ಗುಜರಾತ್ ನ ದ್ವಾರಕಾದಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
February 25th, 01:01 pm
ವೇದಿಕೆಯಲ್ಲಿ ಉಪಸ್ಥಿತರಿರುವ ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮತ್ತು ಗುಜರಾತ್ ರಾಜ್ಯ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಶ್ರೀ ಸಿ.ಆರ್. ಪಾಟೀಲ್, ಇತರ ಗೌರವಾನ್ವಿತ ಗಣ್ಯರು ಮತ್ತು ಗುಜರಾತ್ ನ ನನ್ನ ಸಹೋದರ ಸಹೋದರಿಯರೇ,ಗುಜರಾತ್ ನ ದ್ವಾರಕಾದಲ್ಲಿ 4150 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿಗಳು
February 25th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ದ್ವಾರಕಾದಲ್ಲಿ 4,150 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಓಖಾ ಮುಖ್ಯ ಭೂಮಿ ಮತ್ತು ಬೇತ್ ದ್ವಾರಕಾವನ್ನು ಸಂಪರ್ಕಿಸುವ ಸುದರ್ಶನ ಸೇತು, ವಾಡಿನಾರ್ ಮತ್ತು ರಾಜ್‌ಕೋಟ್-ಓಖಾದಲ್ಲಿ ಪೈಪ್‌ಲೈನ್ ಯೋಜನೆ, ರಾಜ್‌ಕೋಟ್-ಜೇತಲ್ಸರ್-ಸೋಮನಾಥ್ ಮತ್ತು ಜೇತಲ್ಸರ್-ವನ್ಸ್‌ಜಾಲಿಯಾ ರೈಲು ವಿದ್ಯುದ್ದೀಕರಣ ಯೋಜನೆಗಳನ್ನು ಪ್ರಧಾನಮಂತ್ರಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದರು. ರಾಷ್ಟ್ರೀಯ ಹೆದ್ದಾರಿ 927ರ ಧೋರಾಜಿ-ಜಮಕಂದೋರ್ನಾ-ಕಲವಾಡ್ ವಿಭಾಗದ ಅಗಲೀಕರಣ, ಜಾಮ್‌ನಗರದಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಜಾಮ್‌ನಗರದ ʻಸಿಕ್ಕಾ ಉಷ್ಣ ವಿದ್ಯುತ್ ಸ್ಥಾವರʼದಲ್ಲಿ ʻಫ್ಲೂ ಗ್ಯಾಸ್ ಡಿಸಲ್ಫರೈಸೇಶನ್ʼ(ಎಫ್‌ಜಿಡಿ) ವ್ಯವಸ್ಥೆಯ ಸ್ಥಾಪನೆಗೆ ಅವರು ಶಂಕುಸ್ಥಾಪನೆ ನೆರವೇರಿಸಿದರು.ಫೆಬ್ರವರಿ 22 ಮತ್ತು 23 ರಂದು ಗುಜರಾತ್ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
February 21st, 11:41 am
ಫೆಬ್ರವರಿ 22 ರ ಬೆಳಿಗ್ಗೆ 10:45ಕ್ಕೆ ಪ್ರಧಾನಮಂತ್ರಿಯವರು ಅಹ್ಮದಾಬಾದ್ ನಲ್ಲಿ ಗುಜರಾತ್ ಸಹಕಾರ ಹಾಲು ಮಾರುಕಟ್ಟೆ ಒಕ್ಕೂಟದ (ಜಿ.ಸಿ.ಎಂ.ಎಂ.ಎಫ್). ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ನಂತರ 12:45 ಕ್ಕೆ ಪ್ರಧಾನಮಂತ್ರಿಯವರು ಮಹೆಸನಾಗೆ ತಲುಪಲಿದ್ದು, ವಲಿನಾಥ್ ಮಹದೇವ್ ದೇವಾಲಯದಲ್ಲಿ ದರ್ಶನ ಪಡೆಯಲಿದ್ದಾರೆ ಮತ್ತು ಪೂಜೆ ಸಲ್ಲಿಸಲಿದ್ದಾರೆ. 1 ಗಂಟೆ ಸುಮಾರಿಗೆ ಮಹಸೆನಾದ ತರಭ್ ನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ 13,500 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಸಂಜೆ 4:15 ಕ್ಕೆ ಪ್ರಧಾನಮಂತ್ರಿಯವರು ನವಸಾರಿಗೆ ತೆರಳಲಿದ್ದು, ಅಲ್ಲಿ 47,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಶಿಲಾನ್ಯಾಸ ನೆರವೇರಿಸುವರು ಮತ್ತು ದೇಶಕ್ಕೆ ಸಮರ್ಪಿಸುವರು. ಸಂಜೆ 6:15 ಕ್ಕೆ ಪ್ರಧಾನಮಂತ್ರಿಯವರು ಕಕ್ರಾಪರ್ ಪರಮಾಣು ವಿದ್ಯುತ್ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.‘ವಿಕಸಿತ ಭಾರತ - ವಿಕಸಿತ ಗುಜರಾತ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
February 10th, 01:40 pm
ಗುಜರಾತ್ ನ ನನ್ನ ಆತ್ಮೀಯ ಸಹೋದರ ಮತ್ತು ಸಹೋದರಿಯರೇ..! ನೀವೆಲ್ಲಾ ಹೇಗಿದ್ದೀರಿ? ಎಲ್ಲರೂ ಚೆನ್ನಾಗಿದ್ದೀರೆಂದು ಭಾವಿಸಿದ್ದೇನೆ. ಇಂದು ದೊಡ್ಡ ಅಭಿಯಾನ ‘ವಿಕಸಿತ ಭಾರತ-ವಿಕಸಿತ ಗುಜರಾತ್ (ಅಭಿವೃದ್ಧಿ ಹೊಂದಿದ ಭಾರತ- ಅಭಿವೃದ್ಧಿ ಹೊಂದಿದ ಗುಜರಾತ್ ) ಆರಂಭವಾಗುತ್ತಿದೆ. ನನಗೆ ತಿಳಿದಿರುವಂತೆ ಗುಜರಾತ್ ರಾಜ್ತದ ಮೂಲೆ ಮೂಲೆಗಳಿಂದ ಎಲ್ಲಾ 182 ವಿಧಾನಸಭಾ ಕ್ಷೇತ್ರಗಳ ಲಕ್ಷಾಂತರ ಜನರು ತಂತ್ರಜ್ಞಾನದ ಸಹಾಯದಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. “ವಿಕಸಿತ ಗುಜರಾತ್‘ ಪಯಣದಲ್ಲಿ ಸೇರ್ಪಡೆಯಾಗಿರುವ ಪ್ರತಿಯೊಬ್ಬರ ಉತ್ಸಾಹ ನಿಜಕ್ಕೂ ಶ್ಲಾಘನೀಯ. ಹಾಗಾಗಿ ನಾನು ನಿಮ್ಮೆಲ್ಲರಿಗೂ ಹೃದಯ ಪೂರ್ವಕ ಅಭಿನಂದನೆಗಳನ್ನು ತಿಳಿಸಲು ಬಯಸುತ್ತೇನೆ.'ವಿಕಸಿತ ಭಾರತ, ವಿಕಸಿತ ಗುಜರಾತ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
February 10th, 01:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ವಿಕಸಿತ ಭಾರತ, ವಿಕಸಿತ ಗುಜರಾತ್' ಕಾರ್ಯಕ್ರಮವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ʻಪ್ರಧಾನ ಮಂತ್ರಿ ಆವಾಸ್ ಯೋಜನೆʼ(ಪಿಎಂಎವೈ) ಮತ್ತು ಇತರ ವಸತಿ ಯೋಜನೆಗಳ ಅಡಿಯಲ್ಲಿ ಗುಜರಾತ್‌ನಾದ್ಯಂತ ನಿರ್ಮಿಸಲಾದ 1.3 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಉದ್ಘಾಟಿಸಿದರು ಮತ್ತು ಭೂಮಿ ಪೂಜೆ ನೆರವೇರಿಸಿದರು. ʻಆವಾಸ್ ಯೋಜನೆʼಯ ಫಲಾನುಭವಿಗಳೊಂದಿಗೆ ಅವರು ಸಂವಾದ ನಡೆಸಿದರು.140 ಕೋಟಿ ಜನರು ಹಲವಾರು ಬದಲಾವಣೆಗಳನ್ನು ಮಾಡುತ್ತಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
November 26th, 11:30 am
ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ 'ಮನದ ಮಾತಿ' ಗೆ ನಿಮಗೆ ಸ್ವಾಗತ. ಆದರೆ ನವೆಂಬರ್ 26 ಇಂದಿನ ದಿನವನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದಿನವೇ ದೇಶದಲ್ಲಿ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ನಡೆದಿತ್ತು. ಭಯೋತ್ಪಾದಕರು ಮುಂಬೈ ಮತ್ತು ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದರು. ಆದರೆ ಆ ದಾಳಿಯಿಂದ ಚೇತರಿಸಿಕೊಂಡು ಈಗ ಸಂಪೂರ್ಣ ಧೈರ್ಯದಿಂದ ಭಯೋತ್ಪಾದನೆಯನ್ನು ಹತ್ತಿಕ್ಕುತ್ತಿರುವುದು ಭಾರತದ ಶಕ್ತಿಯಾಗಿದೆ. ಮುಂಬೈ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ನಾನು ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಈ ದಾಳಿಯಲ್ಲಿ ಪ್ರಾಣ ತ್ಯಾಗ ಮಾಡಿದ ನಮ್ಮ ವೀರ ಪುರುಷರನ್ನು ಇಂದು ದೇಶ ಸ್ಮರಿಸಿಕೊಳ್ಳುತ್ತಿದೆ.PM Modi campaigns in Madhya Pradesh’s Betul, Shajapur and Jhabua
November 14th, 11:30 am
Amidst the ongoing election campaigning in Madhya Pradesh, Prime Minister Modi’s rally spree continued as he addressed multiple public meetings in Betul, Shajapur and Jhabua today. PM Modi said, “In the past few days, I have traveled to every corner of the state. The affection and trust towards the BJP are unprecedented. Your enthusiasm and this spirit have decided in Madhya Pradesh – ‘Phir Ek Baar, Bhajpa Sarkar’. The people of Madhya Pradesh will come out of their homes on 17th November to create history.”ಗುಜರಾತ್ ನ ಮೆಹ್ಸಾನಾದಲ್ಲಿ ವಿವಿಧ ಅಭಿವೃದ್ಧಿ ಉಪಕ್ರಮಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 30th, 09:11 pm
ನನ್ನ ಖಖಾರಿಯಾ ಟಪ್ಪ ಹೇಗಿದ್ದಾರೆ? ಮೊದಲನೆಯದಾಗಿ, ನಿಮ್ಮ ನಡುವೆ ಇರಲು ಮತ್ತು ನನ್ನ ಶಾಲಾ ದಿನಗಳ ಪರಿಚಿತ ಮುಖಗಳನ್ನು ನೋಡುವ ಈ ಕ್ಷಣವನ್ನು ಹೊಂದಲು ನನಗೆ ಅವಕಾಶ ನೀಡಿದ್ದಕ್ಕಾಗಿ ನಾನು ಮುಖ್ಯಮಂತ್ರಿ ಮತ್ತು ಗುಜರಾತ್ ಸರ್ಕಾರಕ್ಕೆ ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ನಿಮ್ಮೆಲ್ಲರನ್ನೂ ಭೇಟಿಯಾಗುವುದು ಮತ್ತು ನಾನು ನಿಮ್ಮ ಮನೆಗಳಿಗೆ ಕಾಲಿಟ್ಟಾಗ ಹಳೆಯ ನೆನಪುಗಳನ್ನು ಮರುಪರಿಶೀಲಿಸುವುದು ಅಪಾರ ಸಂತೋಷ ಮತ್ತು ತೃಪ್ತಿಯನ್ನು ತರುತ್ತದೆ. ನನಗೆ ಅವಕಾಶ ಸಿಕ್ಕಾಗಲೆಲ್ಲಾ ಭೂಮಿ ಮತ್ತು ನನ್ನನ್ನು ರೂಪಿಸಿದ ಜನರ ಋಣವನ್ನು ಸ್ವೀಕರಿಸುವುದು ನನ್ನ ಹೃದಯವನ್ನು ಬೆಚ್ಚಗಾಗಿಸುತ್ತದೆ. ಆದ್ದರಿಂದ, ಈ ಋಣವನ್ನು ಒಪ್ಪಿಕೊಳ್ಳಲು ಇಂದು ನನಗೆ ಒಂದು ಸಂದರ್ಭವಾಗಿದೆ. ಇಂದು, ಅಂದರೆ ಅಕ್ಟೋಬರ್ 30 ಮತ್ತು ನಾಳೆ, ಅಕ್ಟೋಬರ್ 31, ಎರಡೂ ದಿನಗಳು ನಮ್ಮೆಲ್ಲರಿಗೂ ಸ್ಫೂರ್ತಿದಾಯಕವಾಗಿವೆ. ಸ್ವಾತಂತ್ರ್ಯ ಹೋರಾಟದಲ್ಲಿ ಆದಿವಾಸಿಗಳನ್ನು (ಬುಡಕಟ್ಟು ಸಮುದಾಯಗಳು) ಮುನ್ನಡೆಸಿದ ಮತ್ತು ಬ್ರಿಟಿಷರನ್ನು ಸೋಲಿಸಿದ ಗೋವಿಂದ್ ಗುರೂಜಿ ಅವರ ಪುಣ್ಯತಿಥಿ ಇಂದು. ನಾಳೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ.ಗುಜರಾತಿನ ಮೆಹ್ಸಾನಾದಲ್ಲಿ ಸುಮಾರು 5800 ಕೋಟಿ ರೂಪಾಯಿಗಳ ಯೋಜನೆಗಳನ್ನು ಪ್ರಧಾನಮಂತ್ರಿಯವರು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು
October 30th, 04:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಮೆಹ್ಸಾನಾದಲ್ಲಿ ಸುಮಾರು 5800 ಕೋಟಿ ರೂಪಾಯಿಗಳ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಯೋಜನೆಗಳು ರೈಲು, ರಸ್ತೆ, ಕುಡಿಯುವ ನೀರು ಮತ್ತು ನೀರಾವರಿಯಂತಹ ಬಹು ವಲಯಗಳನ್ನು ಒಳಗೊಂಡಿವೆ.ಅಕ್ಟೋಬರ್ 30-31ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 29th, 02:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 30-31ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 30 ರಂದು ಬೆಳಗ್ಗೆ 10:30 ಕ್ಕೆ ಅಂಬಾಜಿ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನ ಪಡೆಯಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ಮೆಹ್ಸಾನಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು. ಅಕ್ಟೋಬರ್ 31 ರಂದು ಬೆಳಗ್ಗೆ 8 ಗಂಟೆಗೆ ಅವರು ಕೆವಾಡಿಯಾಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ. ನಂತರ ಅವರು ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಹಾಗೂ ಹಲವು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ನಂತರ, ಬೆಳಗ್ಗೆ 11:15 ರ ಸುಮಾರಿಗೆ, ಅವರು ಪ್ರಾರಂಭ 5.0 ನಲ್ಲಿ 98 ನೇ ಕಾಮನ್ ಫೌಂಡೇಶನ್ ಕೋರ್ಸ್ ನ ಅಧಿಕಾರಿ ತರಬೇತಿದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಮೀರಾಬಾಯಿ ನಮ್ಮ ದೇಶದ ಮಹಿಳೆಯರಿಗೆ ಸ್ಪೂರ್ತಿ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
October 29th, 11:00 am
ನನ್ನ ಪ್ರೀತಿಯ ಪರಿವಾರದವರೆ, ನಮಸ್ಕಾರ. ‘ಮನದ ಮಾತಿಗೆ’ ನಿಮಗೆ ಮತ್ತೊಮ್ಮೆ ಸ್ವಾಗತ. ನಾಡಿನಾದ್ಯಂತ ಹಬ್ಬ ಹರಿದಿನಗಳ ಸಂಭ್ರಮದಲ್ಲಿರುವ ಸಂದರ್ಭದಲ್ಲಿ ಈ ಕಂತು ಪ್ರಸಾರವಾಗುತ್ತಿದೆ. ಮುಂಬರುವ ಎಲ್ಲಾ ಹಬ್ಬಗಳಿಗೆ ನಿಮ್ಮೆಲ್ಲರಿಗೂ ಅನಂತ ಶುಭ ಹಾರೈಕೆಗಳು.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 18.06.2023 ರಂದು ಮಾಡಿದ ‘ಮನ್ ಕಿ ಬಾತ್’ – 102 ನೇ ಸಂಚಿಕೆಯ ಕನ್ನಡ ಅವತರಣಿಕೆ
June 18th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ, 'ಮನದ ಮಾತಿ’ಗೆ ಮತ್ತೊಮ್ಮೆ ನಿಮ್ಮೆಲ್ಲರಿಗೂ ಸ್ವಾಗತ. ಸಾಮಾನ್ಯವಾಗಿ, 'ಮನದ ಮಾತು' ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ, ಆದರೆ, ಈ ಬಾರಿ ಅದು ಒಂದು ವಾರ ಮುಂಚಿತವಾಗಿ ಪ್ರಸಾರವಾಗುತ್ತಿದೆ. ನಾನು ಮುಂದಿನ ವಾರ ಅಮೆರಿಕಾದಲ್ಲಿ ಇರುತ್ತೇನೆ ಮತ್ತು ಅಲ್ಲಿ ಬಹಳ ವ್ಯಸ್ತವಾಗಿರುತ್ತೇನೆ ಎಂಬುದು ನಿಮಗೆಲ್ಲ ಗೊತ್ತು, ಹಾಗಾಗಿ ನಾನು ತೆರಳುವ ಮೊದಲು ನಿಮ್ಮೊಂದಿಗೆ ಮಾತನಾಡಬೇಕೆಂದು ಯೋಚಿಸಿದೆ. ಇದಕ್ಕಿಂತ ಉತ್ತಮವಾದದ್ದು ಇನ್ನೇನಿದೆ? ನಿಮ್ಮೆಲ್ಲರ ಆಶೀರ್ವಾದ, ನಿಮ್ಮ ಸ್ಫೂರ್ತಿ, ನನ್ನ ಶಕ್ತಿಯನ್ನು ಹೆಚ್ಚಿಸುತ್ತದೆ.Congress continues to ignore the contributions of the great Sardar Patel: PM Modi in Sojitra
December 02nd, 12:25 pm
PM Modi called out the fallacies of the Congress for piding Gujarat based on caste and throwing the state into turmoil. The PM further added that the Congress continues to ignore the contributions of the great Sardar Patel till this date and targeted them for not paying their respects at the Statue of Unity.The country is confident that no matter how big the challenges are, only BJP will find solutions: PM Modi in Patan
December 02nd, 12:20 pm
PM Modi reminisced about his memories in Patan and told people about his life when he used to reside in Kagda ki Khadki. He also spoke on the BJP becoming a symbol of trust in the country, PM Modi said, “The country is confident that no matter how big the challenges are, only the BJP will find solutions”. The PM iterated on the efforts of the BJP government in providing vaccines, fiscal support and subsidies to the people during the COVID period.Congress spent most of its time in familyism, appeasement & scams: PM Modi in Ahmedabad
December 02nd, 12:16 pm
PM Modi iterated on Gujarat achieving many feats and leading the country on many fronts, PM Modi said, “Be it social infrastructure or physical infrastructure, the people of Gujarat have presented an excellent model to the country”.Whatever the work, Congress sees its own interest first, and the interest of the country later: PM Modi in Kankrej
December 02nd, 12:01 pm
PM Modi continued his campaigning today for the upcoming elections in Gujarat. In his public meeting at Kankrej, PM Modi talked about the economic and religious importance of cows in Indian society. PM Modi said, “The economic power of India's dairy industry is more than the food grains produced in the country… Today every village is benefiting from the expansion of Banas Dairy”.ಪ್ರಧಾನಿ ಮೋದಿ ಅವರು ಗುಜರಾತ್‌ನ ಕಂಕ್ರೇಜ್, ಪಟಾನ್, ಸೋಜಿತ್ರಾ ಮತ್ತು ಅಹಮದಾಬಾದ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
December 02nd, 12:00 pm
ಪ್ರಧಾನಿ ಮೋದಿ ಗುಜರಾತ್‌ನಲ್ಲಿ ಮುಂಬರುವ ಚುನಾವಣೆಯ ಪ್ರಚಾರವನ್ನು ಮುಂದುವರೆಸಿದ್ದಾರೆ. ಕಾಂಕ್ರೇಜ್‌ನಲ್ಲಿ ತಮ್ಮ ಮೊದಲ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಭಾರತದಲ್ಲಿ ಗೋವುಗಳ ಆರ್ಥಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು. ಪಟಾನ್‌ನಲ್ಲಿ ತಮ್ಮ ಎರಡನೇ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಗುಜರಾತ್‌ನಲ್ಲಿ ಬಿಜೆಪಿಗೆ ಖಚಿತವಾದ ಗೆಲುವು ಕುರಿತು ಮಾತನಾಡಿದರು. ಪ್ರಧಾನಮಂತ್ರಿ ಮೋದಿಯವರು ತಮ್ಮ ದಿನದ ಮೂರನೇ ಭಾಷಣದಲ್ಲಿ ಏಕ್ ಭಾರತ್, ಶ್ರೇಷ್ಠ ಭಾರತ್ ಎಂಬ ಮನೋಭಾವವನ್ನು ಕೇಂದ್ರೀಕರಿಸಿದರು. ಅಹಮದಾಬಾದ್‌ನಲ್ಲಿ ತಮ್ಮ ಕೊನೆಯ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ರಾಷ್ಟ್ರ ನಿರ್ಮಾಣದಲ್ಲಿ ಗುಜರಾತ್‌ನ ಜನರ ಕೊಡುಗೆಗಳ ಕುರಿತು ಮಾತನಾಡಿದರು.We stamped out terrorism in the last eight years with resolute actions: PM Modi in Jamnagar
November 28th, 02:15 pm
Addressing his third public meeting of the day, The Prime Minister said, “It is equally important for a developed India to be a self-reliant India. And that's why Gujarat's industries, MSMEs-small scale industries have a huge role to play. Jamnagar's brass industry and bandhani art have received a lot of support over the years. Today, Jamnagar produces everything from pins to aeroplane parts”.From once manufacturing cycles, Gujarat is now moving towards manufacturing aeroplanes: PM Modi in Rajkot
November 28th, 02:05 pm
Addressing his third public meeting of the day, The Prime Minister said, “It is equally important for a developed India to be a self-reliant India. And that's why Gujarat's industries, MSMEs-small scale industries have a huge role to play. Jamnagar's brass industry and bandhani art have received a lot of support over the years. Today, Jamnagar produces everything from pins to aeroplane parts”.BJP does not consider border areas or border villages as the last village of the country but as the first village: PM Modi in Anjar
November 28th, 01:56 pm
PM Modi came down heavily on the Congress for colluding with those who opposed the delivery of water to Kutch. PM Modi said, “The Congress has always been encouraging those who opposed the Sardar Sarovar Dam. The people of Kutch can never forget such a party, which created hurdles for the people of Kutch.” PM Modi further talked about how the Kutch Branch Canal is changing lives, PM Modi said, “The hard work of the BJP government is paying off for Kutch. Today many agricultural products are exported from Kutch”.