ಮೀನುಗಾರಿಕೆ ಕ್ಷೇತ್ರ, ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳಿಗೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಅಡಿಯಲ್ಲಿ ಕೇಂದ್ರ ವಲಯದ ಉಪ ಯೋಜನೆಯಾದ "ಪ್ರಧಾನ ಮಂತ್ರಿ ಮತ್ಸ್ಯ ಕಿಸಾನ್ ಸಮೃದ್ಧಿ ಸಹ-ಯೋಜನೆ (ಪಿಎಂ-ಎಂಕೆಎಸ್ಎಸ್ವೈ)" ಗೆ ಸಂಪುಟದ ಅನುಮೋದನೆ ಮತ್ತು ಮುಂದಿನ ನಾಲ್ಕು ವರ್ಷಗಳಲ್ಲಿ ಆರು ಸಾವಿರ ಕೋಟಿ ರೂ.ಗಿಂತ ಹೆಚ್ಚಿನ ಹೂಡಿಕೆಯನ್ನು ನಿರೀಕ್ಷಿಸಲಾಗಿದೆ

February 08th, 08:58 pm