Mutual trust, mutual respect & mutual sensitivity should continue to be the basis of our relations: PM Modi in meeting with President Xi Jinping
October 23rd, 07:35 pm
Prime Minister Narendra Modi met with Mr. Xi Jinping, President of the People’s Republic of China, on the sidelines of the 16th BRICS Summit at Kazan on 23 October 2024.ಪ್ರಧಾನಮಂತ್ರಿ ಅವರಿಂದ 16ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಅಧ್ಯಕ್ಷರಾದ ಶ್ರೀ ಕ್ಸಿ ಜಿನ್ ಪಿಂಗ್ ಅವರ ಭೇಟಿ
October 23rd, 07:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಅಕ್ಟೋಬರ್ 23 ರಂದು ಕಜಾನ್ನಲ್ಲಿ 16ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಅಧ್ಯಕ್ಷರಾದ ಶ್ರೀ ಕ್ಸಿ ಜಿನ್ಪಿಂಗ್ ಅವರನ್ನು ಭೇಟಿ ಮಾಡಿದರು.16ನೇ ಬ್ರಿಕ್ಸ್ ಶೃಂಗಸಭೆಯ ಪ್ರಧಾನ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣದ ಅನುವಾದ
October 23rd, 05:22 pm
ಮತ್ತೊಮ್ಮೆ, ಬ್ರಿಕ್ಸ್ ಗೆ ಸೇರ್ಪಡೆಗೊಂಡ ಎಲ್ಲಾ ಹೊಸ ಸ್ನೇಹಿತರಿಗೆ ಆತ್ಮೀಯ ಸ್ವಾಗತ. ಅದರ ಹೊಸ ಅವತಾರದಲ್ಲಿ, BRICS ವಿಶ್ವದ ಮಾನವೀಯತೆಯ 40 ಪ್ರತಿಶತ ಮತ್ತು ಜಾಗತಿಕ ಆರ್ಥಿಕತೆಯ ಸುಮಾರು 30 ಪ್ರತಿಶತವನ್ನು ಹೊಂದಿದೆ.16ನೇ ಬ್ರಿಕ್ಸ್ ಶೃಂಗಸಭೆಯ ಕ್ಲೋಸ್ಡ್ ಪ್ಲೆನರಿ ಗೋಷ್ಠಿಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ
October 23rd, 03:25 pm
ವಿಸ್ತೃತ ಬ್ರಿಕ್ಸ್ ಕುಟುಂಬವಾಗಿ ನಾವು ಇಂದು ಮೊದಲ ಬಾರಿಗೆ ಭೇಟಿಯಾಗುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಬ್ರಿಕ್ಸ್ ಕುಟುಂಬಕ್ಕೆ ಸೇರ್ಪಡೆಗೊಂಡ ಎಲ್ಲಾ ಹೊಸ ಸ್ನೇಹಿತರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಿದರು
October 23rd, 03:10 pm
ಬ್ರಿಕ್ಸ್ ನಾಯಕರು ಬಹುರಾಷ್ಟ್ರೀಯತೆಯನ್ನು ಬಲಪಡಿಸುವುದು, ಭಯೋತ್ಪಾದನೆಯನ್ನು ಎದುರಿಸುವುದು, ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದು, ಸುಸ್ಥಿರ ಅಭಿವೃದ್ಧಿಯನ್ನು ಮುಂದುವರಿಸುವುದು ಮತ್ತು ಗ್ಲೋಬಲ್ ಸೌತ್ (ಜಾಗತಿಕ ದಕ್ಷಿಣದ)ನ ಕಾಳಜಿಗಳ ಬಗ್ಗೆ ಗಮನ ಸೆಳೆಯುವುದು ಸೇರಿದಂತೆ ಫಲಪ್ರದ ಚರ್ಚೆಗಳನ್ನು ನಡೆಸಿದರು. 13 ಹೊಸ ಬ್ರಿಕ್ಸ್ ಪಾಲುದಾರ ರಾಷ್ಟ್ರಗಳನ್ನು ನಾಯಕರು ಸ್ವಾಗತಿಸಿದರು.