​​​​​​​ತೆಲಂಗಾಣದ ಸಂಗಾರೆಡ್ಡಿಯಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಅನುವಾದ

March 05th, 10:39 am

ತೆಲಂಗಾಣದ ಗವರ್ನರ್ ತಮಿಳಿಸೈ ಸೌಂದರರಾಜನ್ ಜಿ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿ, ಜಿ. ಕಿಶನ್ ರೆಡ್ಡಿ ಜಿ, ತೆಲಂಗಾಣ ಸರ್ಕಾರದ ಮಂತ್ರಿಗಳು, ಕೊಂಡಾ ಸುರೇಖಾ ಜಿ ಮತ್ತು ಕೆ. ವೆಂಕಟ್ ರೆಡ್ಡಿ ಜಿ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಡಾ. ಕೆ. ಲಕ್ಷ್ಮಣ್ ಜಿ, ಮತ್ತು ಎಲ್ಲಾ ಇತರ ಗೌರವಾನ್ವಿತ ಗಣ್ಯರೇ, ಮಾನ್ಯರೇ ಮತ್ತು ಮಹಿಳೆಯರೇ!

​​​​​​​ತೆಲಂಗಾಣದ ಸಂಗಾರೆಡ್ಡಿಯಲ್ಲಿ 6,800 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ

March 05th, 10:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಸಂಗಾರೆಡ್ಡಿಯಲ್ಲಿ 6,800 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಯೋಜನೆಗಳು ರಸ್ತೆ, ರೈಲು, ಪೆಟ್ರೋಲಿಯಂ, ವಾಯುಯಾನ ಮತ್ತು ನೈಸರ್ಗಿಕ ಅನಿಲದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡಿವೆ.

Telangana is the land of the brave Ramji Gond & Komaram Bheem: PM Modi

March 04th, 12:45 pm

On his visit to Telangana, PM Modi addressed a massive rally in Adilabad. He said, The huge turnout by the people of Telangana in Adilabad is a testimony to the growing strength of B.J.P. & N.D.A. He added that the launch of various projects ensures the holistic development of the people of Telangana

Telangana's massive turnout during a public rally by PM Modi in Adilabad

March 04th, 12:24 pm

On his visit to Telangana, PM Modi addressed a massive rally in Adilabad. He said, The huge turnout by the people of Telangana in Adilabad is a testimony to the growing strength of B.J.P. & N.D.A. He added that the launch of various projects ensures the holistic development of the people of Telangana

​​​​​​​ತೆಲಂಗಾಣದ ಅದಿಲಾಬಾದ್ ನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

March 04th, 11:31 am

ತೆಲಂಗಾಣದ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಅವರೇ, ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ ಜೀ, ನನ್ನ ಸಂಪುಟ ಸಹೋದ್ಯೋಗಿ ಜಿ. ಕಿಶನ್ ರೆಡ್ಡಿ ಜೀ, ಸೋಯಂ ಬಾಪು ರಾವ್ ಜೀ, ಪಿ. ಶಂಕರ್ ಜೀ, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ!

ತೆಲಂಗಾಣದ ಆದಿಲಾಬಾದ್‌ನಲ್ಲಿ ಬರೋಬ್ಬರಿ 56,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಬಹು ಅಭಿವೃದ್ಧಿ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸುವ ಜತೆಗೆ ಆಯ್ದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನ ಮಂತ್ರಿಗಳು

March 04th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಆದಿಲಾಬಾದ್‌ನಲ್ಲಿ ಬರೋಬ್ಬರಿ 56,000 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ವಿದ್ಯುತ್, ರೈಲು ಮತ್ತು ರಸ್ತೆ ಸಾರಿಗೆ ವಲಯಕ್ಕೆ ಸಂಬಂಧಿಸಿದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸುವ ಜತೆಗೆ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.