ಜೈಪುರದಲ್ಲಿ ವಿಕಸಿತ ಭಾರತ್ ರಾಯಭಾರಿಗಳ ಸಭೆಯು 'ಘಾನೋ ಫ್ಯೂಟ್ರೋ' ಆಗಿ ಹೊರಹೊಮ್ಮುತ್ತದೆ
April 01st, 12:40 pm
ವಿಕಸಿತ ಭಾರತ್ ರಾಯಭಾರಿ ಮೀಟ್-ಅಪ್ ಇತ್ತೀಚೆಗೆ ಜೈಪುರದ ರಾಜಸ್ಥಾನ ಇಂಟರ್ನ್ಯಾಷನಲ್ ಸೆಂಟರ್‌ನಲ್ಲಿ ಸಮಾವೇಶಗೊಂಡಿತು, ವಿವಿಧ ಹಿನ್ನೆಲೆಯಿಂದ 800 ಕ್ಕೂ ಹೆಚ್ಚು ಭಾಗವಹಿಸುವವರು ಭಾಗವಹಿಸಿದರು. ಅವರಲ್ಲಿ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳನ್ನು ಪ್ರತಿನಿಧಿಸುವ ವಿದ್ಯಾರ್ಥಿಗಳು ಮತ್ತು ಸಿಎ, ವೈದ್ಯಕೀಯ ಮತ್ತು ಕಾನೂನು ಕ್ಷೇತ್ರಗಳಂತಹ ಸಂಘಗಳ ವೃತ್ತಿಪರರು ಇದ್ದರು. ಸಭೆಯಲ್ಲಿ, ಗೌರವಾನ್ವಿತ ಮುಖ್ಯ ಅತಿಥಿ, ಕೇಂದ್ರ ಸಚಿವ ಅನುರಾಗ್ ಠಾಕೂರ್, ಕಳೆದ ದಶಕದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತದ ಪರಿವರ್ತನಾ ಪಯಣವನ್ನು ಎತ್ತಿ ತೋರಿಸಿದರು.ರೊಂಬಾ ನಂದ್ರಿ ಚೆನ್ನೈ! ವಿಕ್ಷಿತ್ ಭಾರತ್ ರಾಯಭಾರಿ ಚೆನ್ನೈ ಭೇಟಿ ಭಾರಿ ಯಶಸ್ಸು
March 23rd, 01:00 pm
ಶುಕ್ರವಾರ, 22ನೇ ಮಾರ್ಚ್ 2024 ರಂದು ಚೆನ್ನೈನಲ್ಲಿ 'ವಿಕಸಿತ್ ಭಾರತ್ ರಾಯಭಾರಿ' ಸಭೆಯನ್ನು ನಡೆಸಲಾಯಿತು. ಪ್ರತಿಷ್ಠಿತ ವೈಎಂಸಿಎ ಆಡಿಟೋರಿಯಂನಲ್ಲಿ ನಡೆದ ವಿಕಸಿತ್ ಭಾರತ್ ರಾಯಭಾರಿ ಅಥವಾ #VBA2024 ಮೀಟ್-ಅಪ್, ವೃತ್ತಿಪರರು ಸೇರಿದಂತೆ 400 ಕ್ಕೂ ಹೆಚ್ಚು ಪಾಲ್ಗೊಳ್ಳುವವರ ವೈವಿಧ್ಯಮಯ ಪ್ರೇಕ್ಷಕರನ್ನು ಒಟ್ಟುಗೂಡಿಸಿತು. ವಕೀಲರು ಮತ್ತು ಎಂಜಿನಿಯರ್‌ಗಳು ಮತ್ತು ಉತ್ಸಾಹಿ ವಿದ್ಯಾರ್ಥಿಗಳು ರಾಷ್ಟ್ರದ ಬೆಳವಣಿಗೆಗೆ ಕೊಡುಗೆ ನೀಡಲು ಉತ್ಸುಕರಾಗಿದ್ದಾರೆ.ಹಿಮಾಚಲ ಪ್ರದೇಶದ ಉನಾದಲ್ಲಿ ಫಾರ್ಮಾ, ಶಿಕ್ಷಣ ಮತ್ತು ಸಂಪರ್ಕಕ್ಕೆ ಸಂಬಂಧಿಸಿದ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
October 13th, 10:18 am
ಉನಾದ ಜನರು, ನೀವು ಹೇಗಿದ್ದೀರಿ ? ನಿಮ್ಮ ಕೆಲಸ ಹೇಗೆ ನಡೆಯುತ್ತಿದೆ? ನೀವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೀರಿ, ಚೆನ್ನಾಗಿದ್ದೀರಿ ಎಂದು ಭಾವಿಸುತ್ತೇನೆ. ಮಾ ಚಿಂತಪೂರ್ಣಿ ಅವರ ಭೂಮಿ ಮತ್ತು ಗುರುನಾನಕ್ ದೇವ್ ಜೀ ಅವರ ವಂಶಸ್ಥರಿಗೆ ನಾನು ನಮಸ್ಕರಿಸುತ್ತೇನೆ.PM lays foundation stone of Bulk Drug Park in Una, Himachal Pradesh
October 13th, 10:16 am
PM Modi laid foundation stone of Bulk Drug Park and dedicated IIIT Una to the nation. He also flagged off inaugural run of Vande Bharat Express from Amb Andaura, Una to New Delhi. “New India is overcoming challenges of the past and growing rapidly. Amenities that should have reached the people in the last century are being made available now, he said.ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 05th, 01:23 pm
ಈ ಮಂಗಳಕರ ಪವಿತ್ರ ಹಬ್ಬವು ಪ್ರತಿಯೊಂದು ದುಷ್ಟತನವನ್ನು ಜಯಿಸುವ ಮೂಲಕ ದೇಶವು 'ಅಮೃತ ಕಾಲ'ಕ್ಕಾಗಿ ಕೈಗೊಂಡಿರುವ ಪಂಚ ಪ್ರಾಣಗಳು' ಅಥವಾ ಸಂಕಲ್ಪಗಳನ್ನು ಸಾಧಿಸುವ ಹಾದಿಯಲ್ಲಿ ಮುನ್ನಡೆಯಲು ನಮಗೆ ಹೊಸ ಶಕ್ತಿ ನೀಡುತ್ತದೆ. ವಿಜಯದಶಮಿ ದಿನದಂದು ಆರೋಗ್ಯ, ಶಿಕ್ಷಣ, ಉದ್ಯೋಗ ಮತ್ತು ಮೂಲಸೌಕರ್ಯಕ್ಕೆ ಸಂಬಂಧಿಸಿದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಹಿಮಾಚಲ ಪ್ರದೇಶದ ಜನರಿಗೆ ಒದಗಿಸಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಅದೃಷ್ಟ. ಕಾಕತಾಳೀಯವೆಂಬಂತೆ, ವಿಜಯದಶಮಿಯಂದು ಗೆಲುವಿನ ಗಳಿಗೆ ಒಲಿಯುವ ಅವಕಾಶ ಸಿಕ್ಕಿದೆ. ಇದಲ್ಲದೆ, ಇದು ಪ್ರತಿ ಭವಿಷ್ಯದ ವಿಜಯದ ಆರಂಭವನ್ನು ಸೂಚಿಸುತ್ತಿದೆ. ಬಿಲಾಸ್ಪುರ್ ಇಂದು ಪ್ರಮುಖ 2 ಉಡುಗೊರೆಗಳನ್ನು ಸ್ವೀಕರಿಸುತ್ತಿದೆ; ಒಂದು ಶಿಕ್ಷಣ ಮತ್ತು ಇನ್ನೊಂದು ಆರೋಗ್ಯಕ್ಕೆ ಸಂಬಂಧಿಸಿದ್ದಾಗಿದೆ. ಒಂದು ಹೈಡ್ರೋ ಕಾಲೇಜ್ ಆಗಿದ್ದರೆ, ಇನ್ನೊಂದು ಏಮ್ಸ್(ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಮಹಾಸಂಸ್ಥೆ).PM Modi launches development initiatives at Bilaspur, Himachal Pradesh
October 05th, 01:22 pm
PM Modi launched various development projects pertaining to healthcare infrastructure, education and roadways in Himachal Pradesh's Bilaspur. Remarking on the developments that have happened over the past years in Himachal Pradesh, the PM said it is the vote of the people which are solely responsible for all the developments.PM congratulates all those who have been conferred the National Film Awards
September 30th, 11:01 pm
The Prime Minister Shri Narendra Modi, has congratulated all those who have been conferred the National Film Awards today.ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾಗಿಯಾದ ಭಾರತೀಯ ಆಟಗಾರರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಇಂಗ್ಲಿಷ್ ಅವತರಣಿಕೆ
August 13th, 11:31 am
ಎಲ್ಲರೊಂದಿಗೂ ಮಾತನಾಡುವುದು ನನಗೆ ತುಂಬಾ ಆಸಕ್ತಿದಾಯಕವಾದರೂ, ಪ್ರತಿಯೊಬ್ಬರ ಜೊತೆ ಮಾತನಾಡಲು ಸಾಧ್ಯವಾಗದು. ಆದರೆ ನಿಮ್ಮಲ್ಲಿ ಅನೇಕರೊಂದಿಗೆ ಒಂದಲ್ಲ ಒಂದು ರೀತಿಯಲ್ಲಿ ಸಂಪರ್ಕದಲ್ಲಿರಲು ನನಗೆ ಅವಕಾಶ ದೊರೆಕಿತ್ತು ಮತ್ತು ಬೇರೆ ಬೇರೆ ಸಂದರ್ಭಗಳಲ್ಲಿ ನಿಮ್ಮೊಂದಿಗೆ ಸಂವಾದ ನಡೆಸುವ ಅವಕಾಶವೂ ನನಗೆ ದೊರೆತಿದೆ. ಆದರೆ ಕುಟುಂಬದ ಸದಸ್ಯನಾಗಿ ನನ್ನ ನಿವಾಸಕ್ಕೆ ಬರಲು ನೀವು ಸಮಯ ಮಾಡಿಕೊಂಡುದಕ್ಕಾಗಿ ನನಗೆ ಬಹಳ ಸಂತೋಷವಾಗಿದೆ. ನಿಮ್ಮ ಸಾಧನೆಗಳ ಯಶಸ್ಸಿನ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವುದರಿಂದ, ನಾನು ಸಹ ನಿಮ್ಮೊಂದಿಗೆ ಸಂಬಂಧ ಹೊಂದಲು ಹೆಮ್ಮೆಪಡುತ್ತೇನೆ. ನಿಮಗೆಲ್ಲರಿಗೂ ಇಲ್ಲಿ ಸ್ವಾಗತ.2022ರ ಕಾಮನ್ ವೆಲ್ತ್ ಗೇಮ್ಸ್ ನ ಭಾರತೀಯ ತಂಡವನ್ನು ಸನ್ಮಾನಿಸಿದ ಪ್ರಧಾನಮಂತ್ರಿ
August 13th, 11:30 am
2022ರ ಕಾಮನ್ ವೆಲ್ತ್ ಗೇಮ್ಸ್ (ಸಿಡಬ್ಲ್ಯೂಜಿ) ನಲ್ಲಿ ಪಾಲ್ಗೊಂಡ ಭಾರತೀಯ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಿಲ್ಲಿಯಲ್ಲಿ ಸನ್ಮಾನಿಸಿದರು. ಈ ಸನ್ಮಾನ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು ಮತ್ತು ಅವರ ತರಬೇತುದಾರರು ಭಾಗವಹಿಸಿದ್ದರು. ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಮತ್ತು ಮಾಹಿತಿ ಹಾಗು ಪ್ರಸಾರ ಖಾತೆ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಮತ್ತು ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ಸಹಾಯಕ ಸಚಿವ ಶ್ರೀ ನಿಸಿತ್ ಪ್ರಾಮಾಣಿಕ್ ಉಪಸ್ಥಿತರಿದ್ದರು.ತಮ್ಮ ನಿವಾಸದಲ್ಲಿ ಭಾರತೀಯ ಕಿವುಡರ (ಡೆಫ್ಲಿಂಪಿಕ್ಸ್) ತಂಡದೊಂದಿಗೆ ಪ್ರಧಾನಮಂತ್ರಿ ಅವರ ಸಂವಾದದ ಕನ್ನಡ ಅನುವಾದ
May 21st, 09:18 pm
ಸರ್ ನಾನು 1997 ರಲ್ಲಿ ಆಡಲು ಪ್ರಾರಂಭಿಸಿದಾಗ, ನಾನು 'ಶ್ರವಣ' ಸಾಮರ್ಥ್ಯವನ್ನು ಹೊಂದಿರುವ ಜನರೊಂದಿಗೆ ಸ್ಪರ್ಧಿಸುತ್ತಿದ್ದೆ ಮತ್ತು ನಾನು ಬೆಳೆಯಲು ಪ್ರಯತ್ನಿಸಿದೆ; ಮತ್ತು ನಾನು ಒಲಿಂಪಿಕ್ಸ್ ನಲ್ಲಿಯೂ ಆಡಿದೆ. ನಾನು ಮುಖ್ಯವಾಹಿನಿಯ ಆಟಗಾರರೊಂದಿಗೆ ಸ್ಪರ್ಧೆಯಲ್ಲಿ ಮುಂದುವರಿಯಲು ಪ್ರಯತ್ನಿಸಿದೆ ಮತ್ತು ಈಗ ನಾನು ನನ್ನ ಮುಖ್ಯವಾಹಿನಿಯ ಸ್ಪರ್ಧಿಗಳೊಂದಿಗೆ ಆಡಬಹುದು.ಭಾರತೀಯ ಡೆಫ್ಲಿಂಪಿಕ್ಸ್ ತಂಡಕ್ಕೆ ತಮ್ಮ ನಿವಾಸದಲ್ಲಿ ಆತಿಥ್ಯ ಕೂಟ ಆಯೋಜಿಸಿದ ಪ್ರಧಾನಮಂತ್ರಿ
May 21st, 05:27 pm
ಇತ್ತೀಚೆಗೆ ಬ್ರೆಜಿಲ್ ನಲ್ಲಿ ನಡೆದ ಶ್ರವಣಮಾಂದ್ಯರಿಗಾಗಿ ಇರುವ ಜಾಗತಿಕ ಕ್ರೀಡಾ ಸ್ಪರ್ಧೆ ಡೆಫ್ಲಿಂಪಿಕ್ಸ್ ನಲ್ಲಿ ಭಾರತೀಯ ತಂಡವು 8 ಚಿನ್ನದ ಪದಕ ಸೇರಿದಂತೆ ಒಟ್ಟು 16 ಪದಕಗಳನ್ನು ಗೆದ್ದುಕೊಂಡಿದೆ. ಈ ಡೆಫ್ಲಿಂಪಿಕ್ಸ್ ನಲ್ಲಿ ಸ್ಪರ್ಧಿಸಿದ ಭಾರತೀಯ ತಂಡದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಂದು ತಮ್ಮ ನಿವಾಸದಲ್ಲಿ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ ಅನುರಾಗ್ ಸಿಂಗ್ ಠಾಕೂರ್ ಮತ್ತು ಶ್ರೀ ನಿಸಿತ್ ಪ್ರಮಾಣಿಕ್ ಅವರು ಉಪಸ್ಥಿತರಿದ್ದರು.2021-22 ಕೇಂದ್ರ ಬಜೆಟ್ ಮಂಡನೆಯ ನಂತರ ಪ್ರಧಾನಮಂತ್ರಿ ಅವರ ಹೇಳಿಕೆ
February 01st, 03:01 pm
ಅಸಾಧಾರಣ ಸಂದರ್ಭಗಳ ನಡುವೆಯೇ 2021ನೇ ಸಾಲಿನ ಬಜೆಟ್ ಮಂಡಿಸಲಾಗಿದೆ. ಇದರಲ್ಲಿ ವಾಸ್ತವತೆಯ ಪ್ರಜ್ಞೆಯ ಜೊತೆಗೆ ಅಭಿವೃದ್ಧಿಯ ವಿಶ್ವಾಸವೂ ಒಳಗೊಂಡಿದೆ. ಜಗತ್ತಿನಲ್ಲಿ ಕೊರೊನಾ ಸೃಷ್ಟಿಸಿರುವ ಪ್ರಭಾವ ಇಡೀ ಮನುಕುಲದ ಮೇಲಾಗಿದೆ. ಈ ಸಂದರ್ಭಗಳ ನಡುವೆಯೇ ಇಂದಿನ ಬಜೆಟ್ ಭಾರತದ ಆತ್ಮವಿಶ್ವಾಸದ ಮೇಲೆ ಬೆಳಕು ಚೆಲ್ಲುತ್ತಿದೆ. ಇದೇ ವೇಳೆ ಜಗತ್ತಿನಲ್ಲಿ ಇದು ಹೊಸ ವಿಶ್ವಾಸವನ್ನು ಹುಟ್ಟುಹಾಕಲಿದೆ.ಆತ್ಮನಿರ್ಭರತೆ ಮತ್ತು ಪ್ರತಿಯೊಬ್ಬ ನಾಗರಿಕರನ್ನೂ ಒಳಗೊಳ್ಳುವ ದೃಷ್ಟಿಕೋನ ಹೊಂದಿರುವ ಬಜೆಟ್: ಪ್ರಧಾನಿ
February 01st, 03:00 pm
ಈ ವರ್ಷದ ಬಜೆಟ್ ವಾಸ್ತವದ ಭಾವನೆ ಮತ್ತು ಅಭಿವೃದ್ಧಿಯ ವಿಶ್ವಾಸವನ್ನು ಹೊಂದಿದೆ ಮತ್ತು ಭಾರತದ ಆತ್ಮವಿಶ್ವಾಸವ ತೋರಿಸುತ್ತದೆ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಇದು ಜಗತ್ತಿನಲ್ಲಿ ಹೊಸ ಭರವಸೆಯನ್ನು ತುಂಬುತ್ತದೆ ಎಂದು ಅವರು ಹೇಳಿದರು.Cheque towards PMNRF presented to PM
July 21st, 03:18 pm