ಶ್ರೀ ರತನ್ ಟಾಟಾ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
October 10th, 05:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ರತನ್ ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಶ್ರೀ ಟಾಟಾ ಅವರು ದೂರದೃಷ್ಟಿಯ ಉದ್ಯಮ ನಾಯಕ, ಸಹಾನುಭೂತಿಯುಳ್ಳ ಮನಸ್ಸು ಮತ್ತು ಅಸಾಧಾರಣ ವ್ಯಕ್ತಿಯಾಗಿದ್ದರು, ತಮ್ಮ ನಮ್ರತೆ, ದಯೆ ಮತ್ತು ನಮ್ಮ ಸಮಾಜವನ್ನು ಉತ್ತಮಗೊಳಿಸುವ ಅಚಲ ಬದ್ಧತೆಯಿಂದ ಹಲವಾರು ಜನರಿಗೆ ಪ್ರೀತಿಪಾತ್ರರಾಗಿದ್ದರು ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.ನವಜಾತ ಕರುವಿಗೆ 'ದೀಪಜ್ಯೋತಿ' ಎಂದು ಹೆಸರಿಟ್ಟ ಪ್ರಧಾನಮಂತ್ರಿ
September 14th, 12:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತಮ್ಮ ನಿವಾಸದಲ್ಲಿ ಜನಿಸಿದ ನವಜಾತ ಕರುವಿಗೆ 'ದೀಪಜ್ಯೋತಿ' ಎಂದು ನಾಮಕರಣ ಮಾಡಿದ್ದಾರೆ.ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಳಿಂದ ದೇಶದ ಯುವಕರು ಪ್ರಯೋಜನ ಪಡೆದಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
August 25th, 11:30 am
ನನ್ನ ಪ್ರಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ, 'ಮನದ ಮಾತಿಗೆ' ನನ್ನ ಕುಟುಂಬದ ಎಲ್ಲಾ ಸದಸ್ಯರಿಗೆ ಸ್ವಾಗತ. ಇಂದು ಮತ್ತೊಮ್ಮೆ ನಾವು ದೇಶದ ಸಾಧನೆಗಳು ಮತ್ತು ದೇಶದ ಜನತೆಯ ಸಾಮೂಹಿಕ ಪ್ರಯತ್ನಗಳ ಬಗ್ಗೆ ಮಾತನಾಡಲಿದ್ದೇವೆ. 21 ನೇ ಶತಮಾನದ ಭಾರತದಲ್ಲಿ ವಿಕಸಿತ ಭಾರತದ ಅಡಿಪಾಯವನ್ನು ಬಲಪಡಿಸುವ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಉದಾಹರಣೆಗೆ, ಇದೇ ಆಗಸ್ಟ್ 23 ರಂದು, ನಾವೆಲ್ಲರೂ ಪ್ರಥಮ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿದೆವು. ನೀವೆಲ್ಲರೂ ಈ ದಿನವನ್ನು ಆಚರಿಸಿರಬಹುದು ಎಂದು ನಾನು ಭಾವಿಸುತ್ತೇನೆ, ಮತ್ತೊಮ್ಮೆ ಚಂದ್ರಯಾನ-3 ರ ಯಶಸ್ಸನ್ನು ಆಚರಿಸಿರಬಹುದು. ಕಳೆದ ವರ್ಷ, ಇದೇ ದಿನದಂದು, ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿರುವ ಶಿವ-ಶಕ್ತಿ ಪಾಯಿಂಟ್‌ನಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿತ್ತು. ಭಾರತ ಈ ಅಮೋಘ ಸಾಧನೆ ಮಾಡಿದ ವಿಶ್ವದ ಮೊದಲ ದೇಶವಾಯಿತು.ಭಾರತವು ತನ್ನ ಪರಂಪರೆಯ ಆಧಾರದ ಮೇಲೆ ಕೃಷಿ ಶಿಕ್ಷಣ ಮತ್ತು ಸಂಶೋಧನೆಯ ದೃಢವಾದ ವ್ಯವಸ್ಥೆಯನ್ನು ಹೊಂದಿದೆ: ಪ್ರಧಾನಿ ಮೋದಿ
August 03rd, 09:35 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ, ಕೃಷಿಯಲ್ಲಿ ಜಾಗತಿಕ ಸಹಕಾರದ ಅಗತ್ಯತೆ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಮಹತ್ವವನ್ನು ಒತ್ತಿ ಹೇಳಿದರು. ಡಿಜಿಟಲ್ ಕೃಷಿ, ನೀರಿನ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ನಿರ್ವಹಣೆಯಲ್ಲಿ ಭಾರತದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಎತ್ತಿ ತೋರಿಸಿದರು.ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ
August 03rd, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ(ಎನ್ಎಎಸ್ಸಿ)ದ ಸಂಕೀರ್ಣದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನ(ಐಸಿಎಇ) ಉದ್ಘಾಟಿಸಿದರು. ಈ ವರ್ಷದ ಸಮ್ಮೇಳನದ ನಿರೂಪಣಾ ವಿಷಯ(ಥೀಮ್) ಸುಸ್ಥಿರ ಕೃಷಿ-ಆಹಾರ ವ್ಯವಸ್ಥೆಗಳ ಕಡೆಗೆ ಪರಿವರ್ತನೆ ಎಂಬುದಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ಸಂಪನ್ಮೂಲಗಳ ಅವನತಿ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು ಮತ್ತು ಸಂಘರ್ಷಗಳಂತಹ ಜಾಗತಿಕ ಸವಾಲುಗಳ ಮುಖಾಂತರ ಸುಸ್ಥಿರ ಕೃಷಿಯ ಅಗತ್ಯವನ್ನು ನಿಭಾಯಿಸುವ ಗುರಿಯನ್ನು ಈ ಸಮ್ಮೇಳನ ಹೊಂದಿದೆ. ಸಮ್ಮೇಳನದಲ್ಲಿ ಸುಮಾರು 75 ದೇಶಗಳ ಸುಮಾರು 1,000 ಪ್ರತಿನಿಧಿಗಳು ಭಾಗವಹಿಸಿದ್ದರು.Cabinet approves extension of Animal Husbandry Infrastructure Development Fund
February 01st, 11:36 am
Union Cabinet chaired by Prime Minister Narendra Modi approved the continuation of Animal Husbandry Infrastructure Development Fund (AHIDF) to be implemented under Infrastructure Development Fund (IDF) with an outlay of Rs.29,610.25 crore for another three years up to 2025-26. The scheme will incentivize investments for Dairy processing and product persification, meat processing and product persification, Animal Feed Plant, Breed multiplication farm, and more.ಭಾರತ-ಗ್ರೀಸ್ ಜಂಟಿ ಹೇಳಿಕೆ
August 25th, 11:11 pm
ಭಾರತ ಮತ್ತು ಗ್ರೀಸ್ ಎರಡೂ ಐತಿಹಾಸಿಕ ಸಂಪರ್ಕಗಳನ್ನು ಹಂಚಿಕೊಂಡಿವೆ ಎಂಬುದನ್ನು ಪ್ರಧಾನಮಂತ್ರಿ ಮಿಟ್ಸೊಟಾಕಿಸ್ ಮತ್ತು ಪ್ರಧಾನಿ ನರೇಂದ ಮೋದಿ ಒಪ್ಪಿಕೊಂಡರು ಮತ್ತು ಜಾಗತಿಕ ವ್ಯವಸ್ಥೆಯು ಅಭೂತಪೂರ್ವ ಬದಲಾವಣೆಗಳಿಗೆ ಒಳಗಾಗುತ್ತಿರುವ ಸಮಯದಲ್ಲಿ, ನಮ್ಮ ದ್ವಿಪಕ್ಷೀಯ ಸಂಬಂಧವನ್ನು ಹೆಚ್ಚಿಸಲು ಪುನಶ್ಚೇತನದ ವಿಧಾನದ ಅಗತ್ಯವಿದೆ ಎಂದು ಸಮ್ಮತಿಸಿದರು.ಗ್ರೀಸ್ ಪ್ರಧಾನ ಮಂತ್ರಿಯವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
August 25th, 02:45 pm
ಮೊದಲನೆಯದಾಗಿ, ಗ್ರೀಸ್ ನಲ್ಲಿ ಕಾಡ್ಗಿಚ್ಚಿನ ದುರಂತ ಘಟನೆಗಳಲ್ಲಿ ಜೀವಹಾನಿಗಾಗಿ ಭಾರತದ ಎಲ್ಲಾ ಜನರ ಪರವಾಗಿ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.ಒನ್ ಅರ್ಥ್ ಒನ್ ಹೆಲ್ತ್ – ಅಡ್ವಾಂಟೇಜ್ ಹೆಲ್ತ್ ಕೇರ್ ಇಂಡಿಯಾ 2023 ರಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
April 26th, 03:40 pm
ಘನತೆವೆತ್ತರೇ, ವಿಶ್ವದ ಅನೇಕ ದೇಶಗಳ ಆರೋಗ್ಯ ಮಂತ್ರಿಗಳು, ಪಶ್ಚಿಮ ಏಷ್ಯಾ, ಸಾರ್ಕ್, ಆಸಿಯಾನ್ ಮತ್ತು ಆಫ್ರಿಕನ್ ಪ್ರದೇಶಗಳ ಗೌರವಾನ್ವಿತ ಪ್ರತಿನಿಧಿಗಳೇ, ನಾನು ಭಾರತಕ್ಕೆ ಹಾರ್ದಿಕ ಸ್ವಾಗತ ಕೋರುತ್ತೇನೆ. ನನ್ನ ಕ್ಯಾಬಿನೆಟ್ ಸಹೋದ್ಯೋಗಿಗಳು ಮತ್ತು ಭಾರತೀಯ ಆರೋಗ್ಯ ಉದ್ಯಮದ ಪ್ರತಿನಿಧಿಗಳೇ, ನಮಸ್ಕಾರ!ಒಂದು ಪೃಥ್ವಿ ಒಂದು ಆರೋಗ್ಯ - ಅಡ್ವಾಂಟೇಜ್ ಹೆಲ್ತ್‌ಕೇರ್ ಇಂಡಿಯಾ 2023ರ 6ನೇ ಆವೃತ್ತಿ ಉದ್ಘಾಟಿಸಿದ ಪ್ರಧಾನಿ
April 26th, 03:39 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನವದೆಹಲಿಯ ಪ್ರಗತಿ ಮೈದಾನದಲ್ಲಿ ಒಂದು ಪೃಥ್ವಿ ಒಂದು ಆರೋಗ್ಯ - ಅಡ್ವಾಂಟೇಜ್ ಹೆಲ್ತ್‌ಕೇರ್ ಇಂಡಿಯಾ - 2023 ಸಮಾವೇಶದ 6ನೇ ಆವೃತ್ತಿಯನ್ನು ಉದ್ಘಾಟಿಸಿ, ಮಾತನಾಡಿದರು.ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
March 25th, 11:40 am
ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಜೀ, ಸದ್ಗುರು ಶ್ರೀ ಮಧುಸೂದನ್ ಸಾಯಿ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ
March 25th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಿದರು. ಎಸ್ ಎಂ ಎಸ್ ಐ ಎಂ ಎಸ್ ಆರ್ ಸಂಪೂರ್ಣ ಉಚಿತವಾಗಿ ಎಲ್ಲರಿಗೂ ವೈದ್ಯಕೀಯ ಶಿಕ್ಷಣ ಮತ್ತು ಗುಣಮಟ್ಟದ ವೈದ್ಯಕೀಯ ಸೇವೆಯನ್ನು ಒದಗಿಸುತ್ತದೆ. 2023 ರ ಶೈಕ್ಷಣಿಕ ವರ್ಷದಲ್ಲಿ ಸಂಸ್ಥೆಯು ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ.`ವಿಶ್ವ ವನ್ಯಜೀವಿ ದಿನ’ದಂದು ವನ್ಯಜೀವಿ ಸಂರಕ್ಷಕರು ಮತ್ತು ವನ್ಯಜೀವಿ ಪ್ರಿಯರಿಗೆ ಶುಭ ಕೋರಿದ ಪ್ರಧಾನಿ
March 03rd, 06:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ʻವಿಶ್ವ ವನ್ಯಜೀವಿ ದಿನʼದ ಸಂದರ್ಭದಲ್ಲಿ ವನ್ಯಜೀವಿ ಸಂರಕ್ಷಕರು ಮತ್ತು ವನ್ಯಜೀವಿ ಪ್ರಿಯರಿಗೆ ಶುಭ ಕೋರಿದ್ದಾರೆ.ದೇಶದಲ್ಲಿ ಸಹಕಾರ ಚಳವಳಿಯನ್ನು ಬಲಪಡಿಸಲು ಮತ್ತು ತಳಮಟ್ಟದವರೆಗೆ ಅದರ ವ್ಯಾಪ್ತಿಯನ್ನು ವಿಸ್ತರಿಸಲು ಸಂಪುಟದ ಅನುಮೋದನೆ
February 15th, 03:49 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ದೇಶದಲ್ಲಿ ಸಹಕಾರ ಚಳುವಳಿಯನ್ನು ಬಲಪಡಿಸಲು ಮತ್ತು ತಳಮಟ್ಟದವರೆಗೆ ಅದರ ವ್ಯಾಪ್ತಿಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಮತ್ತು ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರ ಸಮರ್ಥ ಮಾರ್ಗದರ್ಶನದಲ್ಲಿ ಸಹಕಾರ ಸಚಿವಾಲಯವು, ವ್ಯಾಪ್ತಿಯಿಂದ ಹೊರಗಿರುವ ಪ್ರತಿ ಪಂಚಾಯತ್‌ನಲ್ಲಿ ಕಾರ್ಯಸಾಧ್ಯವಾದ ಪಿಎಸಿಎಸ್, ಪ್ರತಿ ಪಂಚಾಯತ್/ಗ್ರಾಮಗಳಲ್ಲಿ ಕಾರ್ಯಸಾಧ್ಯವಾದ ಡೈರಿ ಸಹಕಾರ ಸಂಘಗಳು ಮತ್ತು ಕರಾವಳಿಯ ಪ್ರತಿ ಪಂಚಾಯತ್/ಗ್ರಾಮಗಳಲ್ಲಿ ಹಾಗೂ ದೊಡ್ಡ ಜಲಮೂಲಗಳನ್ನು ಹೊಂದಿರುವ ಪಂಚಾಯತ್/ಗ್ರಾಮಗಳಲ್ಲಿ ಕಾರ್ಯಸಾಧ್ಯವಾದ ಮೀನುಗಾರಿಕಾ ಸಹಕಾರ ಸಂಘಗಳನ್ನು ಸ್ಥಾಪಿಸಲು ಮತ್ತು ಅಸ್ತಿತ್ವದಲ್ಲಿರುವ ಪಿಎಸಿಎಸ್/ಡೈರಿಯನ್ನು ಬಲಪಡಿಸಲು ಯೋಜನೆಯನ್ನು ರೂಪಿಸಿದೆ. ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ವಿವಿಧ ಯೋಜನೆಗಳ ಸಮನ್ವಯದಲ್ಲಿ 'ಇಡೀ-ಸರ್ಕಾರದ' ವಿಧಾನವನ್ನು ಬಳಸಿಕೊಳ್ಳಲಿದೆ. ಆರಂಭದಲ್ಲಿ, ಮುಂದಿನ ಐದು ವರ್ಷಗಳಲ್ಲಿ 2 ಲಕ್ಷ ಪಿಎಸಿಎಸ್/ ಡೈರಿ/ ಮೀನುಗಾರಿಕಾ ಸಹಕಾರ ಸಂಘಗಳನ್ನು ಸ್ಥಾಪಿಸಲಾಗುವುದು. ಯೋಜನೆಯ ಅನುಷ್ಠಾನಕ್ಕಾಗಿ ಕ್ರಿಯಾ ಯೋಜನೆಯನ್ನು ನಬಾರ್ಡ್, ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ (ಎನ್ ಡಿ ಡಿ ಬಿ) ಮತ್ತು ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ (ಎನ್ ಎಫ್ ಡಿ ಬಿ) ಸಿದ್ಧಪಡಿಸುತ್ತವೆ.Double-engine government has brought double speed in development works: PM Modi in Junagadh
October 19th, 03:05 pm
PM Modi laid the foundation stone of various development projects worth around Rs 3580 crore in Junagadh, Gujarat. The PM termed the area comprising Junagadh, Gir Somnath and Porbandar as the tourism capital of Gujarat. He said the projects that projects being launched will create huge opportunities for employment and self-employment.PM lays foundation stone of various development projects worth around Rs 3580 crore in Junagadh, Gujarat
October 19th, 03:04 pm
PM Modi laid the foundation stone of various development projects worth around Rs 3580 crore in Junagadh, Gujarat. The PM termed the area comprising Junagadh, Gir Somnath and Porbandar as the tourism capital of Gujarat. He said the projects that projects being launched will create huge opportunities for employment and self-employment.One nation, one fertilizer: PM Modi
October 17th, 11:11 am
Mantri Kisan Samruddhi Kendras (PMKSK) under the Ministry of Chemicals & Fertilisers. Furthermore, the Prime Minister also launched Pradhan Mantri Bhartiya Jan Urvarak Pariyojana - One Nation One Fertiliser.PM inaugurates PM Kisan Samman Sammelan 2022 at Indian Agricultural Research Institute, New Delhi
October 17th, 11:10 am
The Prime Minister, Shri Narendra Modi inaugurated PM Kisan Samman Sammelan 2022 at Indian Agricultural Research Institute in New Delhi today. The Prime Minister also inaugurated 600 Pradhan Mantri Kisan Samruddhi Kendras (PMKSK) under the Ministry of Chemicals & Fertilisers. Furthermore, the Prime Minister also launched Pradhan Mantri Bhartiya Jan Urvarak Pariyojana - One Nation One Fertiliser.ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಚೀತಾ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಪಠ್ಯ
September 17th, 11:51 am
ಕಾಲ ಚಕ್ರವು ನಮಗೆ ಗತಕಾಲದ ತಪ್ಪುಗಳನ್ನು ಸರಿಪಡಿಸಲು ಮತ್ತು ಹೊಸ ಭವಿಷ್ಯವನ್ನು ರೂಪಿಸಲು ಮಾನವತೆಯ ಮುಂದೆ ಇಂತಹ ಕೆಲವೇ ಅವಕಾಶಗಳನ್ನು ನೀಡುತ್ತದೆ. ಇಂದು ಅದೃಷ್ಟವಶಾತ್ ಅಂತಹ ಒಂದು ಕ್ಷಣವು ನಮ್ಮ ಮುಂದಿದೆ. ದಶಕಗಳ ಹಿಂದೆ, ಜೀವವೈವಿಧ್ಯತೆಯ ಹಳೆಯ ಕೊಂಡಿಯು ಕಡಿದುಹೋಗಿತ್ತು, ಅಳಿದುಹೋಗಿತ್ತು, ಇಂದು ನಾವು ಅದನ್ನು ಮರುಸಂಪರ್ಕಿಸುವ ಅವಕಾಶವನ್ನು ಪಡೆದಿದ್ದೇವೆ. ಇಂದು, ಚೀತಾಗಳು ಭಾರತೀಯ ಮಣ್ಣಿಗೆ ಮರಳಿವೆ. ಮತ್ತು ಈ ಚೀತಾಗಳ ಜೊತೆಗೆ, ಭಾರತದ ಪ್ರಕೃತಿ-ಪ್ರೀತಿಯ ಪ್ರಜ್ಞೆಯೂ ಸಹ ಪೂರ್ಣ ಬಲದಿಂದ ಜಾಗೃತವಾಗಿದೆ ಎಂದು ನಾನು ಹೇಳುತ್ತೇನೆ. ಈ ಐತಿಹಾಸಿಕ ಸಂದರ್ಭದಲ್ಲಿ ನಾನು ಎಲ್ಲಾ ದೇಶವಾಸಿಗಳನ್ನು ಅಭಿನಂದಿಸುತ್ತೇನೆ.PM addresses the nation on release of wild Cheetahs in Kuno National Park in Madhya Pradesh
September 17th, 11:50 am
PM Modi released wild Cheetahs brought from Namibia at Kuno National Park under Project Cheetah, the world's first inter-continental large wild carnivore translocation project. PM Modi said that the cheetahs will help restore the grassland eco-system as well as improve the biopersity. The PM also made special mention of Namibia and its government with whose cooperation, the cheetahs have returned to Indian soil after decades.