ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ ಕಟ್ಟಡ ಮತ್ತು ಅಭಿವೃದ್ಧಿ ಉಪಕ್ರಮಗಳನ್ನು ಉದ್ಘಾಟನೆಯಲ್ಲಿ ಪ್ರಧಾನಿ ಭಾಷಣ
June 20th, 07:24 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಂದು ಲಖನೌನಲ್ಲಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ ನೂತನ ಕಟ್ಟಡ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ. ಮೋದಿ, ಭಾರತೀಯ ಯುವಕರನ್ನು ಅತ್ಯಾಧುನಿಕ ತಂತ್ರಜ್ಞಾನದ ಜೊತೆ ಸಂಪರ್ಕಿಸುವ ಕುರಿತು ಮಾತನಾಡಿದರು . ಜುಲೈ 1ರಿಂದ ಜಿಎಸ್ಟಿ ಜಾರಿಯ ಕುರಿತೂ ಮಾತನಾಡಿದ ಪ್ರಧಾನಿ, ಇದು ಪ್ರಜಾಪ್ರಭುತ್ವದ ಶಕ್ತಿಯನ್ನು ಪ್ರದರ್ಶಿಸಿದೆ ಎಂದರು. ಜಿಎಸ್ಟಿ ಜಾರಿಯ ಶ್ರೇಯ ಭಾರತದ ಎಲ್ಲ 125 ಕೋಟಿ ಜನರಿಗೂ ಸಲ್ಲುತ್ತದೆ” ಎಂದು ಪ್ರಧಾನಿ ಹೇಳಿದರು.ಉತ್ತರ ಪ್ರದೇಶದ ಲಖನೌನಲ್ಲಿ ಅಭಿವೃದ್ಧಿ ಉಪಕ್ರಮಗಳನ್ನು ಉದ್ಘಾಟಿಸಿದ ಪ್ರಧಾನಿ
June 20th, 07:19 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಂದು ಲಖನೌನಲ್ಲಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ ನೂತನ ಕಟ್ಟಡ ಉದ್ಘಾಟಿಸಿದರು, 400 ಕಿ.ವ್ಯಾ. ಲಖನೌ-ಕಾನ್ಪುರ ಡಿ/ಸಿ ವಿದ್ಯುತ್ ಸರಬರಾಜು ಮಾರ್ಗವನ್ನು ದೇಶಕ್ಕಿ ಸಮರ್ಪಿಸಿದರು ಮತ್ತು ಪ್ರಧಾನಮಂತ್ರಿ ವಸತಿ ಯೋಜನೆಯ ಫಲಾನುಭವಿಗಳಿಗೆ ಹಂಚಿಕೆ ಪತ್ರ ಪ್ರದಾನ ಮಾಡಿದರು.