ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಸಂಬಂಧ ಪ್ರಧಾನ ಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ;
"ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ @myogiadityanath ಅವರು @narendramodi ಪ್ರಧಾನಮಂತ್ರಿ ಅವರನ್ನು ಭೇಟಿಯಾದರು,’’ ಎಂದು ಹೇಳಿದೆ.
Chief Minister of Uttar Pradesh, Shri @myogiadityanath, met PM @narendramodi. pic.twitter.com/2UVBc9Iepl
— PMO India (@PMOIndia) December 7, 2023