
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
April 27th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ನಿಮ್ಮೊಂದಿಗೆ ನಾನು 'ಮನದ ಮಾತು' ಆಡುತ್ತಿರುವಾಗ, ನನ್ನ ಹೃದಯ ನೋವಿನಿಂದ ಭಾರವಾಗಿದೆ. ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಸಂತ್ರಸ್ತ ಕುಟುಂಬಗಳ ಬಗ್ಗೆ ಪ್ರತಿ ಭಾರತೀಯನಲ್ಲೂ ಅಪಾರ ಸಹಾನುಭೂತಿಯಿದೆ. ರಾಜ್ಯ, ಭಾಷೆಯನ್ನು ಮೀರಿ ಎಲ್ಲ ಜನರು ಈ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಸ್ವತಃ ಅನುಭವಿಸುತ್ತಿದ್ದಾರೆ. ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ಅನಿಸುತ್ತದೆ. ಪಹಲ್ಗಾಮ್‌ನಲ್ಲಿ ನಡೆದ ಈ ದಾಳಿಯು ಭಯೋತ್ಪಾದನೆಗೆ ಉತ್ತೇಜನ ನೀಡುವವರ ಹತಾಶೆಯನ್ನು ತೋರಿಸುತ್ತದೆ ಮತ್ತು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಹುರುಪು ತುಂಬಿರುವಂತಹ ಕಾಲದಲ್ಲಿ, ನಿರ್ಮಾಣ ಕಾರ್ಯಗಳು ಅಭೂತಪೂರ್ವ ವೇಗವನ್ನು ಪಡೆದುಕೊಂಡಿರುವಾಗ, ಕಾಶ್ಮೀರದಲ್ಲಿ ಶಾಂತಿ ಮರುಕಳಿಸುತ್ತಿರುವ ಇಂತಹ ಸಮಯದಲ್ಲಿ, ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುತ್ತಿರುವಾಗ, ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಂಡುಬರುತ್ತಿರುವಾಗ, ಜನರ ಆದಾಯ ಹೆಚ್ಚುತ್ತಿರುವಾಗ, ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿದ್ದಾಗ, ದೇಶದ ಶತ್ರುಗಳು, ಜಮ್ಮು ಮತ್ತು ಕಾಶ್ಮೀರದ ವೈರಿಗಳಿಗೆ ಇದನ್ನು ಸಹಿಸಲಾಗಲಿಲ್ಲ. ಭಯೋತ್ಪಾದಕರು ಮತ್ತಷ್ಟು ಭಯೋತ್ಪಾದನೆ ಹೆಚ್ಚಿಸಲು ಬಯಸುತ್ತಿದ್ದಾರೆ. ಕಾಶ್ಮೀರವನ್ನು ಮತ್ತೆ ನಾಶಮಾಡಲು ಹುನ್ನಾರದಿಂದ ಇಷ್ಟು ದೊಡ್ಡ ಘಟನೆ ನಡೆಯುವಂತೆ ಪಿತೂರಿ ನಡೆಸಿದರು. ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈ ಒಗ್ಗಟ್ಟೆ ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪಾತ್ರವಾಹಿಸಲಿದೆ. ದೇಶ ಎದುರಿಸುತ್ತಿರುವ ಈ ಸವಾಲನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸಿಕೊಳ್ಳಬೇಕು. ಒಂದು ರಾಷ್ಟ್ರ ರೂಪದಲ್ಲಿ ಬಲವಾದ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಈ ಭಯೋತ್ಪಾದಕ ದಾಳಿಯ ನಂತರ ಸಂಪೂರ್ಣ ದೇಶ ಒಕ್ಕೊರಲಿನಿಂದ ಧ್ವನಿಯೆತ್ತಿರುವುದನ್ನು ಇಂದು ಜಗತ್ತೇ ನೋಡುತ್ತಿದೆ.
'ಮನ್ ಕಿ ಬಾತ್' (119ನೇ ಸಂಚಿಕೆ) ಪ್ರಸಾರ ದಿನಾಂಕ: 23.02.2025
February 23rd, 11:30 am
എന്റെ പ്രിയപ്പെട്ട നാട്ടുകാരേ, നമസ്കാരം. നിങ്ങളെയെല്ലാം 'മൻ കി ബാത്തിലേക്ക്' സ്വാഗതം ചെയ്യുന്നു. ചാമ്പ്യൻസ് ട്രോഫി ഇപ്പോൾ നടന്നുകൊണ്ടിരിക്കുകയാണ്. എല്ലാം ക്രിക്കറ്റ് മയമാണ്. ക്രിക്കറ്റിൽ ഒരു സെഞ്ചുറിയുടെ ആവേശം എന്താണെന്ന് നമുക്കെല്ലാവർക്കും നന്നായി അറിയാം, പക്ഷേ ഇന്ന് ഞാൻ നിങ്ങളോട് ക്രിക്കറ്റിനെക്കുറിച്ചല്ല, മറിച്ച് ഭാരതം ബഹിരാകാശത്ത് നേടിയ അത്ഭുതകരമായ സെഞ്ചുറിയെക്കുറിച്ചാണ് സംസാരിക്കുന്നത്. കഴിഞ്ഞ മാസം, ഐഎസ്ആർഒയുടെ നൂറാമത്തെ റോക്കറ്റിന്റെ വിക്ഷേപണത്തിന് രാജ്യം സാക്ഷ്യം വഹിച്ചു. ഇത് വെറുമൊരു അക്കമല്ല, ബഹിരാകാശ ശാസ്ത്രത്തിൽ പുതിയ ഉയരങ്ങൾ കീഴടക്കാനുള്ള നമ്മുടെ ദൃഢനിശ്ചയത്തിന്റെ പ്രതിഫലനമാണ്. നമ്മുടെ ബഹിരാകാശ യാത്ര വളരെ സാധാരണമായ രീതിയിലാണ് ആരംഭിച്ചത്. ഓരോ ഘട്ടത്തിലും വെല്ലുവിളികൾ ഉണ്ടായിരുന്നു, പക്ഷേ നമ്മുടെ ശാസ്ത്രജ്ഞർ വിജയികളായി മുന്നേറിക്കൊണ്ടിരുന്നു. കാലക്രമേണ, ബഹിരാകാശ മേഖലയിലെ നമ്മുടെ വിജയങ്ങളുടെ പട്ടിക വളരെ നീണ്ടതായി. വിക്ഷേപണ വാഹന നിർമ്മാണമായാലും, ചന്ദ്രയാൻ, മംഗൾയാൻ, ആദിത്യ എൽ-1 എന്നിവയുടെ വിജയമായാലും, ഒറ്റ റോക്കറ്റ് ഉപയോഗിച്ച് 104 ഉപഗ്രഹങ്ങളെ ഒറ്റയടിക്ക് ബഹിരാകാശത്തേക്ക് അയയ്ക്കുക എന്ന അഭൂതപൂർവമായ ദൗത്യമായാലും - ഇസ്രോയുടെ വിജയങ്ങളുടെ വ്യാപ്തി വളരെ വലുതാണ്. കഴിഞ്ഞ 10 വർഷത്തിനുള്ളിൽ മാത്രം ഏകദേശം 460 ഉപഗ്രഹങ്ങൾ വിക്ഷേപിച്ചു, ഇതിൽ മറ്റ് രാജ്യങ്ങളുടെ നിരവധി ഉപഗ്രഹങ്ങളും ഉൾപ്പെടുന്നു. സമീപ വർഷങ്ങളിലെ ഒരു പ്രധാന കാര്യം നമ്മുടെ ബഹിരാകാശ ശാസ്ത്രജ്ഞരുടെ സംഘത്തിൽ സ്ത്രീശക്തിയുടെ പങ്കാളിത്തം തുടർച്ചയായി വർദ്ധിച്ചുകൊണ്ടിരിക്കുകയാണ് എന്നതാണ്. ഇന്ന് നമ്മുടെ യുവാക്കൾക്ക് ബഹിരാകാശ മേഖല പ്രിയപ്പെട്ടതായി മാറിയതിൽ എനിക്ക് വളരെ സന്തോഷമുണ്ട്. ഈ മേഖലയിലെ സ്റ്റാർട്ടപ്പുകളുടെയും സ്വകാര്യ മേഖലയിലെ ബഹിരാകാശ കമ്പനികളുടെയും എണ്ണം നൂറുകണക്കിന് എത്തുമെന്ന് കുറച്ച് വർഷങ്ങൾക്ക് മുമ്പുവരെ ആരാണ് കരുതിയിരുന്നത്! ജീവിതത്തിൽ ഉൾപുളകം ഉണ്ടാക്കുന്നതും ആവേശകരവുമായ എന്തെങ്കിലും ചെയ്യാൻ ആഗ്രഹിക്കുന്ന നമ്മുടെ യുവാക്കൾക്ക്, ബഹിരാകാശ മേഖല ഒരു മികച്ച ഓപ്ഷനായി മാറുകയാണ്.ಕೇರಳದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
February 27th, 12:24 pm
ಕೇರಳದ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಜೀ, ನನ್ನ ಸಹೋದ್ಯೋಗಿ ಮತ್ತು ರಾಜ್ಯ ಸಚಿವ ಶ್ರೀ ವಿ. ಮುರಳೀಧರನ್, ಇಸ್ರೋ ಕುಟುಂಬದ ಎಲ್ಲರೂ ನಮಸ್ಕಾರ!ಕೇರಳದ ತಿರುವನಂತಪುರದಲ್ಲಿರುವ ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ಪ್ರಧಾನಿ ಭೇಟಿ
February 27th, 12:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ತಿರುವನಂತಪುರದಲ್ಲಿರುವ ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (ವಿಎಸ್ ಎಸ್ ಸಿ)ಗೆ ಭೇಟಿ ನೀಡಿದ್ದರು ಮತ್ತು ಸುಮಾರು 1800 ಕೋಟಿ ರೂ. ಮೌಲ್ಯದ ಮೂರು ಪ್ರಮುಖ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು. ಯೋಜನೆಗಳಲ್ಲಿ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಎಸ್ ಎಲ್ ವಿ ಇಂಟಿಗ್ರೇಷನ್ ಫೆಸಿಲಿಟಿ (ಪಿಐಎಫ್ ); ಮಹೇಂದ್ರಗಿರಿಯಲ್ಲಿರುವ ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್‌ನಲ್ಲಿ ಹೊಸ 'ಸೆಮಿ-ಕ್ರಯೋಜೆನಿಕ್ಸ್ ಇಂಟಿಗ್ರೇಟೆಡ್ ಇಂಜಿನ್ ಮತ್ತು ಸ್ಟೇಜ್ ಟೆಸ್ಟ್ ಸೌಲಭ್ಯ'; ಮತ್ತು ತಿರುವನಂತಪುರಂನ ವಿಎಸ್ ಎಸ್ ಸಿಯಲ್ಲಿ ‘ಟ್ರೈಸಾನಿಕ್ ವಿಂಡ್ ಟನಲ್’ ಒಳಗೊಂಡಿವೆ. ಶ್ರೀ ನರೇಂದ್ರ ಮೋದಿ ಅವರು ಗಗನಯಾನ ಮಿಷನ್‌ನ ಪ್ರಗತಿಯನ್ನು ಪರಿಶೀಲಿಸಿದರು ಮತ್ತು ನಾಲ್ಕು ಗಗನಯಾತ್ರಿಗಳಿಗೆ 'ಗಗನಯಾತ್ರಿ ರೆಕ್ಕೆಗಳನ್ನು' ನೀಡಿದರು. ಆ ಗಗನಯಾತ್ರಿಗಳೆಂದರೆ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಶುಭಾಂಶು ಶುಕ್ಲಾ.ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
January 22nd, 05:12 pm
ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಸಂತರು ಮತ್ತು ಸಾಧುಗಳಿಗೆ, ಇಲ್ಲಿ ಉಪಸ್ಥಿತರಿರುವ ಮತ್ತು ವಿಶ್ವದ ಮೂಲೆ ಮೂಲೆಗಳಿಂದ ಸಂಪರ್ಕ ಹೊಂದಿರುವ ಎಲ್ಲಾ ರಾಮ ಭಕ್ತರಿಗೆ ನನ್ನ ಶುಭಾಶಯಗಳು. ಎಲ್ಲರಿಗೂ ರಾಮ್ ರಾಮ್!ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
January 22nd, 01:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿದರು. ಶ್ರೀ ರಾಮ ಜನ್ಮಭೂಮಿ ಮಂದಿರ ನಿರ್ಮಾಣಕ್ಕೆ ಕೊಡುಗೆ ನೀಡಿದ ಶ್ರಮಜೀವಿಗಳೊಂದಿಗೆ ಶ್ರೀ ಮೋದಿ ಸಂವಾದ ನಡೆಸಿದರು.ಅಖಿಲ ಭಾರತ ಮಹಾನಿರ್ದೇಶಕರು/ ಪೊಲೀಸ್ ಮಹಾನಿರೀಕ್ಷಕರ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಭಾಗಿ
January 07th, 08:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಜನವರಿ 6 ಮತ್ತು 7 ರಂದು ಜೈಪುರದ ರಾಜಸ್ಥಾನ ಇಂಟರ್ ನ್ಯಾಷನಲ್ ಸೆಂಟರ್‌ನಲ್ಲಿ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ 58 ನೇ ಅಖಿಲ ಭಾರತ ಸಮ್ಮೇಳನದಲ್ಲಿ ಭಾಗವಹಿಸಿದರು.ಗುರಿ ತಲುಪಿದ ಆದಿತ್ಯ ಎಲ್ – 1 : ಪ್ರಧಾನಮಂತ್ರಿ ಸಂಭ್ರಮ
January 06th, 05:15 pm
ಭಾರತದ ಮೊದಲ ಸೌರ ವೀಕ್ಷಕ ಉಪಗ್ರಹ ಆದಿತ್ಯ ಎಲ್ 1 ಇಂದು ತನ್ನ ನಿಗದಿತ ಗುರಿ ತಲುಪಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.ಜಮ್ಮು ಮತ್ತು ಕಾಶ್ಮೀರದ ವಿದ್ಯಾರ್ಥಿಗಳ ನಿಯೋಗದೊಂದಿಗೆ ಪ್ರಧಾನಿ ಸಂವಾದ
December 24th, 07:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಜಾನೆ 7, ಲೋಕ ಕಲ್ಯಾಣ್ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಜಮ್ಮು ಮತ್ತು ಕಾಶ್ಮೀರದ ವಿದ್ಯಾರ್ಥಿಗಳ ನಿಯೋಗದೊಂದಿಗೆ ಸಂವಾದ ನಡೆಸಿದರು. ಜಮ್ಮು ಮತ್ತು ಕಾಶ್ಮೀರದ ಎಲ್ಲಾ ಜಿಲ್ಲೆಗಳಿಂದ ಬಂದ ಸುಮಾರು 250 ವಿದ್ಯಾರ್ಥಿಗಳು ವಿಶೇಷ ಸಂವಾದದಲ್ಲಿ ಭಾಗವಹಿಸಿದರು.Armed forces have taken India’s pride to new heights: PM Modi in Lepcha
November 12th, 03:00 pm
PM Modi addressed brave jawans at Lepcha, Himachal Pradesh on the occasion of Diwali. Addressing the jawans he said, Country is grateful and indebted to you for this. That is why one ‘Diya’ is lit for your safety in every household”, he said. “The place where jawans are posted is not less than any temple for me. Wherever you are, my festival is there. This is going on for perhaps 30-35 years”, he added.ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ವೀರ ಯೋಧರೊಂದಿಗೆ ದೀಪಾವಳಿಯನ್ನು ಆಚರಿಸಿದ ಪ್ರಧಾನಮಂತ್ರಿ
November 12th, 02:31 pm
ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ದೀಪಾವಳಿ ಹಬ್ಬ ಮತ್ತು ಯೋಧರ ಧೈರ್ಯದ ಪ್ರತಿಧ್ವನಿಯ ಸಮ್ಮಿಲನ ದೇಶದ ಪ್ರತಿಯೊಬ್ಬ ಪ್ರಜೆಗೂ ಜ್ಞಾನೋದಯದ ಕ್ಷಣವಾಗಿದೆ ಎಂದು ಅವರು ಹೇಳಿದರು. ಈಗ ಮೊದಲ ಗ್ರಾಮವೆಂದು ಪರಿಗಣಿಸಲ್ಪಟ್ಟಿರುವ ದೇಶದ ಕೊನೆಯ ಗ್ರಾಮದಿಂದ ಭಾರತದ ಗಡಿ ಪ್ರದೇಶಗಳ ಯೋಧರೊಂದಿಗೆ ಅವರು ದೀಪಾವಳಿಯ ಶುಭಾಶಯಗಳನ್ನು ತಿಳಿಸಿದರು.ಗಗನಯಾನ ಅಭಿಯಾನದ ಸನ್ನದ್ಧತೆ ಕುರಿತು ಪ್ರಗತಿಪರಿಶೀಲನೆ ನಡೆಸಿದ ಪ್ರಧಾನಮಂತ್ರಿ
October 17th, 01:53 pm
ಭಾರತದ ಗಗನಯಾನ ಅಭಿಯಾನ ಕುರಿತಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯ ಉನ್ನತ ಮಟ್ಟದ ಸಭೆಯಲ್ಲಿ ಪ್ರಗತಿ ಪರಿಶೀಲನೆ ನಡೆಯಿತು ಮತ್ತು ಭಾರತದ ಬಾಹ್ಯಾಕಾಶ ಭವಿಷ್ಯದ ಪರಿಶೋಧನಾ ಪ್ರಯತ್ನಗಳ ಕುರಿತು ವಿವರಿಸಲಾಯಿತು.ʻಜಿ-20 ಯೂನಿವರ್ಸಿಟಿ ಕನೆಕ್ಟ್ʼ ಫಿನಾಲೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
September 26th, 04:12 pm
ದೇಶದ ವಿವಿಧ ವಿಶ್ವವಿದ್ಯಾಲಯಗಳೇ, ಉಪಕುಲಪತಿಗಳೇ, ಪ್ರಾಧ್ಯಾಪಕರೇ, ವಿವಿಧ ಸಂಸ್ಥೆಗಳ ಪ್ರತಿನಿಧಿಗಳೇ ಮತ್ತು ನನ್ನ ಯುವ ಸ್ನೇಹಿತರೇ! ʻಭಾರತ್ ಮಂಟಪಂʼನಲ್ಲಿ ಇದ್ದುದ್ದಕ್ಕಿಂತ ಹೆಚ್ಚಿನ ಜನರು ಇಂದು ಆನ್‌ಲೈನ್ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ. ನಾನು 'ಜಿ -20 ಯೂನಿವರ್ಸಿಟಿ ಕನೆಕ್ಟ್' ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸುತ್ತೇನೆ ಮತ್ತು ಎಲ್ಲಾ ಯುವಕರನ್ನು ಅಭಿನಂದಿಸುತ್ತೇನೆ.ಜಿ-20 ವಿಶ್ವವಿದ್ಯಾಲಯ ಸಂಪರ್ಕ ಅಂತಿಮ(ಯೂನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 26th, 04:11 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ್ ಮಂಟಪದಲ್ಲಿಂದು ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಲ್ಪಿಸುವ ಅಂತಿಮ(ಯುನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಿದರು. ಜಿ-20 ವಿಶ್ವವಿದ್ಯಾಲಯ ಸಂಪರ್ಕ ಉಪಕ್ರಮವನ್ನು ಭಾರತದ ಯುವಜನರಲ್ಲಿ ಭಾರತದ ಅಧ್ಯಕ್ಷತೆಯ ಜಿ-20 ಶೃಂಗಸಭೆಯ ಬಗ್ಗೆ ತಿಳುವಳಿಕೆ ಮೂಡಿಸಲು ಮತ್ತು ವಿವಿಧ ಜಿ-20 ಕಾರ್ಯಕ್ರಮಗಳಲ್ಲಿ ಅವರ ಭಾಗವಹಿಸುವಿಕೆ ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾಗಿದೆ. ಪ್ರಧಾನ ಮಂತ್ರಿ ಅವರು ಈ ಸಂದರ್ಭದಲ್ಲಿ 4 ಪ್ರಕಟಣೆಗಳನ್ನು ಬಿಡುಗಡೆ ಮಾಡಿದರು. ಅವುಗಳೆಂದರೆ ದಿ ಗ್ರ್ಯಾಂಡ್ ಸಕ್ಸಸ್ ಆಫ್ ಜಿ-20 ಭಾರತ್ ಪ್ರೆಸಿಡೆನ್ಸಿ: ದೂರದೃಷ್ಟಿಯ ನಾಯಕತ್ವ, ಅಂತರ್ಗತ ಕಾರ್ಯವಿಧಾನ; ಭಾರತದ ಜಿ-20 ಪ್ರೆಸಿಡೆನ್ಸಿ: ವಸುಧೈವ ಕುಟುಂಬಕಂ; ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಾರ್ಯಕ್ರಮದ ಸಂಕಲನ; ಮತ್ತು ಜಿ-20ರಲ್ಲಿ ಭಾರತೀಯ ಸಂಸ್ಕೃತಿಯ ಪ್ರದರ್ಶನ.ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ 9 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿ ಪ್ರಧಾನ ಮಂತ್ರಿ ಭಾಷಣ
September 24th, 03:53 pm
ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ವಿವಿಧ ರಾಜ್ಯಗಳ ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಂಪುಟ ಸದಸ್ಯರು, ರಾಜ್ಯ ಸಚಿವರು, ಸಂಸದರು, ಶಾಸಕರು, ಇತರೆ ಪ್ರತಿನಿಧಿಗಳೆ ಮತ್ತು ನನ್ನ ಕುಟುಂಬದ ಸದಸ್ಯರೆ,9 ʻವಂದೇ ಭಾರತ್ ಎಕ್ಸ್‌ಪ್ರೆಸ್ʼ ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ
September 24th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಒಂಬತ್ತು ʻವಂದೇ ಭಾರತ್ ಎಕ್ಸ್‌ಪ್ರೆಸ್ʼ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಈ ಹೊಸ ʻವಂದೇ ಭಾರತ್ʼ ರೈಲುಗಳು ದೇಶಾದ್ಯಂತ ಸಂಪರ್ಕವನ್ನು ಸುಧಾರಿಸುವ ಮತ್ತು ರೈಲು ಪ್ರಯಾಣಿಕರಿಗೆ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸುವ ಪ್ರಧಾನ ಮಂತ್ರಿಯವರ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿವೆ. ಹಸಿರು ನಿಶಾನೆ ತೋರಿದ ಹೊಸ ರೈಲುಗಳೆಂದರೆ:ಭಾರತದ ಮೊದಲ ಸೌರ ಮಿಷನ್ ಆದಿತ್ಯ -ಎಲ್ 1 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದಕ್ಕಾಗಿ ಇಸ್ರೊದ ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳನ್ನು ಪ್ರಧಾನಮಂತ್ರಿ ಅಭಿನಂದಿಸಿದರು
September 02nd, 02:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಮೊದಲ ಸೌರ ಮಿಷನ್ ಆದಿತ್ಯ -ಎಲ್1 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದಕ್ಕಾಗಿ ಇಸ್ರೊದ ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳನ್ನು ಅಭಿನಂದಿಸಿದ್ದಾರೆ.