ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಶಹೀದಿ ದಿವಸ್ ಸಂದರ್ಭದಲ್ಲಿ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಅವರು;
ಹುತಾತ್ಮರ ದಿನದಂದು ಭಾರತ ಮಾತಾ ವೀರ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರ ಅಮರ ಪುತ್ರರಿಗೆ ನಮನಗಳು.ಮಾತೃಭೂಮಿಗಾಗಿ ಮಡಿದ ಅವರ ಮನೋಭಾವವು ದೇಶವಾಸಿಗಳಿಗೆ ಯಾವಾಗಲೂ ಸ್ಫೂರ್ತಿ ನೀಡುತ್ತದೆ. ಜೈ ಹಿಂದ್! ಎಂದಿದ್ದಾರೆ.
शहीद दिवस पर भारत माता के अमर सपूत वीर भगत सिंह, सुखदेव और राजगुरु को कोटि-कोटि नमन। मातृभूमि के लिए मर मिटने का उनका जज्बा देशवासियों को सदैव प्रेरित करता रहेगा। जय हिंद!
— Narendra Modi (@narendramodi) March 23, 2022