ರಿಪಬ್ಲಿಕ್ ಟಿವಿ ಕಾನ್‌ಕ್ಲೇವ್‌ನಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ

April 26th, 08:01 pm

ಅರ್ನಾಬ್ ಗೋಸ್ವಾಮಿ ಅವರೇ, ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಎಲ್ಲಾ ಸಹೋದ್ಯೋಗಿಗಳೇ, ದೇಶ ಮತ್ತು ವಿದೇಶಗಳಲ್ಲಿನ ರಿಪಬ್ಲಿಕ್ ಟಿವಿಯ ಎಲ್ಲಾ ವೀಕ್ಷಕರೇ, ಮಹಿಳೆಯರೇ ಮತ್ತು ಮಹನೀಯರೇ! ನಾನು ಮೊದಲು, ನನ್ನ ಬಾಲ್ಯದಲ್ಲಿ ಕೇಳಿದ ಒಂದು ಹಾಸ್ಯ ಪ್ರಸಂಗವನ್ನು ಹೇಳಲು ಬಯಸುತ್ತೇನೆ. ʼಒಬ್ಬ ಪ್ರಾಧ್ಯಾಪಕರು ಇದ್ದರು, ಅವರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು, ಜೀವನದಿಂದ ಬೇಸತ್ತಿದ್ದೇನೆ, ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಬರೆದ ಪತ್ರವಿತ್ತು. ಏನಾದರು ಕುಡಿದು ಕಂಕರಿಯಾ ಕೆರೆಗೆ ಹಾರಿ ಸಾಯುತ್ತೇನೆ ಎಂದು ಆಕೆ ಬರೆದಿದ್ದಳು. ಮರುದಿನ ಬೆಳಿಗ್ಗೆ, ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದು ಪ್ರಾಧ್ಯಾಪಕರಿಗೆ ತಿಳಿಯಿತು. ಅವರು ಅವಳ ಕೋಣೆಗೆ ಹೋಗಿ ನೋಡದಾಗ ಪತ್ರ ಸಿಕ್ಕಿತು. ಪತ್ರವನ್ನು ಓದಿದ ಅವರಿಗೆ ತುಂಬಾ ಕೋಪ ಬಂತು. ‘ನಾನು ಪ್ರೊಫೆಸರ್ ಆಗಿದ್ದೇನೆ, ನಾನು ಇಷ್ಟು ವರ್ಷ ಕಷ್ಟಪಟ್ಟು ಕೆಲಸ ಮಾಡಿದ್ದೇನೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ಅವಳು ಕಂಕಾರಿಯಾ ಕಾಗುಣಿತವನ್ನು ತಪ್ಪಾಗಿ ಬರೆದಿದ್ದಾಳೆ.’ ಅರ್ನಾಬ್ ಉತ್ತಮ ಹಿಂದಿ ಮಾತನಾಡಲು ಪ್ರಾರಂಭಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಅವರು ಏನು ಮಾತುನಾಡುತ್ತಿದ್ದಾರೆ ಎಂದು ನಾನು ಕೇಳಿಸಿಕೊಳ್ಳಲಿಲ್ಲ, ಆದರೆ ಅವರ ಹಿಂದಿ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಗಮನಿಸುತ್ತಿದ್ದೆ. ಬಹುಶಃ, ಮುಂಬೈನಲ್ಲಿ ವಾಸಿಸಿದ ನಂತರ ನಿಮ್ಮ ಹಿಂದಿ ಸುಧಾರಿಸಿದೆ.

ನವದೆಹಲಿಯಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಪ್ರಧಾನಿ ಭಾಷಣ

April 26th, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಾಜ್ ಪ್ಯಾಲೇಸ್‌ ಹೋಟೆಲ್‌ನಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದರು.

ರಾಷ್ಟ್ರೀಯ ಶಿಕ್ಷಣ ನೀತಿ – 2020 ಕುರಿತ ರಾಜ್ಯಪಾಲರುಗಳ ಸಮಾವೇಶದ ಉದ್ಘಾಟನಾ ಗೋಷ್ಠಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 07th, 11:20 am

ಗೌರವಾನ್ವಿತ ರಾಷ್ಟ್ರಪತಿಗಳೇ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಖ್ ಜಿ, ಸಂಜಯ್ ಧೋತ್ರೆ ಜಿ, ಎಲ್ಲಾ ಗೌರವಾನ್ವಿತ ರಾಜ್ಯಪಾಲರುಗಳೇ, ಲೆಫ್ಟಿನೆಂಟ್ ಗವರ್ನರ್ ಗಳೇ, ರಾಜ್ಯಗಳ ಶಿಕ್ಷಣ ಸಚಿವರುಗಳೇ, ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದ ಡಾ. ಕಸ್ತೂರಿರಂಗನ್ ಜಿ ಮತ್ತು ಅವರ ತಂಡ, ನಾನಾ ವಿಶ್ವವಿದ್ಯಾಲಯಗಳ ಉಪಕುಲಪತಿಗಳೇ, ಶೈಕ್ಷಣಿಕ ತಜ್ಞರೇ ಮತ್ತು ಈ ಸಮಾವೇಶದಲ್ಲಿ ಭಾಗವಹಿಸಿರುವ ಎಲ್ಲಾ ಮಹಿಳೆಯರೇ ಮತ್ತು ಮಹನಿಯರೇ.

ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ರಾಜ್ಯಪಾಲರುಗಳ ಸಮಾವೇಶ ಉದ್ದೇಶಿಸಿ ಪ್ರಧಾನಿ ಭಾಷಣ

September 07th, 11:19 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ರಾಜ್ಯಪಾಲರುಗಳ ಸಮಾವೇಶ ಉದ್ದೇಶಿಸಿ ಭಾಷಣ ಮಾಡಿದರು. ವಿವಿಧ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗೌರ್ನರ್ ಗಳು ಮತ್ತು ಎಲ್ಲ ರಾಜ್ಯಗಳ ವಿಶ್ವವಿದ್ಯಾಲಯಗಳ ಕುಲಪತಿಗಳು ಭಾಗಿಯಾಗಿದ್ದರು. ಭಾರತದ ರಾಷ್ಟ್ರಪತಿಯವರ ಉಪಸ್ಥಿತಿ ಸಮಾವೇಶಕ್ಕೆ ಮೆರಗು ನೀಡಿದೆ.

ಆತ್ಮನಿರ್ಭರ ಭಾರತ ಆ್ಯಪ್ ಇನ್ನೋವೇಶನ್ ಚಾಲೆಂಜ್ ಅಡಿಯಲ್ಲಿ ಅಭಿವೃದ್ಧಿಪಡಿಸಿದ ಅಪ್ಲಿಕೇಶನ್‌ಗಳನ್ನು ಶ್ಲಾಘಿಸಿದ ಪ್ರಧಾನಿ

August 30th, 03:43 pm

ಆತ್ಮನಿರ್ಭರ ಭಾರತ ಆಪ್ ಇನ್ನೋವೇಶನ್ ಚಾಲೆಂಜ್ ನಲ್ಲಿ ಯುವಕರು ಉತ್ಸಾಹದಿಂದ ಭಾಗವಹಿಸಿದ್ದರು ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಇತ್ತೀಚಿನ ಮನ್ ಕಿ ಬಾತ್ ನಲ್ಲಿ ಹೇಳಿದ್ದಾರೆ. ಸುಮಾರು ಮೂರನೇ ಎರಡರಷ್ಟು ಅರ್ಜಿಗಳನ್ನು ಎರಡನೇ ಶ್ರೇಣಿ ಮತ್ತು ಮೂರನೇ ಶ್ರೇಣಿ ನಗರಗಳ ಯುವಕರು ಸಲ್ಲಿಸಿದ್ದರು ಎಂದು ಅವರು ಹೇಳಿದರು. ವಿವಿಧ ವಿಭಾಗಗಳಲ್ಲಿ ಸುಮಾರು ಎರಡು ಡಜನ್ ಅಪ್ಲಿಕೇಶನ್‌ಗಳಿಗೆ ಪ್ರಶಸ್ತಿಗಳನ್ನು ನೀಡಲಾಗಿದೆ ಎಂದರು. ಈ ಅಪ್ಲಿಕೇಶನ್‌ಗಳನ್ನು ಪರಿಚಯ ಮಾಡಿಕೊಳ್ಳುವಂತೆ ಮತ್ತು ಅವುಗಳೊಂದಿಗೆ ಸಂಪರ್ಕ ಸಾಧಿಸುವಂತೆ ಅವರು ಕೇಳುಗರಿಗೆ ಕರೆ ನೀಡಿದರು.

ಆಟ ಈಗ ಶುರುವಾಗಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಆಟಿಕೆಗ ಕ್ಷೇತ್ರದಲ್ಲಿ ಸ್ವಾವಲಂಬಿ ಭಾರತ ವಾಗಲು ಉತ್ತೇಜಿಸಿದರು.

August 30th, 11:00 am

ಸ್ನೇಹಿತರೆ, ಇಂದು ಓನಂ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಹಬ್ಬ ಚಿಂಗಂ ಮಾಸದಲ್ಲಿ ಬರುತ್ತದೆ. ಈ ಸಮಯದಲ್ಲಿ ಜನರು ಏನನ್ನಾದರೂ ಹೊಸ ವಸ್ತುವನ್ನು ಖರೀದಿಸುತ್ತಾರೆ. ತಮ್ಮ ಮನೆಗಳನ್ನು ಸಿಂಗರಿಸುತ್ತಾರೆ. ಹೂವಿನ ರಂಗೋಲಿ ಹಾಕುತ್ತಾರೆ. ಓಣಂ ಹಬ್ಬದ ಆನಂದವನ್ನು ಅನುಭವಿಸುತ್ತಾರೆ. ವಿವಿಧ ಬಗೆಯ ಕ್ರೀಡೆಗಳು, ಸ್ಪರ್ಧೆಗಳನ್ನೂ ಆಯೋಜಿಸಲಾಗುತ್ತದೆ. ಓಣಂ ಹಬ್ಬದ ಸಡಗರ ಇಂದು ದೂರದ ವಿದೇಶಗಳಿಗೂ ಹಬ್ಬಿದೆ. ಅಮೇರಿಕಾ ಆಗಲಿ, ಯುರೋಪ್ ಆಗಲಿ ಅಥವಾ ಖಾಡಿ ದೇಶವೇ ಆಗಲಿ ಓಣಂ ಹಬ್ಬದ ಉಲ್ಲಾಸ ನಿಮಗೆ ಎಲ್ಲೆಡೆ ನೋಡಲು ಸಿಗುತ್ತದೆ. ಓಣಂ ಈಗ ಒಂದು ಅಂತಾರಾಷ್ಟ್ರೀಯ ಹಬ್ಬವಾಗುತ್ತಾ ಸಾಗಿದೆ.

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2020 ಗ್ರ್ಯಾಂಡ್ ಫಿನಾಲೆ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ

August 01st, 04:47 pm

ನೀವು ಉತ್ತಮ ಪರಿಹಾರಗಳನ್ನು ಕಂಡುಹಿಡಿಯಲು ಕಾರ್ಯ ನಿರ್ವಹಿಸುತ್ತಿದ್ದೀರಿ. ನೀವು ದೇಶ ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತಿರುವುದಲ್ಲದೆ, ದತ್ತಾಂಶ, ಡಿಜಿಟಲೀಕರಣ ಮತ್ತು ಹೈಟೆಕ್ ಭವಿಷ್ಯದ ಭಾರತದ ಆಶೋತ್ತರಗಳನ್ನು ಬಲವರ್ಧನೆಗೊಳಿಸಲು ನೆರವಾಗುತ್ತಿದ್ದೀರಿ.

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2020 ಗ್ರಾಂಡ್ ಫಿನಾಲೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 01st, 04:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2020ರ ಗ್ರ್ಯಾಂಡ್ ಫಿನಾಲೆ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು.

Skill, reskill and upskill in order to remain relevant in the rapidly changing environment: PM

July 15th, 11:10 am

In his message to the Digital Skills Conclave held on the occasion of the World Youth Skills Day and the fifth anniversary of ‘Skill India’ mission, Prime Minister Modi exhorted the youth to Skill, Reskill and Upskill in order to remain relevant in the rapidly changing business environment and market conditions.

Prime Minister, on the occasion of World Youth Skills Day, exhorts Youth to Skill, Reskill and Upskill

July 15th, 11:09 am

In his message to the Digital Skills Conclave held on the occasion of the World Youth Skills Day and the fifth anniversary of ‘Skill India’ mission, Prime Minister Modi exhorted the youth to Skill, Reskill and Upskill in order to remain relevant in the rapidly changing business environment and market conditions.

PM urges tech community to participate in Aatmanirbhar Bharat App Innovation Challenge

July 04th, 05:38 pm

Prime Minister Shri Narendra Modi has urged the tech community to participate in the Aatmanirbhar Bharat App Innovation Challenge.