ನಮ್ಮ ಸರ್ಕಾರದ ಸುಧಾರಣೆಗಳು ಮನವರಿಕೆಯ ವಿಷಯವಾಗಿದೆ, ಬಲವಂತವಲ್ಲ: ಪ್ರಧಾನಿ ಮೋದಿ
August 11th, 06:52 pm
2021 ರ ಭಾರತೀಯ ಕೈಗಾರಿಕಾ ಒಕ್ಕೂಟದ ವಾರ್ಷಿಕ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದರು. ಭಾರತದ ಅಭಿವೃದ್ಧಿ ಮತ್ತು ಸಾಮರ್ಥ್ಯಗಳಿಗಾಗಿ ವಿಶ್ವಾಸದ ವಾತಾವರಣದ ಸಂಪೂರ್ಣ ಲಾಭವನ್ನು ಪಡೆದುಕೊಳ್ಳುವಂತೆ ಪ್ರಧಾನಿ ಮೋದಿ ಉದ್ಯಮವನ್ನು ಕೇಳಿದರು. ಪ್ರಸ್ತುತ ಸರ್ಕಾರದ ವಿಧಾನದಲ್ಲಿನ ಬದಲಾವಣೆಗಳು ಮತ್ತು ಪ್ರಸ್ತುತ ಸೆಟಪ್‌ನ ಕಾರ್ಯ ವಿಧಾನಗಳ ಬದಲಾವಣೆಯನ್ನು ಗಮನಿಸಿದ ಪ್ರಧಾನಿ, ಇಂದಿನ ಹೊಸ ಭಾರತವು ಹೊಸ ಪ್ರಪಂಚದೊಂದಿಗೆ ಸಾಗಲು ಸಿದ್ಧವಾಗಿದೆ ಎಂದು ಒತ್ತಿ ಹೇಳಿದರು.ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ವಾರ್ಷಿಕ ಸಭೆ 2021 ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ
August 11th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ಕೈಗಾರಿಕಾ ಒಕ್ಕೂಟದ [ಸಿಐಐ] ವಾರ್ಷಿಕ ಸಭೆ 2021 ಉದ್ದೇಶಿಸಿ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದರು. ಸಭೆಯಲ್ಲಿ ವಿವಿಧ ವಲಯಗಳಲ್ಲಿ ಕೈಗೊಂಡಿರುವ ಸುಧಾರಣೆಗಳು, ದೇಶವನ್ನು ಐದು ಟ್ರಿಲಿಯನ್ ಡಾಲರ್ ಆರ್ಥ ವ್ಯವಸ್ಥೆಯ ರಾಷ್ಟ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಅವರ ಬದ್ಧತೆಗೆ ಕೈಗಾರಿಕಾ ವಲಯದ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದರು.Indian economy is recovering at a swift pace and economic indicators are encouraging: PM Modi
December 12th, 11:01 am
PM Modi addressed 93rd Annual General Meeting of FICCI. In his remarks, PM Modi said the Indian economy is recovering at a swift pace and economic indicators are encouraging. He said the world's confidence in India has strengthened over the past months, record FDIs have been received. Further speaking about the farm reforms, he said, With new agricultural reforms, farmers will get new markets, new options.PM Modi delivers keynote address at 93rd Annual General Meeting of FICCI
December 12th, 11:00 am
PM Modi addressed 93rd Annual General Meeting of FICCI. In his remarks, PM Modi said the Indian economy is recovering at a swift pace and economic indicators are encouraging. He said the world's confidence in India has strengthened over the past months, record FDIs have been received. Further speaking about the farm reforms, he said, With new agricultural reforms, farmers will get new markets, new options.PM to address FICCI’s 93rd Annual General Meeting and Annual Convention on 12th December 2020
December 10th, 07:06 pm
Prime Minister Shri Narendra Modi will deliver the inaugural address at FICCI’s 93rd Annual General Meeting and Annual Convention on December 12, 2020 at 11.00 AM via video conferencing. The Prime Minister will also inaugurate the virtual FICCI Annual Expo 2020.