ಬಿಹಾರದ ಬಿಹ್ತಾದಲ್ಲಿ ರೂ.1413 ಕೋಟಿ ಅಂದಾಜು ವೆಚ್ಚದಲ್ಲಿ ಹೊಸ ಸಿವಿಲ್ ಎನ್‌ಕ್ಲೇವ್ ಅಭಿವೃದ್ಧಿಗೆ ಸಂಪುಟ ಅನುಮೋದನೆ
August 16th, 09:27 pm
ಬಿಹಾರ್‌ನ ಬಿಹ್ತಾದಲ್ಲಿ ಹೊಸ ಸಿವಿಲ್ ಎನ್‌ಕ್ಲೇವ್‌ನ ಅಭಿವೃದ್ಧಿ: ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್, ಬಿಹಾರ್‌ನ ಬಿಹ್ತಾದಲ್ಲಿ ಹೊಸ ಸಿವಿಲ್ ಎನ್‌ಕ್ಲೇವ್‌ನ ಅಭಿವೃದ್ಧಿಗೆ ಅನುಮೋದನೆ ನೀಡಿದೆ, ಇದರ ಅಂದಾಜು ವೆಚ್ಚ ರೂ. 1,413 ಕೋಟಿ. ಈ ಯೋಜನೆಯು ಪ್ರದೇಶದಲ್ಲಿ ಸಂಪರ್ಕ ಮತ್ತು ಮೂಲಸೌಕರ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ, ವಿಮಾನ ಪ್ರಯಾಣಕ್ಕಾಗಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುತ್ತದೆ.ರೂ.1549 ಕೋಟಿ ಅಂದಾಜು ವೆಚ್ಚದಲ್ಲಿ ಪಶ್ಚಿಮ ಬಂಗಾಳದ ಬಾಗ್ದ್ ಗೋರಾ ವಿಮಾನ ನಿಲ್ದಾಣದಲ್ಲಿ ಹೊಸ ಸಾರ್ವಜನಿಕರ ಸೌಕರ್ಯ ಸಂಕೀರ್ಣ ಅಭಿವೃದ್ಧಿಗೆ ಕೇಂದ್ರ ಸಂಪುಟ ಅನುಮೋದನೆ
August 16th, 09:22 pm
ಪಶ್ಚಿಮ ಬಂಗಾಳದ ಸಿಲಿಗುರಿಯ ಬಾಗ್ದ್ ಗೋರಾ ವಿಮಾನ ನಿಲ್ದಾಣದಲ್ಲಿ ರೂ.1549 ಕೋಟಿ ಅಂದಾಜು ವೆಚ್ಚದಲ್ಲಿ ಹೊಸ ಸಾರ್ವಜನಿಕರ ಸೌಕರ್ಯ ಸಂಕೀರ್ಣ (ಸಿವಿಲ್ ಎನ್ಕ್ಲೇವ್) ಅಭಿವೃದ್ಧಿಗಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ - ಎ.ಎ.ಐ.) ಸಲ್ಲಿಸಿದ ಪ್ರಸ್ತಾವನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಅಂಗೀಕಾರ ನೀಡಿ ಅನುಮೋದಿಸಿದೆ.ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಕ್ಯಾಬಿನೆಟ್ ಅನುಮೋದನೆ
June 19th, 09:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಹೊಸ ಟರ್ಮಿನಲ್ ಕಟ್ಟಡ, ಏಪ್ರನ್ ವಿಸ್ತರಣೆ, ರನ್‌ವೇ ವಿಸ್ತರಣೆ, ಸಮಾನಾಂತರ ಟ್ಯಾಕ್ಸಿ ಟ್ರ್ಯಾಕ್ ಮತ್ತು ಅಲೈಡ್‌ಗಳ ನಿರ್ಮಾಣ ಸೇರಿದಂತೆ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಕೆಲಸ ಮಾಡುತ್ತದೆ.ಎರಡನೇ ಇನ್ಫಿನಿಟಿ ಫೋರಂ ಉದ್ದೇಶಿಸಿ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದ ಪ್ರಧಾನಮಂತ್ರಿ
December 09th, 11:09 am
ಇನ್ಪಿನಿಟಿ ಫೋರಂನ ಎರಡನೇ ಆವೃತ್ತಿಗೆ ನಿಮಗೆಲ್ಲರಿಗೂ ಸ್ವಾಗತ. 2021 ರ ಡಿಸೆಂಬರ್ ನಲ್ಲಿ ಇನ್ಪಿನಿಟಿ ಫೋರಂ ಅನ್ನು ಉದ್ಘಾಟಿಸಿದ ಸಂದರ್ಭವನ್ನು ನಾನು ಸ್ಮರಿಸಿಕೊಳ್ಳುತ್ತೇನೆ; ಆಗ ಜಗತ್ತು ಸಾಂಕ್ರಾಮಿಕದಿಂದಾಗಿ ಅನಿಶ್ಚಿತತೆಯಿಂದ ಕೂಡಿತ್ತು. ಪ್ರತಿಯೊಬ್ಬರೂ ಜಾಗತಿಕ ಆರ್ಥಿಕ ಬೆಳವಣಿಗೆ ಕುರಿತು ಕಳವಳಗೊಂಡಿದ್ದರು ಮತ್ತು ಆ ಚಿಂತೆಗಳು ಈಗಲೂ ಉಳಿದುಕೊಂಡಿವೆ. ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು, ಸಾಲದ ಮಟ್ಟ ಮತ್ತು ಹೆಚ್ಚಿನ ಹಣದುಬ್ಬರ ಒಡ್ಡುವ ಸವಾಲಯಗಳ ಕುರಿತು ನಿಮಗೆಲ್ಲರಿಗೂ ಚೆನ್ನಾಗಿ ತಿಳಿದಿದೆ.ʻಇನ್ಫಿನಿಟಿ ಫೋರಂ 2.0ʼ ಉದ್ದೇಶಿಸಿ ಪ್ರಧಾನಿ ಭಾಷಣ
December 09th, 10:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಫಿನ್‌ಟೆಕ್ʼ ಕುರಿತಾದ ಜಾಗತಿಕ ಚಿಂತನಾವೇದಿಕೆ - ʻಇನ್ಫಿನಿಟಿ ಫೋರಂʼನ ಎರಡನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. ʻವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆ-2024ʼರ ಪೂರ್ವಭಾವಿಯಾಗಿ ಭಾರತ ಸರ್ಕಾರದ ಆಶ್ರಯದಲ್ಲಿ ಅಂತರರಾಷ್ಟ್ರೀಯ ಹಣಕಾಸು ಸೇವೆಗಳ ಕೇಂದ್ರಗಳ ಪ್ರಾಧಿಕಾರ (ಐಎಫ್ಎಸ್‌ಸಿಎ) ಮತ್ತು ʻಗಿಫ್ಟ್ ಸಿಟಿʼ ಜಂಟಿಯಾಗಿ ʻಇನ್ಫಿನಿಟಿ ಫೋರಂʼನ 2ನೇ ಆವೃತ್ತಿಯನ್ನು ಆಯೋಜಿಸಿವೆ. ʻಇನ್ಫಿನಿಟಿ ಫೋರಂʼನ 2ನೇ ಆವೃತ್ತಿಯನ್ನು 'ಗಿಫ್ಟ್-ಐಎಫ್ಎಸ್‌ಸಿ: ಹೊಸ ಯುಗದ ಜಾಗತಿಕ ಹಣಕಾಸು ಸೇವಾ ಕೇಂದ್ರʼ ವಿಷಯಾಧಾರಿತವಾಗಿ ಏರ್ಪಡಿಸಲಾಗಿದೆ.ನಮೋ ಭಾರತ್ ರೈಲು ಹೊಸ ಭಾರತದ ಹೊಸ ಪ್ರಯಾಣ ಮತ್ತು ಅದರ ಹೊಸ ನಿರ್ಣಯಗಳನ್ನು ವ್ಯಾಖ್ಯಾನಿಸುತ್ತಿದೆ: ಪ್ರಧಾನಿ ಮೋದಿ
October 20th, 04:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಸಾಹಿಬಾಬಾದ್ ರಾಪಿಡ್‌ಎಕ್ಸ್ ನಿಲ್ದಾಣದಲ್ಲಿ ದೆಹಲಿ-ಗಾಜಿಯಾಬಾದ್-ಮೀರತ್ ಆರ್‌ಆರ್‌ಟಿಎಸ್ ಕಾರಿಡಾರ್‌ನ ಆದ್ಯತೆಯ ವಿಭಾಗವನ್ನು ಉದ್ಘಾಟಿಸಿದರು. ಭಾರತದಲ್ಲಿ ಪ್ರಾದೇಶಿಕ ರಾಪಿಡ್ ಟ್ರಾನ್ಸಿಟ್ ಸಿಸ್ಟಮ್ (ಆರ್‌ಆರ್‌ಟಿಎಸ್) ಪ್ರಾರಂಭವನ್ನು ಗುರುತಿಸುವ ಮೂಲಕ ಸಾಹಿಬಾಬಾದ್‌ನಿಂದ ದುಹೈ ಡಿಪೋಗೆ ಸಂಪರ್ಕಿಸುವ ನಮೋ ಭಾರತ್ ರಾಪಿಡ್‌ಎಕ್ಸ್ ರೈಲಿಗೆ ಅವರು ಫ್ಲ್ಯಾಗ್‌ಆಫ್ ಮಾಡಿದರು. ಶ್ರೀ ಮೋದಿಯವರು ಬೆಂಗಳೂರು ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್‌ನ ಎರಡು ವಿಸ್ತರಣೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ.ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಭಾರತದ ಮೊದಲ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಆರ್ ಆರ್ ಟಿ ಎಸ್) ಯನ್ನು ಉದ್ಘಾಟಿಸಿದ ಪ್ರಧಾನಿ
October 20th, 12:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಸಾಹಿಬಾಬಾದ್ ರಾಪಿಡ್ ಎಕ್ಸ್ ನಿಲ್ದಾಣದಲ್ಲಿ ದೆಹಲಿ-ಗಾಜಿಯಾಬಾದ್-ಮೀರತ್ ಆರ್ ಆರ್ ಟಿ ಎಸ್ ಕಾರಿಡಾರ್ ನ ಆದ್ಯತೆಯ ವಿಭಾಗವನ್ನು ಉದ್ಘಾಟಿಸಿದರು. ಭಾರತದಲ್ಲಿ ಪ್ರಾದೇಶಿಕ ಕ್ಷಿಪ್ತ ಸಾರಿಗೆ ವ್ಯವಸ್ಥೆ (ಆರ್ ಆರ್ ಟಿ ಎಸ್) ಪ್ರಾರಂಭದ ಗುರುತಾಗಿ ಸಾಹಿಬಾಬಾದ್ ನಿಂದ ದುಹೈ ಡಿಪೋಗೆ ಸಂಪರ್ಕಿಸುವ ನಮೋ ಭಾರತ್ ರಾಪಿಡ್ ಎಕ್ಸ್ ರೈಲಿಗೆ ಅವರು ಹಸಿರುನಿಶಾನೆ ತೋರಿದರು. ಶ್ರೀ ಮೋದಿಯವರು ಬೆಂಗಳೂರು ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್ ನ ಎರಡು ವಿಸ್ತರಿತ ಮಾರ್ಗಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.The new state of the art Integrated Terminal Building at Chennai Airport will be an important addition to Chennai’s infrastructure: PM
April 06th, 11:26 am
The Prime Minister, Shri Narendra Modi said that the new state of the art Integrated Terminal Building at Chennai Airport will be an important addition to Chennai’s infrastructure. Shri Modi also added that it will boost connectivity and also benefit the local economy.ಕರ್ನಾಟಕದ ಬೆಂಗಳೂರಿನಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
November 11th, 12:32 pm
ಈ ಮಹಾನ್ ವ್ಯಕ್ತಿಗಳನ್ನು ಗೌರವಿಸುವಾಗ, ನಾವು ಬೆಂಗಳೂರು ಮತ್ತು ಕರ್ನಾಟಕದ ಅಭಿವೃದ್ಧಿ ಮತ್ತು ಪರಂಪರೆ ಎರಡನ್ನೂ ಸಶಕ್ತಗೊಳಿಸುತ್ತಿದ್ದೇವೆ. ಇಂದು ಕರ್ನಾಟಕವು ಮೊದಲ ಮೇಡ್ ಇನ್ ಇಂಡಿಯಾ ವಂದೇ ಭಾರತ್ ರೈಲನ್ನು ಪಡೆಯಿತು. ಈ ರೈಲು ಚೆನ್ನೈ, ದೇಶದ ಸ್ಟಾರ್ಟ್ ಅಪ್ ರಾಜಧಾನಿ ಬೆಂಗಳೂರು ಮತ್ತು ಪಾರಂಪರಿಕ ನಗರಿ ಮೈಸೂರನ್ನು ಸಂಪರ್ಕಿಸುತ್ತದೆ. ಕರ್ನಾಟಕದ ಜನರನ್ನು ಅಯೋಧ್ಯೆ, ಪ್ರಯಾಗ್ ರಾಜ್ ಮತ್ತು ಕಾಶಿಗೆ ಕರೆದೊಯ್ಯುವ ಭಾರತ್ ಗೌರವ್ ಕಾಶಿ ದರ್ಶನ್ ರೈಲು ಸಹ ಇಂದು ಪ್ರಾರಂಭವಾಗಿದೆ. ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಅನ್ನು ಸಹ ಉದ್ಘಾಟಿಸಲಾಯಿತು. ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ನ ಕೆಲವು ಚಿತ್ರಗಳನ್ನು ನಾನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದೆ. ಆದರೆ ನನ್ನ ಭೇಟಿಯ ಸಮಯದಲ್ಲಿ, ಚಿತ್ರಗಳಲ್ಲಿ ತುಂಬಾ ಸುಂದರವಾಗಿ ಕಾಣುತ್ತಿದ್ದ ಹೊಸ ಟರ್ಮಿನಲ್ ಇನ್ನೂ ಹೆಚ್ಚು ಭವ್ಯ ಮತ್ತು ಆಧುನಿಕವಾಗಿದೆ ಎಂದು ನಾನು ಕಂಡುಕೊಂಡೆ. ಇದು ಬೆಂಗಳೂರಿನ ಜನರ ಅತ್ಯಂತ ಹಳೆಯ ಬೇಡಿಕೆಯಾಗಿದ್ದು, ಅದನ್ನು ಈಗ ನಮ್ಮ ಸರ್ಕಾರ ಈಡೇರಿಸಿದೆ.PM Modi attends a programme at inauguration of 'Statue of Prosperity' in Bengaluru
November 11th, 12:31 pm
PM Modi addressed a public function in Bengaluru, Karnataka. Throwing light on the vision of a developed India, the PM said that connectivity between cities will play a crucial role and it is also the need of the hour. The Prime Minister said that the new Terminal 2 of Kemepegowda Airport will add new facilities and services to boost connectivity.4Ps of 'people, public, private partnership' make Surat special: PM Modi
September 29th, 11:31 am
PM Modi laid the foundation stone and dedicated various projects worth more than ₹3400 crores in Surat. Recalling the time during the early decades of this century, when 3 P i.e. public-private partnership was discussed in the world, the PM remarked that Surat is an example of 4 P. “4 P means people, public, private partnership. This model makes Surat special”, PM Modi added.PM Modi lays foundation stone & dedicates development projects in Surat, Gujarat
September 29th, 11:30 am
PM Modi laid the foundation stone and dedicated various projects worth more than ₹3400 crores in Surat. Recalling the time during the early decades of this century, when 3 P i.e. public-private partnership was discussed in the world, the PM remarked that Surat is an example of 4 P. “4 P means people, public, private partnership. This model makes Surat special”, PM Modi added.ತ್ರಿಪುರಾದಲ್ಲಿ ಮಹಾರಾಜಾ ವೀರ ವಿಕ್ರಮ ವಿಮಾನ ನಿಲ್ದಾಣ ಮತ್ತು ಇತರ ಯೋಜನೆಗಳನ್ನು ಉದ್ಘಾಟಿಸಿ ಪ್ರಧಾನ ಮಂತ್ರಿ ಅವರ ಭಾಷಣ
January 04th, 06:33 pm
ತ್ರಿಪುರಾ ರಾಜ್ಯಪಾಲರಾದ ಶ್ರೀ ಸತ್ಯದೇವ್ ಆರ್ಯಾ ಜೀ, ತ್ರಿಪುರಾದ ಯುವ ಮತ್ತು ಉತ್ಸಾಹಿ ಮುಖ್ಯಮಂತ್ರಿ ಶ್ರೀ ಬಿಪ್ಲಾಬ್ ದೇವ್ ಜೀ, ತ್ರಿಪುರಾದ ಉಪ ಮುಖ್ಯಮಂತ್ರಿ ಶ್ರೀ ಜಿಷ್ಣು ದೇವ್ ವರ್ಮಾ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಸಹೋದರಿ ಪ್ರತಿಮಾ ಭೌಮಿಕ್ ಜೀ ಮತ್ತು ಶ್ರೀ ಜ್ಯೋತಿರಾದಿತ್ಯ ಸಿಂಧ್ಯಾ ಜೀ, ರಾಜ್ಯ ಸರಕಾರದಲ್ಲಿ ಸಚಿವರಾಗಿರುವ ಶ್ರೀ ಎನ್.ಸಿ. ದೆಬ್ಬಾರಾಂ ಜೀ, ಶ್ರೀ ರತನ್ ಲಾಲ್ ನಾಥ್ ಜೀ, ಶ್ರೀ ಪ್ರಾಂಜಿತ್ ಸಿಂಘ ರಾಯ್ ಜೀ, ಮತ್ತು ಶ್ರೀ ಮನೋಜ್ ಕಾಂತಿ ದೇಬ್ ಜೀ, ಇತರ ಜನ ಪ್ರತಿನಿಧಿಗಳೇ ಮತ್ತು ಬಹಳ ದೊಡ್ಡ ಸಂಖ್ಯೆಯಲ್ಲಿ ಬಂದಿರುವ ನನ್ನ ಪ್ರೀತಿಯ ಸಹೋದರರೇ ಮತ್ತು ಸಹೋದರಿಯರೇ!ಅಗರ್ತಲಾದ ಮಹಾರಾಜ ಬೀರ್ ಬಿಕ್ರಮ್ ವಿಮಾನ ನಿಲ್ದಾಣದಲ್ಲಿ ನೂತನ ಏಕೀಕೃತ ಟರ್ಮಿನಲ್ ಕಟ್ಟಡ ಉದ್ಘಾಟಿಸಿದ ಪ್ರಧಾನಮಂತ್ರಿ
January 04th, 01:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಜ ವೀರ್ ವಿಕ್ರಮ್ (ಎಂ.ಬಿ.ಬಿ.) ವಿಮಾನ ನಿಲ್ದಾಣದ ಹೊಸ ಏಕೀಕೃತ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿ, ಮುಖ್ಯಮಂತ್ರಿ ತ್ರಿಪುರ ಗ್ರಾಮ ಸಮೃದ್ಧಿ ಯೋಜನೆ ಮತ್ತು ವಿದ್ಯಾಜ್ಯೋತಿ ಶಾಲೆಗಳ ಪ್ರಾಜೆಕ್ಟ್ ಮಿಷನ್ -100 ರಂತಹ ಪ್ರಮುಖ ಉಪಕ್ರಮಗಳಿಗೆ ಚಾಲನೆ ನೀಡಿದರು. ತ್ರಿಪುರಾದ ರಾಜ್ಯಪಾಲ ಸತ್ಯದೇವ್ ನಾರಾಯಣ್ ಆರ್ಯ, ತ್ರಿಪುರಾದ ಮುಖ್ಯಮಂತ್ರಿ ಶ್ರೀ ಬಿಪ್ಲಬ್ ಕುಮಾರ್ ದೇಬ್, ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಶ್ರೀಮತಿ ಪ್ರತಿಮಾ ಭೂಮಿಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಉತ್ತರ ಪ್ರದೇಶದ ಜೇವಾರ್ ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ಏರ್ ಪೋರ್ಟ್ ನಿರ್ಮಾಣದ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಭಾಷಣ
November 25th, 01:06 pm
ಉತ್ತರ ಪ್ರದೇಶದ ಅತ್ಯಂತ ಜನಪ್ರಿಯ ಮತ್ತು ಕರ್ಮಯೋಗಿ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ನಮ್ಮ ಚೈತನ್ಯಶಾಲಿ ಹಳೆಯ ಸಹೋದ್ಯೋಗಿ ಮತ್ತು ಉಪಮುಖ್ಯಮಂತ್ರಿ ಶ್ರೀ ಕೇಶವಪ್ರಸಾದ್ ಮೌರ್ಯ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ, ಜನರಲ್ ವಿ.ಕೆ. ಸಿಂಗ್ ಜಿ, ಸಜೀವ್ ಬಲ್ಯಾನ್ ಜಿ, ಎಸ್.ಪಿ. ಸಿಂಗ್ ಬಘೇಲ್ ಜಿ ಮತ್ತು ಬಿ ಎಲ್ ವರ್ಮ ಜಿ, ಉತ್ತರ ಪ್ರದೇಶ ಸರ್ಕಾರದ ಸಚಿವರಾದ ಶ್ರೀ ಲಕ್ಷ್ಮಿನಾರಾಯಣ್ ಚೌಧರಿ ಜಿ, ಶ್ರೀ ಜೈಪ್ರತಾಪ್ ಸಿಂಗ್ ಜಿ, ಶ್ರೀಕಾಂತ್ ಶರ್ಮಾ ಜಿ, ಭುಪೇಂದ್ರ ಚೌಧರಿ ಜಿ, ಶ್ರೀ ನಂದಗೋಪಾಲ್ ಗುಪ್ತ ಜಿ, ಅನಿಲ್ ಶರ್ಮಾ ಜಿ, ಧರಂಸಿಂಗ್ ಸೈನಿ ಜಿ, ಅಶೋಕ್ ಕಠಾರಿಯಾ ಜಿ ಮತ್ತು ಶ್ರೀ ಜಿ.ಎಸ್. ಧರ್ಮೇಶ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಡಾ. ಮಹೇಶ್ ಶರ್ಮಾ ಜಿ, ಸುರೇಂದ್ರ ಸಿಂಗ್ ನಗರ್ ಜಿ, ಶ್ರೀ ಭೋಲಾ ಸಿಂಗ್ ಜಿ, ಸ್ಥಳೀಯ ಶಾಸಕ ಶ್ರೀ ಧೀರೇಂದ್ರ ಸಿಂಗ್ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಎಲ್ಲಾ ಜನಪ್ರತಿನಿಧಿಗಳು ಹಾಗೂ ನಮ್ಮೆಲ್ಲರನ್ನು ಆಶೀರ್ವದಿಸಲು ಇಲ್ಲಿಗೆ ಅಪಾರ ಸಂಖ್ಯೆಯಲ್ಲಿ ಬಂದಿರುವ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.....ಉತ್ತರಪ್ರದೇಶದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೇರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 25th, 01:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಪ್ರದೇಶದಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಉತ್ತರಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ, ಜನರಲ್ ವಿ.ಕೆ.ಸಿಂಗ್, ಶ್ರೀ ಸಂಜೀವ್ ಬಲಿಯಾನ್, ಶ್ರೀ ಎಸ್.ಪಿ.ಸಿಂಗ್ ಬಘೇಲಾ ಮತ್ತು ಶ್ರೀ ಬಿ.ಎಲ್. ವರ್ಮ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ನವೆಂಬರ್ 25ರಂದು ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಿ
November 23rd, 09:29 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ನವೆಂಬರ್ 25ರಂದು ಮಧ್ಯಾಹ್ನ 1 ಗಂಟೆಗೆ ಉತ್ತರ ಪ್ರದೇಶದ ಗೌತಮಬುದ್ಧ ನಗರದ ಜೆವಾರ್‌ನಲ್ಲಿ ʻನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣʼಕ್ಕೆ (ಎನ್‌ಐಎ) ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದರೊಂದಿಗೆ ಉತ್ತರ ಪ್ರದೇಶವು ಐದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ಭಾರತದ ಏಕೈಕ ರಾಜ್ಯವೆಂಬ ಹೆಗ್ಗಳಿಕೆ ಪಡೆಯಲಿದೆ.Double Engine Government of Uttar Pradesh is the result of decades of hard work of many Karma Yogis: PM
October 25th, 01:33 pm
Prime Minister Narendra Modi launched PM Ayushman Bharat Health Infrastructure Mission. Addressing a gathering he said, Those whose governments remained in the country for a long time, instead of the all-around development of the country's healthcare system, kept it deprived of facilities.ಪಿಎಂ ಆಯುಷ್ಮಾನ್ ಭಾರತ ಆರೋಗ್ಯ ಮೂಲಸೌಕರ್ಯ ಮಿಷನ್ ಗೆ ಪ್ರಧಾನಮಂತ್ರಿ ಚಾಲನೆ
October 25th, 01:30 pm
ಪಿಎಂ ಆಯುಷ್ಮಾನ್ ಭಾರತ್ ಮೂಲಸೌಕರ್ಯ ಯೋಜನೆಯ ಗುರಿ ಈ ಕೊರತೆಗಳನ್ನು ನೀಗಿಸುವುದಾಗಿದೆ ಎಂದು ಪ್ರಧಾನ ಮಂತ್ರಿ ಹೇಳಿದರು. ಮುಂದಿನ ನಾಲ್ಕೈದು ವರ್ಷಗಳಲ್ಲಿ ಗ್ರಾಮದಿಂದ ಬ್ಲಾಕ್ ಮಟ್ಟದವರೆಗೆ, ಬ್ಲಾಕ್ ಮಟ್ಟದಿಂದ ಜಿಲ್ಲಾಮಟ್ಟ ಹಾಗೂ ಪ್ರಾದೇಶಿಕ ಮಟ್ಟದಿಂದ ರಾಷ್ಟ್ರಮಟ್ಟದವರೆಗೆ ನಿರ್ಣಾಯಕ ಆರೋಗ್ಯ ರಕ್ಷಣಾ ಜಾಲವನ್ನು ಬಲವರ್ಧನೆಗೊಳಿಸುವ ಗುರಿ ಇದೆ. ಹೊಸ ಮಿಷನ್ ಅಡಿ ಸರ್ಕಾರ ಕೈಗೊಂಡಿರುವ ಉಪಕ್ರಮಗಳನ್ನು ವಿವರಿಸಿದ ಪ್ರಧಾನ ಮಂತ್ರಿ ಅವರು ದೇಶದ ಆರೋಗ್ಯ ವಲಯದಲ್ಲಿನ ನಾನಾ ಅಂತರಗಳನ್ನು ತುಂಬಲು ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಅಡಿ ಮೂರು ಪ್ರಮುಖ ಅಂಶಗಳಿಗೆ ಗಮನ ನೀಡಲಾಗಿದೆ ಎಂದರು. ಮೊದಲನೆಯದಾಗಿ ರೋಗ ಪತ್ತೆ (ಡಯಾಗ್ನೋಸ್ಟಿಕ್) ಮತ್ತು ಚಿಕಿತ್ಸೆಗೆ ವ್ಯಾಪಕ ಸೌಕರ್ಯಗಳನ್ನು ಸೃಷ್ಟಿಸುವುದಾಗಿದೆ. ಇದರಡಿ ನಗರ ಮತ್ತು ಗ್ರಾಮಗಳಲ್ಲಿ ಆರೋಗ್ಯ ಮತ್ತು ಯೋಗಕ್ಷೇಮ ಕೇಂದ್ರಗಳನ್ನು ಆರಂಭಿಸಲಾಗುವುದು. ಅದರಲ್ಲಿ ರೋಗಗಳನ್ನು ಮುಂಚಿತವಾಗಿಯೇ ಪತ್ತೆ ಹಚ್ಚುವಂತಹ ಸೌಕರ್ಯಗಳನ್ನು ಒದಗಿಸಲಾಗುವುದು. ಅಲ್ಲದೆ ಉಚಿತ ವೈದ್ಯಕೀಯ ಸಮಾಲೋಚನೆ, ಉಚಿತ ಪರೀಕ್ಷೆ, ಉಚಿತ ಔಷಧಗಳು ಈ ಕೇಂದ್ರಗಳಲ್ಲಿ ಲಭ್ಯವಿರುತ್ತವೆ. ಗಂಭೀರ ಕಾಯಿಲೆಗಳಿಗೆ 35 ಸಾವಿರ ಹೊಸ ಗಂಭೀರ ಆರೈಕೆ ಸಂಬಂಧಿ ಹಾಸಿಗೆಗಳನ್ನು 125 ಜಿಲ್ಲೆಗಳಲ್ಲಿನ 600 ಜಿಲ್ಲಾ ಮತ್ತು ರೆಫರೆಲ್ ಆಸ್ಪತ್ರೆಗಳಲ್ಲಿ ಸೃಷ್ಟಿಸಲಾಗುವುದು.ಬಡವರ ಸಬಲೀಕರಣಕ್ಕೆ ಇಂದು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ: ಪ್ರಧಾನಿ ಮೋದಿ
August 03rd, 12:31 pm
ಗುಜರಾತ್‌ನಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಈ ಯೋಜನೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ರಾಜ್ಯದಲ್ಲಿ ಸಾರ್ವಜನಿಕ ಭಾಗವಹಿಸುವಿಕೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಗುಜರಾತಿನಲ್ಲಿ ಲಕ್ಷಾಂತರ ಕುಟುಂಬಗಳು ಉಚಿತ ಪಡಿತರ ಪಡೆಯುತ್ತಿವೆ ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಧಾನಿ ಹೇಳಿದರು. ಈ ಉಚಿತ ಪಡಿತರವು ಬಡವರಿಗೆ ಸಂಕಷ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಅವರಿಗೆ ಆತ್ಮವಿಶ್ವಾಸವನ್ನು ನೀಡುತ್ತದೆ.