After 2014 India has adopted a proactive approach as opposed to reactive stance of the earlier times: PM Modi

April 13th, 10:43 am

PM Modi, addressed the National Rozgar Mela via video conferencing and distributed appointment letters to new recruits in various government departments. PM highlighted the Aatmanirbhar Bharat Abhiyan initiative that aims to create job opportunities from villages to cities.

PM addresses National Rozgar Mela

April 13th, 10:30 am

PM Modi, addressed the National Rozgar Mela via video conferencing and distributed appointment letters to new recruits in various government departments. PM highlighted the Aatmanirbhar Bharat Abhiyan initiative that aims to create job opportunities from villages to cities.

ʻಇಂಡಿಯಾ ಟುಡೇ ಕಾನ್‌ಕ್ಲೇವ್ʼನಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

March 18th, 11:17 pm

`ಇಂಡಿಯಾ ಟುಡೇ ಕಾನ್‌ಕ್ಲೇವ್‌ʼನಲ್ಲಿ ನಮ್ಮೊಂದಿಗಿರುವ ಎಲ್ಲ ಗಣ್ಯರಿಗೆ ಶುಭಾಶಯಗಳು! ಡಿಜಿಟಲ್ ಮಾಧ್ಯಮದ ಮೂಲಕ ನಮ್ಮೊಂದಿಗೆ ಸೇರಿದ ಭಾರತ ಮತ್ತು ವಿದೇಶಗಳ ವೀಕ್ಷಕರು ಮತ್ತು ಓದುಗರಿಗೆ ಶುಭಾಶಯಗಳು. ಈ ಸಮಾವೇಶದ ವಿಷಯ - ʻಭಾರತದ ಘಳಿಗೆʼ (ದಿ ಇಂಡಿಯಾ ಮೂಮೆಂಟ್) ಎಂಬುದನ್ನು ತಿಳಿದು ನನಗೆ ಸಂತೋಷವಾಗಿದೆ. ಇಂದು, ವಿಶ್ವದ ಪ್ರಮುಖ ಅರ್ಥಶಾಸ್ತ್ರಜ್ಞರು, ವಿಶ್ಲೇಷಕರು, ಚಿಂತಕರು ಇದು ʻಭಾರತದ ಘಳಿಗೆʼ ಎಂದು ಒಗ್ಗಟ್ಟಿನಿಂದ ಹೇಳುತ್ತಿದ್ದಾರೆ. ಆದರೆ ʻಇಂಡಿಯಾ ಟುಡೇ ಸಮೂಹʼವು ಈ ಆಶಾವಾದವನ್ನು ವ್ಯಕ್ತಪಡಿಸಿರುವುದು 'ಮತ್ತಷ್ಟು ವಿಶೇಷ'ವಾಗಿದೆ. ಅಂದಹಾಗೆ, 20 ತಿಂಗಳ ಹಿಂದೆ ನಾನು ಕೆಂಪು ಕೋಟೆಯಿಂದ ಮಾಡಿದ ಭಾಷಣದ ವೇಳೆ – ಭಾರತಕ್ಕೆ ʻಇದು ಸರಿಯಾದ ಸಮಯ, ಇದೇ ಸಮಯʼ ಎಂದು ಹೇಳಿದ್ದೆ. ಆದರೆ ಈ ಸ್ಥಾನವನ್ನು ತಲುಪಲು 20 ತಿಂಗಳುಗಳು ಬೇಕಾಯಿತು. ಆಗಲೂ - ʻಇದು ಭಾರತದ ಘಳಿಗೆʼ ಎಂಬುದೇ ಸ್ಫೂರ್ತಿಯಾಗಿತ್ತು.

ʻಇಂಡಿಯಾ ಟುಡೇ ಕಾನ್‌ಕ್ಲೇವ್‌ʼ ಉದ್ದೇಶಿಸಿ ಪ್ರಧಾನಿ ಭಾಷಣ

March 18th, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ `ಹೋಟೆಲ್ ತಾಜ್ ಪ್ಯಾಲೇಸ್’ನಲ್ಲಿ ನಡೆದ `ಇಂಡಿಯಾ ಟುಡೇ ಕಾನ್‌ಕ್ಲೇವ್‌ʼ ಉದ್ದೇಶಿಸಿ ಮಾತನಾಡಿದರು.

ಕರ್ನಾಟಕದ ಶಿವಮೊಗ್ಗದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

February 27th, 12:45 pm

‘ಏಕ ಭಾರತ ಶ್ರೇಷ್ಠ ಭಾರತ’ಸ್ಫೂರ್ತಿಯನ್ನು ಎತ್ತಿ ಹಿಡಿದ ರಾಷ್ಟ್ರಕವಿ ಕುವೆಂಪು ಅವರ ನಾಡಿಗೆ ಗೌರವಪೂರ್ವಕವಾಗಿ ನಮಿಸುತ್ತೇನೆ. ಇಂದು ಮತ್ತೊಮ್ಮೆ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದ ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ.

​​​​​​​ಕರ್ನಾಟಕದ ಶಿವಮೊಗ್ಗದಲ್ಲಿ 3,600 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ

February 27th, 12:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಶಿವಮೊಗ್ಗದಲ್ಲಿ 3,600 ಕೋಟಿ ರೂ.ಗೂ ಹೆಚ್ಚಿನ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಿದರು. ಅವರು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದರು ಹಾಗೂ ಅದರ ಸೌಲಭ್ಯಗಳನ್ನು ವೀಕ್ಷಿಸಿದರು. ಶಿವಮೊಗ್ಗ - ಶಿಕಾರಿಪುರ - ರಾಣೆಬೆನ್ನೂರು ಹೊಸ ರೈಲು ಮಾರ್ಗ ಮತ್ತು ಕೋಟೆಗಂಗೂರು ರೈಲ್ವೇ ಕೋಚಿಂಗ್ ಡಿಪೋ ಸೇರಿದಂತೆ ಶಿವಮೊಗ್ಗದಲ್ಲಿ ಎರಡು ರೈಲ್ವೆ ಯೋಜನೆಗಳಿಗೆ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ ನೆರವೇರಿಸಿದರು. 215 ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಿರುವ ಬಹು ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಜಲ ಜೀವನ್ ಮಿಷನ್ ಅಡಿಯಲ್ಲಿ 950 ಕೋಟಿ ರೂ.ಗೂ ಹೆಚ್ಚು ಮೊತ್ತದ ಬಹುಗ್ರಾಮ ಯೋಜನೆಗಳನ್ನು ಉದ್ಘಾಟಿಸಿದರು ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಶಿವಮೊಗ್ಗ ನಗರದಲ್ಲಿ 895 ಕೋಟಿ ರೂ.ಗೂ ಅಧಿಕ ಮೊತ್ತದ 44 ಸ್ಮಾರ್ಟ್ ಸಿಟಿ ಯೋಜನೆಗಳನ್ನು ಉದ್ಘಾಟಿಸಿದರು.

ಫ್ರಾನ್ಸ್ ಅಧ್ಯಕ್ಷರೊಂದಿಗಿನ ನಡೆದ ವರ್ಚುವಲ್ ಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

February 14th, 04:31 pm

ಮೊದಲನೆಯದಾಗಿ, ಈ ಮಹತ್ವದ ಒಪ್ಪಂದಕ್ಕಾಗಿ ನಾನು ಏರ್ ಇಂಡಿಯಾ ಮತ್ತು ಏರ್‌ ಬಸ್‌ ಸಂಸ್ಥೆಗಳನ್ನು ಅಭಿನಂದಿಸುತ್ತೇನೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಶ‍್ರೀ ಮ್ಯಾಕ್ರನ್ ಅವರಿಗೆ ನಾನು ವಿಶೇಷವಾಗಿ ಧನ್ಯವಾದ ಹೇಳುತ್ತೇನೆ.

ಏರ್ ಇಂಡಿಯಾ-ಏರ್‌ಬಸ್ ಪಾಲುದಾರಿಕೆಯನ್ನು ಪ್ರಾರಂಭಿಸುವ ಕುರಿತು ಫ್ರೆಂಚ್ ಅಧ್ಯಕ್ಷರೊಂದಿಗೆ ವರ್ಚುವಲ್ ಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದರು

February 14th, 04:30 pm

ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಚ್.ಇ ಅವರೊಂದಿಗೆ ವಿಡಿಯೋ ಕರೆಯಲ್ಲಿ ಭಾಗವಹಿಸಿದ್ದಾರೆ. ಹೊಸ ಏರ್ ಇಂಡಿಯಾ-ಏರ್‌ಬಸ್ ಸಹಭಾಗಿತ್ವದ ಪ್ರಾರಂಭದಲ್ಲಿ ಎಮ್ಯಾನುಯೆಲ್ ಮ್ಯಾಕ್ರನ್

Congress, Samajwadi party have remained hostage to one family for the past several decades: PM Modi in Amethi, UP

February 24th, 12:35 pm

Prime Minister Narendra Modi today addressed public meetings in Uttar Pradesh’s Amethi and Prayagraj. PM Modi started his address by highlighting that after a long time, elections in UP are being held where a government is seeking votes based on development works done by it, based on works done in the interest of the poor and based on an improved situation of Law & Order.

PM Modi addresses public meetings in Amethi and Prayagraj, Uttar Pradesh

February 24th, 12:32 pm

Prime Minister Narendra Modi today addressed public meetings in Uttar Pradesh’s Amethi and Prayagraj. PM Modi started his address by highlighting that after a long time, elections in UP are being held where a government is seeking votes based on development works done by it, based on works done in the interest of the poor and based on an improved situation of Law & Order.

ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇನಲ್ಲಿ ಪ್ರಧಾನಿ ಮೋದಿ ವೈಮಾನಿಕ ಪ್ರದರ್ಶನವನ್ನು ವೀಕ್ಷಿಸಿದರು

November 16th, 04:14 pm

ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯ ಕರ್ವಾಲ್ ಖೇರಿಯಲ್ಲಿ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಉದ್ಘಾಟನೆಯ ನಂತರ, ಪ್ರಧಾನಿ ಮೋದಿ ಭಾರತೀಯ ವಾಯುಪಡೆಯ ರೋಮಾಂಚಕ ವೈಮಾನಿಕ ಪ್ರದರ್ಶನವನ್ನು ವೀಕ್ಷಿಸಿದರು. ಸುಖೋಯ್ ಮತ್ತು ಮಿರಾಜ್‌ನಂತಹ ಶಕ್ತಿಶಾಲಿ ಯುದ್ಧ ವಿಮಾನಗಳು ಎಕ್ಸ್‌ಪ್ರೆಸ್‌ವೇನಲ್ಲಿ ಸ್ಪರ್ಶ ಮತ್ತು ಗೋ ಕಾರ್ಯಾಚರಣೆಗಳನ್ನು ನಿರ್ವಹಿಸಿದವು. ಸಿ-130ಜೆ ಸೂಪರ್ ಹರ್ಕ್ಯುಲಸ್ ವಿಮಾನದ ಮೂಲಕ ಪ್ರಧಾನಿ ಮೋದಿ ಕೂಡ ಸ್ಥಳಕ್ಕೆ ಆಗಮಿಸಿದ್ದರು.

ಏರೋ ಇಂಡಿಯಾ, ಸಹಯೋಗಕ್ಕೆ ಅದ್ಭುತ ವೇದಿಕೆಯಾಗಿದೆ: ಪ್ರಧಾನಿ

February 03rd, 03:10 pm

ರಕ್ಷಣೆ ಮತ್ತು ವೈಮಾನಿಕ ಕ್ಷೇತ್ರದಲ್ಲಿ ಭಾರತವು ಅಪರಿಮಿತ ಸಾಮರ್ಥ್ಯವನ್ನು ಹೊಂದಿದ್ದು, ಈ ಪ್ರದೇಶಗಳಲ್ಲಿನ ಸಹಯೋಗಕ್ಕೆ ಏರೋ ಇಂಡಿಯಾ ಒಂದು ಅದ್ಭುತ ವೇದಿಕೆಯಾಗಿದೆ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

PM lauds Air India for evacuating Indians

March 23rd, 12:40 pm

Prime Minister Shri Narendra Modi praised Air India for evacuating Indians stranded abroad amid the COVID-19 pandemic.

ವಾಯು ಸಿಬ್ಬಂದಿ ಮುಖ್ಯಸ್ಥರು ಆಯೋಜಿಸಿದ್ದ “ಆಟ್ ಹೋಮ್’ (ತವರಿನಲ್ಲಿ )ಸ್ವಾಗತ ಸಮಾರಂಭದಲ್ಲಿ ಭಾಗಿಯಾದ ಪ್ರಧಾನಿ

October 09th, 07:58 pm

ನದೆಹಲಿಯ ಏರ್ ಹೌಸ್ ನಲ್ಲಿಂದು ವಾಯು ಸಿಬ್ಬಂದಿ ಮುಖ್ಯಸ್ಥರು ಆಯೋಜಿಸಿದ್ದ “ಆಟ್ ಹೋಮ್’ (ತವರಿನಲ್ಲಿ) ಸ್ವಾಗತ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗಿಯಾಗಿದ್ದರು.

ಭಾರತ – ಇಸ್ರೇಲ್ ವಾಣಿಜ್ಯ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಯವರ ಹೇಳಿಕೆ (ಜನವರಿ 15, 2018)

January 15th, 08:40 pm

ನಾನು ಪ್ರಧಾನಿ ನೆತನ್ಯಾಹು ಮತ್ತು ಇಸ್ರೇಲ್ ನಿಯೋಗದ ಸದಸ್ಯರನ್ನು ಎಲ್ಲ ದೇಶವಾಸಿಗಳ ಪರವಾಗಿ ಸ್ವಾಗತಿಸುತ್ತೇನೆ. ಎರಡೂ ದೇಶಗಳ ಸಿಇಓಗಳೊಂದಿಗೆ ಇರುವುದು ನನಗೆ ಅತೀವ ಆನಂದ ತಂದಿದೆ. ದ್ವಿಪಕ್ಷೀಯ ಸಿಇಓಗಳ ವೇದಿಕೆಯಲ್ಲಿ ನಾನು ಮತ್ತು ಪ್ರಧಾನಮಂತ್ರಿ ನೆತನ್ಯಾಹು ಅವರು ಈಗಸ್ಟೇ ಫಲಪ್ರದವಾದ ಸಂವಾದವನ್ನು ಪೂರ್ಣಗೊಳಿಸಿ ಬಂದಿದ್ದೇವೆ. ನಾನು ಕಳೆದ ವರ್ಷ ಆರಂಭಗೊಂಡ ಸಿಇಓಗಳೊಂದಿಗೆ ಸಂವಾದ ಮತ್ತು ಪಾಲುದಾರಿಕೆಯ ಬಗ್ಗೆ ಉನ್ನತ ವಿಶ್ವಾಸವನ್ನು ಹೊಂದಿದ್ದೇನೆ.

ಸಾಮಾಜಿಕ ಮಾಧ್ಯಮ ಕಾರ್ನರ್ 19 ಆಗಸ್ಟ್ 2017

August 19th, 08:03 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

"ಏರ್ ಇಂಡಿಯಾ ಮತ್ತು ಅದರ ಐದು ಅಂಗಸಂಸ್ಥೆಗಳ ಶೇರುಗಳವಿಘಟನೆಗೆ ಸಂಪುಟ ಅನುಮೋದನೆ ನೀಡಿದೆ "

June 28th, 08:28 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಏರ್ ಇಂಡಿಯಾ ಮತ್ತು ಅದರ ಐದು ಅಂಗಸಂಸ್ಥೆಗಳ ಶೇರುಗಳನ್ನು ವಿತರಿಸಲು ಅನುಮೋದನೆ ನೀಡಿದೆ.

ಪ್ರಧಾನಿ ಅಂತರರಾಷ್ಟ್ರೀಯ ವೆಸಕ್ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿದರು

May 12th, 10:20 am

ಪ್ರಧಾನಿ ನರೇಂದ್ರ ಮೋದಿ ಶ್ರೀಲಂಕಾ ಅಂತಾರಾಷ್ಟ್ರೀಯ ವೆಸಕ್ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ, ಬುದ್ಧನ ಬೋಧನೆಗಳು ಆಡಳಿತ, ಸಂಸ್ಕೃತಿ ಮತ್ತು ತತ್ವಶಾಸ್ತ್ರದಲ್ಲಿ ಹೇಗೆ ಆಳವಾದವು ಎಂಬುದನ್ನು ತೋರಿಸಿದೆ ಎಂದು ಹೇಳಿದರು . ನಮ್ಮ ಪ್ರದೇಶವು ಜಗತ್ತಿಗೆ ಬುದ್ಧನ ಅಮೂಲ್ಯ ಕೊಡುಗೆ ಮತ್ತು ಅವರ ಬೋಧನೆಗಳಿಂದ ಆಶೀರ್ವದಿಸಿದೆ ಎಂದು ಪ್ರಧಾನಿ ಹೇಳಿದರು .

ಸೋಶಿಯಲ್ ಮೀಡಿಯಾ ಕಾರ್ನರ್ - ಅಕ್ಟೋಬರ್ 15

October 15th, 07:24 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ಸೋಶಿಯಲ್ ಮೀಡಿಯಾ ಕಾರ್ನರ್ - 15 ಸೆಪ್ಟೆಂಬರ್

September 15th, 08:38 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !