ಅಖಿಲ ಭಾರತ ಆಯುರ್ವೇದ ಸಂಸ್ಥೆ(ಎಐಐಎ)ಯಲ್ಲಿ ಬಹುಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 29th, 01:28 pm

ಈ ಅರ್ಥಪೂರ್ಣ ಸಮಾರಂಭದಲ್ಲಿ ಉಪಸ್ಥಿತರಿರುವ ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಜಿ, ಮನ್ಸುಖ್ ಮಾಂಡವಿಯಾ ಜಿ, ಪ್ರತಾಪ್ ರಾವ್ ಜಾಧವ್ ಜಿ, ಶ್ರೀಮತಿ. ಅನುಪ್ರಿಯಾ ಪಟೇಲ್ ಜಿ, ಮತ್ತು ಶೋಭಾ ಕರಂದ್ಲಾಜೆ ಜಿ, ಈ ಭಾಗದ ನನ್ನ ಸಂಸದ, ಶ್ರೀ ರಾಮ್‌ವೀರ್ ಸಿಂಗ್ ಬಿಧುರಿ ಜಿ, ವಿವಿಧ ರಾಜ್ಯಗಳಿಂದ ವಾಸ್ತವಿಕ(ವರ್ಚುವಲ್) ಸಂಪರ್ಕ ಹೊಂದಿರುವ ಗೌರವಾನ್ವಿತ ರಾಜ್ಯಪಾಲರು, ಮಾನ್ಯ ಮುಖ್ಯಮಂತ್ರಿಗಳು, ಸಂಸದರು, ಶಾಸಕರು, ಇತರೆ ಎಲ್ಲ ಗೌರವಾನ್ವಿತ ಪ್ರತಿನಿಧಿಗಳು, ವೈದ್ಯರು, ಆಯುರ್ವೇದ ವೈದ್ಯರು ಮತ್ತು ದೇಶದ ವಿವಿಧ ಭಾಗಗಳಿಂದ ಆರೋಗ್ಯ ಸಂಸ್ಥೆಗಳಿಗೆ ಸಂಬಂಧಿಸಿದ ಆಯುಷ್ ಮತ್ತು ಆರೋಗ್ಯ ವೃತ್ತಿಪರರು, ಆರೋಗ್ಯ ವ್ಯವಸ್ಥೆಯಲ್ಲಿ ತೊಡಗಿರುವ ಸಹೋದರ ಸಹೋದರಿಯರೆ, ಅಖಿಲ ಭಾರತ ಆಯುರ್ವೇದ ಸಂಸ್ಥೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿ, ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 12,850 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು

October 29th, 01:00 pm

ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ (ಎಐಐಎ) ಸುಮಾರು 12,850 ಕೋಟಿ ರೂಪಾಯಿ ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

ಅಕ್ಟೋಬರ್ 29 ರಂದು ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು 12,850 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಲಿದ್ದಾರೆ

October 28th, 12:47 pm

ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 29 ರಂದು ಮಧ್ಯಾಹ್ನ 12:30 ಕ್ಕೆ ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆ (ಎಐಐಎ)ಯಲ್ಲಿ ಸುಮಾರು 12,850 ಕೋಟಿ ರೂಪಾಯಿಗಳ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆಯನ್ನು ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.

ಗೋವಾದಲ್ಲಿ ನಡೆದ 9ನೇ ವಿಶ್ವ ಆಯುರ್ವೇದ ಕಾಂಗ್ರೆಸ್ ನ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಭಾಷಾಂತರ

December 11th, 04:15 pm

ಸುಂದರವಾದ ಗೋವಾದಲ್ಲಿ ವಿಶ್ವ ಆಯುರ್ವೇದ ಕಾಂಗ್ರೆಸ್ ಗಾಗಿ ಭಾರತ ಮತ್ತು ವಿದೇಶಗಳಿಂದ ಬಂದು ಸೇರಿದ ಎಲ್ಲಾ ಸ್ನೇಹಿತರನ್ನು ನಾನು ಸ್ವಾಗತಿಸುತ್ತೇನೆ. ವಿಶ್ವ ಆಯುರ್ವೇದ ಕಾಂಗ್ರೆಸ್ ಕಾರ್ಯಕ್ರಮವನ್ನು ಯಶಸ್ವಿಯಾಗಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಭಾರತವು ತನ್ನ ಸ್ವಾತಂತ್ರ್ಯದ 'ಅಮೃತ ಕಾಲ' (ಸುವರ್ಣಯುಗ) ಕ್ಕೆ ಅಡಿಯಿಡಲು ಪ್ರಾರಂಭಿಸಿದ ಸುವರ್ಣ ಸಮಯದಲ್ಲಿ ಈ ಘಟನೆ ನಡೆಯುತ್ತಿದೆ. ನಮ್ಮ ಜ್ಞಾನ, ವಿಜ್ಞಾನ ಮತ್ತು ಸಾಂಸ್ಕೃತಿಕ ಅನುಭವದ ಮೂಲಕ ವಿಶ್ವ ಕಲ್ಯಾಣದ ಸಂಕಲ್ಪವು ನಮ್ಮ 'ಅಮೃತ ಕಾಲ'ದ ಒಂದು ಮಹತ್ತರ ಗುರಿಯಾಗಿದ್ದು, ಆಯುರ್ವೇದವು ಇದಕ್ಕೆ ಬಲವಾದ ಮತ್ತು ಪರಿಣಾಮಕಾರಿ ಮಾಧ್ಯಮವಾಗಿದೆ. ಭಾರತವು ಈ ವರ್ಷ ಜಿ -20 ಶೃಂಗ ಸಭೆಯ ಆತಿಥ್ಯ ಮತ್ತು ಅಧ್ಯಕ್ಷತೆಯನ್ನು ವಹಿಸುತ್ತಿದೆ. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಎಂಬುದು ಜಿ-20 ಶೃಂಗಸಭೆಯ ಧ್ಯೇಯವಾಕ್ಯವಾಗಿದೆ. ವಿಶ್ವ ಆಯುರ್ವೇದ ಕಾಂಗ್ರೆಸ್ ನಲ್ಲಿ ನೀವೆಲ್ಲರೂ ಇಡೀ ವಿಶ್ವದ ಆರೋಗ್ಯದ ಜೊತೆಯಲ್ಲಿ ಈ ವಿಷಯಗಳನ್ನೂ ಚರ್ಚಿಸಿದ್ದೀರಿ. ವಿಶ್ವದ 30 ಕ್ಕೂ ಹೆಚ್ಚು ದೇಶಗಳು ಆಯುರ್ವೇದವನ್ನು ಸಾಂಪ್ರದಾಯಿಕ ವೈದ್ಯ ಪದ್ಧತಿಯಾಗಿ ಗುರುತಿಸಿರುವುದು ನನಗೆ ಬಹಳ ಸಂತೋಷ ತಂದ ವಿಷಯವಾಗಿದೆ. ಆಯುರ್ವೇದದ ಮನ್ನಣೆಗಾಗಿ ನಾವು ಸಂಘಟಿತರಾಗಿ ಅದನ್ನು ಹೆಚ್ಚು ಹೆಚ್ಚು ದೇಶಗಳಿಗೆ ತಲುಪಿಸಬೇಕಾಗಿದೆ.

PM addresses valedictory function of 9th World Ayurveda Congress

December 11th, 04:00 pm

PM Modi addressed the valedictory function of the 9th World Ayurveda Congress. He also inaugurated three National Ayush Institutes. Dwelling upon the philosophical underpinnings of Ayurveda the PM said, Ayurveda goes beyond treatment and promotes wellness, as he pointed out that the world is shifting towards this ancient way of life after going through various changes in trends.

Corona period has pushed use and research in Ayurveda products: PM Modi

November 13th, 10:37 am

On Ayurveda Day, PM Modi inaugurated two institutes - Institute of Teaching and Research in Ayurveda (ITRA), Jamnagar and the National Institute of Ayurveda (NIA), Jaipur via video conferencing. PM Modi said India's tradition of Ayurveda is receiving global acceptance and benefitting whole humanity. He said, When there was no effective way to fight against Corona, many immunity booster measures like turmeric, kaadha, etc. worked as immunity boosters.

PM dedicates two future-ready Ayurveda institutions to the nation on Ayurveda Day

November 13th, 10:36 am

On Ayurveda Day, PM Modi inaugurated two institutes - Institute of Teaching and Research in Ayurveda (ITRA), Jamnagar and the National Institute of Ayurveda (NIA), Jaipur via video conferencing. PM Modi said India's tradition of Ayurveda is receiving global acceptance and benefitting whole humanity. He said, When there was no effective way to fight against Corona, many immunity booster measures like turmeric, kaadha, etc. worked as immunity boosters.

ಸೋಶಿಯಲ್ ಮೀಡಿಯಾ ಕಾರ್ನರ್ 21 ಅಕ್ಟೋಬರ್ 2017

October 21st, 07:02 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ತಮ್ಮ ಪರಂಪರೆಯನ್ನು ಮರೆತು ಹೋದಲ್ಲಿ ದೇಶವು ಮುಂದುವರೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

October 17th, 11:05 am

ಪ್ರಧಾನಿ ಮೋದಿ ಹೊಸದಿಲ್ಲಿಯ ಆಯುರ್ವೇದ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಉದ್ಘಾಟಿಸಿದರು. ಬಡವರಿಗೆ ಕೈಗೆಟುಕುವ ಆರೋಗ್ಯ ಕಾಳಜಿಯನ್ನು ಒದಗಿಸುವ ಬಗ್ಗೆ ಸರ್ಕಾರವು ಗಮನಹರಿಸಿದೆ ಎಂದು ಪ್ರಧಾನ ಮಂತ್ರಿ ತಿಳಿಸಿದ್ದಾರೆ. ಅವರು ಒತ್ತಡ ತಡೆಗಟ್ಟುವ ಆರೋಗ್ಯದ ಮೇಲೆ, ಮತ್ತು ಚಿಕಿತ್ಸೆಗೆ ಲಭ್ಯವಾಗುವಂತೆ ಎಂದರು.

ಅಖಿಲ ಭಾರತ ಆಯುರ್ವೇದ ಸಂಸ್ಥೆಯನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಿ

October 17th, 11:04 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಅಖಿಲ ಭಾರತ ಆಯುರ್ವೇದ ಸಂಸ್ಥೆಯನ್ನು ನವ ದೆಹಲಿಯಲ್ಲಿ ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಧನ್ವಂತ್ರಿ ಜಯಂತಿಯನ್ನು ಆಯುರ್ವೇದ ದಿನವಾಗಿ ಆಚರಿಸುತ್ತಿರುವ ಸಂದರ್ಭದಲ್ಲಿ ಸಭಿಕರಿಗೆ ಅಭಿನಂದನೆ ಸಲ್ಲಿಸಿದರು. ಅಖಿಲ ಭಾರತ ಆಯುರ್ವೇದ ಸಂಸ್ಥೆಯನ್ನು ಸ್ಥಾಪಿಸುತ್ತಿರುವುದಕ್ಕೆ ಆಯುಷ್ ಸಚಿವಾಲಯವನ್ನು ಅವರು ಶ್ಲಾಘಿಸಿದರು.