ದುಬೈ 2024 ನಡೆದ ವಿಶ್ವ ಸರ್ಕಾರಗಳ ಶೃಂಗಸಭೆಯ ಸಂದರ್ಭದಲ್ಲಿ ಮಡಗಾಸ್ಕರ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
February 14th, 02:55 pm
ದುಬೈನಲ್ಲಿ ಜರುಗಿದ ವಿಶ್ವ ಸರ್ಕಾರಗಳ ಶೃಂಗಸಭೆಯ ಸಂದರ್ಭದಲ್ಲಿ ಮಡಗಾಸ್ಕರ್ ಅಧ್ಯಕ್ಷ ಶ್ರೀ ಆಂಡ್ರಿ ರಾಜೋಲಿನಾ ಅವರನ್ನು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ಮಾಡಿದರು. ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ.ಮಡಗಾಸ್ಕರ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ಆಂಡ್ರಿ ರಾಜೋಲಿನಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿಯವರು
December 02nd, 07:29 pm
ಮಡಗಾಸ್ಕರ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ಆಂಡ್ರಿ ರಾಜೋಲಿನಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅಭಿನಂದಿಸಿದರು.76ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳಿಗಾಗಿ ವಿಶ್ವದಲ್ಲಿನ ನಾಯಕರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು
August 15th, 10:47 pm
The Prime Minister, Shri Narendra Modi has thanked World Leaders for their greetings and wishes on the occasion of 76th Independence Day.