ಏಷ್ಯನ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಕುಸ್ತಿಪಟು ಅಮನ್ ಶೆರಾವತ್ ಗೆ ಪ್ರಧಾನಿ ಅಭಿನಂದನೆ
October 06th, 10:12 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಷ್ಯನ್ ಕ್ರೀಡಾಕೂಟದಲ್ಲಿ ಪುರುಷರ ಕುಸ್ತಿ 57 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಕುಸ್ತಿಪಟು ಅಮನ್ ಶೆರಾವತ್ ಅವರನ್ನು ಅಭಿನಂದಿಸಿದ್ದಾರೆ.