ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಗೆ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಿ
December 05th, 11:54 am
ಪ್ರಧಾನಿ ನರೇಂದ್ರ ಮೋದಿ ಭಾನುವಾರ, ಡಿಸೆಂಬರ್ 29 ರಂದು ತನ್ನ 'ಮನ್ ಕಿ ಬಾತ್' ಅನ್ನು ಹಂಚಿಕೊಳ್ಳಲಿದ್ದಾರೆ. ನೀವು ನವೀನ ಸಲಹೆಗಳನ್ನು ಮತ್ತು ಒಳನೋಟಗಳನ್ನು ಹೊಂದಿದ್ದರೆ, ಅದನ್ನು ನೇರವಾಗಿ ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಳ್ಳಲು ಅವಕಾಶವಿದೆ. ಕೆಲವು ಸಲಹೆಗಳನ್ನು ಅವರ ಭಾಷಣದಲ್ಲಿ ಪ್ರಧಾನಿ ಉಲ್ಲೇಖಿಸುತ್ತಾರೆ.24ನೇ ನವೆಂಬರ್ 2024 ರಂದು ಮನ್ ಕಿ ಬಾತ್ ಕೇಳಲು ಟ್ಯೂನ್ ಮಾಡಿ
November 23rd, 09:00 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಭಾನುವಾರ 11 ಗಂಟೆಗೆ 'ಮನ್ ಕಿ ಬಾತ್' ನಲ್ಲಿ ಹಲವಾರು ವಿಷಯಗಳು ಮತ್ತು ವಿಚಾರಗಳ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳುತ್ತಾರೆ. 'ಮನ್ ಕಿ ಬಾತ್' ಅನ್ನು ನರೇಂದ್ರ ಮೋದಿ ಅಪ್ಲಿಕೇಶನ್ ನಲ್ಲಿ ಲೈವ್ ಆಲಿಸಲು ಟ್ಯೂನ್ ಮಾಡಿ.ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಗೆ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಿ
November 05th, 01:28 pm
ಪ್ರಧಾನಿ ನರೇಂದ್ರ ಮೋದಿ ಭಾನುವಾರ, ನವೆಂಬರ್ 24ರಂದು ತನ್ನ 'ಮನ್ ಕಿ ಬಾತ್' ಅನ್ನು ಹಂಚಿಕೊಳ್ಳಲಿದ್ದಾರೆ. ನೀವು ನವೀನ ಸಲಹೆಗಳನ್ನು ಮತ್ತು ಒಳನೋಟಗಳನ್ನು ಹೊಂದಿದ್ದರೆ, ಅದನ್ನು ನೇರವಾಗಿ ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಳ್ಳಲು ಅವಕಾಶವಿದೆ. ಕೆಲವು ಸಲಹೆಗಳನ್ನು ಅವರ ಭಾಷಣದಲ್ಲಿ ಪ್ರಧಾನಿ ಉಲ್ಲೇಖಿಸುತ್ತಾರೆ.ಅಕ್ಟೋಬರ್ 27 ರಂದು ಮನ್ ಕಿ ಬಾತ್ ಕೇಳಲು ಟ್ಯೂನ್ ಮಾಡಿ
October 26th, 09:30 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಭಾನುವಾರ 11 ಗಂಟೆಗೆ 'ಮನ್ ಕಿ ಬಾತ್' ನಲ್ಲಿ ಹಲವಾರು ವಿಷಯಗಳು ಮತ್ತು ವಿಚಾರಗಳ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳುತ್ತಾರೆ. 'ಮನ್ ಕಿ ಬಾತ್' ಅನ್ನು ನರೇಂದ್ರ ಮೋದಿ ಅಪ್ಲಿಕೇಶನ್ ನಲ್ಲಿ ಲೈವ್ ಆಲಿಸಲು ಟ್ಯೂನ್ ಮಾಡಿ.ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಗೆ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಿ
October 05th, 04:49 pm
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅಕ್ಟೋಬರ್ 27ರಂದು 'ಮನ್ ಕಿ ಬಾತ್' ಹಂಚಿಕೊಳ್ಳಲಿದ್ದಾರೆ. ನೀವು ನವೀನ ಆಲೋಚನೆಗಳು ಮತ್ತು ಸಲಹೆಗಳನ್ನು ಹೊಂದಿದ್ದರೆ, ಅದನ್ನು ನೇರವಾಗಿ ಪ್ರಧಾನ ಮಂತ್ರಿಯೊಂದಿಗೆ ಹಂಚಿಕೊಳ್ಳಲು ಇಲ್ಲಿ ಅವಕಾಶವಿದೆ. ಕೆಲವು ಸಲಹೆಗಳನ್ನು ಪ್ರಧಾನಿಯವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.29ನೇ ಸೆಪ್ಟೆಂಬರ್ 2024 ರಂದು ಮನ್ ಕಿ ಬಾತ್ ಕೇಳಲು ಟ್ಯೂನ್ ಮಾಡಿ
September 28th, 09:30 am
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿವಿಧ ವಿಷಯಗಳ ಬಗ್ಗೆ ತಮ್ಮ ಅನಿಸಿಕೆ ಹಾಗು ಅಭಿಪ್ರಾಯಗಳನ್ನು ಬಾನುವಾರ ೧೧ ಗಂಟೆಗೆ ಮನ್ ಕೀ ಬಾತ್ ನಲ್ಲಿ ಹಂಚಿಕೊಳ್ಳಲಿದ್ದಾರೆ. ನರೇಂದ್ರ ಮೋದಿ ಆಪ್ ನಲ್ಲಿ ಕಾರ್ಯಕ್ರಮವನ್ನು ಕೇಳಬಹುದು.ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಗೆ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಿ
September 05th, 04:06 pm
ಪ್ರಧಾನಿ ನರೇಂದ್ರ ಮೋದಿ ಭಾನುವಾರ, ಸೆಪ್ಟೆಂಬರ್ 29ರಂದು ತನ್ನ 'ಮನ್ ಕಿ ಬಾತ್' ಅನ್ನು ಹಂಚಿಕೊಳ್ಳಲಿದ್ದಾರೆ. ನೀವು ನವೀನ ಸಲಹೆಗಳನ್ನು ಮತ್ತು ಒಳನೋಟಗಳನ್ನು ಹೊಂದಿದ್ದರೆ, ಅದನ್ನು ನೇರವಾಗಿ ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಳ್ಳಲು ಅವಕಾಶವಿದೆ. ಕೆಲವು ಸಲಹೆಗಳನ್ನು ಅವರ ಭಾಷಣದಲ್ಲಿ ಪ್ರಧಾನಿ ಉಲ್ಲೇಖಿಸುತ್ತಾರೆ.25ನೇ ಆಗಸ್ಟ್ 2024 ರಂದು ಮನ್ ಕಿ ಬಾತ್ ಕೇಳಲು ಟ್ಯೂನ್ ಮಾಡಿ
August 24th, 10:00 am
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿವಿಧ ವಿಷಯಗಳ ಬಗ್ಗೆ ತಮ್ಮ ಅನಿಸಿಕೆ ಹಾಗು ಅಭಿಪ್ರಾಯಗಳನ್ನು ಬಾನುವಾರ ೧೧ ಗಂಟೆಗೆ ಮನ್ ಕೀ ಬಾತ್ ನಲ್ಲಿ ಹಂಚಿಕೊಳ್ಳಲಿದ್ದಾರೆ. ನರೇಂದ್ರ ಮೋದಿ ಆಪ್ ನಲ್ಲಿ ಕಾರ್ಯಕ್ರಮವನ್ನು ಕೇಳಬಹುದು.28ನೇ ಜುಲೈ 2024 ರಂದು ಮನ್ ಕಿ ಬಾತ್ ಕೇಳಲು ಟ್ಯೂನ್ ಮಾಡಿ
July 27th, 09:30 am
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿವಿಧ ವಿಷಯಗಳ ಬಗ್ಗೆ ತಮ್ಮ ಅನಿಸಿಕೆ ಹಾಗು ಅಭಿಪ್ರಾಯಗಳನ್ನು ಬಾನುವಾರ ೧೧ ಗಂಟೆಗೆ ಮನ್ ಕೀ ಬಾತ್ ನಲ್ಲಿ ಹಂಚಿಕೊಳ್ಳಲಿದ್ದಾರೆ. ನರೇಂದ್ರ ಮೋದಿ ಆಪ್ ನಲ್ಲಿ ಕಾರ್ಯಕ್ರಮವನ್ನು ಕೇಳಬಹುದು.ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.30ನೇ ಜೂನ್ 2024 ರಂದು ಮನ್ ಕಿ ಬಾತ್ ಕೇಳಲು ಟ್ಯೂನ್ ಮಾಡಿ
June 29th, 11:00 am
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿವಿಧ ವಿಷಯಗಳ ಬಗ್ಗೆ ತಮ್ಮ ಅನಿಸಿಕೆ ಹಾಗು ಅಭಿಪ್ರಾಯಗಳನ್ನು ಬಾನುವಾರ ೧೧ ಗಂಟೆಗೆ ಮನ್ ಕೀ ಬಾತ್ ನಲ್ಲಿ ಹಂಚಿಕೊಳ್ಳಲಿದ್ದಾರೆ. ನರೇಂದ್ರ ಮೋದಿ ಆಪ್ ನಲ್ಲಿ ಕಾರ್ಯಕ್ರಮವನ್ನು ಕೇಳಬಹುದು.25ನೇ ಫೆಬ್ರವರಿ 2023 ರಂದು ಮನ್ ಕಿ ಬಾತ್ ಕೇಳಲು ಟ್ಯೂನ್ ಮಾಡಿ
February 24th, 10:39 am
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿವಿಧ ವಿಷಯಗಳ ಬಗ್ಗೆ ತಮ್ಮ ಅನಿಸಿಕೆ ಹಾಗು ಅಭಿಪ್ರಾಯಗಳನ್ನು ಬಾನುವಾರ ೧೧ ಗಂಟೆಗೆ ಮನ್ ಕೀ ಬಾತ್ ನಲ್ಲಿ ಹಂಚಿಕೊಳ್ಳಲಿದ್ದಾರೆ. ನರೇಂದ್ರ ಮೋದಿ ಆಪ್ ನಲ್ಲಿ ಕಾರ್ಯಕ್ರಮವನ್ನು ಕೇಳಬಹುದು.ರಾಮ ಪ್ರತಿಯೊಬ್ಬರ ಹೃದಯದಲ್ಲಿದ್ದಾನೆ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ
January 28th, 11:30 am
ನನ್ನ ಪ್ರಿಯ ದೇಶವಾಸಿಗಳೇ, ಈ ಬಾರಿ ಜನವರಿ 26 ರ ಪರೇಡ್ ತುಂಬಾ ಅದ್ಭುತವಾಗಿತ್ತು, ಆದರೆ ಕವಾಯತಿನಲ್ಲಿ ಮಹಿಳಾ ಶಕ್ತಿಯನ್ನು ನೋಡುವುದು ಹೆಚ್ಚು ಚರ್ಚೆಯ ವಿಷಯವಾಗಿತ್ತು, ಕರ್ತವ್ಯ ಪಥದಲ್ಲಿ ಕೇಂದ್ರ ಭದ್ರತಾ ಪಡೆ ಮತ್ತು ದೆಹಲಿ ಪೊಲೀಸ್ ಮಹಿಳಾ ತುಕಡಿಗಳು ಕವಾಯತು ಆರಂಭಿಸಿದಾಗ, ಎಲ್ಲರೂ ಹೆಮ್ಮೆಯಿಂದ ಬೀಗಿದರು. ಮಹಿಳಾ ವಾದ್ಯಮೇಳದ ಕವಾಯತು ನೋಡಿ, ಅವರ ಅಮೋಘ ಸಮನ್ವಯತೆ ಕಂಡು ದೇಶ-ವಿದೇಶದ ಜನರು ಪುಳಕಿತರಾದರು. ಈ ಬಾರಿ ಪರೇಡ್‌ನಲ್ಲಿ ಸಾಗಿದ 20 ಸ್ಕ್ವಾಡ್‌ಗಳಲ್ಲಿ 11 ಸ್ಕ್ವಾಡ್‌ಗಳು ಮಹಿಳೆಯರದ್ದೇ ಆಗಿದ್ದವು. ಸಾಗಿಬಂದ ಸ್ಥಬ್ಧ ಚಿತ್ರಗಳಲ್ಲಿಯೂ, ಎಲ್ಲಾ ವೇಷಧಾರಿಗಳು ಮಹಿಳೆಯರೇ ಆಗಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು ಒಂದೂವರೆ ಸಾವಿರ ಹೆಣ್ಣು ಮಕ್ಕಳು ಪಾಲ್ಗೊಂಡಿದ್ದರು. ಅನೇಕ ಮಹಿಳಾ ಕಲಾವಿದರು ಶಂಖ, ನಾದಸ್ವರ ಮತ್ತು ನಾಗದಾ ದಂತಹ ಭಾರತೀಯ ಸಂಗೀತ ವಾದ್ಯಗಳನ್ನು ನುಡಿಸುತ್ತಿದ್ದರು. ಡಿಆರ್‌ಡಿಒ ಬಿಡುಗಡೆ ಮಾಡಿದ ಟ್ಯಾಬ್ಲೋ ಕೂಡ ಎಲ್ಲರ ಗಮನ ಸೆಳೆಯಿತು. ನೀರು, ಭೂಮಿ, ಆಕಾಶ, ಸೈಬರ್ ಮತ್ತು ಬಾಹ್ಯಾಕಾಶ - ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳಾ ಶಕ್ತಿಯು ದೇಶವನ್ನು ಹೇಗೆ ರಕ್ಷಿಸುತ್ತಿದೆ ಎಂಬುದನ್ನು ಇದು ತೋರಿಸಿತ್ತು. 21ನೇ ಶತಮಾನದ ಭಾರತವು ಮಹಿಳಾ ನೇತೃತ್ವದ ಅಭಿವೃದ್ಧಿಯ ಮಂತ್ರದೊಂದಿಗೆ ಮುನ್ನಡೆಯುತ್ತಿದೆ.28ನೇ ಜನವರಿ 2024 ರಂದು ಮನ್ ಕಿ ಬಾತ್ ಕೇಳಲು ಟ್ಯೂನ್ ಮಾಡಿ
January 27th, 10:00 am
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿವಿಧ ವಿಷಯಗಳ ಬಗ್ಗೆ ತಮ್ಮ ಅನಿಸಿಕೆ ಹಾಗು ಅಭಿಪ್ರಾಯಗಳನ್ನು ಬಾನುವಾರ ೧೧ ಗಂಟೆಗೆ ಮನ್ ಕೀ ಬಾತ್ ನಲ್ಲಿ ಹಂಚಿಕೊಳ್ಳಲಿದ್ದಾರೆ. ನರೇಂದ್ರ ಮೋದಿ ಆಪ್ ನಲ್ಲಿ ಕಾರ್ಯಕ್ರಮವನ್ನು ಕೇಳಬಹುದು.31 ಡಿಸೆಂಬರ್ 2023 ರಂದು ಮನ್ ಕಿ ಬಾತ್ ಕೇಳಲು ಟ್ಯೂನ್ ಮಾಡಿ
December 30th, 09:00 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಭಾನುವಾರ 11 ಗಂಟೆಗೆ 'ಮನ್ ಕಿ ಬಾತ್' ನಲ್ಲಿ ಹಲವಾರು ವಿಷಯಗಳು ಮತ್ತು ವಿಚಾರಗಳ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳುತ್ತಾರೆ. 'ಮನ್ ಕಿ ಬಾತ್' ಅನ್ನು ನರೇಂದ್ರ ಮೋದಿ ಅಪ್ಲಿಕೇಶನ್ ನಲ್ಲಿ ಲೈವ್ ಆಲಿಸಲು ಟ್ಯೂನ್ ಮಾಡಿ.26ನೇ ನವೆಂಬರ್ 2023 ರಂದು ಮನ್ ಕಿ ಬಾತ್ ಕೇಳಲು ಟ್ಯೂನ್ ಮಾಡಿ
November 25th, 09:12 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಭಾನುವಾರ 11 ಗಂಟೆಗೆ 'ಮನ್ ಕಿ ಬಾತ್' ನಲ್ಲಿ ಹಲವಾರು ವಿಷಯಗಳು ಮತ್ತು ವಿಚಾರಗಳ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳುತ್ತಾರೆ. 'ಮನ್ ಕಿ ಬಾತ್' ಅನ್ನು ನರೇಂದ್ರ ಮೋದಿ ಅಪ್ಲಿಕೇಶನ್ ನಲ್ಲಿ ಲೈವ್ ಆಲಿಸಲು ಟ್ಯೂನ್ ಮಾಡಿ.29ನೇ ಅಕ್ಟೋಬರ್ 2023 ರಂದು ಮನ್ ಕಿ ಬಾತ್ ಕೇಳಲು ಟ್ಯೂನ್ ಮಾಡಿ
October 28th, 10:59 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಭಾನುವಾರ 11 ಗಂಟೆಗೆ 'ಮನ್ ಕಿ ಬಾತ್' ನಲ್ಲಿ ಹಲವಾರು ವಿಷಯಗಳು ಮತ್ತು ವಿಚಾರಗಳ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳುತ್ತಾರೆ. 'ಮನ್ ಕಿ ಬಾತ್' ಅನ್ನು ನರೇಂದ್ರ ಮೋದಿ ಅಪ್ಲಿಕೇಶನ್ ನಲ್ಲಿ ಲೈವ್ ಆಲಿಸಲು ಟ್ಯೂನ್ ಮಾಡಿ.24ನೇ ಸೆಪ್ಟೆಂಬರ್ 2023 ರಂದು ಮನ್ ಕಿ ಬಾತ್ ಕೇಳಲು ಟ್ಯೂನ್ ಮಾಡಿ
September 23rd, 09:30 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಭಾನುವಾರ 11 ಗಂಟೆಗೆ 'ಮನ್ ಕಿ ಬಾತ್' ನಲ್ಲಿ ಹಲವಾರು ವಿಷಯಗಳು ಮತ್ತು ವಿಚಾರಗಳ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳುತ್ತಾರೆ. 'ಮನ್ ಕಿ ಬಾತ್' ಅನ್ನು ನರೇಂದ್ರ ಮೋದಿ ಅಪ್ಲಿಕೇಶನ್ ನಲ್ಲಿ ಲೈವ್ ಆಲಿಸಲು ಟ್ಯೂನ್ ಮಾಡಿ.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 27.08.2023 ರಂದು ಮಾಡಿದ ‘ಮನ್ ಕಿ ಬಾತ್’ – 104 ನೇ ಸಂಚಿಕೆಯ ಕನ್ನಡ ಅವತರಣಿಕೆ
August 27th, 11:30 am
ನನ್ನ ಪ್ರಿಯ ಕುಟುಂಬದ ಸದಸ್ಯರೆ, ನಮಸ್ಕಾರ. ಮನದ ಮಾತಿನ ಆಗಸ್ಟ್ ಸಂಚಿಕೆಗೆ ಮತ್ತೊಮ್ಮೆ ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಶ್ರಾವಣ ಮಾಸದಲ್ಲಿ ಹಿಂದೆಂದೂ ಎರಡು ಬಾರಿ ‘ಮನದ ಮಾತು’ ಕಾರ್ಯಕ್ರಮ ನಡೆದಿದ್ದು ನನಗೆ ನೆನಪಿಲ್ಲ, ಆದರೆ, ಈ ಬಾರಿ ಅದು ಸಾಧ್ಯವಾಗಿದೆ. ಶ್ರಾವಣ ಎಂದರೆ ಮಹಾಶಿವನ ಮಾಸ, ಸಂಭ್ರಮಾಚರಣೆ ಮತ್ತು ಸಂತೋಷದ ತಿಂಗಳಿದು. ಚಂದ್ರಯಾನದ ಯಶಸ್ಸು ಈ ಸಂಭ್ರಮದ ವಾತಾವರಣಕ್ಕೆ ಮತ್ತಷ್ಟು ಕಳೆ ತಂದಿದೆ. ಚಂದ್ರಯಾನ ಚಂದ್ರನನ್ನು ತಲುಪಿ ಮೂರು ದಿನಗಳಿಗಿಂತ ಹೆಚ್ಚು ಸಮಯ ಕಳೆದಿದೆ. ಈ ಯಶಸ್ಸು ಎಷ್ಟು ಮಹತ್ತರವಾದದ್ದು ಎಂದರೆ ಅದರ ಬಗ್ಗೆ ಎಷ್ಟು ಚರ್ಚೆ ಮಾಡಿದರೂ ಕಡಿಮೆಯೇ ಅನ್ನಿಸುತ್ತದೆ. ಇಂದು ನಿಮ್ಮೊಂದಿಗೆ ಮಾತನಾಡುವಾಗ ಹಳೆಯ ನನ್ನ ಕವಿತೆಯ ಕೆಲವು ಸಾಲುಗಳು ನೆನಪಿಗೆ ಬರುತ್ತಿವೆ.ಆಗಸ್ಟ್ 27 ರಂದು ಮನ್ ಕಿ ಬಾತ್ ಅನ್ನು ಕೇಳಲು ಟ್ಯೂನ್ ಮಾಡಿ
August 26th, 12:16 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಭಾನುವಾರ 11 ಗಂಟೆಗೆ 'ಮನ್ ಕಿ ಬಾತ್' ನಲ್ಲಿ ಹಲವಾರು ವಿಷಯಗಳು ಮತ್ತು ವಿಚಾರಗಳ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳುತ್ತಾರೆ. 'ಮನ್ ಕಿ ಬಾತ್' ಅನ್ನು ನರೇಂದ್ರ ಮೋದಿ ಅಪ್ಲಿಕೇಶನ್ ನಲ್ಲಿ ಲೈವ್ ಆಲಿಸಲು ಟ್ಯೂನ್ ಮಾಡಿ.