ಹತ್ತು ವರ್ಷಗಳಲ್ಲಿ ಸ್ವಚ್ಛ ಭಾರತ ಅಭಿಯಾನದ ರೂಪಾಂತರಕಾರಿ ಪರಿಣಾಮಗಳ ಬಗ್ಗೆ ಪ್ರಧಾನಮಂತ್ರಿ ಮಾಹಿತಿ
October 03rd, 08:52 am
ಸ್ವಚ್ಛ ಭಾರತ ಅಭಿಯಾನವು ಕಳೆದ 10 ವರ್ಷಗಳಲ್ಲಿ ಬೀರಿರುವ ಪರಿಣಾಮಕಾರಿ ಪರಿವರ್ತನೆಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೆಳಕು ಚೆಲ್ಲಿದ್ದಾರೆ.ಸಾಮೂಹಿಕ ಪ್ರಯತ್ನಗಳಿಂದ ಸಮಾಜದ ಪರಿವರ್ತನೆಗೆ ಅದ್ಭುತ ಕೆಲಸ ಮಾಡಬಹುದು: ಪ್ರಧಾನಮಂತ್ರಿ
October 03rd, 08:50 am
ಸಾಮೂಹಿಕ ಪ್ರಯತ್ನಗಳಿಂದ ಸಮಾಜದ ಪರಿವರ್ತನೆಗೆ ಅದ್ಬುತವಾದ ಕೆಲಸಗಳನ್ನು ಮಾಡಬಹುದು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಸ್ವಚ್ಛ ಭಾರತ ಅಭಿಯಾನವು 140 ಕೋಟಿ ಭಾರತೀಯರಿಂದ ನಡೆಸಲ್ಪಡುವ ಅಸಾಧಾರಣ ಆಂದೋಲನವಾಗಿದೆ: ಪ್ರಧಾನಮಂತ್ರಿ
October 02nd, 05:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಸ್ವಚ್ಛ ಭಾರತ ಅಭಿಯಾನವು 10 ವರ್ಷಗಳನ್ನು ಪೂರ್ಣಗೊಳಿಸಿದ ಈ ಸಂದರ್ಭದಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಶ್ಲಾಘಿಸಿದ್ದಾರೆ. ಈ ಅಭಿಯಾನವು 140 ಕೋಟಿ ಭಾರತೀಯರಿಂದ ನಡೆಸಲ್ಪಡುವ ಅಸಾಧಾರಣ ಆಂದೋಲನವಾಗಿದೆ ಎಂದು ಹೇಳಿದ್ದಾರೆ.ದೆಹಲಿಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಯುವಕರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಕನ್ನಡ ಅನುವಾದ
October 02nd, 04:45 pm
ಇದರಿಂದ ರೋಗಗಳನ್ನು ತಡೆಗಟ್ಟಲು ಸಹಾಯಕವಾಗುತ್ತದೆ, ಮತ್ತು ನಾವು ಯಾವಾಗಲೂ ಸ್ವಚ್ಛವಾಗಿರುತ್ತೇವೆ. ಇದಲ್ಲದೆ, ನಮ್ಮ ದೇಶವು ಸ್ವಚ್ಛವಾಗಿದ್ದರೆ, ಪರಿಸರವನ್ನು ಅಚ್ಚುಕಟ್ಟಾಗಿಡುವ ಮಹತ್ವವನ್ನು ಜನರು ಅರ್ಥಮಾಡಿಕೊಳ್ಳುತ್ತಾರೆ.ಸ್ವಚ್ಛ ಭಾರತ ಅಭಿಯಾನವು 10 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಯವರು ಜಾಗತಿಕ ಸಂಸ್ಥೆಗಳ ನಾಯಕರಿಂದ ಅಭಿನಂದನಾ ಸಂದೇಶಗಳನ್ನು ಸ್ವೀಕರಿಸಿದ್ದಾರೆ
October 02nd, 02:03 pm
ಇಂದು ಸ್ವಚ್ಛ ಭಾರತ ಅಭಿಯಾನವು 10 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಜಾಗತಿಕ ಸಂಸ್ಥೆಗಳ ಮುಖಂಡರಿಂದ ಅಭಿನಂದನಾ ಸಂದೇಶಗಳನ್ನು ಸ್ವೀಕರಿಸಿದರು. ಪ್ರಧಾನಮಂತ್ರಿಯವರ ದೂರದರ್ಶಿ ನಾಯಕತ್ವದಲ್ಲಿ ಸ್ವಚ್ಛ ಭಾರತ ಅಭಿಯಾನವು ಉತ್ತಮ ನೈರ್ಮಲ್ಯ ಮತ್ತು ಸ್ವಚ್ಛತೆಯ ಮೂಲಕ ಭಾರತದಲ್ಲಿ ಹೇಗೆ ಮಹತ್ವದ ಪರಿವರ್ತನೆಯನ್ನು ತಂದಿದೆ ಎಂಬುದನ್ನು ನಾಯಕರು ಒತ್ತಿ ಹೇಳಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಾಂಧಿ ಜಯಂತಿಯ ಸಂದರ್ಭದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು
October 02nd, 09:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಾಂಧಿ ಜಯಂತಿಯ ಸಂದರ್ಭದಲ್ಲಿ ರಾಷ್ಟ್ರದ ಯುವಕರೊಂದಿಗೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು. ಇಂದು ಸ್ವಚ್ಛತೆಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಶ್ರೀ ನರೇಂದ್ರ ಮೋದಿ ಅವರು ನಾಗರಿಕರನ್ನು ಒತ್ತಾಯಿಸಿದರು, ಆ ಮೂಲಕ ಸ್ವಚ್ಛ ಭಾರತ ಅಭಿಯಾನವನ್ನು ಬಲಪಡಿಸಿದರು.