ಯುಕೆ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 19th, 05:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಕಿಂಗ್‌ಡಂನ ಪ್ರಧಾನಮಂತ್ರಿ ಗೌರವಾನ್ವಿತ ಸರ್ ಕೀರ್ ಸ್ಟಾರ್ಮರ್ ಅವರನ್ನು ಭೇಟಿ ಮಾಡಿದ್ದರು. ಉಭಯ ಪ್ರಧಾನಿಗಳ ನಡುವಿನ ಮೊದಲ ಭೇಟಿ ಇದಾಗಿದೆ. ಪ್ರಧಾನಮಂತ್ರಿಯಾಗಿ ಸ್ಟಾರ್ಮರ್ ಅಧಿಕಾರ ಸ್ವೀಕರಿಸುವುದಕ್ಕೆ ಪ್ರಧಾನಿ ಅಭಿನಂದಿಸಿದರು. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಐತಿಹಾಸಿಕ ಮೂರನೇ ಅವಧಿಯ ಅಧಿಕಾರ ವಹಿಸಿಕೊಂಡಿರುವುದಕ್ಕೆ ಪ್ರಧಾನಮಂತ್ರಿ ಸ್ಟಾರ್ಮರ್ ಅವರಿಗೆ ಶುಭಾಶಯಗಳನ್ನು ತಿಳಿಸಿದರು.ಸ್ಪೇನ್ ಅಧ್ಯಕ್ಷರಾದ ಘನತೆವೆತ್ತ ಶ್ರೀ ಪೆಡ್ರೊ ಸ್ಯಾಂಚೆಜ್ ಅವರ ಭಾರತ ಭೇಟಿಯ ಫಲಿತಾಂಶಗಳು (ಅಕ್ಟೋಬರ್ 28-29, 2024)
October 28th, 06:30 pm
ಏರ್ ಬಸ್ ಸ್ಪೇನ್ ನ ಸಹಯೋಗದೊಂದಿಗೆ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ವಡೋದರಾದಲ್ಲಿ ನಿರ್ಮಿಸಿರುವ ಸಿ295 ವಿಮಾನಗಳ ಅಂತಿಮ ಜೋಡಣಾ ವ್ಯವಸ್ಥೆ (ಅಸೆಂಬ್ಲಿ ಲೈನ್) ಘಟಕದ ಜಂಟಿ ಉದ್ಘಾಟನೆ.ಲಾವೋಸ್ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್ ನ ವಿಯೆಂಟಿಯಾನ್ ಗೆ ಪ್ರಧಾನಮಂತ್ರಿಯವರ ಭೇಟಿಯ ಫಲಿತಾಂಶಗಳು (ಅಕ್ಟೋಬರ್ 10-11, 2024)
October 11th, 12:39 pm
ರಕ್ಷಣಾ ಸಹಕಾರಕ್ಕೆ ಸಂಬಂಧಿಸಿದಂತೆ ಭಾರತ ಗಣರಾಜ್ಯದ ರಕ್ಷಣಾ ಸಚಿವಾಲಯ ಮತ್ತು ಲಾವೋಸ್ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್ ನ ರಾಷ್ಟ್ರೀಯ ರಕ್ಷಣಾ ಸಚಿವಾಲಯದ ನಡುವಿನ ತಿಳುವಳಿಕೆ ಒಪ್ಪಂದಪ್ರಧಾನಿ ನರೇಂದ್ರ ಮೋದಿ ಅವರು ಲಾವೊ ಪಿಡಿಆರ್ ಪ್ರಧಾನಿ ಅವರನ್ನು ಭೇಟಿ ಮಾಡಿದರು
October 11th, 12:32 pm
ಪ್ರಧಾನಿ ನರೇಂದ್ರ ಮೋದಿ ಅವರು ಲಾವೊ ಪಿಡಿಆರ್‌ನ ಪ್ರಧಾನ ಮಂತ್ರಿ ಎಚ್‌ಇ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ವಿಯೆಂಟಿಯಾನ್‌ನಲ್ಲಿರುವ ಶ್ರೀ ಸೋನೆಕ್ಸೇ ಸಿಫಾಂಡೋನ್. ಅಭಿವೃದ್ಧಿ ಪಾಲುದಾರಿಕೆ, ಸಾಮರ್ಥ್ಯ ನಿರ್ಮಾಣ, ವಿಪತ್ತು ನಿರ್ವಹಣೆ, ನವೀಕರಿಸಬಹುದಾದ ಇಂಧನ, ಪರಂಪರೆಯ ಮರುಸ್ಥಾಪನೆ, ಆರ್ಥಿಕ ಸಂಬಂಧಗಳು, ರಕ್ಷಣಾ ಸಹಯೋಗ ಮತ್ತು ಜನರಿಂದ ಜನರ ನಡುವಿನ ಸಂಬಂಧಗಳಂತಹ ದ್ವಿಪಕ್ಷೀಯ ಸಹಕಾರದ ವಿವಿಧ ಕ್ಷೇತ್ರಗಳನ್ನು ಅವರು ಚರ್ಚಿಸಿದರು.ಭಾರತ ಮತ್ತು ಮಾಲ್ಡೀವ್ಸ್: ಸಮಗ್ರ ಆರ್ಥಿಕ ಮತ್ತು ಕಡಲ ತೀರದ ಸುರಕ್ಷತೆಯಲ್ಲಿ ಪಾಲುದಾರಿಕೆಗಾಗಿ ಒಂದು ದೂರದರ್ಶಿತ್ವ
October 07th, 02:39 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾಲ್ಡೀವ್ಸ್ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮದ್ ಮುಯಿಝು ಅವರು 7ನೇ ಅಕ್ಟೋಬರ್ 2024ರಂದು ಭೇಟಿಯಾಗಿದ್ದರು. ದ್ವಿಪಕ್ಷೀಯ ಸಂಬಂಧಗಳ ವಿಚಾರವಾಗಿ ವಿಸ್ತೃತವಾಗಿ ಸಮಗ್ರವಾಗಿ ಪರಿಶೀಲಿಸಿದ ಉಭಯ ನಾಯಕರು ಎರಡೂ ದೇಶಗಳ ಜನರ ಒಳಿತಿಗಾಗಿ ಐತಿಹಾಸಿಕವೆನಿಸುವ ಇನ್ನಷ್ಟು ನಿಕಟ ಮತ್ತು ವಿಶೇಷ ಸಂಬಂಧವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಈವರೆಗೆ ಸಾಧಿಸಿದ ಪ್ರಗತಿಯ ಪರಿಶೀಲನೆ ನಡೆಸಿದರು.ಅಬುಧಾಬಿಯ ಯುವರಾಜ ಗೌರವಾನ್ವಿತ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಭಾರತ ಭೇಟಿ (ಸೆಪ್ಟೆಂಬರ್ 9-10, 2024)
September 09th, 07:03 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ, ಅಬುಧಾಬಿಯ ಯುವರಾಜ ಗೌರವಾನ್ವಿತ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು 2024 ಸೆಪ್ಟೆಂಬರ್ 9-10ರ ವರೆಗೆ ಅಧಿಕೃತ ಭಾರತ ಭೇಟಿಯಲ್ಲಿದ್ದಾರೆ. ಯುವರಾಜ ಶೇಖ್ ಖಲೀದ್ ಅವರು ಭಾರತಕ್ಕೆ ನೀಡುತ್ತಿರುವ ಮೊದಲ ಅಧಿಕೃತ ಭೇಟಿ ಇದಾಗಿದೆ. ನಿನ್ನೆ ದೆಹಲಿಗೆ ಆಗಮಿಸಿದ ಅವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶ್ರೀ ಪಿಯೂಷ್ ಗೋಯಲ್ ಅವರು ಬರಮಾಡಿಕೊಂಡರು, ನಂತರ ಅವರಿಗೆ ವಿಧ್ಯುಕ್ತ ಗೌರವ ವಂದನೆ ನೀಡಲಾಯಿತು. ಅವರ ಜೊತೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು ಮತ್ತು ದೊಡ್ಡ ಉದ್ಯಮ ದಿಗ್ಗಜರ ನಿಯೋಗ ಆಗಮಿಸಿದೆ.ಫಲಿತಾಂಶಗಳ ಪಟ್ಟಿ ಪಟ್ಟಿ: ಭಾರತಕ್ಕೆ ಅಧಿಕೃತ ಭೇಟಿ ನೀಡಿದ ಅಬುಧಾಬಿಯ ಯುವರಾಜ ಶೇಖ್ ಖಾಲಿದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್
September 09th, 07:03 pm
ಎಮಿರೇಟ್ಸ್ ನ್ಯೂಕ್ಲಿಯರ್ ಎನರ್ಜಿ ಕಂಪನಿ (ಇಎನ್ಇಸಿ) ಮತ್ತು ನ್ಯೂಕ್ಲಿಯರ್ ಪವರ್ ಕೋಆಪರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್ ಪಿಸಿಐಎಲ್) ನಡುವೆ ಬರಾಕಾ ಪರಮಾಣು ವಿದ್ಯುತ್ ಸ್ಥಾವರ ಕಾರ್ಯಾಚರಣೆ ಮತ್ತು ನಿರ್ವಹಣೆ ಕ್ಷೇತ್ರದಲ್ಲಿ ತಿಳಿವಳಿಕಾ ಒಪ್ಪಂದ.ತಾಂಜೇನಿಯಾ ಸಂಯುಕ್ತ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಸಮಿಯಾ ಸುಲುಹು ಹಸನ್ ಅವರ ಭಾರತ ಭೇಟಿಯಿಂದ ಹೊರಹೊಮ್ಮಿದ (ಅಕ್ಟೋಬರ್ 8-10, 2023) ಫಲಪ್ರದ ಅಂಶಗಳ ಪಟ್ಟಿ
October 09th, 07:00 pm
ತಿಳುವಳಿಕಾ ಒಡಂಬಡಿಕೆಗಳು ಮತ್ತು ಒಪ್ಪಂದಗಳ ವಿನಿಮಯಬಾಂಗ್ಲಾದೇಶ ರಾಷ್ಟ್ರೀಯ ದಿನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾಷಣ
March 26th, 04:26 pm
PM Modi took part in the National Day celebrations of Bangladesh in Dhaka. He awarded Gandhi Peace Prize 2020 posthumously to Bangabandhu Sheikh Mujibur Rahman. PM Modi emphasized that both nations must progress together for prosperity of the region and and asserted that they must remain united to counter threats like terrorism.ರಾಷ್ಟ್ರೀಯ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
March 26th, 04:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವಾನ್ವಿತ ಅತಿಥಿಯಾಗಿ ಎರಡು ದಿನಗಳ ಬಾಂಗ್ಲಾದೇಶದ ತಮ್ಮ ಭೇಟಿಯ ವೇಳೆ, ಬಾಂಗ್ಲಾದೇಶದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಮಹಮ್ಮದ್ ಅಬ್ದುಲ್ ಹಮೀದ್; ಬಾಂಗ್ಲಾದೇಶದ ಪ್ರಧಾನಮಂತ್ರಿ ಘನತೆವೆತ್ತ ಶೇಖ್ ಹಸೀನಾ; ಶೇಖ್ ಮುಜಿಬುರ್ ರೆಹಮಾನ್ ಅವರ ಕಿರಿಯ ಪುತ್ರಿ ಮಾನ್ಯ ಶೇಖ್ ರೆಹಾನಾ; ಮುಜೀಬ್ ಬೋರ್ಶೋ ಆಚರಣೆಯ ರಾಷ್ಟ್ರೀಯ ಅನುಷ್ಠಾನ ಸಮಿತಿಯ ಮುಖ್ಯ ಸಂಯೋಜಕ, ಡಾ. ಕಮಲ್ ಅಬ್ದುಲ್ ನಾಸರ್ ಚೌಧರಿ ಮತ್ತು ಇತರ ಗಣ್ಯರೊಂದಿಗೆ ಬಾಂಗ್ಲಾದೇಶದ ಸ್ವಾತಂತ್ರ್ಯದ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಿದ್ದರು. ಬಾಂಗ್ಲಾದೇಶದ ಪಿತಾಮಹ ಬಂಗಬಂಧು ಶೇಖ್ ಮುಜಿಬರ್ ರೆಹಮಾನ್ ಅವರ ಜನ್ಮಶತಮಾನೋತ್ಸವದ ಅಂಗವಾಗಿ ನಡೆದ ಈ ಕಾರ್ಯಕ್ರಮ ತೇಜ್ ಗಾವ್ ನ ರಾಷ್ಟ್ರೀಯ ಪರೇಡ್ ಚೌಕದಲ್ಲಿ ಜರುಗಿತು.ಆಫ್ಘಾನಿಸ್ತಾನದಲ್ಲಿ ಲಲಂದರ್ ‘ಶಟೂಟ’ ಅಣೆಕಟ್ಟು ನಿರ್ಮಾಣದ ತಿಳಿವಳಿಕೆ ಪತ್ರಕ್ಕೆ ಸಹಿ ಸಮಾರಂಭ
February 09th, 03:38 pm
ಆಫ್ಘಾನಿಸ್ತಾನದಲ್ಲಿ ಲಲಂದರ್ (ಶಟೂಟ್) ಅಣೆಕಟ್ಟು ನಿರ್ಮಾಣದ ತಿಳಿವಳಿಕೆ ಪತ್ರಕ್ಕೆ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಮತ್ತು ಆಫ್ಘಾನಿಸ್ತಾನ ವಿದೇಶಾಂಗ ಸಚಿವ ಹನೀಫ್ ಆತ್ಮರ್ ಸಹಿ ಹಾಕಿದರು. ವೀಡಿಯೊ ಟೆಲಿಕಾನ್ಫರೆನ್ಸಿಂಗ್ ಮೂಲಕ ಫೆಬ್ರವರಿ 9ರಂದು ನಡೆದ ಸಹಿ ಹಾಕುವ ಕಾರ್ಯಕ್ರಮದಲ್ಲಿ ಹಾಜರಿದ್ದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಫ್ಘಾನಿಸ್ತಾನ ಅಧ್ಯಕ್ಷ ಡಾ. ಮೊಹಮ್ಮದ್ ಆಶ್ರಫ್ ಘನಿ ಸಮ್ಮುಖದಲ್ಲಿ ಉಭಯ ನಾಯಕರು ಸಹಿ ಹಾಕಿದರು.ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್ ಬೈಡೆನ್ ನಡುವೆ ದೂರವಾಣಿ ಸಂಭಾಷಣೆ
February 08th, 11:59 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್ ಬೈಡೆನ್ ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದರು.ಹವಾಮಾನ ಹೊಂದಾಣಿಕೆ ಶೃಂಗಸಭೆ 2021 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
January 25th, 08:36 pm
ಹವಾಮಾನ ಹೊಂದಾಣಿಕೆ ಶೃಂಗಸಭೆಯನ್ನು ಭಾರತ ಸ್ವಾಗತಿಸುತ್ತದೆ ಮತ್ತು ಆ ಕಾರಣಕ್ಕಾಗಿ ಪ್ರಧಾನಮಂತ್ರಿ ಮಾರ್ಕ್ ರುಟ್ಟೆ ಅವರ ನಾಯಕತ್ವವನ್ನು ಶ್ಲಾಘಿಸುತ್ತದೆ.India - Vietnam Joint Vision for Peace, Prosperity and People
December 21st, 04:50 pm
PM Narendra Modi and PM Nguyen Xuan Phuc of Vietnam co-chaired a virtual summit on 21 December 2020, during which they exchanged views on wide-ranging bilateral, regional and global issues and set forth the 'Joint Vision for Peace, Prosperity and People' to guide the future development of India-Vietnam Comprehensive Strategic Partnership.ಭಾರತ – ವಿಯೆಟ್ನಾಂ ವರ್ಚುವಲ್ ಶೃಂಗಸಭೆಯ (ಡಿಸೆಂಬರ್ 21, 2020) ಒಪ್ಪಂದಗಳು
December 21st, 04:40 pm
ಭಾರತ – ವಿಯೆಟ್ನಾಂ ವರ್ಚುವಲ್ ಶೃಂಗಸಭೆಯ (ಡಿಸೆಂಬರ್ 21, 2020) ಒಪ್ಪಂದಗಳುIndia-Vietnam Leaders’ Virtual Summit
December 21st, 04:26 pm
Prime Minister Narendra Modi held a virtual summit with PM Nguyen Xuan Phuc of Vietnam. The two Prime Ministers reviewed ongoing bilateral cooperation initiatives, and also discussed regional and global issues. A ‘Joint Vision for Peace, Prosperity and People’ document was adopted during the Summit, to guide the future development of the India-Vietnam Comprehensive Strategic Partnership.List of the documents announced/signed during India - Australia Virtual Summit
June 04th, 03:54 pm
List of the documents announced/signed during India - Australia Virtual Summit, June 04, 2020ಮ್ಯಾನ್ಮಾರ್ ಅಧ್ಯಕ್ಷರ ಅಧಿಕೃತ ಭೇಟಿಯಲ್ಲಿ ವಿನಿಮಯವಾದ ತಿಳಿವಳಿಕೆ ಒಪ್ಪಂದಗಳು
February 27th, 03:23 pm
ಮ್ಯಾನ್ಮಾರ್ ಅಧ್ಯಕ್ಷರ ಅಧಿಕೃತ ಭೇಟಿಯಲ್ಲಿ ವಿನಿಮಯವಾದ ತಿಳಿವಳಿಕೆ ಒಪ್ಪಂದಗಳುಅಮೆರಿಕದ ಅಧ್ಯಕ್ಷ ಡೋನಾಲ್ಡ್ ಜೆ. ಟ್ರಂಪ್ ಅವರ ಅಧಿಕೃತ ಭೇಟಿಯ ವೇಳೆ ಆಖೈರುಗೊಂಡ ದಸ್ತಾವೇಜುಗಳು
February 25th, 03:39 pm
ಅಮೆರಿಕದ ಅಧ್ಯಕ್ಷ ಡೋನಾಲ್ಡ್ ಜೆ. ಟ್ರಂಪ್ ಅವರ ಅಧಿಕೃತ ಭೇಟಿಯ ವೇಳೆ ಆಖೈರುಗೊಂಡ ದಸ್ತಾವೇಜುಗಳುRemarks by PM Modi at joint press meet with US President Trump
February 25th, 01:14 pm
PM Modi and US President Trump jointly delivered the press statements. PM Modi said that the cooperation between India and the US was based on shared democratic values. He said the cooperation was particularly important for rule based international order, especially in Indo-Pacific region. He also said that both the countries have decided to step up efforts to hold the supporters of terror responsible.