
Over the past 11 years, India has developed a governance model that is transparent, sensitive, and citizen-centric: PM Modi
August 06th, 07:00 pm
PM Modi addressed the inauguration program of Kartavya Bhavan-3 in New Delhi. He emphasized that in Indian culture, the word ‘kartavya’ is not limited to responsibility alone but embodies the essence of India’s action-oriented philosophy. Affirming that the government is engaged in nation-building with a holistic vision, the PM emphasised that no part of the country is untouched by the stream of development today.
PM Modi addresses Kartavya Bhavan inauguration program at Kartavya Path, New Delhi
August 06th, 06:30 pm
PM Modi addressed the inauguration program of Kartavya Bhavan-3 in New Delhi. He emphasized that in Indian culture, the word ‘kartavya’ is not limited to responsibility alone but embodies the essence of India’s action-oriented philosophy. Affirming that the government is engaged in nation-building with a holistic vision, the PM emphasised that no part of the country is untouched by the stream of development today.
ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ 46ನೇ ಪ್ರಗತಿ ಸಂವಾದ ಸಭೆ
April 30th, 08:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಐಸಿಟಿ ಆಧಾರಿತ ಬಹು-ಮಾದರಿ ವೇದಿಕೆ “ಪ್ರಗತಿ”ಯ 46ನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಗುಜರಾತ್ ನ ಸೂರತ್ ನಲ್ಲಿ ಸೂರತ್ ಆಹಾರ ಭದ್ರತಾ ಸ್ಯಾಚುರೇಶನ್ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
March 07th, 05:34 pm
ನೀವೆಲ್ಲರೂ ಹೇಗಿದ್ದೀರಿ? ಕ್ಷೇಮವಾಗಿದ್ದೀರಾ? ದೇಶದ ಮತ್ತು ಗುಜರಾತಿನ ಜನರು ನನಗೆ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶವನ್ನು ನೀಡಿರುವುದು ನನ್ನ ಸೌಭಾಗ್ಯ. ಅದಾದ ನಂತರ ಇದು ಸೂರತ್ ಗೆ ನನ್ನ ಮೊದಲ ಭೇಟಿ. ಗುಜರಾತ್ ಪೋಷಿಸಿದ ವ್ಯಕ್ತಿಯನ್ನು ರಾಷ್ಟ್ರವು ಪ್ರೀತಿಯಿಂದ ಸ್ವೀಕರಿಸಿದೆ. ನಾನು ನಿಮಗೆ ಸದಾ ಋಣಿಯಾಗಿರುತ್ತೇನೆ; ನನ್ನ ಜೀವನವನ್ನು ರೂಪಿಸುವಲ್ಲಿ ನೀವು ಮಹತ್ವದ ಪಾತ್ರವನ್ನು ವಹಿಸಿದ್ದೀರಿ. ಇಂದು ನಾನು ಸೂರತ್ ಗೆ ಬಂದಿರುವಾಗ, ಸೂರತ್ ನ ಉತ್ಸಾಹವನ್ನು ನೆನಪಿಸದೆ ಮತ್ತು ನೋಡದೆ ಇರಲು ಹೇಗೆ ಸಾಧ್ಯ? ಕೆಲಸ ಮತ್ತು ದಾನ - ಈ ಎರಡು ವಿಷಯಗಳು ಸೂರತ್ ಅನ್ನು ನಿಜವಾಗಿಯೂ ವಿಶೇಷವಾಗಿಸುತ್ತವೆ. ಪರಸ್ಪರ ಬೆಂಬಲಿಸುವುದು ಮತ್ತು ಎಲ್ಲರ ಪ್ರಗತಿಯನ್ನು ಆಚರಿಸುವುದು ಸೂರತ್ ನ ಪ್ರತಿಯೊಂದು ಮೂಲೆಯಲ್ಲೂ ಗೋಚರಿಸುತ್ತದೆ. ಇಂದಿನ ಕಾರ್ಯಕ್ರಮವು ಸೂರತ್ ನ ಈ ಉತ್ಸಾಹ ಮತ್ತು ಭಾವನೆಯನ್ನು ಉತ್ತೇಜಿಸುವಲ್ಲಿ ಒಂದು ಹೆಜ್ಜೆಯಾಗಿದೆ.ಸೂರತ್ ಆಹಾರ ಭದ್ರತೆ ಸಂತೃಪ್ತ (ಸ್ಯಾಚುರೇಶನ್) ಅಭಿಯಾನ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ
March 07th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೂರತ್ ನ ಲಿಂಬಾಯತ್ ನಲ್ಲಿ ಸೂರತ್ ಆಹಾರ ಭದ್ರತೆ ಸ್ಯಾಚುರೇಶನ್ (ಸಂತೃಪ್ತ) ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 2.3 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಪ್ರಯೋಜನಗಳನ್ನು ವಿತರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸೂರತ್ ನಗರದ ವಿಶಿಷ್ಟ ಮನೋಭಾವವನ್ನು ಒತ್ತಿ ಹೇಳಿದರು, ಕೆಲಸ ಮತ್ತು ದಾನದ ಬಲವಾದ ಅಡಿಪಾಯವನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು. ಸಾಮೂಹಿಕ ಬೆಂಬಲ ಮತ್ತು ಎಲ್ಲರ ಬೆಳವಣಿಗೆಯನ್ನು ಸಂಭ್ರಮಿಸುವ ಮೂಲಕ ನಗರದ ಸಾರವನ್ನು ಹೇಗೆ ಮರೆಯಲು ಸಾಧ್ಯವಾಗುವುದಿಲ್ಲ ಎಂಬುದನ್ನು ಅವರು ವ್ಯಕ್ತಪಡಿಸಿದರು.ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ
December 16th, 03:26 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.1940 ಕೋಟಿ ರೂ.ಗಳ ಕೇಂದ್ರ ಪಾಲು ಸೇರಿದಂತೆ 2817 ಕೋಟಿ ರೂ. ವೆಚ್ಚದ ಡಿಜಿಟಲ್ ಕೃಷಿ ಮಿಷನ್ ಗೆ ಸಂಪುಟ ಅನುಮೋದನೆ ನೀಡಿದೆ
September 02nd, 06:30 pm
ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ರಚಿಸುವುದು, ಡಿಜಿಟಲ್ ಸಾಮಾನ್ಯ ಬೆಳೆ ಅಂದಾಜು ಸಮೀಕ್ಷೆ (DGCES) ಅನುಷ್ಠಾನಗೊಳಿಸುವುದು ಮತ್ತು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳಿಂದ ಇತರ ಮಾಹಿತಿ ತಂತ್ರಜ್ಞಾನದ (ಐಟಿ) ಡಿಜಿಟಲ್ ಕೃಷಿ ಉಪಕ್ರಮಗಳನ್ನು ಬೆಂಬಲಿಸಲು ಮಿಷನ್ ಅನ್ನು ಒಂದು ಸಮೂಹ ಯೋಜನೆಯಾಗಿ ರೂಪಿಸಲಾಗಿದೆ.ಭಾರತ ಮತ್ತು ಅದರ ಸರ್ಕಾರವು ದುರ್ಬಲವಾಗಿರಬೇಕೆಂದು ಅನೇಕ ಜನರು ಬಯಸುತ್ತಾರೆ ಇದರಿಂದ ಅವರು ಅದರ ಲಾಭವನ್ನು ಪಡೆಯಬಹುದು: ಬಳ್ಳಾರಿಯಲ್ಲಿ ಪ್ರಧಾನಿ
April 28th, 02:28 pm
ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಎನ್‌ಡಿಎ ಪರ ಪ್ರಚಾರಕ್ಕೆ ಚಾಲನೆ ನೀಡಿದರು. ಬಳ್ಳಾರಿಯಲ್ಲಿ ನಡೆದ ಬೃಹತ್ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು. ಬಳ್ಳಾರಿಯಲ್ಲಿ ಜನರು ತಮ್ಮ ನೆಚ್ಚಿನ ನಾಯಕನ ಮಾತು ಕೇಳಲು ಉತ್ಸಾಹ ತೋರಿದರು. ಪ್ರಧಾನಿ ಮೋದಿಯವರು, “ಇಂದು, ಭಾರತವು ವೇಗವಾಗಿ ಮುನ್ನಡೆಯುತ್ತಿರುವಾಗ, ಕೆಲವು ದೇಶಗಳು ಮತ್ತು ಸಂಸ್ಥೆಗಳು ಅದರಿಂದ ಅಸಮಾಧಾನಗೊಂಡಿವೆ. ದುರ್ಬಲ ಭಾರತ, ದುರ್ಬಲ ಸರ್ಕಾರ, ಅವರ ಹಿತಾಸಕ್ತಿಗಳಿಗೆ ಸರಿಹೊಂದುತ್ತದೆ. ಅಂತಹ ಸಂದರ್ಭಗಳಲ್ಲಿ, ಈ ಘಟಕಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಸನ್ನಿವೇಶಗಳನ್ನು ಕುಶಲತೆಯಿಂದ ಬಳಸುತ್ತವೆ. ಕಾಂಗ್ರೆಸ್ ಕೂಡ ಅತಿರೇಕದ ಭ್ರಷ್ಟಾಚಾರದಲ್ಲಿ ಅಭಿವೃದ್ಧಿ ಹೊಂದಿತು, ಆದ್ದರಿಂದ ಅವರು ಸುಮ್ಮನಿದ್ದರು. ಆದರೆ, ದೃಢನಿಶ್ಚಯದ ಬಿಜೆಪಿ ಸರ್ಕಾರ ಒತ್ತಡಕ್ಕೆ ಮಣಿಯುವುದಿಲ್ಲ, ಹೀಗಾಗಿ ಅಂತಹ ಶಕ್ತಿಗಳಿಗೆ ಸವಾಲುಗಳನ್ನು ಒಡ್ಡುತ್ತಿದೆ. ನಾನು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಿಗೆ ತಿಳಿಸಲು ಬಯಸುತ್ತೇನೆ, ಅವರ ಪ್ರಯತ್ನಗಳನ್ನು ಲೆಕ್ಕಿಸದೆಯೇ ... ಭಾರತವು ಪ್ರಗತಿಯನ್ನು ಮುಂದುವರೆಸುತ್ತದೆ ಮತ್ತು ಕರ್ನಾಟಕವೂ ಸಹ ಮುಂದುವರಿಯುತ್ತದೆ.ಕರ್ನಾಟಕದ ಉತ್ತರ ಕನ್ನಡದಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿಯವರ ಭಾಷಣದ ಪಠ್ಯ
April 28th, 11:30 am
ಉತ್ತರ ಕನ್ನಡದಲ್ಲಿ ನಡೆದ ಎರಡನೇ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಒಂದು ಕಡೆ ವೋಟ್ ಬ್ಯಾಂಕ್ ಹಸಿವಿನಿಂದ ರಾಮ ಮಂದಿರಕ್ಕೆ ಅಗೌರವ ತೋರುತ್ತಿದ್ದಾರೆ. ಇನ್ನೊಂದು ಬದಿಯಲ್ಲಿ, ಇಕ್ಬಾಲ್ ಅನ್ಸಾರಿ ಎಂಬ ಅನ್ಸಾರಿ ಕುಟುಂಬವಿದೆ, ಅವರ ಇಡೀ ಕುಟುಂಬವು ಮೂರು ತಲೆಮಾರುಗಳಿಂದ ರಾಮ ಮಂದಿರದ ವಿರುದ್ಧದ ಪ್ರಕರಣದಲ್ಲಿ ಹೋರಾಡಿದೆ ಆದರೆ ಸುಪ್ರೀಂ ಕೋರ್ಟ್ ತೀರ್ಪು ಬಂದಾಗ ಅವರು ಅದನ್ನು ಒಪ್ಪಿಕೊಂಡರು. ರಾಮ ಮಂದಿರದ ಟ್ರಸ್ಟಿಗಳು ಅನ್ಸಾರಿ ಅವರನ್ನು ಆಹ್ವಾನಿಸಿದಾಗ, ಅವರು 'ಪ್ರಾಣ ಪ್ರತಿಷ್ಠಾ'ದಲ್ಲಿ ಪಾಲ್ಗೊಂಡರು.ಪ್ರಧಾನಿ ಮೋದಿ ಅವರು ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಮತ್ತು ಕರ್ನಾಟಕದ ಬಳ್ಳಾರಿಯಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
April 28th, 11:00 am
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದಲ್ಲಿ ಎನ್‌ಡಿಎ ಪರ ಪ್ರಚಾರಕ್ಕೆ ಚಾಲನೆ ನೀಡಿದರು. ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ನಡೆದ ಬೃಹತ್ ಸಮಾವೇಶಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಭಾರತ ಪ್ರಗತಿಯತ್ತ ಸಾಗಿದಾಗ ಎಲ್ಲರೂ ಸಂತೋಷದಿಂದ ಇರುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಆದರೆ ಕಾಂಗ್ರೆಸ್ 'ಪರಿವಾರ್ಹಿತ್'ನಲ್ಲಿ ಎಷ್ಟು ತೊಡಗಿದೆಯೆಂದರೆ ಅದು ಭಾರತ ಮಾಡುವ ಪ್ರತಿಯೊಂದು ಅಭಿವೃದ್ಧಿಯ ದಾಪುಗಾಲಿನಿಂದ ವಿಚಲಿತಗೊಳ್ಳುತ್ತದೆ.PM Modi addresses public meetings in Madhya Pradesh’s Satna, Chhatarpur & Neemuch
November 09th, 11:00 am
The political landscape in Madhya Pradesh is buzzing as Prime Minister Narendra Modi takes centre-stage with his numerous campaign rallies ahead of the assembly election. Today, the PM addressed huge public gatherings in Satna, Chhatarpur & Neemuch. PM Modi said, “Your one vote has done such wonders that the courage of the country’s enemies has shattered. Your one vote is going to form the BJP government here again. Your one vote will strengthen Modi in Delhi.”NDA today stands for N-New India, D-Developed Nation and A-Aspiration of people and regions: PM Modi
July 18th, 08:31 pm
PM Modi during his address at the ‘NDA Leaders Meet’ recalled the role of Atal ji, Advani ji and the various other prominent leaders in shaping the NDA Alliance and providing it the necessary direction and guidance. PM Modi also acknowledged and congratulated all on the completion of 25 years since the establishment of NDA in 1998.ಎನ್‌ಡಿಎ ನಾಯಕರ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
July 18th, 08:30 pm
‘ಎನ್‌ಡಿಎ ನಾಯಕರ ಸಭೆ’ಯಲ್ಲಿ ಪ್ರಧಾನಿ ಮೋದಿ ಅವರು ಎನ್‌ಡಿಎ ಮೈತ್ರಿಕೂಟವನ್ನು ರೂಪಿಸುವಲ್ಲಿ ಮತ್ತು ಅದಕ್ಕೆ ಅಗತ್ಯವಾದ ನಿರ್ದೇಶನ ಮತ್ತು ಮಾರ್ಗದರ್ಶನ ನೀಡುವಲ್ಲಿ ಅಟಲ್ ಜಿ, ಅಡ್ವಾಣಿ ಜಿ ಮತ್ತು ಇತರ ಪ್ರಮುಖ ನಾಯಕರ ಪಾತ್ರವನ್ನು ಸ್ಮರಿಸಿದರು. 1998ರಲ್ಲಿ ಎನ್‌ಡಿಎ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
May 23rd, 08:54 pm
ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಮತ್ತು ನನ್ನ ಆತ್ಮೀಯ ಸ್ನೇಹಿತರಾದ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೇ, ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಘನತೆವೆತ್ತ ಸ್ಕಾಟ್ ಮಾರಿಸನ್ ಅವರೇ, ನ್ಯೂ ಸೌತ್ ವೇಲ್ಸ್ ಪ್ರಧಾನಿ ಕ್ರಿಸ್ ಮಿನ್ಸ್ ಅವರೇ, ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಅವರೇ, ಸಂವಹನ ಸಚಿವ ಮಿಚೆಲ್ ರೋಲ್ಯಾಂಡ್ ಅವರೇ, ಇಂಧನ ಸಚಿವರಾದ ಕ್ರಿಸ್ ಬೋವೆನ್ ಅವರೇ, ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಅವರೇ, ಸಹಾಯಕ ವಿದೇಶಾಂಗ ಸಚಿವ ಟಿಮ್ ವ್ಯಾಟ್ಸ್ ಅವರೇ, ಇಲ್ಲಿ ಹಾಜರಿರುವ ನ್ಯೂ ಸೌತ್ ವೇಲ್ಸ್ ಸಂಪುಟದ ಗೌರವಾನ್ವಿತ ಸದಸ್ಯರೇ, ಪಾರ್ರಮಟ್ಟದ ಸಂಸತ್ ಸದಸ್ಯ ಡಾ. ಆಂಡ್ರ್ಯೂ ಚಾರ್ಲ್ಟನ್ ಅವರೇ, ಇಲ್ಲಿ ಉಪಸ್ಥಿತರಿರುವ ಆಸ್ಟ್ರೇಲಿಯಾದ ಸಂಸತ್ ಸದಸ್ಯರು, ಮೇಯರ್‌ಗಳು, ಉಪ ಮೇಯರ್‌ಗಳು, ಕೌನ್ಸಿಲರ್‌ಗಳೇ ಮತ್ತು ಇಂದು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ಸೇರಿರುವ ಆಸ್ಟ್ರೇಲಿಯಾ ನಿವಾಸಿ ಭಾರತೀಯ ವಲಸಿಗರೇ! ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು!ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿಯವರ ಸಂವಾದ
May 23rd, 01:30 pm
ಸಿಡ್ನಿಯ ಕುಡೋಸ್ ಬ್ಯಾಂಕ್ ಅರೆನಾದಲ್ಲಿ 2023ರ ಮೇ 23ರಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಘನತೆವೆತ್ತ ಶ್ರೀ ಆಂಥೋನಿ ಅಲ್ಬನೀಸ್ ಅವರೊಟ್ಟಿಗೆ ಪ್ರಧಾನಿ ಮೋದಿಯವರು ಭಾರತೀಯ ಸಮುದಾಯದ ಬೃಹತ್ ಸಭಿಕರನ್ನುದ್ದೇಶಿಸಿ ಮಾತನಾಡಿದರು ಹಾಗೂ ಮತ್ತು ಸಂವಾದ ನಡೆಸಿದರು.ರಿಪಬ್ಲಿಕ್ ಟಿವಿ ಕಾನ್‌ಕ್ಲೇವ್‌ನಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
April 26th, 08:01 pm
ಅರ್ನಾಬ್ ಗೋಸ್ವಾಮಿ ಅವರೇ, ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಎಲ್ಲಾ ಸಹೋದ್ಯೋಗಿಗಳೇ, ದೇಶ ಮತ್ತು ವಿದೇಶಗಳಲ್ಲಿನ ರಿಪಬ್ಲಿಕ್ ಟಿವಿಯ ಎಲ್ಲಾ ವೀಕ್ಷಕರೇ, ಮಹಿಳೆಯರೇ ಮತ್ತು ಮಹನೀಯರೇ! ನಾನು ಮೊದಲು, ನನ್ನ ಬಾಲ್ಯದಲ್ಲಿ ಕೇಳಿದ ಒಂದು ಹಾಸ್ಯ ಪ್ರಸಂಗವನ್ನು ಹೇಳಲು ಬಯಸುತ್ತೇನೆ. ʼಒಬ್ಬ ಪ್ರಾಧ್ಯಾಪಕರು ಇದ್ದರು, ಅವರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು, ಜೀವನದಿಂದ ಬೇಸತ್ತಿದ್ದೇನೆ, ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಬರೆದ ಪತ್ರವಿತ್ತು. ಏನಾದರು ಕುಡಿದು ಕಂಕರಿಯಾ ಕೆರೆಗೆ ಹಾರಿ ಸಾಯುತ್ತೇನೆ ಎಂದು ಆಕೆ ಬರೆದಿದ್ದಳು. ಮರುದಿನ ಬೆಳಿಗ್ಗೆ, ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದು ಪ್ರಾಧ್ಯಾಪಕರಿಗೆ ತಿಳಿಯಿತು. ಅವರು ಅವಳ ಕೋಣೆಗೆ ಹೋಗಿ ನೋಡದಾಗ ಪತ್ರ ಸಿಕ್ಕಿತು. ಪತ್ರವನ್ನು ಓದಿದ ಅವರಿಗೆ ತುಂಬಾ ಕೋಪ ಬಂತು. ‘ನಾನು ಪ್ರೊಫೆಸರ್ ಆಗಿದ್ದೇನೆ, ನಾನು ಇಷ್ಟು ವರ್ಷ ಕಷ್ಟಪಟ್ಟು ಕೆಲಸ ಮಾಡಿದ್ದೇನೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ಅವಳು ಕಂಕಾರಿಯಾ ಕಾಗುಣಿತವನ್ನು ತಪ್ಪಾಗಿ ಬರೆದಿದ್ದಾಳೆ.’ ಅರ್ನಾಬ್ ಉತ್ತಮ ಹಿಂದಿ ಮಾತನಾಡಲು ಪ್ರಾರಂಭಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಅವರು ಏನು ಮಾತುನಾಡುತ್ತಿದ್ದಾರೆ ಎಂದು ನಾನು ಕೇಳಿಸಿಕೊಳ್ಳಲಿಲ್ಲ, ಆದರೆ ಅವರ ಹಿಂದಿ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಗಮನಿಸುತ್ತಿದ್ದೆ. ಬಹುಶಃ, ಮುಂಬೈನಲ್ಲಿ ವಾಸಿಸಿದ ನಂತರ ನಿಮ್ಮ ಹಿಂದಿ ಸುಧಾರಿಸಿದೆ.ನವದೆಹಲಿಯಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಪ್ರಧಾನಿ ಭಾಷಣ
April 26th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ನಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದರು.No dearth of political will to take action against corruption in the country: PM Modi
April 03rd, 03:50 pm
PM Modi inaugurated Diamond Jubilee Celebrations of CBI in Delhi. The PM made it clear that today there was no dearth of political will to take action against corruption in the country and asked officers to take action without hesitation against the corrupt, however powerful. He asked them not to be deterred by the history of the power of the corrupt and the ecosystem created by them to tarnish the investigative agencies.PM inaugurates Diamond Jubilee Celebrations of Central Bureau of Investigation in New Delhi
April 03rd, 12:00 pm
PM Modi inaugurated Diamond Jubilee Celebrations of CBI in Delhi. The PM made it clear that today there was no dearth of political will to take action against corruption in the country and asked officers to take action without hesitation against the corrupt, however powerful. He asked them not to be deterred by the history of the power of the corrupt and the ecosystem created by them to tarnish the investigative agencies.ಬಜೆಟ್ ನಂತರದ ವೆಬಿನಾರ್ ನಲ್ಲಿ ಯುವ ಶಕ್ತಿಯನ್ನು ಬಳಸಿಕೊಳ್ಳುವುದು - ಕೌಶಲ್ಯ ಮತ್ತು ಶಿಕ್ಷಣ ಕುರಿತ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 28th, 10:05 am
'ಅಮೃತಕಾಲ ' ದ ಈ ಯುಗದಲ್ಲಿ ಕೌಶಲ್ಯ ಮತ್ತು ಶಿಕ್ಷಣವು ದೇಶಕ್ಕೆ ಎರಡು ಪ್ರಮುಖ ಸಾಧನಗಳಾಗಿವೆ. ಅಭಿವೃದ್ಧಿ ಹೊಂದಿದ ಭಾರತದ ದೂರದೃಷ್ಟಿಯೊಂದಿಗೆ ನಮ್ಮ ಯುವಕರು ದೇಶದ ಅಮೃತ ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ. ಆದ್ದರಿಂದ, ' ಅಮೃತಕಾಲ್ ' ನ ಮೊದಲ ಆಯವ್ಯಯದಲ್ಲಿ ಯುವಕರು ಮತ್ತು ಅವರ ಭವಿಷ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಈ ಬಜೆಟ್ ನಮ್ಮ ಶಿಕ್ಷಣ ವ್ಯವಸ್ಥೆಯು ಪ್ರಾಯೋಗಿಕ ಮತ್ತು ಉದ್ಯಮ ಆಧಾರಿತವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಅಡಿಪಾಯವನ್ನು ಬಲಪಡಿಸುತ್ತಿದೆ. ಹಲವಾರು ವರ್ಷಗಳಿಂದ, ನಮ್ಮ ಶಿಕ್ಷಣ ಕ್ಷೇತ್ರವು ಕಠಿಣತೆಗೆ ಬಲಿಪಶುವಾಗಿದೆ. ನಾವು ಈ ಸನ್ನಿವೇಶವನ್ನು ಬದಲಾಯಿಸಲು ಪ್ರಯತ್ನಿಸಿದ್ದೇವೆ. ನಾವು ಯುವಕರ ಯೋಗ್ಯತೆ ಮತ್ತು ಭವಿಷ್ಯದ ಬೇಡಿಕೆಗಳಿಗೆ ಅನುಗುಣವಾಗಿ ಶಿಕ್ಷಣ ಮತ್ತು ಕೌಶಲ್ಯವನ್ನು ಪುನರ್ ರಚಿಸಿದೆವು. ರಾಷ್ಟ್ರೀಯ ಶಿಕ್ಷಣ ನೀತಿಯು ಕಲಿಕೆ ಮತ್ತು ಕೌಶಲ್ಯ ಎರಡಕ್ಕೂ ಸಮಾನ ಒತ್ತು ನೀಡಿದೆ. ಈ ಪ್ರಯತ್ನದಲ್ಲಿ ಶಿಕ್ಷಕರಿಂದ ನಮಗೆ ಸಾಕಷ್ಟು ಬೆಂಬಲ ಸಿಕ್ಕಿದೆ ಎಂದು ನನಗೆ ಸಂತೋಷವಾಗಿದೆ. ಇದು ನಮ್ಮ ಮಕ್ಕಳನ್ನು ಗತಕಾಲದ ಹೊರೆಯಿಂದ ಮುಕ್ತಗೊಳಿಸಲು ನಮಗೆ ಹೆಚ್ಚಿನ ಧೈರ್ಯವನ್ನು ನೀಡಿತು. ಇದು ಶಿಕ್ಷಣ ಮತ್ತು ಕೌಶಲ್ಯ ಕ್ಷೇತ್ರಗಳಲ್ಲಿ ಮತ್ತಷ್ಟು ಸುಧಾರಣೆಗಳನ್ನು ಕೈಗೊಳ್ಳಲು ಸರ್ಕಾರವನ್ನು ಉತ್ತೇಜಿಸಿದೆ.