ಗುಜರಾತ್‌ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 28th, 04:00 pm
ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್‌ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 28th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್‌ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.ಅಕ್ಟೋಬರ್ 28ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 26th, 03:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 28ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿ ಅವರು, ಸ್ಪೇನ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಅವರೊಂದಿಗೆ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕ್ಯಾಂಪಸ್ ನಲ್ಲಿ ಸಿ -295 ವಿಮಾನಗಳನ್ನು ತಯಾರಿಸುವ ಟಾಟಾ ಏರ್ ಕ್ರಾಫ್ಟ್ ಕಾಂಪ್ಲೆಕ್ಸ್ ಅನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ವಡೋದರಾದ ಲಕ್ಷ್ಮಿ ವಿಲಾಸ್ ಅರಮನೆಗೆ ಭೇಟಿ ನೀಡಲಿದ್ದಾರೆ. ವಡೋದರಾದಿಂದ ಪ್ರಧಾನಮಂತ್ರಿ ಅವರು ಅಮ್ರೇಲಿಗೆ ಪ್ರಯಾಣ ಬೆಳೆಸಲಿದ್ದು, ಮಧ್ಯಾಹ್ನ 2:45 ರ ಸುಮಾರಿಗೆ ಅಮ್ರೇಲಿಯ ದುಧಲಾದಲ್ಲಿ ಭಾರತ್ ಮಾತಾ ಸರೋವರವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಅವರು ಅಮ್ರೇಲಿಯ ಲಾಥಿಯಲ್ಲಿ 4,800 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.Khodaldham Trust has always pioneered Jan-Seva: PM Modi
January 21st, 12:00 pm
PM Modi addressed the foundation stone laying ceremony of Shri Khodaldham Trust-Cancer Hospital. He added how the Khodaldham Trust has always pioneered Jan-Seva. He remarked that cancer has been a critical disease and the over the last 9 years over 30 cancer hospitals have been developed and 10 more hospitals are in the works.ಶ್ರೀ ಖೋಡಲ್ ಧಾಮ್ ಟ್ರಸ್ಟ್-ಕ್ಯಾನ್ಸರ್ ಆಸ್ಪತ್ರೆಯ ಶಂಕುಸ್ಥಾಪನೆ ಸಮಾರಂಭ ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದ ಪ್ರಧಾನಮಂತ್ರಿಗಳು
January 21st, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಶ್ರೀ ಖೋಡಲ್ ಧಾಮ್ ಟ್ರಸ್ಟ್-ಕ್ಯಾನ್ಸರ್ ಆಸ್ಪತ್ರೆʼಯ ಶಂಕುಸ್ಥಾಪನೆ ಸಮಾರಂಭ ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದರು.ಗುಜರಾತ್ ನನ್ನ ಆತ್ಮ , ಭಾರತ ನನ್ನ ಪರಮಾತ್ಮ : ಪ್ರಧಾನಿ ನರೇಂದ್ರ ಮೋದಿ
November 27th, 12:19 pm
ಕಚ್, ಜಸ್ದಾನ್ ಮತ್ತು ಅಮ್ರೆಲಿ ಸಾರ್ವಜನಿಕ ಸಭೆಗಳಲ್ಲಿ ಮಾತನಾಡುತ್ತಾ, ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಅನ್ನು ನಿರ್ಲಕ್ಷಿಸಿದ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದಾರೆ . ಕಾಂಗ್ರೆಸ್ ನ ದುರಾಡಳಿತವು ಕಚ್ ಮತ್ತು ಗುಜರಾತಿನ ಒಟ್ಟಾರೆ ಅಭಿವೃದ್ಧಿಗೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಅವರು ಆರೋಪಿಸಿದರು."ನಮ್ಮ ಸರ್ಕಾರವು ರೈತರ ಅಗತ್ಯತೆಗಳು ಮತ್ತು ಕಾಳಜಿಗಳಿಗೆ ಸೂಕ್ಷ್ಮವಾಗಿ ಗಮನ ನೀಡುತ್ತದೆ : ಪ್ರಧಾನಿ ಮೋದಿ "
September 17th, 03:43 pm
ಅರ್ಮೇಲಿಯ ಸಹಕಾರ ಸಮ್ಮೇಳನದಲ್ಲಿ ಮಾತನಾಡಿದ ಪ್ರಧಾನಿ, ಸಹಕಾರ ವಲಯದಲ್ಲಿ ಯುವಜನರು ಮುಂದೆ ಬಂದು ನಾಯಕತ್ವ ವಹಿಸುತ್ತಿರುವುದನ್ನು ನೋಡಿ ಸಂತೋಷವಾಗುತ್ತಿದೆ ಎಂದರು . ಅವರು ಕೃಷಿ ಮತ್ತು ಡೈರಿ ವಲಯಕ್ಕೆ ಸಂಬಂಧಿಸಿದ ಜನರ ಜೀವನವನ್ನು ರೂಪಾಂತರಿಸಲು ಕೇಂದ್ರ ನಡೆಸುತ್ತಿದ್ದ ಹಲವಾರು ಉಪಕ್ರಮಗಳ ಬಗ್ಗೆ ಮಾತನಾಡಿದರು . ಇ-ನಾಮ್ ಯೋಜನೆ ರೈತರಿಗೆ ಪ್ರಯೋಜನಕಾರಿಯಾಗಿದೆ ಮತ್ತು ಅವರಿಗೆ ಉತ್ತಮ ಮಾರುಕಟ್ಟೆಯ ಸೌಲಭ್ಯ ಕಲ್ಪಿಸುತ್ತಿದೆ ಎಂದರುಅರ್ಮೇಲಿಯಲ್ಲಿ ಸಹಕಾರ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 17th, 03:42 pm
ಅಮ್ರೆಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಸಹಕಾರ ಕ್ಷೇತ್ರವು ಬದಲಾವಣೆಗಳನ್ನು ನೋಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಕೃಷಿ ಮತ್ತು ಡೈರಿ ವಲಯಕ್ಕೆ ಸಂಬಂಧಿಸಿದ ಜನರ ಜೀವನವನ್ನು ರೂಪಾಂತರ ಮಾಡಲು ಕೇಂದ್ರವು ನಡೆಸುತ್ತಿರುವ ಹಲವಾರು ಉಪಕ್ರಮಗಳ ಬಗ್ಗೆ ಮಾತನಾಡಿದರು . ಅವರು ಇ-ನಾಮ್ ಬಗ್ಗೆ ಮತ್ತು ಅದು ಮಾರುಕಟ್ಟೆಗಳಿಗೆ ಉತ್ತಮ ಪ್ರವೇಶವನ್ನು ನೀಡುವ ಮೂಲಕ ರೈತರಿಗೆ ಲಾಭದಾಯಕವಾಗಿದ್ದನ್ನು ಅವರು ಎತ್ತಿ ತೋರಿಸಿದರು.