ಕೃಷಿ ಮೂಲಸೌಕರ್ಯ ನಿಧಿ'ಯ ಕೇಂದ್ರ ವಲಯ ಯೋಜನೆಯ ಪ್ರಗತಿಪರ ವಿಸ್ತರಣೆಗೆ ಸಂಪುಟದ ಅನುಮೋದನೆ

August 28th, 05:32 pm

ಭಾರತದ ಕೇಂದ್ರ ಸಚಿವ ಸಂಪುಟವು ಕೃಷಿ ಮೂಲಸೌಕರ್ಯ ನಿಧಿಯ (AIF) ವಿಸ್ತರಣೆಯನ್ನು ಅನುಮೋದಿಸಿದೆ, ಸಮುದಾಯ ಕೃಷಿ ಆಸ್ತಿಗಳು ಮತ್ತು ಸಮಗ್ರ ಸಂಸ್ಕರಣೆಯಂತಹ ಹೆಚ್ಚಿನ ಯೋಜನೆಗಳನ್ನು ಸೇರಿಸಲು ಅದರ ವ್ಯಾಪ್ತಿಯನ್ನು ಹೆಚ್ಚಿಸುತ್ತದೆ. ಈ ವಿಸ್ತರಣೆಯು ಕಾರ್ಯಸಾಧ್ಯವಾದ ಕೃಷಿ ಯೋಜನೆಗಳನ್ನು ಬೆಂಬಲಿಸುವ ಮೂಲಕ ಮತ್ತು PM-KUSUM ನಂತಹ ನವೀಕರಿಸಬಹುದಾದ ಇಂಧನ ಉಪಕ್ರಮಗಳನ್ನು ಸಂಯೋಜಿಸುವ ಮೂಲಕ ಕೃಷಿ ಉತ್ಪಾದಕತೆ, ಸುಸ್ಥಿರತೆ ಮತ್ತು ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.

2022 ಕೇಂದ್ರ ಬಜೆಟ್ ನಲ್ಲಿ ಕೃಷಿ ರಂಗದ ಮೇಲೆ ಸಕಾರಾತ್ಮಕ ಪರಿಣಾಮ ಕುರಿತ ಪ್ರಧಾನ ಮಂತ್ರಿಗಳ ವೆಬಿನಾರ್ ಭಾಷಣ

February 24th, 10:13 am

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಮಿತ್ರರೆ, ರಾಜ್ಯ ಸರ್ಕಾರಗಳ ಪ್ರತಿನಿಧಿಗಳೇ, ಕೈಗಾರಿಕಾ ಮತ್ತು ಶಿಕ್ಷಣ ಕ್ಷೇತ್ರದ ಸಹೋದ್ಯೋಗಿಗಳೇ, ನನ್ನೆಲ್ಲಾ ರೈತ ಸಹೋದರ, ಸಹೋದರಿಯರೇ, ಕೃಷಿ ವಿಜ್ಞಾನ ಕೇಂದ್ರಗಳ ಸಹೋದ್ಯೋಗಿಗಳೆ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಗಣ್ಯರೆ,

ಕೃಷಿ ವಲಯದ ಮೇಲೆ ʻಕೇಂದ್ರ ಬಜೆಟ್-2022ʼರ ಸಕಾರಾತ್ಮಕ ಪರಿಣಾಮಗಳ ಬಗ್ಗೆ ವೆಬಿನಾರ್‌ ಉದ್ದೇಶಿಸಿ ಮಾತನಾಡಿದ ಪ್ರಧಾನಿ

February 24th, 10:03 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃಷಿ ಕ್ಷೇತ್ರದ ಮೇಲೆ ಕೇಂದ್ರ ಬಜೆಟ್-2022ರ ಸಕಾರಾತ್ಮಕ ಪರಿಣಾಮಗಳ ಬಗ್ಗೆ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. ಕೃಷಿ ವಲಯವನ್ನು ಬಲಪಡಿಸಲು ಬಜೆಟ್ ಯಾವ ರೀತಿಯಲ್ಲಿ ಕೊಡುಗೆ ನೀಡುತ್ತದೆ ಎಂಬುದನ್ನು ಅವರು ಚರ್ಚಿಸಿದರು. 'ಸ್ಮಾರ್ಟ್ ಕೃಷಿ-ಅನುಷ್ಠಾನದ ಕಾರ್ಯತಂತ್ರಗಳುʼ ವಿಷಯದ ಮೇಲೆ ವೆಬಿನಾರ್‌ ಕೇಂದ್ರೀಕೃತವಾಗಿತ್ತು. ಸಂಬಂಧಪಟ್ಟ ಕೇಂದ್ರ ಸಚಿವರು, ರಾಜ್ಯ ಸರ್ಕಾರಗಳ ಪ್ರತಿನಿಧಿಗಳು, ಕೈಗಾರಿಕೆ ಮತ್ತು ಶೈಕ್ಷಣಿಕ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ದೇಶದ ವಿವಿಧ ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ ರೈತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಹಿಮಾಚಲ ಪ್ರದೇಶದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕಾ ಫಲಾನುಭವಿಗಳ ಜೊತೆ ಪ್ರಧಾನ ಮಂತ್ರಿಗಳ ಸಂವಾದ

September 06th, 11:01 am

ಹಿಮಾಚಲ ಪ್ರದೇಶವು ಇಂದು ಪ್ರಧಾನ ಸೇವಕನಾಗಿ ಮಾತ್ರವಲ್ಲ ಕುಟುಂಬದ ಸದಸ್ಯನಾಗಿ ನನಗೆ ಹೆಮ್ಮೆಯ ಅವಕಾಶವನ್ನು ಒದಗಿಸಿಕೊಟ್ಟಿದೆ. ಹಿಮಾಚಲವು ಸಣ್ಣ ಸೌಲಭ್ಯಗಳಿಗಾಗಿ, ಅವಕಾಶಗಳಿಗಾಗಿ ಹೋರಾಟ ಮಾಡುತ್ತಿದ್ದುದನ್ನು ನಾನು ನೋಡಿದ್ದೆ, ಮತ್ತು ಇಂದು ಹಿಮಾಚಲ ಪ್ರದೇಶವು ಅಭಿವೃದ್ಧಿಯ ಕಥೆ ಬರೆಯುತ್ತಿರುವುದನ್ನೂ ನೋಡುತ್ತಿದ್ದೇನೆ. ಇದೆಲ್ಲ ಸಾಧ್ಯವಾಗಿರುವುದು ದೇವತೆಗಳ ಆಶೀರ್ವಾದದಿಂದ, ಹಿಮಾಚಲ ಪ್ರದೇಶ ಸರಕಾರದ ಪರಿಶ್ರಮದಿಂದ ಮತ್ತು ಹಿಮಾಚಲದ ಜನತೆಯ ಜಾಗೃತಿಯಿಂದ. ನನಗೆ ಸಂವಹನ ನಡೆಸಲು ಅವಕಾಶ ಮಾಡಿಕೊಟ್ಟಂತಹ ಎಲ್ಲರಿಗೂ ನಾನು ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಮತ್ತು ಇಡೀ ತಂಡಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಿಮ್ಮೆಲ್ಲರಿಗೂ ಶುಭವಾಗಲಿ!!

ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳು ಮತ್ತು ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ಪ್ರಧಾನಿ

September 06th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಆರೋಗ್ಯ ಕಾರ್ಯಕರ್ತರು ಮತ್ತು ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಜೆ.ಪಿ. ನಡ್ಡಾ, ಶ್ರೀ ಅನುರಾಗ್ ಸಿಂಗ್ ಠಾಕೂರ್; ಸಂಸದರು, ಶಾಸಕರು, ಪಂಚಾಯತ್ ನಾಯಕರು ಸೇರಿದಂತೆ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

ದೇಶದ ಕೃಷಿ ನೀತಿಗಳಲ್ಲಿ ಸಣ್ಣ ರೈತರಿಗೆ ಈಗ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ: ಪ್ರಧಾನಿ ಮೋದಿ

August 09th, 12:31 pm

ʻಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿʼ (ಪಿಎಂ-ಕಿಸಾನ್) ಅಡಿಯಲ್ಲಿ ಮುಂದಿನ ಕಂತಿನ ಆರ್ಥಿಕ ನೆರವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಯೋಜನೆಯು 9.75 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 19,500 ಕೋಟಿ ರೂ.ಗಿಂತಲೂ ಅಧಿಕ ಹಣ ವರ್ಗಾವಣೆಯನ್ನು ಸಾಧ್ಯವಾಗಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ನೀಡಲಾದ ಆರ್ಥಿಕ ನೆರವಿನ 9ನೇ ಕಂತು ಇದಾಗಿದೆ.

ಪಿಎಂ-ಕಿಸಾನ್ ಯೋಜನೆಯ 9ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ

August 09th, 12:30 pm

ʻಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿʼ (ಪಿಎಂ-ಕಿಸಾನ್) ಅಡಿಯಲ್ಲಿ ಮುಂದಿನ ಕಂತಿನ ಆರ್ಥಿಕ ನೆರವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಯೋಜನೆಯು 9.75 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 19,500 ಕೋಟಿ ರೂ.ಗಿಂತಲೂ ಅಧಿಕ ಹಣ ವರ್ಗಾವಣೆಯನ್ನು ಸಾಧ್ಯವಾಗಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ನೀಡಲಾದ ಆರ್ಥಿಕ ನೆರವಿನ 9ನೇ ಕಂತು ಇದಾಗಿದೆ.

“ಕೃಷಿ ಮೂಲಸೌಕರ್ಯ ನಿಧಿ” ಅಡಿಯಲ್ಲಿ ಹಣಕಾಸು ಸೌಲಭ್ಯ ಒದಗಿಸುವ ಕೇಂದ್ರ ವಲಯದ ಯೋಜನೆಯಲ್ಲಿ ಮಾರ್ಪಾಡಿಗೆ ಸಂಪುಟ ಅಂಗೀಕಾರ

July 08th, 08:42 pm

ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಂಪುಟ ಸಭೆಯು “ಕೃಷಿ ಮೂಲಸೌಕರ್ಯ ನಿಧಿ” ಅಡಿಯಲ್ಲಿ ಹಣಕಾಸು ಸೌಲಭ್ಯ ಒದಗಿಸುವ ಕೇಂದ್ರ ಸರಕಾರದ ಯೋಜನೆಗೆ ಈ ಕೆಳಗಿನ ಮಾರ್ಪಾಡುಗಳಿಗೆ ತನ್ನ ಅನುಮೋದನೆ ನೀಡಿತು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನ ಮಂತ್ರಿ ಅವರ ಉತ್ತರ

February 10th, 04:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ತನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಲೋಕಸಭೆಯಲ್ಲಿ ಉತ್ತರ ನೀಡಿದರು. ರಾಷ್ಟ್ರಪತಿಯವರು ಮಾಡಿದ ಭಾಷಣ ಭಾರತದ 'ಸಂಕಲ್ಪ ಶಕ್ತಿ'ಯನ್ನು ಬಿಂಬಿಸಿದೆ ಎಂದರು. ಅವರ ಒಂದೊಂದು ಪದವೂ ಭಾರತದ ಜನರ ವಿಸ್ವಾಸವನ್ನು ವರ್ಧಿಸಿದೆ ಎಂದ ಶ್ರೀ ಮೋದಿ, ಸದನದ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಚರ್ಚೆಯ ವೇಳೆ ದೊಡ್ಡ ಸಂಖ್ಯೆಯ ಮಹಿಳಾ ಸಂಸತ್ ಸದಸ್ಯರು ಪಾಲ್ಗೊಂಡು ತಮ್ಮ ಚಿಂತನೆಗಳಿಂದ ಸದನದ ಪ್ರಕ್ರಿಯೆಗೆ ನೀಡಿರುವ ಬೆಂಬಲಕ್ಕೆ ಪ್ರಧಾನಿ ಅಭಿನಂದನೆ ಸಲ್ಲಿಸಿದರು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಮಂತ್ರಿ ಉತ್ತರ

February 10th, 04:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ತನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಲೋಕಸಭೆಯಲ್ಲಿ ಉತ್ತರ ನೀಡಿದರು. ರಾಷ್ಟ್ರಪತಿಯವರು ಮಾಡಿದ ಭಾಷಣ ಭಾರತದ 'ಸಂಕಲ್ಪ ಶಕ್ತಿ'ಯನ್ನು ಬಿಂಬಿಸಿದೆ ಎಂದರು. ಅವರ ಒಂದೊಂದು ಪದವೂ ಭಾರತದ ಜನರ ವಿಸ್ವಾಸವನ್ನು ವರ್ಧಿಸಿದೆ ಎಂದ ಶ್ರೀ ಮೋದಿ, ಸದನದ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಚರ್ಚೆಯ ವೇಳೆ ದೊಡ್ಡ ಸಂಖ್ಯೆಯ ಮಹಿಳಾ ಸಂಸತ್ ಸದಸ್ಯರು ಪಾಲ್ಗೊಂಡು ತಮ್ಮ ಚಿಂತನೆಗಳಿಂದ ಸದನದ ಪ್ರಕ್ರಿಯೆಗೆ ನೀಡಿರುವ ಬೆಂಬಲಕ್ಕೆ ಪ್ರಧಾನಿ ಅಭಿನಂದನೆ ಸಲ್ಲಿಸಿದರು.

ಚೌರಿ ಚೌರಾ ಹುತಾತ್ಮರಿಗೆ ಸೂಕ್ತ ಪ್ರಾಮುಖ್ಯತೆ ದೊರೆತಿಲ್ಲ: ಪ್ರಧಾನಿ ನರೇಂದ್ರ ಮೋದಿ

February 04th, 05:37 pm

ಚೌರಿ ಚೌರಾ ಹುತಾತ್ಮರಿಗೆ ಇತಿಹಾಸದ ಪುಟಗಳಲ್ಲಿ ಸೂಕ್ತ ಪ್ರಾಮುಖ್ಯತೆ ದೊರೆತಿಲ್ಲ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಗೋರಖ್‌ಪುರದ ಚೌರಿ ಚೌರಾದಲ್ಲಿ ಇಂದು ನಡೆದ ‘ಚೌರಿ ಚೌರಾ’ಶತಮಾನೋತ್ಸವವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ ನಂತರ ಶ್ರೀ ಮೋದಿ ಮಾತನಾಡುತ್ತಿದ್ದರು.

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಚೌರಿ ಚೌರಾ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ

February 04th, 02:37 pm

ಉತ್ತರ ಪ್ರದೇಶದ ಗೋರಖ್ ಪುರದ ಚೌರಿ ಚೌರಾದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಚೌರಿ–ಚೌರ” ಶತಮಾನೋತ್ಸವ ಸಮಾರಂಭವನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಉದ್ಘಾಟಿಸಿದರು. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ “ಚೌರಿ–ಚೌರ” ಪ್ರಮುಖವಾಗಿದ್ದು, 100 ನೇ ವರ್ಷವನ್ನು ಈ ಘಟನೆ ಸ್ಮರಿಸುತ್ತದೆ. ಚೌರಿ ಚೌರ ಸ್ಮರಣಾರ್ಥ ಪ್ರಧಾನಮಂತ್ರಿ ಅವರು ಅಂಚೆ ಚೀಟಿ ಲೋಕಾರ್ಪಣೆ ಮಾಡಿದರು. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.

“ಚೌರಿ ಚೌರಾ ಸಮಾರಂಭ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

February 04th, 02:36 pm

ಉತ್ತರ ಪ್ರದೇಶದ ಗೋರಖ್ ಪುರದ ಚೌರಿ ಚೌರಾದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಚೌರಿ–ಚೌರ” ಶತಮಾನೋತ್ಸವ ಸಮಾರಂಭವನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಉದ್ಘಾಟಿಸಿದರು. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ “ಚೌರಿ–ಚೌರ” ಪ್ರಮುಖವಾಗಿದ್ದು, 100 ನೇ ವರ್ಷವನ್ನು ಈ ಘಟನೆ ಸ್ಮರಿಸುತ್ತದೆ. ಚೌರಿ ಚೌರ ಸ್ಮರಣಾರ್ಥ ಪ್ರಧಾನಮಂತ್ರಿ ಅವರು ಅಂಚೆ ಚೀಟಿ ಲೋಕಾರ್ಪಣೆ ಮಾಡಿದರು. ಉತ್ತರ ಪ್ರದೇಶದ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.

2021-22 ಕೇಂದ್ರ ಬಜೆಟ್ ಮಂಡನೆಯ ನಂತರ ಪ್ರಧಾನಮಂತ್ರಿ ಅವರ ಹೇಳಿಕೆ

February 01st, 03:01 pm

ಅಸಾಧಾರಣ ಸಂದರ್ಭಗಳ ನಡುವೆಯೇ 2021ನೇ ಸಾಲಿನ ಬಜೆಟ್ ಮಂಡಿಸಲಾಗಿದೆ. ಇದರಲ್ಲಿ ವಾಸ್ತವತೆಯ ಪ್ರಜ್ಞೆಯ ಜೊತೆಗೆ ಅಭಿವೃದ್ಧಿಯ ವಿಶ್ವಾಸವೂ ಒಳಗೊಂಡಿದೆ. ಜಗತ್ತಿನಲ್ಲಿ ಕೊರೊನಾ ಸೃಷ್ಟಿಸಿರುವ ಪ್ರಭಾವ ಇಡೀ ಮನುಕುಲದ ಮೇಲಾಗಿದೆ. ಈ ಸಂದರ್ಭಗಳ ನಡುವೆಯೇ ಇಂದಿನ ಬಜೆಟ್ ಭಾರತದ ಆತ್ಮವಿಶ್ವಾಸದ ಮೇಲೆ ಬೆಳಕು ಚೆಲ್ಲುತ್ತಿದೆ. ಇದೇ ವೇಳೆ ಜಗತ್ತಿನಲ್ಲಿ ಇದು ಹೊಸ ವಿಶ್ವಾಸವನ್ನು ಹುಟ್ಟುಹಾಕಲಿದೆ.

ಆತ್ಮನಿರ್ಭರತೆ ಮತ್ತು ಪ್ರತಿಯೊಬ್ಬ ನಾಗರಿಕರನ್ನೂ ಒಳಗೊಳ್ಳುವ ದೃಷ್ಟಿಕೋನ ಹೊಂದಿರುವ ಬಜೆಟ್: ಪ್ರಧಾನಿ

February 01st, 03:00 pm

ಈ ವರ್ಷದ ಬಜೆಟ್ ವಾಸ್ತವದ ಭಾವನೆ ಮತ್ತು ಅಭಿವೃದ್ಧಿಯ ವಿಶ್ವಾಸವನ್ನು ಹೊಂದಿದೆ ಮತ್ತು ಭಾರತದ ಆತ್ಮವಿಶ್ವಾಸವ ತೋರಿಸುತ್ತದೆ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಇದು ಜಗತ್ತಿನಲ್ಲಿ ಹೊಸ ಭರವಸೆಯನ್ನು ತುಂಬುತ್ತದೆ ಎಂದು ಅವರು ಹೇಳಿದರು.

Indian economy is recovering at a swift pace and economic indicators are encouraging: PM Modi

December 12th, 11:01 am

PM Modi addressed 93rd Annual General Meeting of FICCI. In his remarks, PM Modi said the Indian economy is recovering at a swift pace and economic indicators are encouraging. He said the world's confidence in India has strengthened over the past months, record FDIs have been received. Further speaking about the farm reforms, he said, With new agricultural reforms, farmers will get new markets, new options.

PM Modi delivers keynote address at 93rd Annual General Meeting of FICCI

December 12th, 11:00 am

PM Modi addressed 93rd Annual General Meeting of FICCI. In his remarks, PM Modi said the Indian economy is recovering at a swift pace and economic indicators are encouraging. He said the world's confidence in India has strengthened over the past months, record FDIs have been received. Further speaking about the farm reforms, he said, With new agricultural reforms, farmers will get new markets, new options.

PM-KISAN has been successful in its objective to provide financial support to farmers without any involvement of middlemen: PM Modi

August 09th, 11:15 am

PM Modi launched a financing facility under the Agriculture Infrastructure Fund of Rs. 1 Lakh Crore. The scheme will support farmers, PACS, FPOs, Agri-entrepreneurs, etc. in building community farming assets and post-harvest agriculture infrastructure.

PM launches financing facility of Rs. 1 Lakh Crore under Agriculture Infrastructure Fund

August 09th, 11:14 am

PM Modi launched a financing facility under the Agriculture Infrastructure Fund of Rs. 1 Lakh Crore. The scheme will support farmers, PACS, FPOs, Agri-entrepreneurs, etc. in building community farming assets and post-harvest agriculture infrastructure.

PM to launch financing facility under Agriculture Infrastructure Fund and release benefits under PM-KISAN on 9th August 2020

August 08th, 02:05 pm

Prime Minister Shri Narendra Modi will launch the financing facility of Rs. 1 lakh crore under the Agriculture Infrastructure Fund on 9th August at 11 AM via video conferencing. Prime Minister will also release the sixth instalment of funds of Rs. 17,000 crore to 8.5 crore farmers under the PM-KISAN scheme.