Buddha is universal, says PM Modi
October 20th, 12:31 pm
Prime Minister Modi participated in an event marking Abhidhamma Day at the Mahaparinirvana Temple in Kushinagar. The Prime Minister said, Buddha is universal because Buddha said to start from within. Buddha's Buddhatva is a sense of ultimate responsibility.ಕುಶಿನಗರದ ಮಹಾಪರಿನಿರ್ವಾಣ ದೇವಾಲಯದಲ್ಲಿ ಅಭಿಧಮ್ಮ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಿದ್ದರು
October 20th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕುಶಿನಗರದ ಮಹಾಪರಿನಿರ್ವಾಣ ದೇವಾಲಯದಲ್ಲಿ `ಅಭಿಧಮ್ಮ ದಿನ’ದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ, ಕೇಂದ್ರ ಸಚಿವರಾದ ಶ್ರೀ ಜಿ ಕಿಶನ್ ರೆಡ್ಡಿ, ಶ್ರೀ ಕಿರಣ್ ರಿಜಿಜು, ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ, ಶ್ರೀಲಂಕಾ ಸರಕಾರದ ಸಂಪುಟ ಸಚಿವ ಶ್ರೀ ನಮಲ್ ರಾಜಪಕ್ಸೆ, ಶ್ರೀಲಂಕಾದ ಬೌದ್ಧ ನಿಯೋಗ; ಮ್ಯಾನ್ಮಾರ್, ವಿಯೆಟ್ನಾಂ, ಕಾಂಬೋಡಿಯಾ, ಥೈಲ್ಯಾಂಡ್, ಲಾವೊ ಪಿಡಿಆರ್, ಭೂತಾನ್, ದಕ್ಷಿಣ ಕೊರಿಯಾ, ಶ್ರೀಲಂಕಾ, ಮಂಗೋಲಿಯಾ, ಜಪಾನ್, ಸಿಂಗಾಪುರ, ನೇಪಾಳದ ರಾಯಭಾರಿಗಳು ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಉತ್ತರ ಪ್ರದೇಶದ ಕುಶಿನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ
October 20th, 10:33 am
ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಜೀ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಶ್ರೀ ಕಿರೆನ್ ರಿಜಿಜು, ಶ್ರೀ ಕೆಶೆನ್ ರೆಡ್ಡಿ, ಜನರಲ್ ವಿ.ಕೆ. ಸಿಂಗ್, ಶ್ರೀ ಅರ್ಜುನ್ ರಾಮ್ ಮೇಘ್ವಾಲ್, ಶ್ರೀಪಾದ್ ನಾಯಿಕ್, ಶ್ರೀಮತಿ ಮೀನಾಕ್ಷಿ ಲೇಖಿ, ಉತ್ತರ ಪ್ರದೇಶ ಸಚಿವರಾದ ಶ್ರೀ ನಂದಗೋಪಾಲ್ ನಂದಿ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ವಿಜಯ್ ಕುಮಾರ್ ದುಬೆ, ಶಾಸಕರಾದ ಶ್ರೀ ರಜನೀಕಾಂತ್ ಮಣಿ ತ್ರಿಪಾಠಿ, ವಿವಿಧ ರಾಷ್ಟ್ರಗಳ ರಾಯಭಾರಿಗಳು ಮತ್ತು ದೂತವಾಸ ಅಧಿಕಾರಿಗಳು ಮತ್ತು ಇಲ್ಲಿ ಉಪಸ್ಥಿತರಿರುವ ಎಲ್ಲ ಜನಪ್ರತಿನಿಧಿಗಳೇ....ಪ್ರಧಾನ ಮಂತ್ರಿ ಅವರಿಂದ ಕುಶಿನಗರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲೋಕಾರ್ಪಣೆ
October 20th, 10:32 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಉತ್ತರ ಪ್ರದೇಶದ ಕುಶಿನಗರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದರು.ಕುಶಿನಗರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲೋಕಾರ್ಪಣೆ - ಪ್ರಧಾನ ಮಂತ್ರಿ ಉತ್ತರ ಪ್ರದೇಶಕ್ಕೆ ಭೇಟಿ
October 19th, 10:35 am
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉತ್ತರಪ್ರದೇಶ ರಾಜ್ಯಕ್ಕೆ ಅ.20ರಂದು ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿ ಕುಶಿನಗರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಂತರ 11.30ಗೆ ಅವರು ಮಹಾಪರಿನಿರ್ವಾಣ ದೇವಸ್ಥಾನದಲ್ಲಿ ಅಭಿಧಮ್ಮ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1.15ಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಇತರ ಕಾರ್ಯಕ್ರಮಗಳ ಉದ್ಘಾಟನೆಗೆ ಸಂಬಂಧಿಸಿದ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.