ನೊಬೆಲ್ ಪ್ರಶಸ್ತಿ ಪುರಸ್ಕೃತ ಆಂಟನ್ ಝೈಲಿಂಗರ್ ಅವರನ್ನು ಭೇಟಿಯಾದ ಪ್ರಧಾನಮಂತ್ರಿ ನರೇಂದ್ರ ಮೋದಿ
July 10th, 09:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಖ್ಯಾತ ಆಸ್ಟ್ರಿಯಾ ಭೌತವಿಜ್ಞಾನಿ ಆಂಟನ್ ಝೈಲಿಂಗರ್ ಅವರನ್ನು ಭೇಟಿಯಾದರು. ಶ್ರೀ ಝೈಲಿಂಗರ್ ಅವರು ಕ್ವಾಂಟಮ್ ಭೌತಶಾಸ್ತ್ರಕ್ಕೆ ನೀಡಿರುವ ಕೊಡುಗೆಗಾಗಿ 2022 ರಲ್ಲಿ ಅವರಿಗೆ ಭೌತಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ ಸಂದಿತು.