ಬಾಂಗ್ಲಾದೇಶ ರಾಷ್ಟ್ರೀಯ ದಿನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾಷಣ
March 26th, 04:26 pm
PM Modi took part in the National Day celebrations of Bangladesh in Dhaka. He awarded Gandhi Peace Prize 2020 posthumously to Bangabandhu Sheikh Mujibur Rahman. PM Modi emphasized that both nations must progress together for prosperity of the region and and asserted that they must remain united to counter threats like terrorism.ರಾಷ್ಟ್ರೀಯ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
March 26th, 04:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವಾನ್ವಿತ ಅತಿಥಿಯಾಗಿ ಎರಡು ದಿನಗಳ ಬಾಂಗ್ಲಾದೇಶದ ತಮ್ಮ ಭೇಟಿಯ ವೇಳೆ, ಬಾಂಗ್ಲಾದೇಶದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಮಹಮ್ಮದ್ ಅಬ್ದುಲ್ ಹಮೀದ್; ಬಾಂಗ್ಲಾದೇಶದ ಪ್ರಧಾನಮಂತ್ರಿ ಘನತೆವೆತ್ತ ಶೇಖ್ ಹಸೀನಾ; ಶೇಖ್ ಮುಜಿಬುರ್ ರೆಹಮಾನ್ ಅವರ ಕಿರಿಯ ಪುತ್ರಿ ಮಾನ್ಯ ಶೇಖ್ ರೆಹಾನಾ; ಮುಜೀಬ್ ಬೋರ್ಶೋ ಆಚರಣೆಯ ರಾಷ್ಟ್ರೀಯ ಅನುಷ್ಠಾನ ಸಮಿತಿಯ ಮುಖ್ಯ ಸಂಯೋಜಕ, ಡಾ. ಕಮಲ್ ಅಬ್ದುಲ್ ನಾಸರ್ ಚೌಧರಿ ಮತ್ತು ಇತರ ಗಣ್ಯರೊಂದಿಗೆ ಬಾಂಗ್ಲಾದೇಶದ ಸ್ವಾತಂತ್ರ್ಯದ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಿದ್ದರು. ಬಾಂಗ್ಲಾದೇಶದ ಪಿತಾಮಹ ಬಂಗಬಂಧು ಶೇಖ್ ಮುಜಿಬರ್ ರೆಹಮಾನ್ ಅವರ ಜನ್ಮಶತಮಾನೋತ್ಸವದ ಅಂಗವಾಗಿ ನಡೆದ ಈ ಕಾರ್ಯಕ್ರಮ ತೇಜ್ ಗಾವ್ ನ ರಾಷ್ಟ್ರೀಯ ಪರೇಡ್ ಚೌಕದಲ್ಲಿ ಜರುಗಿತು.ಬಾಂಗ್ಲಾದೇಶದ ಅಧ್ಯಕ್ಷರೊಂದಿಗೆ ಪ್ರಧಾನಿ ಭೇಟಿ
May 31st, 08:50 pm
ಈ ಭೇಟಿಯ ವೇಳೆ ನಾಯಕರು ಅದ್ಭುತ ದ್ವಿಪಕ್ಷೀಯ ಬಾಂಧವ್ಯಕ್ಕೆ ಸಂತೃಪ್ತಿ ವ್ಯಕ್ತಪಡಿಸಿದರು. ಭಾರತ ಭೇಟಿಯಲ್ಲಿರುವ ಅಧ್ಯಕ್ಷರು, ಪೂರ್ವ ನಿರ್ಧರಿತ ಕಾರ್ಯಕ್ರಮಗಳಿಂದಾಗಿ ಖುದ್ದು ಆಗಮಿಸಲಾಗದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರ ಅಭಿನಂದನೆಗಳನ್ನು ತಿಳಿಸಿದರು. ತಮ್ಮ ದೇಶಕ್ಕೆ ಬರುವಂತೆ ಬಾಂಗ್ಲಾ ದೇಶದ ಪರವಾಗಿ ಅವರು ಪ್ರಧಾನಮಂತ್ರಿಯವರಿಗೆ ಆಹ್ವಾನವನ್ನು ನೀಡಿದರು, ಅದನ್ನು ಸಂತಸದೊಂದಿಗೆ ಒಪ್ಪಿಕೊಳ್ಳಲಾಯಿತು. ರಾಜತಾಂತ್ರಿಕ ಮಾರ್ಗಗಳ ಮೂಲಕ ದಿನಾಂಕವನ್ನು ನಿಗದಿ ಮಾಡಲು ನಾಯಕರು ಸಮ್ಮತಿಸಿದರು.PM's bilateral meetings on the sidelines of International Solar Alliance Founding Conference
March 11th, 05:08 pm
PM Narendra Modi today held bilateral level talks with several heads of states on the sidelines of the International Solar Alliance Founding Conference in New Delhi. He met leaders from Abu Dhabi, Sri Lanka, Bangladesh, Seychelles, Comoros and several other countries.PM Modi celebrates Diwali with Soldiers
November 11th, 05:02 pm