ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿಗಳ ಉತ್ತರದ ಕನ್ನಡ ಪಠ್ಯಾಂತರ

July 02nd, 09:58 pm

ನಮ್ಮ ಗೌರವಾನ್ವಿತ ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ʻವಿಕಸಿತ ಭಾರತʼ(ಅಭಿವೃದ್ಧಿ ಹೊಂದಿದ ಭಾರತ) ಸಂಕಲ್ಪದ ಬಗ್ಗೆ ವಿವರಿಸಿದ್ದಾರೆ. ಗೌರವಾನ್ವಿತ ರಾಷ್ಟ್ರಪತಿಗಳು ಹಲವು ಪ್ರಮುಖ ವಿಚಾರಗಳನ್ನು ಎತ್ತಿದ್ದಾರೆ. ಗೌರವಾನ್ವಿತ ರಾಷ್ಟ್ರಪತಿಗಳು ನಮ್ಮೆಲ್ಲರಿಗೂ ಮತ್ತು ರಾಷ್ಟ್ರಕ್ಕೆ ಮಾರ್ಗದರ್ಶನ ನೀಡಿದ್ದಾರೆ, ಇದಕ್ಕಾಗಿ ನಾನು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ.

ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ಉತ್ತರ

July 02nd, 04:00 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ತಿನ ಲೋಕಸಭೆಯಲ್ಲಿಂದು ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು.

ನವದೆಹಲಿಯ ಕಾರ್ಯಪ್ಪ ಪರೇಡ್ ಮೈದಾನದಲ್ಲಿ ಎನ್‌ಸಿಸಿ ಕೆಡೆಟ್ಸ್ ರಾಲಿ(Rally) ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

January 27th, 05:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಶ್ರೀ ರಾಜನಾಥ್ ಸಿಂಗ್ ಜಿ, ಶ್ರೀ ಅಜಯ್ ಭಟ್ ಜಿ, ಸಶಸ್ತ್ರ ಪಡೆಗಳ ಮುಖ್ಯಸ್ಥ(ಸಿಡಿಎಸ್)ರಾದ ಜನರಲ್ ಅನಿಲ್ ಚೌಹಾಣ್ ಜಿ, ಎಲ್ಲಾ 3 ಸೇನಾಪಡೆಗಳ ಮುಖ್ಯಸ್ಥರೆ, ರಕ್ಷಣಾ ಕಾರ್ಯದರ್ಶಿ, ಎನ್‌ಸಿಸಿ ಮಹಾನಿರ್ದೇಶಕರೆ, ಇಲ್ಲಿರುವ ಎಲ್ಲಾ ಗಣ್ಯ ಅತಿಥಿಗಳೆ ಮತ್ತು ಎನ್‌ಸಿಸಿಯ ನನ್ನ ಯುವ ಒಡನಾಡಿಗಳೆ!

ದೆಹಲಿಯ ಕಾರ್ಯಪ್ಪ ಪೆರೇಡ್ ಮೈದಾನದಲ್ಲಿ ʻಎನ್‌ಸಿಸಿ ಪಿಎಂ ರ‍್ಯಾಲಿ’ ಉದ್ದೇಶಿಸಿ ಪ್ರಧಾನಿ ಭಾಷಣ

January 27th, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕಾರ್ಯಪ್ಪ ಪೆರೇಡ್ ಮೈದಾನದಲ್ಲಿ ವಾರ್ಷಿಕ ʻಎನ್‌ಸಿಸಿ ಪಿಎಂ ರ‍್ಯಾಲಿʼಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಶ್ರೀ ಮೋದಿ ಅವರು ಸಾಕ್ಷಿಯಾದರು. ಅತ್ಯುತ್ತಮ ಕೆಡೆಟ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಎನ್‌ಸಿಸಿ ಬಾಲಕಿಯರ ಮೆಗಾ ಸೈಕ್ಲೋಥಾನ್ ಮತ್ತು ಝಾನ್ಸಿಯಿಂದ ದೆಹಲಿಗೆ ʻನಾರಿಶಕ್ತಿ ವಂದನೆ ಓಟʼಕ್ಕೂ (ಎನ್ಎಸ್‌ವಿಆರ್‌) ಅವರು ಹಸಿರು ನಿಶಾನೆ ತೋರಿದರು.

ಪ್ರಧಾನಮಂತ್ರಿಯವರು ಅಗ್ನಿವೀರರ ಮೊದಲ ಬ್ಯಾಚ್ ಅನ್ನು ಉದ್ದೇಶಿಸಿ ಮಾತನಾಡಿದರು

January 16th, 12:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಪ್ರಾಥಮಿಕ ತರಬೇತಿಯನ್ನು ಆರಂಭಿಸಿರುವ ಮೂರು ಸೇವೆಗಳ ಅಗ್ನಿವೀರರ ಮೊದಲ ಬ್ಯಾಚ್ ಉದ್ದೇಶಿಸಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದರು.