ಪವಿತ್ರ ಅಮರನಾಥ ಯಾತ್ರೆ ಕೈಗೊಂಡ ಯಾತ್ರಿಕರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭ ಕೋರಿದ್ದಾರೆ
June 29th, 01:06 pm
ಪವಿತ್ರ ಅಮರನಾಥ ಯಾತ್ರೆ ಕೈಗೊಂಡ ಯಾತ್ರಿಕರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.ಇಂಡಿ ಮೈತ್ರಿಯು ಭಾರತದ ಸಂಸ್ಕೃತಿ ಹಾಗೂ ಅಭಿವೃದ್ಧಿಯನ್ನು ಕಡೆಗಣಿಸಿದೆ: ಉಧಂಪುರದಲ್ಲಿ ಪ್ರಧಾನಿ ಮೋದಿ
April 12th, 11:36 am
2024ರ ಲೋಕಸಭೆ ಚುನಾವಣೆಗೆ ಮುನ್ನ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಉಧಮ್‌ಪುರ್ ಪ್ರಧಾನಿ ಮೋದಿಯವರ ಮೇಲೆ ಅಪ್ರತಿಮ ವಾತ್ಸಲ್ಯವನ್ನು ಸುರಿಸಿದರು. “ಹಲವು ದಶಕಗಳ ನಂತರ, ಭಯೋತ್ಪಾದನೆ, ಬಂದ್‌ಗಳು, ಕಲ್ಲು ತೂರಾಟ ಮತ್ತು ಗಡಿ ಕದನಗಳು ನಡೆಯದಿರುವುದು ಇದೇ ಮೊದಲು. ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಸಮಸ್ಯೆಗಳು. 2014 ರ ಮೊದಲು ಅಮರನಾಥ ಮತ್ತು ವೈಷ್ಣೋದೇವಿ ಯಾತ್ರೆಯು ಸಮಸ್ಯೆಗಳಿಂದ ಕೂಡಿತ್ತು ಆದರೆ 2014 ರ ನಂತರ, ಜಮ್ಮು ಮತ್ತು ಕಾಶ್ಮೀರ ಕೇವಲ ಆತ್ಮವಿಶ್ವಾಸ ಮತ್ತು ಅಭಿವೃದ್ಧಿಯನ್ನು ಹೆಚ್ಚಿಸಿದೆ ಎಂದು ಅವರು ಹೇಳಿದರು. ಅದೇ ಕಾರಣದಿಂದ ಬಲಿಷ್ಠ ಸರ್ಕಾರಕ್ಕಾಗಿ ಮಹತ್ತರವಾದ ಭಾವನೆ ಇದೆ ಮತ್ತು ಆದ್ದರಿಂದ 'ಫಿರ್ ಏಕ್ ಬಾರ್ ಮೋದಿ ಸರ್ಕಾರ್' ಎಂದು ಅವರು ಹೇಳಿದರು.ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡುವಾಗ ಉಧಮ್‌ಪುರಕ್ಕೆ ಪ್ರಧಾನಿ ಮೋದಿಯವರ ಬಗ್ಗೆ ಅಪ್ರತಿಮ ಪ್ರೀತಿ.
April 12th, 11:00 am
2024ರ ಲೋಕಸಭೆ ಚುನಾವಣೆಗೆ ಮುನ್ನ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಉಧಮ್‌ಪುರ್ ಪ್ರಧಾನಿ ಮೋದಿಯವರ ಮೇಲೆ ಅಪ್ರತಿಮ ವಾತ್ಸಲ್ಯವನ್ನು ಸುರಿಸಿದರು. “ಹಲವು ದಶಕಗಳ ನಂತರ, ಭಯೋತ್ಪಾದನೆ, ಬಂದ್‌ಗಳು, ಕಲ್ಲು ತೂರಾಟ ಮತ್ತು ಗಡಿ ಕದನಗಳು ನಡೆಯದಿರುವುದು ಇದೇ ಮೊದಲು. ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಸಮಸ್ಯೆಗಳು. 2014 ರ ಮೊದಲು ಅಮರನಾಥ ಮತ್ತು ವೈಷ್ಣೋದೇವಿ ಯಾತ್ರೆಯು ಸಮಸ್ಯೆಗಳಿಂದ ಕೂಡಿತ್ತು ಆದರೆ 2014 ರ ನಂತರ, ಜಮ್ಮು ಮತ್ತು ಕಾಶ್ಮೀರ ಕೇವಲ ಆತ್ಮವಿಶ್ವಾಸ ಮತ್ತು ಅಭಿವೃದ್ಧಿಯನ್ನು ಹೆಚ್ಚಿಸಿದೆ ಎಂದು ಅವರು ಹೇಳಿದರು. ಅದೇ ಕಾರಣದಿಂದ ಬಲಿಷ್ಠ ಸರ್ಕಾರಕ್ಕಾಗಿ ಮಹತ್ತರವಾದ ಭಾವನೆ ಇದೆ ಮತ್ತು ಆದ್ದರಿಂದ 'ಫಿರ್ ಏಕ್ ಬಾರ್ ಮೋದಿ ಸರ್ಕಾರ್' ಎಂದು ಅವರು ಹೇಳಿದರು.ಶ್ರೀನಗರದಲ್ಲಿ ವಿಕಸಿತ ಭಾರತ, ವಿಕಸಿತ ಜಮ್ಮು-ಕಾಶ್ಮೀರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
March 07th, 12:20 pm
ನನ್ನ ಕಾಶ್ಮೀರಿ ಸಹೋದರ ಸಹೋದರಿಯರೆ, ಭೂಮಿಯ ಮೇಲಿನ ಈ ಸ್ವರ್ಗದಲ್ಲಿರುವಾಗ, ಈ ಅಪೂರ್ವವಾದ ಪ್ರಕೃತಿ ಸೌಂದರ್ಯ ಅನುಭವಿಸುವ, ಈ ಶುದ್ಧ ಗಾಳಿಯನ್ನು ಉಸಿರಾಡುವ ಮತ್ತು ನಿಮ್ಮ ಪ್ರೀತಿಯ ಬೆಚ್ಚಗಾಗುವ ಭಾವನೆ ಸೆರೆಹಿಡಿಯಲು ನನಗೆ ಪದಗಳೇ ನಿಲುಕುತ್ತಿಲ್ಲ!ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ವಿಕಸಿತ ಭಾರತ, ವಿಕಸಿತ ಜಮ್ಮು-ಕಾಶ್ಮೀರ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಿದರು
March 07th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ವಿಕಸಿತ ಭಾರತ ವಿಕಸಿತ ಜಮ್ಮು ಕಾಶ್ಮೀರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಅವರು ಸುಮಾರು 5000 ಕೋಟಿ ರೂಪಾಯಿ ಮೌಲ್ಯದ ಸಮಗ್ರ ಕೃಷಿ ಅಭಿವೃದ್ಧಿ ಕಾರ್ಯಕ್ರಮವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಸ್ವದೇಶ್ ದರ್ಶನ್ ಮತ್ತು ಶ್ರೀನಗರದ ‘ಹಜರತ್ ಬಾಲ್ ಕ್ಷೇತ್ರದ ಸಮಗ್ರ ಅಭಿವೃದ್ಧಿ’ ಯೋಜನೆ ಸೇರಿದಂತೆ 1400 ಕೋಟಿ ರೂ.ಗಿಂತ ಹೆಚ್ಚಿನ ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದ ಅನೇಕ ಯೋಜನೆಗಳನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ‘ದೇಖೋ ಅಪ್ನಾ ದೇಶ್ ಪೀಪಲ್ಸ್ ಚಾಯ್ಸ್ ಟೂರಿಸ್ಟ್ ಡೆಸ್ಟಿನೇಶನ್ ಪೋಲ್’ಮತ್ತು ‘ಚಲೋ ಇಂಡಿಯಾ ಗ್ಲೋಬಲ್ ಡಯಾಸ್ಪೊರಾ ಅಭಿಯಾನ’ಕ್ಕೆ ಚಾಲನೆ ನೀಡಿದರು. ಸವಾಲು ಆಧಾರಿತ ಗಮ್ಯಸ್ಥಾನ ಅಭಿವೃದ್ಧಿ (ಸಿಬಿಡಿಡಿ) ಯೋಜನೆಯಡಿ ಆಯ್ಕೆಯಾದ ಪ್ರವಾಸಿ ತಾಣಗಳನ್ನು ಘೋಷಿಸಿದರು. ಜಮ್ಮು ಮತ್ತು ಕಾಶ್ಮೀರದ ಸುಮಾರು 1000 ಹೊಸ ಸರ್ಕಾರಿ ಉದ್ಯೋಗಿಗಳಿಗೆ ನೇಮಕಾತಿ ಆದೇಶಗಳನ್ನು ವಿತರಿಸಿದರು ಮತ್ತು ಮಹಿಳಾ ಸಾಧಕರು, ಲಕ್ಷಾಧಿಪತಿ ದೀದಿಗಳು, ರೈತರು, ಉದ್ಯಮಿಗಳು ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.ಮಾದಕ ವ್ಯಸನದ ವಿರುದ್ಧದ ಅಭಿಯಾನದಲ್ಲಿ ಯುವಕರ ಹೆಚ್ಚುತ್ತಿರುವ ಭಾಗವಹಿಸುವಿಕೆ ತುಂಬಾ ಉತ್ತೇಜನಕಾರಿಯಾಗಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
July 30th, 11:30 am
'ಮನದ ಮಾತಿಗೆ' ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಜುಲೈ ತಿಂಗಳು ಎಂದರೆ ಮುಂಗಾರಿನ ತಿಂಗಳು, ಮಳೆಯ ಋತುಮಾನ. ಕಳೆದ ಕೆಲವು ದಿನಗಳಿಂದ ಪ್ರಕೃತಿ ವಿಕೋಪದಿಂದ ಚಿಂತೆ ಮತ್ತು ಆತಂಕ ಕವಿದಿತ್ತು. ಯಮುನೆ ಸೇರಿದಂತೆ ಹಲವು ನದಿಗಳ ಪ್ರವಾಹದಿಂದಾಗಿ ಹಲವು ಪ್ರದೇಶಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತವೂ ಸಂಭವಿಸಿದೆ. ಇದೇ ಸಮಯದಲ್ಲಿ, ದೇಶದ ಪಶ್ಚಿಮ ಭಾಗ ಮತ್ತು ಕೆಲವು ದಿನಗಳ ಹಿಂದೆ ಗುಜರಾತ್ ನ ಕೆಲ ಪ್ರದೇಶಗಳಿಗೆ ಬಿಪರ್ಜೋಯ್ ಚಂಡಮಾರುತವು ಸಹ ಅಪ್ಪಳಿಸಿತ್ತು. ಆದರೆ ಸ್ನೇಹಿತರೇ, ಈ ವಿಪತ್ತುಗಳ ಮಧ್ಯೆ, ನಾವು ದೇಶವಾಸಿಗಳೆಲ್ಲರೂ ಮತ್ತೊಮ್ಮೆ ಸಾಮೂಹಿಕ ಪ್ರಯತ್ನದ ಶಕ್ತಿಯನ್ನು ತೋರಿಸಿದ್ದೇವೆ. ಸ್ಥಳೀಯ ಜನತೆ, ನಮ್ಮ ಎನ್‌ಡಿಆರ್‌ಎಫ್ ಯೋಧರು, ಸ್ಥಳೀಯ ಆಡಳಿತ ಇಂತಹ ವಿಪತ್ತುಗಳನ್ನು ಎದುರಿಸಲು ಹಗಲಿರುಳು ಶ್ರಮಿಸಿದ್ದಾರೆ. ಯಾವುದೇ ವಿಪತ್ತನ್ನು ಎದುರಿಸುವಲ್ಲಿ ನಮ್ಮ ಸಾಮರ್ಥ್ಯ ಮತ್ತು ಸಂಪನ್ಮೂಲಗಳು ಬಹು ದೊಡ್ಡ ಪಾತ್ರವನ್ನು ವಹಿಸುತ್ತವೆ - ಆದರೆ ಅದೇ ವೇಳೆ, ನಾವು ತೋರುವ ಸಂವೇದನಶೀಲತೆ ಮತ್ತು ಪರಸ್ಪರರಿಗೆ ಆಸರೆಯಾಗಿ ನಿಲ್ಲುವ ಮನೋಭಾವವು ಮಹತ್ವಪೂರ್ಣವಾಗಿರುತ್ತದೆ. ಸರ್ವಜನ ಹಿತ ಎಂಬ ಭಾವನೆಯೇ ಭಾರತದ ಹೆಗ್ಗುರುತಾಗಿದೆ ಮತ್ತು ಭಾರತದ ಶಕ್ತಿಯಾಗಿದೆ.ಅಮರನಾಥ ಯಾತ್ರೆಯು ನಮ್ಮ ಪರಂಪರೆಯ ದೈವಿಕ ಮತ್ತು ಭವ್ಯ ಅಭಿವ್ಯಕ್ತಿಯಾಗಿದೆ: ಪ್ರಧಾನಿ
July 01st, 06:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮರನಾಥ ಯಾತ್ರೆ ಕೈಗೊಂಡಿರುವವರಿಗೆ ಶುಭ ಕೋರಿದ್ದಾರೆ. ಅವರು ಅಮರನಾಥ ಯಾತ್ರೆಯು ನಮ್ಮ ಪರಂಪರೆಯ ದೈವಿಕ ಮತ್ತು ಭವ್ಯ ಅಭಿವ್ಯಕ್ತಿಯಾಗಿದೆ ಎಂದು ಹೇಳಿದ್ದಾರೆ.ಶ್ರೀ ಅಮರನಾಥ ಗುಹೆಯ ಬಳಿ ಮೇಘ ಸ್ಫೋಟದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ
July 08th, 09:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀ ಅಮರನಾಥ ಗುಹೆಯ ಬಳಿ ಮೇಘ ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ.ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವವನ್ನು ತುಳಿಯುವ ಪ್ರಯತ್ನ ನಡೆದಿದೆ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ
June 26th, 11:30 am
ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನಪಿಸಿಕೊಂಡರು. ದೌರ್ಜನ್ಯಗಳ ಹೊರತಾಗಿಯೂ ಪ್ರಜಾಪ್ರಭುತ್ವದಲ್ಲಿ ಜನರ ನಂಬಿಕೆಯನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಬಾಹ್ಯಾಕಾಶ ಕ್ಷೇತ್ರ, ಕ್ರೀಡೆ, ಭಾರತದ ಸಂಪ್ರದಾಯಗಳು ಮತ್ತು ಸಂಸ್ಕೃತಿಯಲ್ಲಿ ಹೆಚ್ಚುತ್ತಿರುವ ಸ್ಟಾರ್ಟ್‌ಅಪ್‌ಗಳಂತಹ ಹಲವಾರು ಇತರ ವಿಷಯಗಳ ಕುರಿತು ಪ್ರಧಾನಿ ಮೋದಿ ಮಾತನಾಡಿದರು. ಸ್ವಚ್ಛತೆ ಮತ್ತು ನೀರಿನ ಸಂರಕ್ಷಣೆಯತ್ತ ನಾಗರಿಕರ ಪ್ರಯತ್ನವನ್ನು ಅವರು ಶ್ಲಾಘಿಸಿದರು.BJP lives in the hearts of people of Gujarat: PM Modi
December 11th, 06:30 pm
PM Narendra Modi today highlighted several instances of Congress’ mis-governance and their ignorance towards people of Gujarat.ಭಾರತದ ಪ್ರಧಾನ ಮಂತ್ರಿಯ ಮಯನ್ಮಾರ್ ಭೇಟಿಯ ಸಂದರ್ಭದಲ್ಲಿ ಬಿಡುಗಡೆ ಮಾಡಿದ ಭಾರತ-ಮಯನ್ಮಾರ್ ಜಂಟಿ ಹೇಳಿಕೆ
September 06th, 10:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚೈನಾದ ಕ್ಸಿಮೆನ್ ನಲ್ಲಿ 2017ರ ಸೆಪ್ಟೆಂಬರ್ 3-5ರವರೆಗೆ ನಡೆಯಲಿರುವ 9ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಮಂತ್ರಿಯವರು 2017ರ ಸೆಪ್ಟೆಂಬರ್ 5-7ರವರೆಗೆ ಮ್ಯಾನ್ಮಾರ್ ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಈ ಭೇಟಿಯು ಎರಡು ದೇಶಗಳ ನಾಯಕರ ನಡುವಿನ ನಿರಂತರ ಉನ್ನತ ಮಟ್ಟದ ದ್ವಿಪಕ್ಷೀಯ ಸಂಬಂಧಗಳ ಭಾಗವಾಗಿದೆಬಸ್ ಅಪಘಾತದಲ್ಲಿ ಅಮರನಾಥ ಯಾತ್ರಿಕರ ಸಾವಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ; ಅಪಘಾತದ ಸಂತ್ರಸ್ತರಿಗೆ ಪರಿಹಾರ ಘೋಷಣೆ
July 16th, 08:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಅಮರನಾಥ ಯಾತ್ರಿಕರು ಸಾವಿಗೀಡಾಗಿರುವುದಕ್ಕೆ ಅತೀವ ದುಃಖ ವ್ಯಕ್ತಪಡಿಸಿದ್ದಾರೆ. “ಜಮ್ಮು ಮತ್ತು ಕಾಶ್ಮೀರದಲ್ಲಿ ಬಸ್ ಅಪಘಾತದಿಂದ ಅಮರನಾಥ ಯಾತ್ರಿಕರು ಸಾವಿಗೀಡಾಗಿರುವುದು ಅತೀವ ನೋವು ತಂದಿದೆ. ಮೃತಪಟ್ಟವರ ಕುಟುಂಬದೊಂದಿಗೆ ನನ್ನ ಸಂವೇದನೆ ಇದೆ.ಮ್ಯಾನ್ಮಾರ್ ರಕ್ಷಣಾ ಸೇವೆಯ ವರಿಷ್ಠ ಕಮಾಂಡರ್ ಸೀನಿಯರ್ ಜನರಲ್ ಮಿನ್ ಆಂಗ್ ಹ್ಲಿಯಾಂಗ್ ರಿಂದ ಪ್ರಧಾನಿ ಭೇಟಿ
July 14th, 02:51 pm
ಮ್ಯಾನ್ಮಾರ್ ರಕ್ಷಣಾ ಸೇವೆಯ ವರಿಷ್ಠ ಕಮಾಂಡರ್ ಸೀನಿಯರ್ ಜನರಲ್ ಮಿನ್ ಆಂಗ್ ಹ್ಲಿಯಾಂಗ್ ಅವರಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಇತ್ತೀಚಿನ ಅಮರನಾಥ ಯಾತ್ರಾ ಯಾತ್ರಿಕರ ಮೇಲಿನ ದಾಳಿಯನ್ನು ಖಂಡಿಸಿದ ಸೀನಿಯರ್ ಜನರಲ್ ಯು. ಮಿನ್ ಆಂಗ್ ಹ್ಲಿಯಾಂಗ್ ದಾಳಿಯಲ್ಲಿ ಸಂತ್ರಸ್ತರಾದವರಿಗೆ ತಮ್ಮ ಸಂತಾಪ ಸೂಚಿಸಿದರು.ಜಮ್ಮು ಮತ್ತು ಕಾಶ್ಮೀರದಲ್ಲಿ ಅಮರನಾಥ ಯಾತ್ರಿಕರ ಮೇಲಿನ ದಾಳಿಯನ್ನು ಖಂಡಿಸಿದ ಪ್ರಧಾನಿ; ಜೆ ಮತ್ತು ಕೆ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಯೊಂದಿಗೆ ಮಾತುಕತೆ ಮತ್ತು ಎಲ್ಲ ಅಗತ್ಯ ನೆರವಿನ ಭರವಸೆ
July 10th, 11:09 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಅಮರನಾಥ ಯಾತ್ರಿಕರ ಮೇಲೆ ನಡೆದಿರುವ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ. ಪ್ರಧಾನಿಯವರು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಶ್ರೀ. ಎನ್.ಎಸ್. ವೋರಾ ಮತ್ತು ಮುಖ್ಯಮಂತ್ರಿ ಶ್ರೀಮತಿ ಮೆಹಬೂಬಾ ಮುಫ್ತಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಎಲ್ಲ ಅಗತ್ಯ ನೆರವಿನ ಭರವಸೆ ನೀಡಿದ್ದಾರೆ.PM’s concluding remarks at All Party Meeting on Jammu & Kashmir
August 12th, 05:10 pm
At an All Party Meeting on Kashmir, Prime Minister Narendra Modi stated that Central Government would take all steps to enhance development journey of Jammu and Kashmir and integrate the State’s youth with the economic mainstream. PM Modi said that prime reason for instability in the region was cross-border terrorism and India would always take necessary steps to combat the menace.Shri Modi extends best wishes to pilgrims embarking on Amarnath Yatra
June 27th, 12:46 pm
Shri Modi extends best wishes to pilgrims embarking on Amarnath Yatra