2018ರ ಸಾಲಿನ ಏಷ್ಯನ್ ಪ್ಯಾರಾ ಗೇಮ್ಸ್ ಪದಕ ವಿಜೇತರನ್ನು ಪ್ರಧಾನಮಂತ್ರಿ ಸನ್ಮಾನಿಸಿದರು
October 16th, 05:34 pm
2018ರ ಸಾಲಿನ ಏಷ್ಯನ್ ಪ್ಯಾರಾ ಗೇಮ್ಸ್ ಪದಕ ವಿಜೇತರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿಯಾಗಿ ಸನ್ಮಾನಿಸಿದರು."ಡೆಸ್ಟಿನೇಷನ್ ಉತ್ತರಾಖಂಡ್ ನಲ್ಲಿ ಪಾಲ್ಗೊಳ್ಳಲಿದ್ದಾರೆ ಪ್ರಧಾನಮಂತ್ರಿ : ಅಕ್ಟೋಬರ್ 7ರಂದು ಹೂಡಿಕೆದಾರರ ಶೃಂಗಸಭೆ 2018 "
October 06th, 06:55 pm
ಪ್ರಧಾನಿ, ಶ್ರೀ ನರೇಂದ್ರ ಮೋದಿ, ಡೆಸ್ಟಿನೇಷನ್ ಉತ್ತರಾಖಂಡ್ ನಲ್ಲಿ ಪಾಲ್ಗೊಳ್ಳಲಿದ್ದಾರೆ : 2018 ರ ಅಕ್ಟೋಬರ್ 7 ರಂದು ಡೆಹ್ರಾಡೂನ್ ನಲ್ಲಿ ನಡೆಯಲಿದೆ ಹೂಡಿಕೆದಾರರ ಶೃಂಗಸಭೆ 2018.Fourth BIMSTEC Summit Declaration, Kathmandu, Nepal (August 30-31, 2018)
August 31st, 12:40 pm
PM’s bilateral meetings on sidelines of BIMSTEC Summit in Kathmandu, Nepal
August 30th, 06:31 pm
PM Narendra Modi held bilateral meetings on the margins of the ongoing BIMSTEC Summit in Kathmandu, Nepal.PM Modi addresses Inaugural Session of BIMSTEC Summit
August 30th, 05:28 pm
PM Narendra Modi addressed the inaugural session of BIMSTEC Summit in Kathmandu. Noting that all BIMSTEC nations were strongly connected by civilization, history, art, language, cuisine and shared culture, PM Narendra Modi called for further strengthening the cooperation. PM Modi called for an enhanced participation of all member countries to tackle challenges like terrorism and drug trafficking.ಪುರುಷರ ಜಾವೆಲಿಯನ್ ಥ್ರೋ ಅಂತಿಮ ಸ್ಪರ್ಧೆಯಲ್ಲಿ ಸ್ವರ್ಣ ಪದಕ ವಿಜೇತ ನೀರಜ್ ಛೋಪ್ರಾ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು.
August 27th, 08:44 pm
ಇಂಡೋನೇಷ್ಯಾದ ಜಕಾರ್ತ – ಪಾಲೆಂಬಾಂಗ್ ನಲ್ಲಿ ಜರುಗುತ್ತಿರುವ 18ನೇ ಏಷ್ಯನ್ ಕ್ರೀಡೆಗಳು 2018ಯ ಪುರುಷರ ಜಾವೆಲಿಯನ್ ಥ್ರೋ ಅಂತಿಮ ಸ್ಪರ್ಧೆಯಲ್ಲಿ ಸ್ವರ್ಣ ಪದಕ ವಿಜೇತ ನೀರಜ್ ಛೋಪ್ರಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.ಪುರುಷರ 10ಎಮ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಸೌರಭ್ ಚೌಧುರಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದರು.
August 21st, 06:25 pm
ಇಂಡೋನೇಷ್ಯಾದ ಜಕರ್ತಾ-ಪಲೆಂಬಾಂಗ್ ನಲ್ಲಿ ನಡೆದ 2018ರ ಸಾಲಿನ 18ನೇ ಏಷಿಯನ್ ಕ್ರೀಡಾಕೂಟದ ಪುರುಷರ 10ಎಮ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಸೌರಭ್ ಚೌಧುರಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.ಸಾಮಾಜಿಕ ಮಾಧ್ಯಮ ಕಾರ್ನರ್ 30 ಎಪ್ರಿಲ್ 2018
April 30th, 07:41 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾಜಿಕ ಮಾಧ್ಯಮ ಕಾರ್ನರ್ 31 ಮಾರ್ಚ್ 2018
March 31st, 07:40 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !2018-19ನೇ ಸಾಲಿನ ಕೇಂದ್ರ ಬಜೆಟ್ ಬಳಿಕ ಪ್ರಧಾನಮಂತ್ರಿಯವರ ಹೇಳಿಕೆಯ ಕನ್ನಡ ರೂಪಾಂತರ
February 01st, 02:00 pm
“ನಾನು ಈ ಬಜೆಟ್ ಮಂಡನೆಗಾಗಿ ಹಣಕಾಸು ಸಚಿವ ಶ್ರೀ ಅರುಣ್ ಜೇಟ್ಲಿ ಅವರನ್ನು ಅಭಿನಂದಿಸುತ್ತೇನೆ. ಈ ಬಜೆಟ್ ನವದೆಹಲಿಯ ಅಡಿಪಾಯದ ಕಲ್ಲನ್ನು ಬಲಪಡಿಸಲಿದೆ. ಬಜೆಟ್ ನ ಗಮನ ಕೃಷಿಯಿಂದ ಮೂಲಸೌಕರ್ಯದವರೆಗೆ ಇದೆ. ಒಂದೆಡೆ ಈ ಬಜೆಟ್ ಆರೋಗ್ಯ ಯೋಜನೆಯ ಅಂಶಗಳನ್ನು ಒಳಗೊಂಡಿದ್ದು, ಬಡ ಮತ್ತು ಮಧ್ಯಮವರ್ಗದವರ ಕಾಳಜಿಯನ್ನು ಪೂರೈಸುತ್ತದೆ, ಮತ್ತೊಂದೆಡೆ ದೇಶದ ಸಣ್ಣ ಉದ್ದಿಮೆಗಳ ಸಂಪತ್ತು ಹೆಚ್ಚಳಕ್ಕೆ ಯೋಜನೆ ಹೊಂದಿದೆ. ಆಹಾರ ಸಂಸ್ಕರಣೆಯಿಂದ ಫೈಬರ್ ಆಪ್ಟಿಕ್ಸ್ ವರೆಗೆ, ರಸ್ತೆಯಿಂದ ಶಿಪ್ಪಿಂಗ್ ವರೆಗೆ, ಯುವಜನರ ಮತ್ತು ಹಿರಿಯ ನಾಗರಿಕರ ಕಾಳಜಿ, ಗ್ರಾಮೀಣ ಭಾರತದಿಂದ ಆಯುಷ್ಮಾನ್ ಭಾರತ ಹಾಗೂ ಡಿಜಿಟಲ್ ಭಾರತದಿಂದ – ನವೋದ್ಯಮ ಭಾರತದವರೆಗಿವೆ.ಸಾಮಾಜಿಕ ಮಾಧ್ಯಮ ಕಾರ್ನರ್ 26 ಜನವರಿ 2018
January 26th, 07:28 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಭಾರತ – ಆಸಿಯಾನ್ ಸ್ಮರಣಾರ್ಥ ಶೃಂಗ ಸಭೆಯ ಮಹಾಧಿವೇಶನದಲ್ಲಿ ಪ್ರಧಾನಮಂತ್ರಿಯವರ ಆರಂಭಿಕ ಹೇಳಿಕೆಯ ಪಠ್ಯ, 25 ಜನವರಿ 2018
January 25th, 06:08 pm
ನಾವು ನಮ್ಮ ಪಾಲುದಾರಿಕೆಯ 25ನೇ ವರ್ಷ ಆಚರಿಸುತ್ತಿದ್ದರೂ, ನಮ್ಮ ಹಂಚಿಕೆಯ ಸಾಗರ ಯಾನ ಸಾವಿರಾರು ವರ್ಷಗಳ ಹಿಂದಕ್ಕೆ ಸಾಗುತ್ತದೆ.ಆಸಿಯಾನ್ ಮಹಾಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಮೋದಿ ಭಾಷಣ
January 25th, 06:04 pm
ಸಾಗರ ಮತ್ತು ಸಮುದ್ರಗಳಲ್ಲಿ ನಿಯಮ ಆಧಾರಿತ ವ್ಯವಸ್ಥೆಯ ಮೂಲಕ ಶಾಂತಿ ಮತ್ತು ಸಮೃದ್ಧಿಯ ಆಸಿಯಾನ್ ನೋಟವನ್ನು ಭಾರತ ಹಂಚಿಕೊಂಡಿದೆ. ಪ್ರಾಯೋಗಿಕ ಸಹಕಾರ ಮತ್ತು ನಮ್ಮ ಸಾಗರ ಸ್ವರೂಪದ ಹಂಚಿಕೆಯ ಸಹಯೋಗದೊಂದಿಗೆ ನಾವು ಆಸಿಯಾನ್ ನೊಂದಿಗೆ ಶ್ರಮಿಸಲು ಬದ್ಧರಾಗಿದ್ದೇವೆ , ಎಂದು ಆಸಿಯಾನ್ -ಭಾರತ ಸ್ಮರಣಾರ್ಥ ಶೃಂಗಸಭೆಯ ಮಹಾಧಿವೇಶನವನ್ನುದ್ದೇಶಿಸಿ ಮಾತನಾಡುವಾಗ ಪ್ರಧಾನಮಂತ್ರಿ ಮೋದಿ ಹೇಳಿದರು.ಸಾಮಾಜಿಕ ಮಾಧ್ಯಮ ಕಾರ್ನರ್ 1 ಜನವರಿ 2018
January 01st, 07:46 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !