
— Narendra Modi (@narendramodi) July 21, 2021
Best wishes on Eid-ul-Adha. May this day further the spirit of collective empathy, harmony and inclusivity in the service of greater good.