ಪೊಲೀಸ್ ಮಹಾ ನಿರ್ದೇಶಕರು/ಇನ್ಸ್ ಪೆಕ್ಟರ್ ಜನರಲ್ ಗಳ 59ನೇ ಅಖಿಲ ಭಾರತ ಸಮಾವೇಶದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
December 01st, 07:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 30 ಮತ್ತು ಡಿಸೆಂಬರ್ 1,2024 ರಂದು ಭುವನೇಶ್ವರದಲ್ಲಿ ನಡೆದ ಪೊಲೀಸ್ ಮಹಾ ನಿರ್ದೇಶಕರು/ಇನ್ಸ್ ಪೆಕ್ಟರ್ ಜನರಲ್ ಗಳ 59ನೇ ಅಖಿಲ ಭಾರತ ಸಮ್ಮೇಳನದಲ್ಲಿ ಭಾಗವಹಿಸಿದ್ದರು.ಭುವನೇಶ್ವರದಲ್ಲಿ ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಪೊಲೀಸ್ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ ಅಖಿಲ ಭಾರತ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ
November 29th, 09:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಒಡಿಶಾ ರಾಜ್ಯದ ಭುವನೇಶ್ವರದ ಲೋಕಸೇವಾ ಭವನದ ರಾಜ್ಯ ಕನ್ವೆನ್ಷನ್ ಸೆಂಟರ್ ನಲ್ಲಿ ಅಖಿಲ ಭಾರತ ಪೊಲೀಸ್ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ 2024ರ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.ಅಖಿಲ ಭಾರತ ಮಹಾನಿರ್ದೇಶಕರು/ ಪೊಲೀಸ್ ಮಹಾನಿರೀಕ್ಷಕರ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಭಾಗಿ
January 07th, 08:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಜನವರಿ 6 ಮತ್ತು 7 ರಂದು ಜೈಪುರದ ರಾಜಸ್ಥಾನ ಇಂಟರ್ ನ್ಯಾಷನಲ್ ಸೆಂಟರ್‌ನಲ್ಲಿ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ 58 ನೇ ಅಖಿಲ ಭಾರತ ಸಮ್ಮೇಳನದಲ್ಲಿ ಭಾಗವಹಿಸಿದರು.