ಪ್ರಧಾನಮಂತ್ರಿಯವರ ಸ್ವಾತಂತ್ರ್ಯೋತ್ಸವ ಭಾಷಣ 2017ರ ಮುಖ್ಯಾಂಶಗಳು ಕನ್ನಡದಲ್ಲಿ
August 15th, 01:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು 71ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯ ವೇದಿಕೆಯಿಂದ ದೇಶವನ್ನುದ್ದೇಶಿಸಿ ಭಾಷಣ ಮಾಡಿದರು.ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
August 15th, 09:01 am
ಪ್ರಧಾನಿ ನರೇಂದ್ರ ಮೋದಿ ಹೊಸದಿಲ್ಲಿಯ ಕೆಂಪು ಕೋಟೆ ಐತಿಹಾಸಿಕ ತಾಣದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಶ್ರೇಷ್ಠರ ತ್ಯಾಗವನ್ನು ನೆನಪಿಸಿಕೊಂಡರು. ಕ್ವಿಟ್ ಇಂಡಿಯಾ 75 ನೇ ವಾರ್ಷಿಕೋತ್ಸವವನ್ನು ಚಂಪಾರಣ್ ಸತ್ಯಾಗ್ರಹದ 100 ನೇ ವಾರ್ಷಿಕೋತ್ಸವ, ಗಣೇಶ್ ಉತ್ಸವದ 125 ನೇ ವಾರ್ಷಿಕೋತ್ಸವದ ಸಮಯದಲ್ಲಿ ಪ್ರತೀ ವ್ಯಕ್ತಿಯು 'ನ್ಯೂ ಇಂಡಿಯಾ' ರಚಿಸುವ ನಿರ್ಣಯದಿಂದ ದೇಶವನ್ನು ಮುಂದೆ ಕೊಂಡೊಯ್ಯಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.71 ನೇ ಸ್ವಾತಂತ್ರ್ಯ ದಿನದಂದು ರಾಷ್ತ್ರವನ್ನು ಉದ್ದೇಶಿಸಿ ಕೆಂಪು ಕೋಟೆಯಲ್ಲಿ ಪ್ರಧಾನಿ ಭಾಷಣ
August 15th, 09:00 am
ಪ್ರಧಾನಿ ನರೇಂದ್ರ ಮೋದಿ ಹೊಸದಿಲ್ಲಿಯ ಕೆಂಪು ಕೋಟೆ ಐತಿಹಾಸಿಕ ತಾಣದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಶ್ರೇಷ್ಠರ ತ್ಯಾಗವನ್ನು ನೆನಪಿಸಿಕೊಂಡರು. ಕ್ವಿಟ್ ಇಂಡಿಯಾ 75 ನೇ ವಾರ್ಷಿಕೋತ್ಸವವನ್ನು ಚಂಪಾರಣ್ ಸತ್ಯಾಗ್ರಹದ 100 ನೇ ವಾರ್ಷಿಕೋತ್ಸವ, ಗಣೇಶ್ ಉತ್ಸವದ 125 ನೇ ವಾರ್ಷಿಕೋತ್ಸವದ ಸಮಯದಲ್ಲಿ ಪ್ರತೀ ವ್ಯಕ್ತಿಯು 'ನ್ಯೂ ಇಂಡಿಯಾ' ರಚಿಸುವ ನಿರ್ಣಯದಿಂದ ದೇಶವನ್ನು ಮುಂದೆ ಕೊಂಡೊಯ್ಯಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.2017 ರಿಂದ 2022 ರ ವರೆಗಿನ ಈ ಐದು ವರ್ಷಗಳು 'ಸಂಕಲ್ಪ ಸಿದ್ಧಿ' ಬಗ್ಗೆ, ಎಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದರು
August 09th, 10:53 am
ಈ ಸಂದರ್ಭದಲ್ಲಿ ಗೌರವಾನ್ವಿತ ಸ್ಪೀಕರ್ ಮೇಡಂ , ಸಭೆಯ ಗೌರವಾನ್ವಿತ ಸದಸ್ಯರಿಗೆ ಗೌರವ ಸಲ್ಲಿಸುತ್ತೇನೆ . ಆಗಸ್ಟ್ ಕೃತಿ ನೆನಪಿಗಾಗಿ ಸಂಸತ್ತಿನಲ್ಲಿ ಈ ಉತ್ಸವ ಸಭೆಯ ಭಾಗವಾಗಿರಲು ನಮಗೆಲ್ಲರಿಗೂ ಹೆಮ್ಮೆಯಿದೆ. ಆಗಸ್ಟ್ 9 ರ ಮಹಾವೈಭವದ ಆಗಸ್ಟ್ ಅಂದರೆ ಅಂದರೆ ಆಗಸ್ಟ್ ಕ್ರಾಂತಿ ಘಟನೆಗಳ ಬಗ್ಗೆ ನಮಗೆನೆನೆಪಿವೆ . ಆದಾಗ್ಯೂ ವರ್ಷಗಳ ನಂತರ, ಇಂತಹ ಪ್ರಮುಖ ಘಟನೆಗಳ ನೆನಪು ಜನರಿಗೆ ಸ್ಪೂರ್ತಿಯ ಮೂಲವಾಗಿದೆ. ಅಂತಹ ಪ್ರಮುಖ ಘಟನೆಗಳನ್ನು ನೆನಪಿಸಿಕೊಳ್ಳುವುದು ರಾಷ್ಟ್ರದ ಜೀವನ ಮತ್ತು ಶಕ್ತಿಗೆ ಒಂದು ಹೊಸ ವರ್ಧಕವನ್ನು ನೀಡುತ್ತದೆ. ಅದೇ ರೀತಿಯಲ್ಲಿ ಈ ಸಂದೇಶವು ನಮ್ಮ ಹೊಸ ತಲೆಮಾರುಗಳಿಗೆ ತಲುಪುತ್ತದೆ ಎಂದು ಖಚಿತಪಡಿಸಿಕೊಳ್ಳಲು ನಮ್ಮ ಕರ್ತವ್ಯವಾಗಿದೆ.2017ರಿಂದ 2022ರ ಹೊತ್ತಿಗೆ ‘ನವ ಭಾರತ’ ನಿರ್ಮಾಣಕ್ಕೆ ಸಂಕಲ್ಪ ಮಾಡಲು ಜನತೆಗೆ ಮನವಿ
August 09th, 10:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳವಳಿಯ 75ನೇ ವರ್ಷದ ಸಂದರ್ಭದಲ್ಲಿ ಅದರಲ್ಲಿ ಭಾಗಿಯಾಗಿದ್ದ ಎಲ್ಲ ಮಹಿಳೆಯರು ಮತ್ತು ಮಹನೀಯರಿಗೆ ನಮಿಸಿದ್ದಾರೆ. 2022ರ ಹೊತ್ತಿಗೆ ‘ನವ ಭಾರತ’ ನಿರ್ಮಾಣಕ್ಕೆ ಸಂಕಲ್ಪ ಮಾಡುವಂತೆಯೂ ಪ್ರಧಾನಮಂತ್ರಿಯವರು ಜನತೆಗೆ ಮನವಿ ಮಾಡಿದ್ದಾರೆ.1942ರಲ್ಲಿ ‘ಮಾಡು ಇಲ್ಲವೇ ಮಡಿ’ ಕರೆ ನೀಡಲಾಯಿತು, ಇಂದು ಆ ಕರೆಯು ‘ಮಾಡುತ್ತೇವೆ ಮತ್ತು ಮಾಡಿಯೇ ತೀರುತ್ತೇವೆ’ ಎಂಬುದಾಗಬೇಕು ಎಂದರು. ಮುಂದಿನ ಐದು ವರ್ಷಗಳಲ್ಲಿ ‘ಸಂಕಲ್ಪದಿಂದ ಸಿದ್ಧಿ’ ಯಾಗಬೇಕು ಅದು ನಮ್ಮನ್ನು ಸಾಧನೆಯತ್ತ ಕರೆದೊಯ್ಯಬೇಕು ಎಂದರು.