ವಾಯುಪಡೆ ದಿನದ ಅಂಗವಾಗಿ ಪ್ರಧಾನಮಂತ್ರಿ ಶುಭಾಶಯ

October 08th, 09:09 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾಯುಪಡೆ ದಿನದ ಅಂಗವಾಗಿ ಭಾರತದ ವಾಯುಪಡೆಯ ಧೀರ ಯೋಧರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

ವಾಯುಪಡೆ ದಿನದಂದು ವಾಯು ಯೋಧರು ಮತ್ತು ಅವರ ಕುಟುಂಬಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ

October 08th, 09:52 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಾಯುಪಡೆ ದಿನದ ಸಂದರ್ಭದಲ್ಲಿ ವಾಯು ಯೋಧರು ಮತ್ತು ಅವರ ಕುಟುಂಬಗಳಿಗೆ ಶುಭ ಕೋರಿದ್ದಾರೆ.

ವಾಯುಪಡೆ ದಿನದ ಅಂಗವಾಗಿ ಭಾರತೀಯ ವಾಯುಪಡೆ ಸಿಬ್ಬಂದಿಗೆ ಶುಭ ಕೋರಿದ ಪ್ರಧಾನಮಂತ್ರಿ

October 08th, 09:54 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾಯುಪಡೆ ದಿನದ ಅಂಗವಾಗಿ ಭಾರತೀಯ ವಾಯುಪಡೆಯ ಸಿಬ್ಬಂದಿಗೆ ಶುಭ ಕೋರಿದ್ದಾರೆ.

75 ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಪ್ರಾಂಗಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದರು.

August 15th, 03:02 pm

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪವಿತ್ರ ದಿನವಾದ ಇಂದು, ದೇಶವು ತನ್ನ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ರಾಷ್ಟ್ರ ರಕ್ಷಣೆಯಲ್ಲಿ ಹಗಲಿರುಳು ತಮ್ಮನ್ನು ಸಮರ್ಪಿಸಿಕೊಂಡಿರುವ ವೀರರಿಗೆ ತಲೆಬಾಗಿ ನಮಿಸುತ್ತಿದೆ. ಸ್ವಾತಂತ್ರ್ಯ ಹೋರಾಟವನ್ನು ಒಂದು ಸಾಮೂಹಿಕ ಆಂದೋಲನವನ್ನಾಗಿ ಮಾಡಿದ ಪೂಜ್ಯ ಬಾಪು, ಸ್ವಾತಂತ್ರ್ಯಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಥವಾ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಬಿಸ್ಮಿಲ್ ಮತ್ತು ಅಶ್ಫಖುಲ್ಲಾ ಖಾನ್ ರಂತಹ ಮಹಾನ್ ಕ್ರಾಂತಿಕಾರಿಗಳನ್ನು ಒಳಗೊಂಡಂತೆ ಪ್ರತಿಯೊಬ್ಬರನ್ನೂ ದೇಶವು ಸ್ಮರಿಸಿಕೊಳ್ಳುತ್ತಿದೆ; ಝಾನ್ಸಿ ರಾಣಿ ಲಕ್ಷ್ಮಿಬಾಯಿ, ಕಿತ್ತೂರಿನ ರಾಣಿ ಚೆನ್ನಮ್ಮ ಅಥವಾ ರಾಣಿ ಗಾಯಿಡಿನ್ಲಿಯು ಅಥವಾ ಮಾತಂಗಿನಿಹಜ್ರಾ ಅವರ ಶೌರ್ಯ; ದೇಶದ ಮೊದಲ ಪ್ರಧಾನಿ ಪಂಡಿತ್ ನೆಹರೂ, ದೇಶವನ್ನು ಒಂದು ರಾಷ್ಟ್ರವಾಗಿ ಒಗ್ಗೂಡಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಭಾರತದ ಭವಿಷ್ಯಕ್ಕೆ ದಿಕ್ಕು ತೋರಿದ ಬಾಬಾ ಸಾಹೇಬ್ ಅಂಬೇಡ್ಕರ್. ಈ ಎಲ್ಲ ಮಹಾನ್ ವ್ಯಕ್ತಿಗಳಿಗೆ ದೇಶ ಚಿರಋಣಿಯಾಗಿದೆ.

ಕೆಂಪುಕೋಟೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ

August 15th, 07:38 am

ನಿಮ್ಮೆಲ್ಲರಿಗೂ ಶುಭಾಶಯಗಳು. ಭಾರತವು ಸ್ವಾತಂತ್ರ್ಯ ಗಳಿಸಿದ ಅಮೃತ ಮಹೋತ್ಸವ ಆಚರಿಸುತ್ತಿರುವ ಸುಸಂದರ್ಭದಲ್ಲಿ ಭಾರತವನ್ನು ಮತ್ತು ಭಾರತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ವಿಶ್ವದೆಲ್ಲೆಡೆ ಇರುವ ಜನರಿಗೆ 75ನೇ ಸ್ವಾತಂತ್ರ್ಯೋತ್ಸವದ ಶುಭ ಕಾಮನೆಗಳನ್ನು ಅರ್ಪಿಸುತ್ತೇನೆ.

ಭಾರತ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ

August 15th, 07:37 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೆಂಪು ಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡುತ್ತಾ ದೇಶವು ತನ್ನ 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಿತು. ಭಾಷಣದ ಸಮಯದಲ್ಲಿ, ಪ್ರಧಾನಿ ಮೋದಿ ತಮ್ಮ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದರು ಮತ್ತು ಭವಿಷ್ಯದ ಯೋಜನೆಗಳನ್ನು ಹಾಕಿದರು. ಅವರು ತಮ್ಮ ಜನಪ್ರಿಯ ಘೋಷಣೆಯಾದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್ ಅನ್ನು ಸೇರಿಸಿದರು. ಈ ಗುಂಪಿಗೆ ಇತ್ತೀಚಿನ ಪ್ರವೇಶವು ಸಬ್ಕಾ ಪ್ರಯಾಸ್ ಆಗಿದೆ.

PM greets Indian Air Force on its foundation day

October 08th, 10:28 am

The Prime Minister Shri Narendra Modi has greeted the Indian Air Force on its foundation day.

ವಾಯುಪಡೆಯ ದಿನದಂದು ವಾಯು ಯೋಧರಿಗೆ ಮತ್ತು ಅವರ ಕುಟುಂಬದವರಿಗೆ ಪ್ರಧಾನಿ ಗೌರವ ಅರ್ಪಣೆ

October 08th, 10:31 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾಯುಪಡೆಯ ದಿನದಂದು ವಾಯು ಯೋಧರು ಮತ್ತು ಅವರ ಕುಟುಂದವರಿಗೆ ಗೌರವ ಸಲ್ಲಿಸಿದರು.

ವಾಯುಪಡೆ ದಿನದಂದುವಾಯುಪಡೆಯ ಯೋಧರು ಮತ್ತುಅವರಕುಟುಂಬಗಳಿಗೆ ಪ್ರಧಾನಮಂತ್ರಿಅವರಿಂದಗೌರವಅಭಿನಂದನೆಗಳು

October 08th, 10:36 am

ವಾಯುಪಡೆ ದಿನದಂದುವಾಯುಪಡೆಯ ಯೋಧರು ಮತ್ತುಅವರಕುಟುಂಬಗಳಿಗೆಪ್ರಧಾನಮಂತ್ರಿಶ್ರೀನರೇಂದ್ರಮೋದಿಅವರು ಗೌರವಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

"ಸ್ವಚ್ ಭಾರತ್ ಮಿಷನ್ ಯಶಸ್ಸಿನ ಕಥೆಯಾಗಿ ಮಾರ್ಪಟ್ಟಿದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ಸಮಯದಲ್ಲಿ "

September 30th, 11:30 am

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಈ ಬಾರಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಗೌರವ ಸಲ್ಲಿಸಿದರು. 'ಮನ್ ಕಿ ಬಾತ್' ಕಾರ್ಯಕ್ರಮದ ಮೂಲಕ, ಪ್ರಧಾನಿ ಮೋದಿ ಅವರು 'ವಾಯುಪಡೆಯ ದಿನ', 'ಸ್ವಚ್ ಭಾರತ್ ಮಿಷನ್' ಮತ್ತು ಎನ್ಎಚ್ಆರ್ಸಿ ಅವರ ದೇಶದ ಜನರೊಂದಿಗೆ ಚರ್ಚಿಸಿದ್ದಾರೆ. ಸರ್ದಾರ್ ಪಟೇಲ್ ಅವರನ್ನು ನೆನಪಿಸುವಾಗ ಪ್ರಧಾನಮಂತ್ರಿ, ಪಟೇಲ್ ತಮ್ಮ ಜೀವಿತಾವಧಿಯಲ್ಲಿ ದೇಶದ ಏಕತೆಗಾಗಿ ಯಾವಾಗಲೂ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ವಾಯುಪಡೆ ದಿನದಂದು ಶುಭ ಕೋರಿದ ಪ್ರಧಾನಮಂತ್ರಿ

October 08th, 10:42 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾಯುಪಡೆ ದಿನದಂದು ಶುಭ ಕೋರಿದ್ದಾರೆ.

ಸೋಶಿಯಲ್ ಮೀಡಿಯಾ ಕಾರ್ನರ್ - ಅಕ್ಟೋಬರ್ 8

October 08th, 07:45 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

PM Modi salutes air warriors on Air Force Day

October 08th, 10:14 am

Prime Minister Narendra Modi today saluted the air warriors on Air Force Day. The PM said, Saluting all air warriors & their families on Air Force Day. Thank you for protecting our skies. Your courage makes India proud.

PM salutes the Air Force personnel, on Air Force Day

October 08th, 09:48 am