ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನಕ್ಕೆ ಸಂಪುಟದ ಅನುಮೋದನೆ
September 18th, 03:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಬುಡಕಟ್ಟು ಬಹುಸಂಖ್ಯಾತ ಗ್ರಾಮಗಳು ಮತ್ತು ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಬುಡಕಟ್ಟು ಕುಟುಂಬಗಳಿಗೆ ಸಂಪೂರ್ಣತೆಯನ್ನು ಸಾಧಿಸುವ ಮೂಲಕ ಬುಡಕಟ್ಟು ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಒಟ್ಟು ರೂ 79,156 ಕೋಟಿ (ಕೇಂದ್ರ ಪಾಲು: ರೂ 56,333 ಕೋಟಿ ಮತ್ತು ರಾಜ್ಯದ ಪಾಲು: ರೂ 22,823 ಕೋಟಿ) ಮೊತ್ತದ ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನಕ್ಕೆ ಅನುಮೋದನೆ ನೀಡಿದೆ.In NEP traditional knowledge and futuristic technologies have been given the same importance: PM Modi
July 29th, 11:30 am
PM Modi inaugurated Akhil Bhartiya Shiksha Samagam at Bharat Mandapam in Delhi. Addressing the gathering, the PM Modi underlined the primacy of education among the factors that can change the destiny of the nation. “Our education system has a huge role in achieving the goals with which 21st century India is moving”, he said. Emphasizing the importance of the Akhil Bhartiya Shiksha Samagam, the Prime Minister said that discussion and dialogue are important for education.ದೆಹಲಿಯ ಭಾರತ್ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮ ಉದ್ಘಾಟಿಸಿದ ಪ್ರಧಾನಮಂತ್ರಿ
July 29th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಭಾರತ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮವನ್ನು ಉದ್ಘಾಟಿಸಿದರು. ಇದು ರಾಷ್ಟ್ರೀಯ ಶಿಕ್ಷಣ ನೀತಿ 2020 ರ 3 ನೇ ವಾರ್ಷಿಕೋತ್ಸವದೊಂದಿಗೆ ಹೊಂದಿಕೆಯಾಗುತ್ತದೆ. ಪಿಎಂ ಶ್ರೀ ಯೋಜನೆಯಡಿ ಮೊದಲ ಕಂತಿನ ಹಣವನ್ನು ಅವರು ಬಿಡುಗಡೆ ಮಾಡಿದರು. 6207 ಶಾಲೆಗಳು ಒಟ್ಟು 630 ಕೋಟಿ ರೂಪಾಯಿಗಳ ಮೊದಲ ಕಂತನ್ನು ಪಡೆದಿವೆ. 12 ಭಾರತೀಯ ಭಾಷೆಗಳಿಗೆ ಭಾಷಾಂತರಿಸಲಾದ ಶಿಕ್ಷಣ ಮತ್ತು ಕೌಶಲ್ಯ ಪಠ್ಯಕ್ರಮ ಪುಸ್ತಕಗಳನ್ನು ಅವರು ಬಿಡುಗಡೆ ಮಾಡಿದರು. ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನವನ್ನು ವೀಕ್ಷಿಸಿದರು.ದೆಹಲಿಯ ಭಾರತ ಮಂಟಪದಲ್ಲಿಂದು (ಜುಲೈ 29) ಅಖಿಲ ಭಾರತೀಯ ಶಿಕ್ಷಾ ಸಮಾಗಮ ಉದ್ಘಾಟಿಸಲಿರುವ ಪ್ರಧಾನ ಮಂತ್ರಿ
July 28th, 06:50 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 2023 ರ ಜುಲೈ 29 ರಂದು ದೆಹಲಿಯ ಪ್ರಗತಿ ಮೈದಾನದಲ್ಲಿಂದು(ಜುಲೈ 29) ಬೆಳಗ್ಗೆ 10 ಗಂಟೆಗೆ ಅಖಿ ಲಭಾರತೀಯ ಶಿಕ್ಷಾ ಸಮಾಗಮ ಉದ್ಘಾಟಿಸಲಿದ್ದಾರೆ. ಇದು ರಾಷ್ಟ್ರೀಯ ಶಿಕ್ಷಣ ನೀತಿ 2020ರ 3ನೇ ವಾರ್ಷಿಕೋತ್ಸವ ಸಂದರ್ಭದಲ್ಲೇ ನಡೆಯುತ್ತಿದೆ.Our youth should be skilled, confident and practical, NEP is preparing the ground for this: PM Modi
July 07th, 02:46 pm
PM Modi inaugurated Akhil Bhartiya Shiksha Samagam on implementation of the National Education Policy in Varanasi. The Prime Minister said that the basic premise of the National Education Policy was to take education out of narrow thinking and connect it with the modern ideas of the 21st century.PM inaugurates Akhil Bhartiya Shiksha Samagam on implementation of NEP
July 07th, 02:45 pm
PM Modi inaugurated Akhil Bhartiya Shiksha Samagam on implementation of the National Education Policy in Varanasi. The Prime Minister said that the basic premise of the National Education Policy was to take education out of narrow thinking and connect it with the modern ideas of the 21st century.