ಅಲಿಘರ್ ನಲ್ಲಿ ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾನಿಲಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
September 14th, 12:01 pm
ಉತ್ತರ ಪ್ರದೇಶ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಪಟೇಲ್ ಜೀ, ಉತ್ತರ ಪ್ರದೇಶದ ಜನಪ್ರಿಯ ಮತ್ತು ಉತ್ಸಾಹೀ, ಸಿಡಿಗುಂಡಿನಂತಹ ಮಾತಿನ ಮುಖ್ಯಮಂತ್ರಿ, ಯೋಗಿ ಆದಿತ್ಯನಾಥ ಜೀ, ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಜೀ, ಉತ್ತರ ಪ್ರದೇಶ ಸರಕಾರದ ಸಚಿವರೇ, ಇತರ ಸಂಸತ್ ಸದಸ್ಯರೇ, ಶಾಸಕರೇ ಮತ್ತು ಅಲಿಘರ್ ನ ನನ್ನ ಪ್ರೀತಿಯ ಸಹೋದರರೇ ಮತ್ತು ಸಹೋದರಿಯರೇ,ಅಲಿಗಢದಲ್ಲಿ ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
September 14th, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಲಿಗಢದಲ್ಲಿ ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಉತ್ತರ ಪ್ರದೇಶ ರಕ್ಷಣಾ ಕೈಗಾರಿಕಾ ಕಾರಿಡಾರ್‌ನ ಅಲಿಗಢ ನೋಡ್ ಮತ್ತು ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯದ ಪ್ರದರ್ಶನ ಮಾದರಿಗಳನ್ನೂ ಅವರು ವೀಕ್ಷಿಸಿದರು.ವೈದ್ಯಕೀಯ ಕೋರ್ಸ್ ಗಳಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮತ್ತು ಓಬಿಸಿಗೆ ಮೀಸಲಾತಿ ಒದಗಿಸುವ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
July 29th, 05:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಅಖಿಲ ಭಾರತ ಕೋಟಾ ಯೋಜನೆಯಲ್ಲಿ ವೈದ್ಯಕೀಯ/ದಂತವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಗಳಲ್ಲಿ ಒಬಿಸಿಗೆ ಶೇ.27ರಷ್ಟು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10ರಷ್ಟು ಮೀಸಲಾತಿ ಒದಗಿಸುವ ಸರ್ಕಾರದ ಮಹತ್ವದ ನಿರ್ಧಾರವನ್ನು ಶ್ಲಾಘಿಸಿದ್ದಾರೆ.ವೈದ್ಯಕೀಯ ಶಿಕ್ಷಣದಲ್ಲಿ ಮಹತ್ವದ ತೀರ್ಮಾನ ಕೈಗೊಂಡ ಭಾರತ ಸರ್ಕಾರ
July 29th, 03:38 pm
2021-22 ರ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯ ಮಾರ್ಗದರ್ಶನದಲ್ಲಿ ಅಖಿಲ ಭಾರತ ಕೋಟಾದಡಿ [ಎಐಕ್ಯೂ] ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ/ ದಂತ ವೈದ್ಯಕೀಯ [ಎಂ.ಬಿ.ಬಿ.ಎಸ್/ ಎಂಡಿ/ ಡಿಪ್ಲೊಮ/ ಬಿಡಿಎಸ್/ ಎಂ.ಡಿ.ಎಸ್] ಕೋರ್ಸ್ ಗಳಿಗೆ ಒಬಿಸಿ 27% ರಷ್ಟು ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ 10% ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೆಗ್ಗುರುತಿನ ನಿರ್ಧಾರ ಕೈಗೊಂಡಿದೆ.Govt is working for the benefit of all citizens without any discrimination: PM Modi
December 22nd, 11:01 am
PM Narendra Modi addressed the Centenary Celebrations of Aligarh Muslim University. The Prime Minister stressed that the country is proceeding on a path where every citizen is assured of his or her constitution-given rights, no one should be left behind due one’s religion.PM Modi addresses centenary celebrations of Aligarh Muslim University
December 22nd, 11:00 am
PM Narendra Modi addressed the Centenary Celebrations of Aligarh Muslim University. The Prime Minister stressed that the country is proceeding on a path where every citizen is assured of his or her constitution-given rights, no one should be left behind due one’s religion.ಡಿಸೆಂಬರ್ 22 ರಂದು ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯ ಶತಮಾನೋತ್ಸವ ಸಮಾರಂಭವನ್ನುದ್ದೇಶಿಸಿ ಪ್ರಧಾನಿ ಭಾಷಣ
December 20th, 12:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇದೇ ಡಿಸೆಂಬರ್ 22ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಆಲಿಗಢ್ ಮುಸ್ಲಿಂ ವಿಶ್ವವಿದ್ಯಾಲಯ ಶತಮಾನೋತ್ಸವ ಸಮಾರಂಭವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇದೇ ವೇಳೆ ಪ್ರಧಾನಮಂತ್ರಿ ಅವರು ಅಂಚೆ ಚೀಟಿಯನ್ನು ಬಿಡುಗಡೆ ಮಾಡುವರು. ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿ ಸೈಯದ್ನಾ ಮುಫದ್ದಲ್ ಸೈಫುದ್ದೀನ್ ಮತ್ತು ಕೇಂದ್ರ ಶಿಕ್ಷಣ ಸಚಿವರಾದ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.