ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ. ಸಿ.ವಿ. ಆನಂದ ಬೋಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ ಈ ಕುರಿತು ಹಂಚಿಕೊಂಡಿದೆ;
“ ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ.ಸಿ.ವಿ.ಆನಂದ ಬೋಸ್ ಅವರು @narendramodi ಪ್ರಧಾನಮಂತ್ರಿ ಅವರನ್ನು ಭೇಟಿಯಾದರು,’’ ಎಂದಿದೆ.
Governor of West Bengal, Dr. C.V. Ananda Bose, met Prime Minister @narendramodi. pic.twitter.com/uYItU2W1VZ
— PMO India (@PMOIndia) August 29, 2023