ಬಜೆಟ್ ನಂತರದ ವೆಬಿನಾರ್ ನಲ್ಲಿ ಯುವ ಶಕ್ತಿಯನ್ನು ಬಳಸಿಕೊಳ್ಳುವುದು - ಕೌಶಲ್ಯ ಮತ್ತು ಶಿಕ್ಷಣ ಕುರಿತ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 28th, 10:05 am
'ಅಮೃತಕಾಲ ' ದ ಈ ಯುಗದಲ್ಲಿ ಕೌಶಲ್ಯ ಮತ್ತು ಶಿಕ್ಷಣವು ದೇಶಕ್ಕೆ ಎರಡು ಪ್ರಮುಖ ಸಾಧನಗಳಾಗಿವೆ. ಅಭಿವೃದ್ಧಿ ಹೊಂದಿದ ಭಾರತದ ದೂರದೃಷ್ಟಿಯೊಂದಿಗೆ ನಮ್ಮ ಯುವಕರು ದೇಶದ ಅಮೃತ ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ. ಆದ್ದರಿಂದ, ' ಅಮೃತಕಾಲ್ ' ನ ಮೊದಲ ಆಯವ್ಯಯದಲ್ಲಿ ಯುವಕರು ಮತ್ತು ಅವರ ಭವಿಷ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಈ ಬಜೆಟ್ ನಮ್ಮ ಶಿಕ್ಷಣ ವ್ಯವಸ್ಥೆಯು ಪ್ರಾಯೋಗಿಕ ಮತ್ತು ಉದ್ಯಮ ಆಧಾರಿತವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಅಡಿಪಾಯವನ್ನು ಬಲಪಡಿಸುತ್ತಿದೆ. ಹಲವಾರು ವರ್ಷಗಳಿಂದ, ನಮ್ಮ ಶಿಕ್ಷಣ ಕ್ಷೇತ್ರವು ಕಠಿಣತೆಗೆ ಬಲಿಪಶುವಾಗಿದೆ. ನಾವು ಈ ಸನ್ನಿವೇಶವನ್ನು ಬದಲಾಯಿಸಲು ಪ್ರಯತ್ನಿಸಿದ್ದೇವೆ. ನಾವು ಯುವಕರ ಯೋಗ್ಯತೆ ಮತ್ತು ಭವಿಷ್ಯದ ಬೇಡಿಕೆಗಳಿಗೆ ಅನುಗುಣವಾಗಿ ಶಿಕ್ಷಣ ಮತ್ತು ಕೌಶಲ್ಯವನ್ನು ಪುನರ್ ರಚಿಸಿದೆವು. ರಾಷ್ಟ್ರೀಯ ಶಿಕ್ಷಣ ನೀತಿಯು ಕಲಿಕೆ ಮತ್ತು ಕೌಶಲ್ಯ ಎರಡಕ್ಕೂ ಸಮಾನ ಒತ್ತು ನೀಡಿದೆ. ಈ ಪ್ರಯತ್ನದಲ್ಲಿ ಶಿಕ್ಷಕರಿಂದ ನಮಗೆ ಸಾಕಷ್ಟು ಬೆಂಬಲ ಸಿಕ್ಕಿದೆ ಎಂದು ನನಗೆ ಸಂತೋಷವಾಗಿದೆ. ಇದು ನಮ್ಮ ಮಕ್ಕಳನ್ನು ಗತಕಾಲದ ಹೊರೆಯಿಂದ ಮುಕ್ತಗೊಳಿಸಲು ನಮಗೆ ಹೆಚ್ಚಿನ ಧೈರ್ಯವನ್ನು ನೀಡಿತು. ಇದು ಶಿಕ್ಷಣ ಮತ್ತು ಕೌಶಲ್ಯ ಕ್ಷೇತ್ರಗಳಲ್ಲಿ ಮತ್ತಷ್ಟು ಸುಧಾರಣೆಗಳನ್ನು ಕೈಗೊಳ್ಳಲು ಸರ್ಕಾರವನ್ನು ಉತ್ತೇಜಿಸಿದೆ.'ತಂತ್ರಜ್ಞಾನವನ್ನು ಬಳಸಿಕೊಂಡು ಸುಗಮ ಜೀವನ' ಕುರಿತು ಬಜೆಟ್ ನಂತರದ ವೆಬಿನಾರ್ನಲ್ಲಿ ಪ್ರಧಾನಿ ಭಾಷಣ
February 28th, 10:00 am
ಬಜೆಟ್ ನಂತರದ ವೆಬಿನಾರ್ನಲ್ಲಿ 'ತಂತ್ರಜ್ಞಾನವನ್ನು ಬಳಸಿಕೊಂಡು ಸುಗಮ ಜೀವನ' ಎಂಬ ವಿಷಯದ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ʻಕೇಂದ್ರ ಬಜೆಟ್-2023ʼರಲ್ಲಿ ಘೋಷಿಸಲಾದ ಉಪಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಲೋಚನೆಗಳು ಮತ್ತು ಸಲಹೆಗಳನ್ನು ಪಡೆಯಲು ಸರಕಾರ ಆಯೋಜಿಸಿದ್ದ 12 ಬಜೆಟ್ ನಂತರದ ವೆಬಿನಾರ್‌ಗಳ ಸರಣಿಯಲ್ಲಿ ಇದು ಐದನೇಯದು.ಗುಜರಾತ್‌ನ ಗಾಂಧಿನಗರದಲ್ಲಿ ನಡೆದ ʻಡಿಜಿಟಲ್ ಇಂಡಿಯಾ ಸಪ್ತಾಹ-2022ʼರಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಭಾಷಾಂತರ
July 04th, 10:57 pm
ಇಂದಿನ ಕಾರ್ಯಕ್ರಮವು ಈ 21ನೇ ಶತಮಾನದಲ್ಲಿ ಹೆಚ್ಚೆಚ್ಚು ಆಧುನಿಕವಾಗುತ್ತಿರುವ ಭಾರತದ ಒಂದು ಇಣುಕುನೋಟವಾಗಿದೆ. ʻಡಿಜಿಟಲ್ ಇಂಡಿಯಾʼ ಅಭಿಯಾನದ ರೂಪದಲ್ಲಿ ತಂತ್ರಜ್ಞಾನದ ಬಳಕೆಯು ಇಡೀ ಮನುಕುಲಕ್ಕೆ ಎಷ್ಟು ಕ್ರಾಂತಿಕಾರಕವಾಗಬಲ್ಲದು ಎಂಬುದನ್ನು ಭಾರತವು ವಿಶ್ವದ ಮುಂದೆ ಪ್ರದರ್ಶಿಸಿದೆ.ಗಾಂಧಿನಗರದಲ್ಲಿ ಡಿಜಿಟಲ್ ಇಂಡಿಯಾ ಸಪ್ತಾಹ 2022 ಉದ್ಘಾಟಿಸಿದ ಪ್ರಧಾನಿ
July 04th, 04:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಾಂಧಿನಗರದಲ್ಲಿ ಡಿಜಿಟಲ್ ಇಂಡಿಯಾ ಸಪ್ತಾಹ 2022 ಅನ್ನು ಉದ್ಘಾಟಿಸಿದರು, ಇದರ ಧ್ಯೇಯವಾಕ್ಯ ʼನವ ಭಾರತದ ತಂತ್ರಜ್ಞಾನ ದಶಕಕ್ಕೆ ವೇಗವರ್ಧನೆʼ (ಕ್ಯಾಟಲೈಸಿಂಗ್ ನ್ಯೂ ಇಂಡಿಯಾಸ್ ಟೆಕ್ಡೇಡ್). ಕಾರ್ಯಕ್ರಮದಲ್ಲಿ ಪ್ರಧಾನಿಯವರು ತಂತ್ರಜ್ಞಾನದ ಲಭ್ಯತೆಯನ್ನು ಹೆಚ್ಚಿಸುವ, ಜೀವನವನ್ನು ಸುಲಭಗೊಳಿಸುವ ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನವನ್ನು ನೀಡಲು ಸೇವಾ ವಿತರಣೆಯನ್ನು ಸುಗಮಗೊಳಿಸುವ ಉದ್ದೇಶದ ಬಹು ಡಿಜಿಟಲ್ ಉಪಕ್ರಮಗಳಿಗೆ ಚಾಲನೆ ನೀಡಿದರು. ಅವರು ಚಿಪ್ಸ್ ಟು ಸ್ಟಾರ್ಟ್ಅಪ್ (ಸಿ2ಎಸ್) ಕಾರ್ಯಕ್ರಮದ ಅಡಿಯಲ್ಲಿ ಬೆಂಬಲಿಸುವ 30 ಸಂಸ್ಥೆಗಳ ಮೊದಲ ಸಮೂಹವನ್ನು ಘೋಷಿಸಿದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಮತ್ತು ಶ್ರೀ ರಾಜೀವ್ ಚಂದ್ರಶೇಖರ್, ರಾಜ್ಯದ ಸಚಿವರು, ಜನಪ್ರತಿನಿಧಿಗಳು, ಸ್ಟಾರ್ಟಪ್ ಮತ್ತು ಇತರ ಕ್ಷೇತ್ರಗಳ ಭಾಗೀದಾರರು ಉಪಸ್ಥಿತರಿದ್ದರು.ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಶೃಂಗಸಭೆಯಲ್ಲಿ “ಜಗತ್ತಿನ ಸ್ಥಿತಿಗತಿ” ಕುರಿತು ಪ್ರಧಾನ ಮಂತ್ರಿ ಅವರ ಭಾಷಣ
January 17th, 08:31 pm
ವಿಶ್ವ ಆರ್ಥಿಕ ವೇದಿಕೆಯಲ್ಲಿ ಸೇರಿರುವ ಜಗತ್ತಿನಾದ್ಯಂತದ ಗಣ್ಯರಿಗೆ 130 ಕೋಟಿ ಭಾರತೀಯರ ಪರವಾಗಿ ನಾನು ನನ್ನ ನಮಸ್ಕಾರಗಳನ್ನು ತಿಳಿಸುತ್ತೇನೆ. ಇಂದು ನಾನು ನಿಮ್ಮೊಂದಿಗೆ ಮಾತನಾಡುವಾಗ, ಭಾರತವು ಇನ್ನೊಂದು ಕೊರೊನಾ ಅಲೆಯನ್ನು ಅತ್ಯಂತ ಎಚ್ಚರಿಕೆಯಿಂದ ಮತ್ತು ಜಾಗ್ರತೆಯಿಂದ ನಿಭಾಯಿಸುತ್ತಿದೆ. ಸಮಾನಾಂತರವಾಗಿ ಭಾರತವು ಹಲವು ಭರವಸೆದಾಯಕ ಫಲಿತಾಂಶಗಳೊಂದಿಗೆ ಆರ್ಥಿಕ ಕ್ಷೇತ್ರದಲ್ಲಿ ಮುನ್ನಡೆಯುತ್ತಿದೆ. ಇಂದು ಭಾರತವು ಸ್ವಾತಂತ್ರ್ಯದ 75 ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ ಮತ್ತು ಬರೇ ಒಂದು ವರ್ಷದಲ್ಲಿ 160 ಕೋಟಿ ಕೊರೊನಾ ಲಸಿಕಾ ಡೋಸುಗಳನ್ನು ವಿತರಿಸಿದ ವಿಶ್ವಾಸದಲ್ಲಿದೆ.PM Modi's remarks at World Economic Forum, Davos 2022
January 17th, 08:30 pm
PM Modi addressed the World Economic Forum's Davos Agenda via video conferencing. PM Modi said, The entrepreneurship spirit that Indians have, the ability to adopt new technology, can give new energy to each of our global partners. That's why this is the best time to invest in India.ಎಸ್‌ಸಿಒ ಮಂಡಳಿಯ ಮುಖ್ಯಸ್ಥರ 21ನೇ ಸಭೆಯನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾಷಣ
September 17th, 12:22 pm
ಎಲ್ಲಕ್ಕಿಂತ ಮೊದಲು ನಾನು ಅಧ್ಯಕ್ಷರಾದ ರೆಹಮಾನ್ ಅವರನ್ನು ಅಭಿನಂದಿಸಲು ಇಷ್ಟ ಪಡುತ್ತೇನೆ. ಎಸ್‌ಸಿಒ ಮಂಡಳಿಯ ಅಧ್ಯಕ್ಷೀಯ ಅವಧಿಯನ್ನು ಯಶಸ್ವಿಯಾಗಿ ನಿಭಾಯಿಸಿರುವುದಕ್ಕೆ ಅಭಿನಂದನಾರ್ಹರಾಗಿದ್ದಾರೆ. ತಾಜಿ಼ಕ್‌ನ ಅಧ್ಯಕ್ಷತೆಯೊಂದಿಗೆ ಜಾಗತಿಕವಾಗಿ ಸವಾಲುಗಳಿರುವ ಈ ಅವಧಿಯಲ್ಲಿ ಸಂಸ್ಥೆಯನ್ನು ಸಮರ್ಥವಾಗಿ ಮುನ್ನಡೆಸಿದ್ದಾರೆ. ತಜ಼ಕಿಸ್ತಾನದ ಸ್ವಾತಂತ್ರ್ಯದ ಮೂವತ್ತನೇ ಶುಭ ಸಂದರ್ಭದಲ್ಲಿ ಭಾರತದ ಪರವಾಗಿ ತಾಜಿಕ್ ಸಹೋದರ ಸಹೋದರಿಯರಿಗೆ ಹಾಗೂ ಸನ್ಮಾನ್ಯ ಅಧ್ಯಕ್ಷರಾದ ರೆಹಮಾನ್ ಅವರಿಗೆ ನಾನು ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಇ-ರುಪಿ ಡಿಜಿಟಲ್ ಪಾವತಿ ಪರಿಹಾರ ಕಾರ್ಯಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
August 02nd, 04:52 pm
ಈ ಪ್ರಮುಖ ಮಹತ್ವದ ಕಾರ್ಯಕ್ರಮದಲ್ಲಿ ದೇಶದ ಎಲ್ಲೆಡೆಯಿಂದ ಉಪಸ್ಥಿತರಿರುವ ರಾಜ್ಯಪಾಲರು, ಉಪ ರಾಜ್ಯಪಾಲರು, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳು, ರಿಸರ್ವ ಬ್ಯಾಂಕಿನ ಗವರ್ನರ್, ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ವಿವಿಧ ಕೈಗಾರಿಕೋದ್ಯಮ ಸಂಘಟನೆಗಳಿಗೆ ಸೇರಿದ ಸಹೋದ್ಯೋಗಿಗಳು, ನವೋದ್ಯಮ ಮತ್ತು ಫಿನ್ ಟೆಕ್ ವಲಯದ ನನ್ನ ಯುವ ಸಹೋದ್ಯೋಗಿಗಳು, ಬ್ಯಾಂಕುಗಳ ಹಿರಿಯ ಅಧಿಕಾರಿಗಳು ಮತ್ತು ನನ್ನ ಪ್ರೀತಿಯ ಸಹೋದರರೇ ಹಾಗು ಸಹೋದರಿಯರೇ,ಡಿಜಿಟಲ್ ಪರಿಹಾರ ಪಾವತಿ ಇ – ರುಪಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ
August 02nd, 04:49 pm
ವ್ಯಕ್ತಿ ಮತ್ತು ನಿರ್ದಿಷ್ಟ ಉದ್ದೇಶದ ಡಿಜಿಟಲ್ ಪಾವತಿಗೆ ಪರಿಹಾರ ನೀಡುವ ಇ-ರುಪಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಾರಂಭಿಸಿದರು. ಇ-ರುಪಿ ಡಿಜಿಟಲ್ ಪಾವತಿಗಾಗಿ ನಗದುರಹಿತ ಮತ್ತು ಸಂಪರ್ಕವಿಲ್ಲದ ಸಾಧನವಾಗಿದೆ.ಸಾಂಕ್ರಾಮಿಕ ನಿರ್ವಹಣೆಗೆ ಕೈಗೊಂಡ ಸಾರ್ವಜನಿಕ ಆರೋಗ್ಯ ಕ್ರಮಗಳಿಗೆ ಬೆಂಬಲ ನೀಡಿದ ಉಭಯ ಸದನಗಳ ನಾಯಕರನ್ನು ಶ್ಲಾಘಿಸಿದ ಪ್ರಧಾನಮಂತ್ರಿ
July 20th, 06:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಂಸತ್ತಿನ ಉಭಯ ಸದನಗಳ ಸದನ ನಾಯಕರೊಂದಿಗೆ ಸಂವಾದ ನಡೆಸಿ, ಭಾರತದಲ್ಲಿನ ಕೋವಿಡ್-19 ಸ್ಥಿತಿಗತಿ ಮಾಹಿತಿಯನ್ನು ಮತ್ತು ಸಾಂಕ್ರಾಮಿಕ ನಿರ್ವಹಣೆಗೆ ಕೈಗೊಂಡಿರುವ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ವಿವರಿಸಿದರು.ಕೊವಿನ್ ಜಾಗತಿಕ ಸಮಾವೇಶ 2021 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
July 05th, 03:08 pm
ಕೋವಿಡ್ -19 ವಿರುದ್ಧದ ನಮ್ಮ ಹೋರಾಟದಲ್ಲಿ ತಂತ್ರಜ್ಞಾನ ಸಮಗ್ರ ಭಾಗ. ಅದೃಷ್ಟವಶಾತ್, ಸಾಫ್ಟ್ ವೇರ್ ಕ್ಷೇತ್ರ ಸಂಪನ್ಮೂಲಗಳ ಕೊರತೆ ಇಲ್ಲದ ಕ್ಷೇತ್ರಗಳಲ್ಲೊಂದು. ಅದರಿಂದಾಗಿ ನಾವು ನಮ್ಮ ಕೋವಿಡ್ ಪತ್ತೆ ಮತ್ತು ನಿಗಾ ಆಪ್ ನ್ನು ಅದು ತಾಂತ್ರಿಕವಾಗಿ ಅನುಷ್ಠಾನ ಯೋಗ್ಯ ಎಂದಾದ ಕೂಡಲೇ ಮುಕ್ತ ಮೂಲವನ್ನಾಗಿ ಮಾಡಿದೆವು. ಸುಮಾರು 200 ಮಿಲಿಯನ್ ಬಳಕೆದಾರರೊಂದಿಗೆ ಈ “ಆರೋಗ್ಯ ಸೇತು” ಆಪ್ ಅಭಿವೃದ್ಧಿ ಮಾಡುವವರಿಗೆ ತಕ್ಷಣವೇ ಲಭ್ಯವಾಗುವ ಪ್ಯಾಕೇಜ್ ಆಗಿದೆ. ಭಾರತದಲ್ಲಿ ಬಳಕೆಯಾಗುತ್ತಿರುವುದರಿಂದ, ವೇಗ ಮತ್ತು ಪ್ರಮಾಣಕ್ಕೆ ಸಂಬಂಧಿಸಿ ಅದು ನೈಜ ಜಗತ್ತಿನಲ್ಲಿ ಪರೀಕ್ಷಿಸಲ್ಪಟ್ಟಿರುವ ಬಗ್ಗೆ ನಿಮಗೆ ಖಾತ್ರಿ ಇರಬಹುದು.ಕೋವಿಡ್-19 ಅನ್ನು ಮಣಿಸಲು ಭಾರತವು ಕೋ-ವಿನ್ ವೇದಿಕೆಯನ್ನು ಡಿಜಿಟಲ್ ಸಾರ್ವಜನಿಕ ಒಳಿತಾಗಿ ಜಗತ್ತಿಗೆ ಒದಗಿಸುತ್ತಿದ್ದು, ಪ್ರಧಾನಮಂತ್ರಿ ಕೋ-ವಿನ್ ಜಾಗತಿಕ ಸಮಾವೇಶ ಉದ್ದೇಶಿಸಿ ಭಾಷಣ ಮಾಡಿದರು
July 05th, 03:07 pm
ಕೋವಿಡ್-19 ನಿಗ್ರಹಕ್ಕಾಗಿ ಭಾರತ ಕೋವಿನ್ ವೇದಿಕೆಯನ್ನು ಡಿಜಿಟಲ್ ಸಾರ್ವಜನಿಕ ಒಳಿತಿಗಾಗಿ ಜಗತ್ತಿಗೆ ನೀಡುತ್ತಿರುವ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಕೋವಿನ್ ಜಾಗತಿಕ ಸಮಾವೇಶ ಉದ್ದೇಶಿಸಿ ಭಾಷಣ ಮಾಡಿದರು.ವಿವಾ ಟೆಕ್ 5 ನೇ ಆವೃತ್ತಿಯಲ್ಲಿ ಪ್ರಧಾನ ಮಂತ್ರಿ ಅವರ ದಿಕ್ಸೂಚಿ ಭಾಷಣದ ಪಠ್ಯ
June 16th, 04:00 pm
ಈ ವೇದಿಕೆಯು ಫ್ರಾನ್ಸ್ ನ ತಾಂತ್ರಿಕ ಮುನ್ನೋಟವನ್ನು ಪ್ರತಿಬಿಂಬಿಸುತ್ತದೆ. ಭಾರತ ಮತ್ತು ಫ್ರಾನ್ಸ್ ಗಳು ಅನೇಕ ವಿಷಯಗಳಲ್ಲಿ ಬಹಳ ನಿಕಟವಾಗಿ ಕೆಲಸ ಮಾಡುತ್ತಿವೆ. ಇವುಗಳಲ್ಲಿ, ತಂತ್ರಜ್ಞಾನ ಮತ್ತು ಡಿಜಿಟಲ್ ಕ್ಷೇತ್ರಗಳು ಸಹಕಾರದ ವಲಯಗಳಾಗಿ ಮೂಡಿ ಬರುತ್ತಿವೆ. ಇಂತಹ ಸಹಕಾರ ಇನ್ನಷ್ಟು ಬೆಳೆಯಬೇಕು ಎನ್ನುವುದು ಈ ಸಮಯದ ಆವಶ್ಯಕತೆಯಾಗಿದೆ. ಇದರಿಂದ ನಮ್ಮ ದೇಶಗಳಿಗೆ ಲಾಭವಾಗುವುದು ಮಾತ್ರವಲ್ಲ ವಿಸ್ತಾರವ್ಯಾಪ್ತಿಯಲ್ಲಿ ವಿಶ್ವಕ್ಕೂ ಲಾಭವಾಗಲಿದೆ.ವಿವಾಟೆಕ್ 5 ನೇ ಆವೃತ್ತಿಯಲ್ಲಿ ಪ್ರಧಾನಿಯವರಿಂದ ಪ್ರಧಾನ ಭಾಷಣ
June 16th, 03:46 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿವಾಟೆಕ್‌ನ 5 ನೇ ಆವೃತ್ತಿಯನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನ ಭಾಷಣ ಮಾಡಿದರು. 2016 ರಿಂದ ಪ್ರತಿವರ್ಷ ಪ್ಯಾರಿಸ್‌ನಲ್ಲಿ ನಡೆಯುವ ಯುರೋಪಿನ ಅತಿದೊಡ್ಡ ಡಿಜಿಟಲ್ ಮತ್ತು ನವೋದ್ಯಮ ಕಾರ್ಯಕ್ರಮಗಳಲ್ಲಿ ಒಂದಾದ ವಿವಾಟೆಕ್ 2021 ರಲ್ಲಿ ಮುಖ್ಯ ಭಾಷಣ ಮಾಡಲು ಪ್ರಧಾನ ಮಂತ್ರಿಯನ್ನು ಗೌರವ ಅತಿಥಿಯಾಗಿ ಆಹ್ವಾನಿಸಲಾಗಿತ್ತು.ಜಾಗತಿಕ ಸಾಂಕ್ರಾಮಿಕದ ಹಾಲಿ ಪರಿಸ್ಥಿತಿ ಮತ್ತು ನಿಯಂತ್ರಣದ ಮುಂದಿನ ಯೋಜನೆ ಕುರಿತು
August 11th, 02:22 pm
ನಿಮ್ಮೊಂದಿಗೆ ಸಂವಾದ ನಡೆಸುವುದರಿಂದ ನಮಗೆ ಸಮಗ್ರ ಮಾದರಿಯಲ್ಲಿ ತಳ ಮಟ್ಟದ ವಾಸ್ತವದ ಪರಿಸ್ಥಿತಿಯ ಮಾಹಿತಿ ಲಭ್ಯವಾಗುತ್ತದೆ ಮತ್ತು ಅದು ನಾವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿರುವುದನ್ನು ತೋರಿಸುತ್ತದೆ !. ಆಗಾಗ ನಿಯಮಿತವಾಗಿ ಸಭೆ ಸೇರಿ ಚರ್ಚಿಸುವುದು ಬಹಳ ಮುಖ್ಯ, ಯಾಕೆಂದರೆ ಕೊರೊನಾ ಜಾಗತಿಕ ಸಾಂಕ್ರಾಮಿಕದ ನಡುವೆ ದಿನಗಳು ಸಾಗುತ್ತಿರುವಂತೆಯೇ , ಹೊಸ ಪರಿಸ್ಥಿತಿಗಳು ಉದ್ಭವಿಸುತ್ತಿವೆ !.ಪ್ರಸಕ್ತ ಸಾಂಕ್ರಾಮಿಕ ಪರಿಸ್ಥಿತಿ ಮತ್ತು ರೋಗ ನಿಯಂತ್ರಣದ ಕುರಿತು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
August 11th, 02:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಪಂಜಾಬ್, ಬಿಹಾರ, ಗುಜರಾತ್, ತೆಲಂಗಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ 10 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರತಿನಿಧಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಕೋವಿಡ್ -19 ಸಾಂಕ್ರಾಮಿಕದ ಪ್ರಸಕ್ತ ಪರಿಸ್ಥಿತಿ ಮತ್ತು ರೋಗ ನಿಭಾಯಿಸಲು ಮುಂದಿನ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಿದರು. ಕರ್ನಾಟಕವನ್ನು ಉಪ ಮುಖ್ಯಮಂತ್ರಿ ಪ್ರತಿನಿಧಿಸಿದ್ದರು.Prime Minister Narendra Modi chairs review meeting on various development projects in Varanasi
June 19th, 04:01 pm
PM Modi chaired a review meeting through video conferencing on various development projects in Varanasi. The presentation highlighted the progress made in the Kashi Vishwanath Mandir complex by using a drone video of the lay out. The efforts undertaken on effective management of COVID were also discussed.PM's initial remarks in the Virtual Conference with Chief Ministers
June 17th, 04:06 pm
PM Modi interacted with state Chief Ministers on ways to check the spread of coronavirus during ‘unlock 1.0’. He noted that the number of patients who have recovered from COVID-19 till now is more than the number of active cases in the country.PM holds second part of interaction with CMs to discuss situation post Unlock 1.0
June 17th, 04:00 pm
PM Modi interacted with state Chief Ministers on ways to check the spread of coronavirus during ‘unlock 1.0’. He noted that the number of patients who have recovered from COVID-19 till now is more than the number of active cases in the country.PM interacts with CMs to plan ahead for tackling COVID-19
April 27th, 01:54 pm
Prime Minister Shri Narendra Modi today interacted with Chief Ministers of states via video conferencing to discuss the emerging situation and plan ahead for tackling the COVID-19 pandemic. This was the fourth such interaction of the Prime Minister with the Chief Ministers, the earlier ones had been held on 20th March, 2nd April and 11th April, 2020.