PM Modi condoles the loss of lives in bus accident in Gondia, Maharashtra

November 29th, 04:54 pm

Prime Minister Shri Narendra Modi today condoled the loss of lives in a bus accident in Gondia, Maharashtra. Prime Minister also announced an ex-gratia of Rs. 2 lakh from PMNRF for the next of kin of each deceased and Rs. 50,000 to the injured.

ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ ವ್ಯಕ್ತಪಡಿಸಿದ್ದಾರೆ

November 16th, 08:23 am

ಉತ್ತರ ಪ್ರದೇಶದ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಅಗ್ನಿ ಅವಘಡದಿಂದ ಉಂಟಾದ ಸಾವುನೋವಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ನೆರವು ನೀಡಲು ಮುಂದಾಗಿದೆ ಎಂದು ಹೇಳಿದ್ದಾರೆ.

ಅಲ್ಮೋರಾ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ

November 04th, 01:19 pm

ಉತ್ತರಾಖಂಡದ ಅಲ್ಮೋರಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳು ಮತ್ತು ಪ್ರೀತಿಪಾತ್ರರಿಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

PM Modi condoles the loss of lives in road accident in Mirzapur, Uttar Pradesh; announces ex-gratia from PMNRF

October 04th, 10:52 am

Prime Minister Shri Narendra Modi today condoled the loss of lives in the road accident in Mirzapur, Uttar Pradesh. He assured that under the state government’s supervision, the local administration is engaged in helping the victims in every possible way.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೆಹಗಾಮ್‌ನಲ್ಲಿ ಸಂಭವಿಸಿದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ

September 14th, 02:26 pm

ಗುಜರಾತಿನ ದೆಹಗಾಮ್‌ನಲ್ಲಿ ನೀರಿನಲ್ಲಿ ಮುಳುಗಿ ನಾಗರಿಕರು ಮೃತಪಟ್ಟ ಘಟನೆಗೆ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಗುಜರಾತ್ ನ ದೆಹ್ಗಾಮ್ ನಲ್ಲಿ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋದ ಘಟನೆಯಲ್ಲಿ ಮೃತ ಹಾಗೂ ಗಾಯಗೊಂಡವರಿಗೆ ಪರಿಹಾರ ಘೋಷಿಸಿದ್ದಾರೆ

September 14th, 02:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಗುಜರಾತ್ ನ ದೆಹ್ಗಾಮ್ ನಲ್ಲಿ ಮುಳುಗಿದ ಘಟನೆಯಲ್ಲಿ ಗಾಯಗೊಂಡವರಿಗೆ ಪರಿಹಾರ ಘೋಷಿಸಿದ್ದಾರೆ. ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಗಳನ್ನು ಘೋಷಿಸಿದ್ದಾರೆ.

ಲಕ್ನೋದಲ್ಲಿ ದುರ್ಘಟನೆಯಲ್ಲಿ ಪ್ರಾಣಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಕಂಬನಿ: ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ

September 08th, 01:13 pm

ಉತ್ತರ ಪ್ರದೇಶ ರಾಜಧಾನಿ ಲಕ್ನೋದಲ್ಲಿ ಕಟ್ಟಡ ಕುಸಿದು ಮೃತಪಟ್ಟವರ ಬಗ್ಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿಯವರಿಂದ ಸಂತಾಪ ಸೂಚನೆ

September 06th, 08:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿಯವರು ಹಾರೈಸಿದರು.

ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಲಖ್ಪತಿ ದೀದಿಗಳೊಂದಿಗೆ ಪ್ರಧಾನಿ ಮೋದಿಯವರ ಸಂಭಾಷಣೆ

August 26th, 01:46 pm

ಪ್ರಧಾನಿ ಮೋದಿ ಅವರು ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಲಖ್ಪತಿ ದೀದಿಗಳೊಂದಿಗೆ ಸಮೃದ್ಧ ಸಂವಾದ ನಡೆಸಿದರು. ವಿವಿಧ ಸ್ವ-ಸಹಾಯ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಮಹಿಳೆಯರು ತಮ್ಮ ಜೀವನ ಪಯಣಗಳನ್ನು ಮತ್ತು ಲಖ್ಪತಿ ದೀದಿ ಉಪಕ್ರಮವು ತಮ್ಮ ಜೀವನವನ್ನು ಹೇಗೆ ಪರಿವರ್ತಿಸುತ್ತಿದೆ ಎಂಬುದನ್ನು ಹಂಚಿಕೊಂಡರು.

ಲಖ್ಪತಿ ದೀದಿ ಉಪಕ್ರಮವು ಹಳ್ಳಿಗಳ ಸಂಪೂರ್ಣ ಆರ್ಥಿಕತೆಯನ್ನು ಬದಲಾಯಿಸುತ್ತಿದೆ: ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಪ್ರಧಾನಿ ಮೋದಿ

August 25th, 01:00 pm

ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ನಡೆದ ಲಖಪತಿ ದೀದಿ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು, ಅಲ್ಲಿ ಅವರು ಮಹಿಳಾ ಸಬಲೀಕರಣ ಮತ್ತು ಆರ್ಥಿಕ ಸ್ವಾತಂತ್ರ್ಯದ ಮೇಲೆ ಲಖ್ಪತಿ ದೀದಿ ಉಪಕ್ರಮದ ಪರಿವರ್ತಕ ಪರಿಣಾಮವನ್ನು ಎತ್ತಿ ತೋರಿಸಿದರು. ಗ್ರಾಮೀಣ ಮಹಿಳೆಯರನ್ನು ಮೇಲೆತ್ತಲು ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಿದ ಅವರು, ಸ್ವ-ಸಹಾಯ ಗುಂಪುಗಳಿಂದ ಯಶಸ್ವಿ ಉದ್ಯಮಿಗಳಾಗುವ ಅವರ ಪಯಣವನ್ನು ಆಚರಿಸಿದರು. ಈ ಘಟನೆಯು ಆರ್ಥಿಕ ಒಳಗೊಳ್ಳುವಿಕೆಯ ಪ್ರಾಮುಖ್ಯತೆ ಮತ್ತು ರಾಷ್ಟ್ರದಾದ್ಯಂತ ತಳಮಟ್ಟದ ಅಭಿವೃದ್ಧಿಗೆ ಚಾಲನೆ ನೀಡುವಲ್ಲಿ ಮಹಿಳೆಯರ ಪಾತ್ರವನ್ನು ಒತ್ತಿಹೇಳಿತು.

ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಲಖ್ಪತಿ ದೀದಿ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

August 25th, 12:30 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಜಲಗಾಂವ್ ನಲ್ಲಿ ನಡೆದ ಲಖ್ಪತಿ ದೀದಿ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಪ್ರಸ್ತುತ ಸರ್ಕಾರದ ಮೂರನೇ ಅವಧಿಯಲ್ಲಿ ಇತ್ತೀಚೆಗೆ ಲಖ್ಪತಿಯಾದ 11 ಲಕ್ಷ ಹೊಸ ಲಖ್ಪತಿ ದೀದಿಗಳಿಗೆ ಅವರು ಪ್ರಮಾಣಪತ್ರಗಳನ್ನು ವಿತರಿಸಿದರು ಮತ್ತು ಸನ್ಮಾನಿಸಿದರು.

ಪುಣೆ ಮೆಟ್ರೋ ಹಂತ-1 ಯೋಜನೆಯನ್ನು ದಕ್ಷಿಣಕ್ಕೆ ಸ್ವರ್ಗೇಟ್‌ನಿಂದ ಕಟ್ರಾಜ್‌ವರೆಗೆ 5.46 ಕಿಮೀ ವಿಸ್ತರಿಸಲು ಕ್ಯಾಬಿನೆಟ್ ಅನುಮೋದನೆ

August 16th, 09:35 pm

ಪುಣೆ ಮೆಟ್ರೋ ಹಂತ-1 ಯೋಜನೆ ವಿಸ್ತರಣೆ: ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟವು ಪುಣೆ ಮೆಟ್ರೋದ ಹಂತ-1 ಅನ್ನು ಸ್ವರ್ಗೇಟ್‌ನಿಂದ ಕಟ್ರಾಜ್‌ವರೆಗೆ ವಿಸ್ತರಿಸಲು ಹಸಿರು ನಿಶಾನೆ ತೋರಿಸಿದೆ. ಈ ವಿಸ್ತರಣೆಯು 5.46 ಕಿಮೀ ವ್ಯಾಪಿಸಿದೆ ಮತ್ತು ಪುಣೆಯಲ್ಲಿ ಮೆಟ್ರೋ ಸಂಪರ್ಕವನ್ನು ಇನ್ನಷ್ಟು ಸುಧಾರಿಸುತ್ತದೆ, ನಗರದ ದಕ್ಷಿಣ ಭಾಗದಲ್ಲಿರುವ ನಿವಾಸಿಗಳಿಗೆ ಪ್ರಯಾಣವನ್ನು ಸುಲಭಗೊಳಿಸುತ್ತದೆ.

ಶಾಸ್ತ್ರೀಯ ನೃತ್ಯಗಾರ್ತಿ ಯಾಮಿನಿ ಕೃಷ್ಣಮೂರ್ತಿ ಅವರ ನಿಧನಕ್ಕೆ ಪ್ರಧಾನಿ ಸಂತಾಪ

August 04th, 06:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತೀಯ ಶಾಸ್ತ್ರೀಯ ನೃತ್ಯಗಾರ್ತಿ ಡಾ ಯಾಮಿನಿ ಕೃಷ್ಣಮೂರ್ತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಉನ್ನಾವೋ ರಸ್ತೆ ಅಪಘಾತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ ಪ್ರಧಾನ ಮಂತ್ರಿ, ಪರಿಹಾರ ಘೋಷಣೆ

July 10th, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉನ್ನಾವೊ ರಸ್ತೆ ಅಪಘಾತದ ಬಗ್ಗೆ ಇಂದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯ ನೆರವನ್ನು ಒದಗಿಸುವಲ್ಲಿ ನಿರತವಾಗಿದೆ ಎಂದು ಪ್ರಧಾನ ಮಂತ್ರಿ ಭರವಸೆ ನೀಡಿದ್ದಾರೆ.

ಹತ್ರಾಸ್‌ ದುರ್ಘಟನೆಗೆ ಪ್ರಧಾನಮಂತ್ರಿ ಶೋಕ; ಸಂತ್ರಸ್ತರಿಗೆ ಪರಿಹಾರ ಘೋಷಣೆ

July 02nd, 08:20 pm

ಉತ್ತರ ಪ್ರದೇಶದ ಹತ್ರಾಸ್‌ ನಲ್ಲಿ ನಡೆದ ದುರ್ಘಟನೆಯಲ್ಲಿನ ಸಾವು-ನೋವಿಗೆ ಪ್ರಧಾನಮಂತ್ರಿ ಶ್ರೀ.ನರೇಂದ್ರ ಮೋದಿ ಶೋಕ ವ್ಯಕ್ತಪಡಿಸಿದ್ದು, ಮೃತರ ವಾರಸುದಾರರಿಗೆ ಮತ್ತು ಗಾಯಾಳುಗಳಿಗೆ ಪರಿಹಾರ ಪ್ರಕಟಿಸಿದ್ದಾರೆ.

ಉತ್ತರಾಖಂಡ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ, ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರ ಘೋಷಣೆ

June 15th, 07:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಆಗಿರುವ ಸಾವುಗಳ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ದುಃಖತಪ್ತ ಕುಟುಂಬಗಳಿಗೆ ಅವರು ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ

ಮಧ್ಯಪ್ರದೇಶದ ದಿಂಡೋರಿಯಲ್ಲಿ ಭೀಕರ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

February 29th, 01:30 pm

ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪರಿಹಾರ ಘೋಷಿಸಿದ್ದಾರೆ.

ಮಧ್ಯಪ್ರದೇಶದ ದಿಂಡೋರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ

February 29th, 10:11 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಮೋದಿ ಅವರು ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.‌

​​​​​​​ಲಖಿಸರಾಯ್ ರಸ್ತೆ ಅಪಘಾತದಲ್ಲಿ ಆದ ಜೀವಹಾನಿಗೆ ಪ್ರಧಾನಿಯವರಿಂದ ಸಂತಾಪ ಸೂಚನೆ

February 21st, 12:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬಿಹಾರದ ಲಖಿಸರಾಯ್ ರಸ್ತೆ ಅಪಘಾತದಲ್ಲಿ ಮಡಿದವರ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ.

ಅಸ್ಸಾಂ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

January 03rd, 12:01 pm

ಅಸ್ಸಾಂನ ಗೋಲಘಾಟ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.