ಸಂಸತ್ತಿನ ಉಭಯ ಸದನಗಳಲ್ಲಿ ಸಂವಿಧಾನದ 127ನೇ ತಿದ್ದುಪಡಿ ವಿಧೇಯಕ-2021 ಅಂಗೀಕಾರ; ಪ್ರಧಾನ ಮಂತ್ರಿ ಶ್ಲಾಘನೆ
August 11th, 11:00 pm
ಸಂಸತ್ತಿನ ಉಭಯ ಸದನಗಳಲ್ಲಿ ಸಂವಿಧಾನದ 127ನೇ ತಿದ್ದುಪಡಿ ವಿಧೇಯಕ-2021 ಅಂಗೀಕಾರವಾಗಿರುವುದು ದೇಶದ ಪಾಲಿಗೆ ಐತಿಹಾಸಿಕ ಕ್ಷಣ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ.ನವಭಾರತ ನಿರ್ಮಾಣಕ್ಕೆ ಸಣ್ಣ ನಗರಗಳೇ ಅಡಿಪಾಯ – ಪ್ರಧಾನಮಂತ್ರಿ
February 06th, 08:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಜ್ಯಸಭೆಯಲ್ಲಿಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತಂತೆ ಮಾತನಾಡಿದರು. ಪ್ರಧಾನಮಂತ್ರಿ ಅವರು, 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸುವ ಗುರಿ ಅತ್ಯಂತ ಮಹತ್ವಾಕಾಂಕ್ಷೆಯದ್ದು, ಆದರೆ ನಾವು ದೊಡ್ಡದಾಗಿ ಆಲೋಚಿಸಿ ಮುನ್ನಡೆಯಬೇಕಿದೆ ಎಂದರು. “ಭಾರತದ ಆರ್ಥಿಕತೆ ಅತ್ಯಂತ ಬಲಿಷ್ಠವಾಗಿದೆ ಎಂದು ನಾನು ನಿಮಗೆ ಮತ್ತೊಮ್ಮೆ ಭರವಸೆ ನೀಡುತ್ತೇನೆ. ಭಾರತ 5 ಟ್ರಿಲಿಯನ್ ಆರ್ಥಿಕತೆಯ ತನ್ನ ಕನಸನ್ನು ನನಸಾಗಿಸಿಕೊಳ್ಳಲು ಸಂಪೂರ್ಣ ವೇಗ ಮತ್ತು ಪೂರ್ಣ ಸಾಮರ್ಥ್ಯದೊಂದಿಗೆ ಮುನ್ನಡೆಯುತ್ತಿದೆ” ಎಂದು ಪ್ರಧಾನಮಂತ್ರಿ ಹೇಳಿದರು.Our Government has brought new thoughts and new approach to the governance: PM Modi
February 06th, 07:51 pm
PM Modi in his reply in Rajya Sabha, to the Motion of Thanks to the President’s Address said that in the last five years Government has brought new thoughts and new approach to the governance.ರಾಜ್ಯ ಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾರ್ಪಣೆ ಸಲ್ಲಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ
February 06th, 07:50 pm
ರಾಜ್ಯ ಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾರ್ಪಣೆ ಸಲ್ಲಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಕಳೆದ 5 ವರ್ಷಗಳಲ್ಲಿ ಸರ್ಕಾರ, ಉತ್ತಮ ಆಡಳಿತಕ್ಕೆ ಹೊಸ ಚಿಂತನೆಗಳು ಮತ್ತು ಕ್ರಮಗಳನ್ನು ಜಾರಿಗೆ ತಂದಿದೆ ಎಂದರು. ಡಿಜಿಟಲ್ ಇಂಡಿಯಾ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಮಂತ್ರಿಗಳು ಇದು ಆಡಳಿತದಲ್ಲಿ ಹೊಸ ವಿಧಾನಗಳು ಮತ್ತು ಹೊಸ ಆಲೋಚನೆಗಳಿಗೆ ಉತ್ತಮ ಉದಾಹರಣೆಯಾಗಿದೆ, 2014 ಕ್ಕೂ ಮೊದಲು ಕೇವಲ 59 ಗ್ರಾಮ ಪಂಚಾಯತ್ ಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕ ಇತ್ತು ಆದರೆ ಕಳೆದ 5 ವರ್ಷಗಳಲ್ಲಿ 1.25 ಲಕ್ಷ ಪಂಚಾಯತ್ ಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕ ಒದಗಿಸಲಾಗಿದೆ ಎಂದು ಹೇಳಿದರು.Amendments to the Electricity Act, 2003
December 10th, 11:24 pm
Amendments to the Electricity Act, 2003Amendments to the Insurance Laws (Amendment) Bill, 2008
December 10th, 11:11 pm
Amendments to the Insurance Laws (Amendment) Bill, 2008Amendments to the Lokpal and Lokayuktas Act, 2013 (1 of 2014) and the Delhi Special Police Establishment Act, 1946 (25 of 1946) and for introduction of a Bill in Parliament
December 10th, 10:59 pm
Amendments to the Lokpal and Lokayuktas Act, 2013 (1 of 2014) and the Delhi Special Police Establishment Act, 1946 (25 of 1946) and for introduction of a Bill in Parliament