ಅಕ್ಟೋಬರ್ 21ರಂದು ಕೇದಾರನಾಥ ಮತ್ತು ಬದರೀನಾಥಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 18th, 10:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಅಕ್ಟೋಬರ್ 21 ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ. ಕೇದಾರನಾಥದಲ್ಲಿ ಬೆಳಗ್ಗೆ 8.30ಕ್ಕೆ ಶ್ರೀ ಕೇದಾರನಾಥ ದೇವಸ್ಥಾನದಲ್ಲಿ ದರ್ಶನ ಪಡೆದು, ಪೂಜೆ ನೆರವೇರಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಪ್ರಧಾನಮಂತ್ರಿಯವರು ಕೇದಾರನಾಥ ರೋಪ್ ವೇ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ತದನಂತರ, ಅವರು ಆದಿ ಗುರು ಶಂಕರಾಚಾರ್ಯ ಸಮಾಧಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಸುಮಾರು 9.25ಕ್ಕೆ ಪ್ರಧಾನಮಂತ್ರಿಯವರು ಮಂದಾಕಿನಿ ಅಷ್ಟಪಥ ಮತ್ತು ಸರಸ್ವತಿ ಅಷ್ಟಪಥ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.ಕೇರಳದ ಜನರು ಈಗ ಬಿಜೆಪಿಯನ್ನು ಹೊಸ ಭರವಸೆಯಾಗಿ ನೋಡುತ್ತಿದ್ದಾರೆ: ಪ್ರಧಾನಿ ಮೋದಿ
September 01st, 04:31 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳದ ಕೊಚ್ಚಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಓಣಂ ಸಂದರ್ಭದಲ್ಲಿ ಕೇರಳದ ಜನರಿಗೆ ಶುಭ ಹಾರೈಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಓಣಂ ವಿಶೇಷ ಸಂದರ್ಭದಲ್ಲಿ ನಾನು ಕೇರಳಕ್ಕೆ ಬಂದಿರುವುದು ನನ್ನ ಅದೃಷ್ಟದ ವಿಷಯವಾಗಿದೆ. ನಿಮ್ಮೆಲ್ಲರಿಗೂ ಓಣಂ ಹಬ್ಬದ ಶುಭಾಶಯಗಳು. ”ಕೇರಳದ ಕೊಚ್ಚಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
September 01st, 04:30 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳದ ಕೊಚ್ಚಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಓಣಂ ಸಂದರ್ಭದಲ್ಲಿ ಕೇರಳದ ಜನರಿಗೆ ಶುಭ ಹಾರೈಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಓಣಂ ವಿಶೇಷ ಸಂದರ್ಭದಲ್ಲಿ ನಾನು ಕೇರಳಕ್ಕೆ ಬಂದಿರುವುದು ನನ್ನ ಅದೃಷ್ಟದ ವಿಷಯವಾಗಿದೆ. ನಿಮ್ಮೆಲ್ಲರಿಗೂ ಓಣಂ ಹಬ್ಬದ ಶುಭಾಶಯಗಳು. ”ಪುದುಚೇರಿಯಲ್ಲಿ 25 ನೇ ರಾಷ್ಟ್ರೀಯ ಯುವ ಮಹೋತ್ಸವದ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
January 12th, 03:02 pm
ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಜಿ, ಮುಖ್ಯಮಂತ್ರಿ ಎನ್ ರಂಗಸಾಮಿ ಜಿ, ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ನಾರಾಯಣ ರಾಣೆ ಜಿ, ಶ್ರೀ ಅನುರಾಗ್ ಠಾಕೂರ್ ಜಿ, ಶ್ರೀ ನಿಸಿತ್ ಪ್ರಮಾಣಿಕ್ ಜಿ, ಶ್ರೀ ಭಾನು ಪ್ರತಾಪ್ ಸಿಂಗ್ ವರ್ಮಾ ಜಿ, ಪುದುಚೇರಿ ಸರ್ಕಾರದ ಹಿರಿಯ ಸಚಿವರು, ಸಂಸದರು, ಸಚಿವರು, ದೇಶದ ಇತರ ರಾಜ್ಯಗಳ ಶಾಸಕರು ಮತ್ತು ನನ್ನ ಯುವ ಸ್ನೇಹಿತರೇ! ವಣಕ್ಕಂ! ನಿಮಗೆಲ್ಲರಿಗೂ ರಾಷ್ಟ್ರೀಯ ಯುವ ದಿನದ ಅನೇಕ ಶುಭಾಶಯಗಳು!ಪುದುಚೇರಿಯಲ್ಲಿ 25ನೇ ರಾಷ್ಟ್ರೀಯ ಯುವ ಉತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ
January 12th, 11:01 am
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರೀಯ ಯುವ ದಿನದಂದು ರಾಷ್ಟ್ರಕ್ಕೆ ಶುಭ ಕೋರಿದರು. ಸ್ವಾಮಿ ವಿವೇಕಾನಂದರಿಗೆ ನಮಿಸಿದ ಪ್ರಧಾನಮಂತ್ರಿ, ಈ ವರ್ಷದ ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ಅವರ ಜನ್ಮ ದಿನವು ಹೆಚ್ಚು ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದರು.ಕೇದಾರನಾಥದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
November 05th, 07:50 pm
ವೇದಿಕೆಯ ಮೇಲೆ ಹಾಜರಿರುವ ಎಲ್ಲಾ ಗಣ್ಯರಿಗೆ ನನ್ನ ಗೌರವಪೂರ್ವಕವಾದ ನಮಸ್ಕಾರಗಳು ಮತ್ತು ಈ ಪವಿತ್ರ ಭೂಮಿಗೆ ಈ ದಿವ್ಯ ತೇಜಸ್ಸಿನ ಕಾರ್ಯಕ್ರಮಕ್ಕಾಗಿ ನಂಬಿಕೆ, ವಿಶ್ವಾಸಗಳಿಂದ ಇಲ್ಲಿಗೆ ತಲುಪಿ ಕಾರ್ಯಕ್ರಮವನ್ನು ಶ್ರೀಮಂತಗೊಳಿಸಿರುವ ವಿಶ್ವಾಸಿಗಳಿಗೂ ನಮಸ್ಕಾರಗಳು!.ಪ್ರಧಾನಮಂತ್ರಿ ಅವರಿಂದ ಕೇದಾರನಾಥದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಲೋಕಾರ್ಪಣೆ
November 05th, 10:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇದಾರನಾಥದಲ್ಲಿಂದು ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು ಮತ್ತು ಪೂರ್ಣಗೊಂಡಿರುವ ಹಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು ಶ್ರೀ ಆದಿ ಶಂಕರಾಚಾರ್ಯರ ಸಮಾಧಿಯನ್ನು ಉದ್ಘಾಟಿಸಿದರು ಮತ್ತು ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಅಲ್ಲದೆ, ಅವರು ಹಾಲಿ ನಡೆಯುತ್ತಿರುವ ಹಾಗೂ ಪೂರ್ಣಗೊಂಡಿರುವ ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಿದರು.ನವೆಂಬರ್ 5ರಂದು ಕೇದಾರನಾಥಕ್ಕೆ ಭೇಟಿ ನೀಡಿ ಶ್ರೀ ಆದಿ ಶಂಕರಾಚಾರ್ಯರ ಸಮಾಧಿಯನ್ನು ಉದ್ಘಾಟಿಸಲಿರುವ ಪ್ರಧಾನಿ
October 28th, 06:17 pm
ಕೇದಾರನಾಥ ದೇವಾಲಯದಲ್ಲಿ ಪ್ರಧಾನಮಂತ್ರಿಯವರು ಪ್ರಾರ್ಥನೆ ಸಲ್ಲಿಸಲಿದ್ದಾರೆ. ಆ ನಂತರ ಅವರು ಶ್ರೀ ಆದಿ ಶಂಕರಾಚಾರ್ಯರ ಸಮಾಧಿಯನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆಯನ್ನೂ ಅವರು ಅನಾವರಣಗೊಳಿಸಲಿದ್ದಾರೆ. 2013ರ ಪ್ರವಾಹದಲ್ಲಿ ಹಾನಿಗೊಳಗಾಗಿದ್ದ ಸಮಾಧಿಯನ್ನು ಮರುನಿರ್ಮಾಣ ಮಾಡಲಾಗಿದೆ. ಯೋಜನೆಯ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ, ಮೇಲ್ವಿಚಾರಣೆ ನಡೆಸುತ್ತಿರುವ ಪ್ರಧಾನಮಂತ್ರಿಯವರ ಮಾರ್ಗದರ್ಶನದಲ್ಲಿ ಸಂಪೂರ್ಣ ಪುನರ್ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗಿದೆ.Srimad Bhagavadgita teaches us how to serve the world and the people: PM Modi
March 09th, 05:02 pm
PM Modi released a Manuscript with commentaries by 21 scholars on shlokas of Srimad Bhagavadgita. He noted that our democracy gives us freedom of our thoughts, freedom of work, equal rights in every sphere of our life. This freedom comes from the democratic institutions that are the guardians of our constitution. Therefore, he said, whenever we talk of our rights, we should also remember our democratic duties.PM releases Manuscript with commentaries by 21 scholars on shlokas of Srimad Bhagavadgita
March 09th, 05:00 pm
PM Modi released a Manuscript with commentaries by 21 scholars on shlokas of Srimad Bhagavadgita. He noted that our democracy gives us freedom of our thoughts, freedom of work, equal rights in every sphere of our life. This freedom comes from the democratic institutions that are the guardians of our constitution. Therefore, he said, whenever we talk of our rights, we should also remember our democratic duties.PM pays tribute to Adi Shankaracharya on his Jayanti
April 20th, 12:30 pm
Prime Minister Narendra Modi paid tribute to Adi Shankaracharya on his Jayanti. I bow to the great Adi Shankaracharya on his Jayanti. Spiritual and scholarly, his unparalleled wisdom as well as rich thoughts have left an indelible mark on our society. Adi Shankaracharya rightly emphasised on a healthy culture of learning, debate and discussion, the PM tweeted.