ಲಾವೋ ಪಿಡಿಆರ್ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
October 11th, 01:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಯೆಂಟಿಯಾನ್ ನಲ್ಲಿ ಲಾವೋ ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ (ಎಲ್ ಪಿ ಆರ್ ಪಿ) ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಲಾವೋ ಪಿಡಿಆರ್ ಅಧ್ಯಕ್ಷ ಘನತೆವೆತ್ತ ಥೊಂಗ್ಲೋನ್ ಸಿಸೌಲಿತ್ ಅವರನ್ನು ಭೇಟಿ ಮಾಡಿದರು. ಆಸಿಯಾನ್ ಶೃಂಗಸಭೆ ಮತ್ತು ಪೂರ್ವ ಏಷ್ಯಾ ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಪ್ರಧಾನಮಂತ್ರಿ ಅವರು ಅಧ್ಯಕ್ಷ ಸಿಸೌಲಿತ್ ಅವರನ್ನು ಅಭಿನಂದಿಸಿದರು.ಥೈಲ್ಯಾಂಡ್ ಪ್ರಧಾನಮಂತ್ರಿಗಳ ಜೊತೆ ಪ್ರಧಾನಮಂತ್ರಿ ಮಾತುಕತೆ
October 11th, 12:41 pm
ಥೈಲ್ಯಾಂಡ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಶ್ರೀಮತಿ ಪೇಟೊಂಗ್ಟಾರ್ನ್ ಶಿನಾವತ್ರಾ ಅವರನ್ನು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಯೆಂಟಿಯಾನ್‌ನಲ್ಲಿ ನಡೆಯುತ್ತಿರುವ ಪೂರ್ವ ಏಷ್ಯಾ ಶೃಂಗಸಭೆ ಸಂದರ್ಭದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಉಭಯ ದೇಶಗಳ ಪ್ರಧಾನ ಮಂತ್ರಿಗಳ ನಡುವಿನ ಮೊದಲ ಭೇಟಿ ಇದಾಗಿದೆ.ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಮಾಡಿದ ಮಧ್ಯಂತರ ಭಾಷಣದ ಕನ್ನಡ ಅವತರಣಿಕೆ
October 11th, 08:15 am
ಭಾರತವು ಆಸಿಯಾನ್ ನ ಏಕತೆ ಮತ್ತು ಕೇಂದ್ರೀಕರಣವನ್ನು ಸತತವಾಗಿ ಬೆಂಬಲಿಸುತ್ತಿದೆ. ಭಾರತದ ಇಂಡೋ-ಪೆಸಿಫಿಕ್ ದೃಷ್ಟಿಕೋನ ಮತ್ತು ಕ್ವಾಡ್ ಸಹಕಾರಕ್ಕೆ ಆಸಿಯಾನ್ ಪ್ರಮುಖ ಆಧಾರವಾಗಿದೆ. ಭಾರತದ ಇಂಡೋ-ಪೆಸಿಫಿಕ್ ಓಷನ್ಸ್ ಇನಿಶಿಯೇಟಿವ್ ಮತ್ತು ಇಂಡೋ-ಪೆಸಿಫಿಕ್ ಮೇಲಿನ ಆಸಿಯಾನ್ ಔಟ್‌ಲುಕ್ ನಡುವೆ ಪ್ರಮುಖ ಸಾಮ್ಯತೆಗಳಿವೆ. ಸಂಪೂರ್ಣ ಪ್ರದೇಶದ ಸಮಗ್ರ ಶಾಂತಿ ಮತ್ತು ಪ್ರಗತಿಗೆ ಮುಕ್ತ, ತೆರೆದ, ಅಂತರ್ಗತ, ಸಮೃದ್ಧ ಮತ್ತು ನಿಯಮಗಳ-ಆಧಾರಿತ ಇಂಡೋ-ಪೆಸಿಫಿಕ್ ನಿರ್ಣಾಯಕಗಳು ಅಗತ್ಯವಾಗಿದೆ.19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಗವಹಿಸುವಿಕೆ
October 11th, 08:10 am
ಪ್ರಧಾನಮಂತ್ರಿ ಅವರು 2024ರ ಅಕ್ಟೋಬರ್ 11ರಂದು ಲಾವೋ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 19ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ (ಇಎಎಸ್) ಭಾಗವಹಿಸಿದ್ದರು.ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅವತರಣಿಕೆ
October 10th, 02:35 pm
ಇಂದು, ಆಸಿಯಾನ್ ಕುಟುಂಬದೊಂದಿಗೆ ಹನ್ನೊಂದನೇ ಬಾರಿಗೆ ಈ ಸಭೆಯಲ್ಲಿ ಭಾಗವಹಿಸಲು ನನಗೆ ಗೌರವ ವಿಷಯವಾಗಿದೆ.ಲಾವೊ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ ನಡೆದ 21 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಪ್ರಾಸ್ತಾವಿಕ ಭಾಷಣದ ಕನ್ನಡ ಅವತರಣಿಕೆ
October 10th, 02:30 pm
ಹತ್ತು ವರ್ಷಗಳ ಹಿಂದೆ, ನಾನು ಭಾರತದ ‘ಆಕ್ಟ್ ಈಸ್ಟ್’ ನೀತಿಯನ್ನು ಘೋಷಿಸಿದೆ. ಕಳೆದ ದಶಕದಲ್ಲಿ, ಈ ಉಪಕ್ರಮವು ಭಾರತ ಮತ್ತು ಆಸಿಯಾನ್ ದೇಶಗಳ ನಡುವಿನ ಐತಿಹಾಸಿಕ ಸಂಬಂಧಗಳನ್ನು ಪುನರುಜ್ಜೀವನಗೊಳಿಸಿದೆ, ಅವುಗಳನ್ನು ಈಗ ನವೀಕರಿಸಿ ಇನ್ನೂ ಉತ್ತಮ ಶಕ್ತಿ, ನಿರ್ದೇಶನ ಮತ್ತು ಆವೇಗದೊಂದಿಗೆ ರೂಪಿಸಿದ್ದೇವೆ.ಬ್ರೂನೈ ಸುಲ್ತಾನರೊಂದಿಗಿನ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನೀಡಿದ ಹೇಳಿಕೆಗಳ ಕನ್ನಡ ಅನುವಾದ
September 04th, 03:18 pm
ನಿಮ್ಮ ಸೌಜನ್ನದ ಮಾತುಗಳು, ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ನಿಮಗೆ ಮತ್ತು ನಿಮ್ಮ ಇಡೀ ರಾಜಮನೆತನಕ್ಕೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.ಬ್ರೂನೈ ಸುಲ್ತಾನರು ಆಯೋಜಿಸಿದ್ದ ಔತಣಕೂಟದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಇಂಗ್ಲೀಷ್ ಅನುವಾದ
September 04th, 12:32 pm
ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಮಹಾರಾಜರು ಮತ್ತು ಇಡೀ ರಾಜಮನೆತನಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಬ್ರೂನೈಗೆ ಭಾರತದ ಪ್ರಧಾನಮಂತ್ರಿಯೊಬ್ಬರ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಆದಾಗ್ಯೂ, ಇಲ್ಲಿ ನಾನು ಪಡೆದಿರುವ ಆತ್ಮೀಯತೆ ಮತ್ತು ಗೌರವ ನಮ್ಮ ದೇಶಗಳ ನಡುವಿನ ಶತಮಾನಗಳ ಹಳೆಯ ಬಾಂಧವ್ಯದ ಪ್ರತಿ ಕ್ಷಣವನ್ನು ನಾನು ನೆನಪಿಸಿಕೊಳ್ಳುತ್ತೇನೆ.ಬ್ರೂನೈ ದೊರೆ ಸುಲ್ತಾನ್ ಹಾಜಿ ಹಸ್ಸನಲ್ ಬೋಲ್ಕಾಯ್ ಅವರೊಂದಿಗಿನ ಪ್ರಧಾನಮಂತ್ರಿಗಳ ಭೇಟಿ
September 04th, 12:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಂದರ್ ಸೆರಿ ಬೆಗವಾನ್ನಲ್ಲಿರುವ ಇಸ್ತಾನಾ ನುರುಲ್ ಇಮಾನ್ಗೆ ತಲುಪಿದರು. ಅಲ್ಲಿ ಅವರನ್ನು ಬ್ರೂನೈನ ದೊರೆ ಸುಲ್ತಾನ್ ಹಾಜಿ ಹಸನಲ್ ಬೊಲ್ಕಿಯಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು.ವಿಯೆಟ್ನಾಂ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ
August 01st, 12:30 pm
ಪ್ರಧಾನಿ ನರೇಂದ್ರ ಮೋದಿ ಮತ್ತು ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ ಚಿನ್ ಅವರು ನವದೆಹಲಿಯಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು. ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಪಿಎಂ ಮೋದಿ ಅವರು ಭಾರತದ ಆಕ್ಟ್ ಈಸ್ಟ್ ನೀತಿ ಮತ್ತು ಇಂಡೋ-ಪೆಸಿಫಿಕ್ ದೃಷ್ಟಿಯಲ್ಲಿ ವಿಯೆಟ್ನಾಂ ನಿರ್ಣಾಯಕ ಪಾಲುದಾರ ಎಂದು ಒತ್ತಿ ಹೇಳಿದರು. ಕಳೆದ ಒಂದು ದಶಕದಲ್ಲಿ ಎರಡು ದೇಶಗಳ ಬಾಂಧವ್ಯದ ಆಯಾಮಗಳು ವಿಸ್ತಾರಗೊಂಡಿವೆ ಮತ್ತು ಗಾಢವಾಗಿವೆ ಎಂದು ಅವರು ಟೀಕಿಸಿದರು.ಬಾಂಗ್ಲಾದೇಶದ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಇಂಗ್ಲಿಷ್ ಪತ್ರಿಕಾ ಹೇಳಿಕೆಯ ಅನುವಾದ
June 22nd, 01:00 pm
ಪ್ರಧಾನ ಮಂತ್ರಿ ಶೇಖ್ ಹಸೀನಾ ಮತ್ತು ಅವರ ನಿಯೋಗಕ್ಕೆ ನಾನು ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ. ಕಳೆದ ಒಂದು ವರ್ಷದಲ್ಲಿ ನಾವು ಸುಮಾರು ಹತ್ತು ಬಾರಿ ಭೇಟಿಯಾಗಿದ್ದರೂ, ಇಂದಿನ ಭೇಟಿ ಬಹು ವಿಶೇಷವಾಗಿದೆ. ಏಕೆಂದರೆ ಪ್ರಧಾನಿ ಶೇಖ್ ಹಸೀನಾ ಅವರು ನಮ್ಮ ಸರ್ಕಾರದ ಮೂರನೇ ಅವಧಿಯ ಮೊದಲ ರಾಜ್ಯ ಅತಿಥಿಯಾಗಿದ್ದಾರೆ.18ನೇ ಪೂರ್ವ ಏಷ್ಯಾ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 07th, 01:28 pm
ಮತ್ತೊಮ್ಮೆ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ. ಅಧ್ಯಕ್ಷ ವಿಡೊಡೊ ಅವರ ಅತ್ಯುತ್ತಮ ನಾಯಕತ್ವಕ್ಕಾಗಿ ನಾನು ನನ್ನ ಪ್ರಾಮಾಣಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಹೆಚ್ಚುವರಿಯಾಗಿ, ನಾನು ವೀಕ್ಷಕರಾಗಿ ಆಗಮಿಸಿರುವ ಟಿಮೋರ್-ಲೆಸ್ಟೆಯ ಪ್ರಧಾನ ಮಂತ್ರಿ ಕ್ಸಾನಾನಾ ಗುಸ್ಮಾವೊ ಅವರನ್ನು ಈ ಸಭೆಯಲ್ಲಿ ಪ್ರೀತಿಯಿಂದ ಸ್ವಾಗತಿಸುತ್ತೇನೆ.20ನೇ ಆಸಿಯಾನ್- ಭಾರತ ಶೃಂಗಸಭೆ ಮತ್ತು 18ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಭಾಗಿ
September 07th, 11:47 am
ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರು ಆಸಿಯಾನ್-ಭಾರತದ ಸಮಗ್ರ ಕಾರ್ಯತಂತ್ರ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮತ್ತು ಅದರ ಭವಿಷ್ಯದ ದಿಕ್ಕನ್ನು ರೂಪಿಸುವ ಕುರಿತು ಆಸಿಯಾನ್ ಪಾಲುದಾರರೊಂದಿಗೆ ವಿಸ್ತೃತ ಚರ್ಚೆ ನಡೆಸಿದರು. ಪ್ರಧಾನಮಂತ್ರಿ ಅವರು, ಇಂಡೋ-ಪೆಸಿಫಿಕ್ ನಲ್ಲಿ ಆಸಿಯಾನ್ ಕೇಂದ್ರೀಯತೆಯನ್ನು ಪುನರುಚ್ಚರಿಸಿದರು ಮತ್ತು ಭಾರತ ಇಂಡೋ-ಪೆಸಿಫಿಕ್ ಸಾಗರ ಉಪಕ್ರಮ (ಐಪಿಒಐ) ಮತ್ತು ಇಂಡೋ-ಪೆಸಿಫಿಕ್ ಕುರಿತು ಆಸಿಯಾನ್ ಆಮಾಯದ ಸಮನ್ವಯತೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು. ಆಸಿಯಾನ್- ಭಾರತ ಎಫ್ ಟಿಎ (ಎಐಟಿಐಜಿಎ) ಯ ಪರಿಶೀಲನೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವ ಅಗತ್ಯತೆಯನ್ನು ಬಲವಾಗಿ ಪ್ರತಿಪಾಸಿದರು.ಪ್ರಧಾನಮಂತ್ರಿ ಅವರು 20ನೇ ಆಸಿಯಾನ್ – ಭಾರತ ಶೃಂಗಸಭೆಯನ್ನುದ್ದೇಶಿಸಿ ಮಾಡಿದ ಆರಂಭಿಕ ಭಾಷಣದ ಆಂಗ್ಲ ಅನುವಾದ
September 07th, 10:39 am
ಆ ನಿಟ್ಟಿನಲ್ಲಿ ಭಾರತ – ಆಸಿಯಾನ್ ಶೃಂಗಸಭೆಯ ಸಹ ಅಧ್ಯಕ್ಷತೆಯನ್ನು ವಹಿಸುತ್ತಿರುವುದು ನನಗೆ ಹೆಮ್ಮೆ ಎನಿಸುತ್ತಿದೆ.ಮಣಿಪುರದ ಸರ್ವತೋಮುಖ ಅಭಿವೃದ್ಧಿ ಬಿಜೆಪಿಯ ಆದ್ಯತೆ: ಪ್ರಧಾನಿ ಮೋದಿ
March 01st, 11:36 am
ಪ್ರಧಾನಿ ನರೇಂದ್ರ ಮೋದಿ ಇಂದು ಮಣಿಪುರದಲ್ಲಿ ವರ್ಚುವಲ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಣಿಪುರವನ್ನು ರೂಪಿಸಿದ ಮತ್ತು ವೈಭವೀಕರಿಸಿದ ಪ್ರಮುಖ ವ್ಯಕ್ತಿಗಳಿಗೆ ಗೌರವ ಸಲ್ಲಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಮೊದಲ ಹಂತದ ಚುನಾವಣೆಯಲ್ಲಿ ಮಣಿಪುರ ಅಭಿವೃದ್ಧಿಗೆ ಹೇಗೆ ಮತ ಹಾಕುತ್ತಿದೆ ಎಂಬುದನ್ನು ಇಡೀ ದೇಶವೇ ಗಮನಿಸುತ್ತಿದೆ ಎಂದು ಪ್ರಧಾನಿ ಮೋದಿ ಜನರಿಗೆ ತಿಳಿಸಿದರು.ಮಣಿಪುರದಲ್ಲಿ ವರ್ಚುವಲ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
March 01st, 11:31 am
ಪ್ರಧಾನಿ ನರೇಂದ್ರ ಮೋದಿ ಇಂದು ಮಣಿಪುರದಲ್ಲಿ ವರ್ಚುವಲ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಣಿಪುರವನ್ನು ರೂಪಿಸಿದ ಮತ್ತು ವೈಭವೀಕರಿಸಿದ ಪ್ರಮುಖ ವ್ಯಕ್ತಿಗಳಿಗೆ ಗೌರವ ಸಲ್ಲಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಮೊದಲ ಹಂತದ ಚುನಾವಣೆಯಲ್ಲಿ ಮಣಿಪುರ ಅಭಿವೃದ್ಧಿಗೆ ಹೇಗೆ ಮತ ಹಾಕುತ್ತಿದೆ ಎಂಬುದನ್ನು ಇಡೀ ದೇಶವೇ ಗಮನಿಸುತ್ತಿದೆ ಎಂದು ಪ್ರಧಾನಿ ಮೋದಿ ಜನರಿಗೆ ತಿಳಿಸಿದರು.ಮಣಿಪುರದ 50ನೇ ರಾಜ್ಯೋತ್ಸವ ದಿನ ಅಂಗವಾಗಿ ಪ್ರಧಾನ ಮಂತ್ರಿ ಭಾಷಣ
January 21st, 10:31 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಣಿಪುರದ 50ನೇ ರಾಜ್ಯೋತ್ಸವ ದಿನದಂದು ಮಣಿಪುರದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಈ ವೈಭವೋಪೇತ ಪಯಣಕ್ಕೆ ಕಾರಣರಾದ ಪ್ರತಿಯೊಬ್ಬರ ತ್ಯಾಗ ಮತ್ತು ಶ್ರಮಕ್ಕೆ ಗೌರವ ಸಲ್ಲಿಸಿದರು. ರಾಜ್ಯದ ಇತಿಹಾಸದಲ್ಲಿ ಏರಿಳಿತಗಳನ್ನು ಎದುರಿಸುವ ಸಂದರ್ಭದಲ್ಲಿ ಮಣಿಪುರಿ ಜನರು ತೋರಿದ ಸ್ಥೈರ್ಯ ಮತ್ತು ಏಕತೆ ಅವರ ನಿಜವಾದ ಶಕ್ತಿ ಎಂದು ಅವರು ಬಣ್ಣಿಸಿದರು. ರಾಜ್ಯದ ಜನರ ನಿರೀಕ್ಷೆಗಳು ಮತ್ತು ಆಕಾಂಕ್ಷೆಗಳನ್ನು ಖುದ್ದು ಅರಿಯುವ ಪ್ರಯತ್ನಗಳನ್ನು ನಿರಂತರ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಪುನರುಚ್ಚರಿಸಿದ ಅವರು, ಇದು ಅಲ್ಲಿನ ಜನರ ಭಾವನೆಗಳು ಮತ್ತು ನಿರೀಕ್ಷೆಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಮತ್ತು ರಾಜ್ಯದ ಸಮಸ್ಯೆಗಳನ್ನು ನಿಭಾಯಿಸಲು ಮಾರ್ಗಗಳನ್ನು ಕಂಡುಕೊಳ್ಳಲು ಅನುವು ಮಾಡಿಕೊಟ್ಟಿತು ಎಂದರು. ಮಣಿಪುರಿ ಜನರು ಶಾಂತಿ ಸ್ಥಾಪನೆಯ ತಮ್ಮ ಬಹುದೊಡ್ಡ ಆಸೆಯನ್ನು ಈಡೇರಿಸಬಹುದೆಂದು ಅವರು ಹರ್ಷ ವ್ಯಕ್ತಪಡಿಸಿದರು. “ಮಣಿಪುರವು ರಸ್ತೆ ತಡೆ ಮತ್ತು ಬಂದ್ ಸ್ವಾತಂತ್ರ್ಯ ಮತ್ತು ಶಾಂತಿಗೆ ಅರ್ಹವಾಗಿದೆ ಎಂದು ಅವರು ಹೇಳಿದರು.ಮಣಿಪುರದ 50ನೇ ಸ್ಥಾಪನಾ ದಿನ ಉದ್ದೇಶಿಸಿ ಪ್ರಧಾನಿ ಭಾಷಣ
January 21st, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಣಿಪುರದ 50ನೇ ರಾಜ್ಯೋತ್ಸವ ದಿನದಂದು ಮಣಿಪುರದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಈ ವೈಭವೋಪೇತ ಪಯಣಕ್ಕೆ ಕಾರಣರಾದ ಪ್ರತಿಯೊಬ್ಬರ ತ್ಯಾಗ ಮತ್ತು ಶ್ರಮಕ್ಕೆ ಗೌರವ ಸಲ್ಲಿಸಿದರು. ರಾಜ್ಯದ ಇತಿಹಾಸದಲ್ಲಿ ಏರಿಳಿತಗಳನ್ನು ಎದುರಿಸುವ ಸಂದರ್ಭದಲ್ಲಿ ಮಣಿಪುರಿ ಜನರು ತೋರಿದ ಸ್ಥೈರ್ಯ ಮತ್ತು ಏಕತೆ ಅವರ ನಿಜವಾದ ಶಕ್ತಿ ಎಂದು ಅವರು ಬಣ್ಣಿಸಿದರು. ರಾಜ್ಯದ ಜನರ ನಿರೀಕ್ಷೆಗಳು ಮತ್ತು ಆಕಾಂಕ್ಷೆಗಳನ್ನು ಖುದ್ದು ಅರಿಯುವ ಪ್ರಯತ್ನಗಳನ್ನು ನಿರಂತರ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಪುನರುಚ್ಚರಿಸಿದ ಅವರು, ಇದು ಅಲ್ಲಿನ ಜನರ ಭಾವನೆಗಳು ಮತ್ತು ನಿರೀಕ್ಷೆಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಮತ್ತು ರಾಜ್ಯದ ಸಮಸ್ಯೆಗಳನ್ನು ನಿಭಾಯಿಸಲು ಮಾರ್ಗಗಳನ್ನು ಕಂಡುಕೊಳ್ಳಲು ಅನುವು ಮಾಡಿಕೊಟ್ಟಿತು ಎಂದರು. ಮಣಿಪುರಿ ಜನರು ಶಾಂತಿ ಸ್ಥಾಪನೆಯ ತಮ್ಮ ಬಹುದೊಡ್ಡ ಆಸೆಯನ್ನು ಈಡೇರಿಸಬಹುದೆಂದು ಅವರು ಹರ್ಷ ವ್ಯಕ್ತಪಡಿಸಿದರು. “ಮಣಿಪುರವು ರಸ್ತೆ ತಡೆ ಮತ್ತು ಬಂದ್ ಸ್ವಾತಂತ್ರ್ಯ ಮತ್ತು ಶಾಂತಿಗೆ ಅರ್ಹವಾಗಿದೆ ಎಂದು ಅವರು ಹೇಳಿದರು.Today the development of the country is seen with the spirit of 'Ek Bharat, Shreshtha Bharat': PM Modi
November 14th, 01:01 pm
PM Narendra Modi transferred the 1st instalment of PMAY-G to more than 1.47 lakh beneficiaries of Tripura. More than Rs 700 crore were credited directly to the bank accounts of the beneficiaries on the occasion. He said the double engine government in Tripura is engaged in the development of the state with full force and sincerity.PM Modi transfers the 1st instalment of PMAY-G to more than 1.47 lakh beneficiaries of Tripura
November 14th, 01:00 pm
PM Narendra Modi transferred the 1st instalment of PMAY-G to more than 1.47 lakh beneficiaries of Tripura. More than Rs 700 crore were credited directly to the bank accounts of the beneficiaries on the occasion. He said the double engine government in Tripura is engaged in the development of the state with full force and sincerity.