ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿಯವರಿಂದ ಗೌರವ ನಮನ
December 15th, 09:32 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಶ್ರೀ ಪಟೇಲ್ ಅವರ ವ್ಯಕ್ತಿತ್ವ ಮತ್ತು ಕೆಲಸವು ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪ ಸಾಧನೆಗೆ ನಮಗೆ ಸ್ಫೂರ್ತಿಯಾಗಿದೆ ಎಂದು ಅವರು ಹೇಳಿದರು.ನವೆಂಬರ್ 11ರಂದು ಗುಜರಾತ್‌ನ ವಡ್ತಾಲ್‌ನಲ್ಲಿ ಶ್ರೀ ಸ್ವಾಮಿನಾರಾಯಣ ಮಂದಿರದ 200ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
November 10th, 07:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 11ರಂದು ಬೆಳಗ್ಗೆ 11:15ಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಗುಜರಾತ್‌ನ ವಡ್ತಾಲ್‌ನಲ್ಲಿರುವ ಶ್ರೀ ಸ್ವಾಮಿನಾರಾಯಣ ಮಂದಿರದ 200ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಶ್ರೀಲ ಪ್ರಭುಪಾದ ಜೀ ಅವರ 150ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 08th, 01:00 pm
ಈ ಪವಿತ್ರ ಸಂದರ್ಭದಲ್ಲಿ ನೆರೆದಿದ್ದ ಎಲ್ಲ ಪೂಜ್ಯ ಸಾಧುಗಳು, ಆಚಾರ್ಯ ಗೌಡಿಯಾ ಮಿಷನ್ ನ ಪೂಜ್ಯ ಭಕ್ತಿ ಸುಂದರ್ ಸನ್ಯಾಸಿ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಅರ್ಜುನ್ ರಾಮ್ ಮೇಘವಾಲ್ ಜೀ, ಮೀನಾಕ್ಷಿ ಲೇಖಿ ಜೀ, ರಾಷ್ಟ್ರ ಮತ್ತು ಪ್ರಪಂಚದಾದ್ಯಂತದ ಶ್ರೀಕೃಷ್ಣನ ಭಕ್ತರು, ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ!ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಿದರು
February 08th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಗತಿ ಮೈದಾನದ ಭಾರತ ಮಂಟಪದಲ್ಲಿ ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಆಚಾರ್ಯ ಶ್ರೀಲ ಪ್ರಭುಪಾದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು ಮತ್ತು ಅವರ ಗೌರವಾರ್ಥವಾಗಿ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಗೌಡಿಯ ಮಿಷನ್ ಸಂಸ್ಥಾಪಕರಾದ ಆಚಾರ್ಯ ಶ್ರೀಲ ಪ್ರಭುಪಾದರು ವೈಷ್ಣವ ಪಂಥದ ಮೂಲಭೂತ ತತ್ವಗಳನ್ನು ಸಂರಕ್ಷಿಸುವಲ್ಲಿ ಮತ್ತು ಪಸರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು.ಫೆಬ್ರವರಿ 8 ರಂದು ಶ್ರೀಲ ಪ್ರಭುಪಾದರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 07th, 04:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 8 ಫೆಬ್ರವರಿ 2024 ರಂದು ಮಧ್ಯಾಹ್ನ ಪ್ರಗತಿ ಮೈದಾನದ ಭಾರತ ಮಂಟಪದಲ್ಲಿ ಶ್ರೀಲ ಪ್ರಭುಪಾದ ಜೀಯವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಲೋಕಮಾನ್ಯ ತಿಲಕರ ಪುಣ್ಯತಿಥಿ ಹಿನ್ನೆಲೆಯಲ್ಲಿ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ
August 01st, 08:29 am
ಪುಣೆಯಲ್ಲಿ ಇಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಶ್ರೀ ನರೇಂದ್ರ ಮೋದಿಯವರು ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಇದೇ ವೇಳೆ ಪ್ರಧಾನಮಂತ್ರಿ ಮೋದಿ ಅವರು ಪುಣೆಯಲ್ಲಿ ಪೂರ್ಣಗೊಂಡಿರುವ ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಜತೆಗೆ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಕಡ್ವಾ ಪಾಟಿದಾರ್ ಸಮಾಜದ 100 ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
May 11th, 12:48 pm
ಕಛಿ ಪಟೇಲರು ಕಛ್ ನ ಹೆಮ್ಮೆ ಮಾತ್ರವಲ್ಲ, ಇಡೀ ಭಾರತದ ಹೆಮ್ಮೆ. ನಾನು ಭಾರತದ ಯಾವುದೇ ಭಾಗಕ್ಕೆ ಹೋದಾಗಲೆಲ್ಲಾ, ಅಲ್ಲಿ ಈ ಸಮುದಾಯದ ಜನರನ್ನು ನಾನು ಕಾಣುತ್ತೇನೆ. ಅದಕ್ಕಾಗಿಯೇ ಹೇಳಲಾಗುತ್ತದೆ - ಕಛ್ ನ ಜನರು ಸಮುದ್ರದಲ್ಲಿ ಮೀನಿನಂತೆ ಪ್ರಪಂಚದಾದ್ಯಂತ ತಿರುಗಾಡುತ್ತಾರೆ. ಅವರು ಎಲ್ಲಿ ವಾಸಿಸುತ್ತಾರೋ, ಅಲ್ಲಿ ಅವರು ಕಛ್ ನ ಸಂಪ್ರದಾಯದಲ್ಲಿ ನೆಲೆಸುತ್ತಾರೆ. ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಶಾರದಾ ಪೀಠದ ಜಗದ್ಗುರು ಪೂಜ್ಯ ಶಂಕರಾಚಾರ್ಯ ಸ್ವಾಮಿ ಸದಾನಂದ ಸರಸ್ವತಿ, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಪುರುಷೋತ್ತಮ ಭಾಯಿ ರೂಪಾಲಾ, ಅಖಿಲ ಭಾರತ ಕಛ್ ಕಡ್ವಾ ಪಾಟೀದಾರ್ ಸಮಾಜದ ಅಧ್ಯಕ್ಷ ಶ್ರೀ ಅಬ್ಜಿ ಭಾಯ್ ವಿಶ್ರಾಮ್ ಭಾಯ್ ಕನಾನಿ, ಇತರ ಎಲ್ಲಾ ಪದಾಧಿಕಾರಿಗಳು ಮತ್ತು ಭಾರತ ಮತ್ತು ವಿದೇಶಗಳ ನನ್ನ ಎಲ್ಲಾ ಸಹೋದರ ಸಹೋದರಿಯರೇಕಡ್ವಾ ಪಾಟೀದಾರ್ ಸಮಾಜದ 100ನೇ ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನಿ ಭಾಷಣ
May 11th, 12:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಕಡ್ವಾ ಪಾಟೀದಾರ್ ಸಮಾಜದ 100ನೇ ವಾರ್ಷಿಕೋತ್ಸವ ಉದ್ದೇಶಿಸಿ ಮಾತನಾಡಿದರು.PM to release commemorative coin of Rs 75 denomination to mark the 75th Anniversary of FAO
October 14th, 11:59 am
On the occasion of 75th Anniversary of Food and Agriculture Organization (FAO) on 16th October 2020, Prime Minister Shri Narendra Modi will release a commemorative coin of Rs 75 denomination to mark the long-standing relation of India with FAO. Prime Minister will also dedicate to the Nation 17 recently developed biofortified varieties of 8 crops.Prime Minister pays tributes to Dr Ram Manohar Lohia on his birth anniversary
March 23rd, 10:52 am
Prime Minister Shri Narendra Modi paid tributes to Dr Ram Manohar Lohia on his birth anniversary.Azad Hind government represented the vision laid down by Subhas Chandra Bose, of a strong undivided India: PM Modi
October 21st, 11:15 am
PM Modi attended an event to mark 75 years of Azad Hind Government at Delhi's Red Fort. Addressing a gathering after hoisting the National Flag, the PM recalled the invaluable contributions of Netaji and the Azad Hind Fauj towards India's independence. He added that inspired by the ideals of Netaji, 130 crore Indians were marching ahead to realise the dream of a New India.ನಾಲ್ಕು ರಾಜ್ಯಗಳಲ್ಲಿ ಓಡಿಎಫ್ ಗುರಿಯತ್ತ ಆಗಿರುವ ಪ್ರಗತಿ ಪರಿಶೀಲಿಸಿದ ಪ್ರಧಾನಿ
March 13th, 07:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶ, ಬಿಹಾರ, ಒಡಿಶಾ ಹಾಗೂ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ನಾಲ್ಕು ರಾಜ್ಯಗಳ ಕಲೆಕ್ಟರುಗಳೊಂದಿಗೆ ಸಂವಾದ ನಡೆಸಿದರು. ಅವರು ಪ್ರತಿ ರಾಜ್ಯದಲ್ಲೂ ಓಡಿಎಫ್ (ಬಯಲು ಶೌಚ ಮುಕ್ತ) ಗುರಿಯತ್ತ ಆಗಿರುವ ಪ್ರಗತಿಯ ಪರಿಶೀಲನೆ ನಡೆಸಿದರು.ನಾರಿ ಶಕ್ತಿ ಪುರಸ್ಕಾರ ಪಡೆದ ಸಾಧಕಿಯರ ಜತೆ ಪ್ರಧಾನಮಂತ್ರಿ ಸಂವಾದ ನಡೆಸಿದರು.
March 09th, 08:18 pm
ನಾರಿ ಶಕ್ತಿ ಪುರಸ್ಕಾರ ಪಡೆದ ಸಾಧಕಿಯರ ಜತೆ ಪ್ರಧಾನಮಂತ್ರಿಗಳಾದ ಸನ್ಮಾಶ್ರೀ ನರೇಂದ್ರ ಮೋದಿ ಅವರು ಸಂವಾದ ನಡೆಸಿದರು.ಆಸಿಯಾನ್ – ಭಾರತ ಸಂವಾದದ ಬಾಂಧವ್ಯದ 25ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಆಸಿಯಾನ್ – ಭಾರತ ಸ್ಮರಣಾರ್ಥ ಶೃಂಗಸಭೆಯ ದೆಹಲಿ ಘೋಷಣೆ
January 25th, 09:15 pm
ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘಟನೆ (ಆಸಿಯಾನ್)ನ ಸದಸ್ಯ ರಾಷ್ಟ್ರಗಳ ಸರ್ಕಾರ/ರಾಷ್ಟ್ರದ ಮುಖ್ಯಸ್ಥರಾದ ನಾವು ಮತ್ತು ಭಾರತ ಗಣರಾಜ್ಯ 2018ರ ಜನವರಿ 25ರಂದು ನವ ದೆಹಲಿಯಲ್ಲಿ, ‘ಹಂಚಿಕೆಯ ಮೌಲ್ಯಗಳು, ಸಮಾನ ಗುರಿ’ ಎಂಬ ಧ್ಯೇಯದ ಅಡಿಯಲ್ಲಿ ಆಸಿಯಾನ್ – ಭಾರತ ಸಂವಾದದ ಬಾಂಧವ್ಯದ 25ನೇ ವಾರ್ಷಿಕೋತ್ಸವಕ್ಕಾಗಿ ನೆರೆದಿದ್ದೆವು.”;ರಾಜ್ಯಪಾಲರುಗಳ ಸಮ್ಮೇಳನದ ಉದ್ಘಾಟನಾ ಅಧಿವೇಶನದಲ್ಲಿ ಪ್ರಧಾನಿಯವರ ಹೇಳಿಕೆ
October 12th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿಂದು ರಾಜ್ಯಪಾಲರುಗಳ ಸಮ್ಮೇಳನದ ಉದ್ಘಾಟನಾ ಅಧಿವೇಶನದಲ್ಲಿ ಭಾಷಣ ಮಾಡಿದರು.125 ಕೋಟಿ ಭಾರತೀಯರು ಮುಂದೆ ಬಂದು ಕೈಗೆ ಸೇರಿಕೊಂಡರೆ, ಯಾವುದೇ ಸಮಯದಲ್ಲೂ ಮಹಾತ್ಮ ಗಾಂಧಿಯವರ ಶುದ್ಧ ಭಾರತ ಕನಸನ್ನು ನಾವು ಪೂರೈಸಬಹುದು : ಪ್ರಧಾನಿ ಮೋದಿ
October 02nd, 11:20 am
ಸ್ವಚ್ಭ ಭಾರತ್ ಅಭಿಯಾನವನ್ನು ಆರಂಭಿಸಿದಾಗ, ನಾವು ಟೀಕೆಗಳನ್ನು ಎದುರಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ 3 ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮಾತನಾಡಿದಾಗ ಹೇಳಿದರು. ಆದರೆ ಮೂರು ವರ್ಷಗಳ ನಂತರ, ಈಗ ನಾವು ಅದರ ಪ್ರಗತಿಯನ್ನು ಚೆನ್ನಾಗಿ ತಿಳಿದಿರುತ್ತೇವೆ.ಸ್ವಚ್ಛ ಭಾರತ ದಿನ: ಸ್ವಚ್ಛತೆಯೇ ಸೇವೆ ಪಾಕ್ಷಿಕದ ಸಮಾರೋಪ ಮತ್ತು ಸ್ವಚ್ಛ ಭಾರತ ಅಭಿಯಾನದ 3ನೇ ವಾರ್ಷಿಕೋತ್ಸವ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಷಣ
October 02nd, 11:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಸ್ವಚ್ಛ ಭಾರತ ದಿವಸ : ಸ್ವಚ್ಛತೆಯೇ ಸೇವೆ ಪಾಕ್ಷಿಕದ ಸಮಾರೋಪ ಹಾಗೂ ಸ್ವಚ್ಛ ಭಾರತ ಅಭಿಯಾನದ 3ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಿದರು.India is changing. India's standing at the global stage is rising and this is due to Jan Shakti: PM
September 11th, 11:18 am
PM Narendra Modi addressed students' convention on the theme of ‘Young India, New India.’ Recalling Swami Vivekananda’s speech in Chicago, PM Modi remarked, “Just with a few words, a youngster from India won over the world and showed the world the power of oneness.” He added that a lot could be learnt from Swami Vivekananda’s thoughts.ಯುವ ಭಾರತ , ನವ ಭಾರತ ವಿಷಯದ ಬಗ್ಗೆ ವಿದ್ಯಾರ್ಥಿ ಸಮಾವೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
September 11th, 11:16 am
ಸ್ವಾಮಿ ವಿವೇಕಾನಂದ ಮತ್ತು ಜಮ್ ಶೇಟ್ ಜೀ ಟಾಟಾ ಅವರೊಂದಿಗಿನ ಪತ್ರವ್ಯವಹಾರಗಳು, ಭಾರತದ ಸ್ವಾವಲಂಬನೆಯ ಬಗ್ಗೆ ಸ್ವಾಮೀಜಿ ಅವರು ಹೊಂದಿದ್ದ ಕಾಳಜಿಯನ್ನು ತೋರುತ್ತದೆ ಎಂದು ತಿಳಿಸಿದರು. ಜ್ಞಾನ ಮತ್ತು ಕೌಶಲ ಎರಡೂ ಸಮಾನ ಮಹತ್ವವಾದವು ಎಂದು ಪ್ರಧಾನಿ ತಿಳಿಸಿದರು.ಸ್ವಾಮಿ ವಿವೇಕಾನಂದರ ಶಿಕಾಗೋ ಭಾಷಣದ 125ನೇ ವಾರ್ಷಿಕೋತ್ಸವ ಮತ್ತು ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಶತಮಾನೋತ್ಸವ ಆಚರಣೆ ಸಂದರ್ಭದಲ್ಲಿ ವಿದ್ಯಾರ್ಥಿ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ,
September 10th, 07:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2017ರ ಸೆಪ್ಟೆಂಬರ್ 11ರಂದು ಸ್ವಾಮಿ ವಿವೇಕಾನಂದರ ಶಿಕಾಗೋ ಭಾಷಣದ 125ನೇ ವಾರ್ಷಿಕೋತ್ಸವ ಹಾಗೂ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಶತಮಾನೋತ್ಸವ ಆಚರಣೆ ಅಂಗವಾಗಿ “ಯುವ ಭಾರತ’’ ಮತ್ತು “ನವ ಭಾರತ’’ ವಿಷಯಗಳ ಮೇಲೆ ವಿದ್ಯಾರ್ಥಿ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.