ಗುರು ಪೂರ್ಣಿಮೆಯ ಈ ಶುಭ ಸಂದರ್ಭದಲ್ಲಿ ಜನರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ :
“ ಪವಿತ್ರ ಗುರು ಪೂರ್ಣಿಮಾ ಅಂಗವಾಗಿ ಎಲ್ಲಾ ದೇಶವಾಸಿಗಳಿಗೂ ಅನೇಕಾನೇಕ ಶುಭಾಶಯಗಳು।”.
पावन पर्व गुरु पूर्णिमा की सभी देशवासियों को अनेकानेक शुभकामनाएं।
— Narendra Modi (@narendramodi) July 21, 2024