ಪ್ರಧಾನಮಂತ್ರಿ ಅವರಿಂದ ಅರ್ಜೆಂಟೀನಾ ಅಧ್ಯಕ್ಷರ ಭೇಟಿ
November 20th, 08:09 pm
ಇದು ಉಭಯ ನಾಯಕರ ನಡುವಿನ ಮೊದಲ ದ್ವಿಪಕ್ಷೀಯ ಸಭೆಯಾಗಿತ್ತು. ಐತಿಹಾಸಿಕ ಮೂರನೇ ಅವಧಿಯ ಅಧಿಕಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಅಧ್ಯಕ್ಷ ಮಿಲೀ ಅವರು ಅಭಿನಂದಿಸಿದರು. ಪ್ರಧಾನಮಂತ್ರಿ ಸಹ ಅಧ್ಯಕ್ಷ ಮೈಲಿ ಅವರು ಅಧಿಕಾರ ವಹಿಸಿಕೊಂಡಿರುವುದಕ್ಕೆ ಶುಭ ಕೋರಿದರು.ಅರ್ಜೆಂಟೀನಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆವಿಯರ್ ಮಿಲೈ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
November 20th, 05:00 pm
ಅರ್ಜೆಂಟೀನಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆವಿಯರ್ ಮಿಲೈ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಜಾಗತಿಕ ಜೈವಿಕ ಇಂಧನ ಒಕ್ಕೂಟ (ಜಿಬಿಎ) ಆರಂಭ
September 09th, 10:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಂಗಾಪುರ, ಬಾಂಗ್ಲಾದೇಶ, ಇಟಲಿ, ಯುಎಸ್ಎ, ಬ್ರೆಜಿಲ್, ಅರ್ಜೆಂಟೀನಾ, ಮಾರಿಷಸ್ ಮತ್ತು ಯುಎಇ ನಾಯಕರೊಂದಿಗೆ 2023ರ ಸೆಪ್ಟೆಂಬರ್ 9ರಂದು ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಜಾಗತಿಕ ಜೈವಿಕ ಇಂಧನ ಒಕ್ಕೂಟಕ್ಕೆ ಚಾಲನೆ ನೀಡಿದರು.ಬ್ರಿಕ್ಸ್ ವಿಸ್ತರಣೆ ಕುರಿತು ಪ್ರಧಾನ ಮಂತ್ರಿ ಹೇಳಿಕೆ
August 24th, 01:32 pm
ಮೊದಲನೆಯದಾಗಿ ಮತ್ತು ಪ್ರಮುಖವಾಗಿ, ಈ ಬ್ರಿಕ್ಸ್ ಶೃಂಗಸಭೆಯ ಯಶಸ್ವಿ ಸಂಘಟನೆಗಾಗಿ ನನ್ನ ಆಪ್ತ ಸ್ನೇಹಿತರಾದ ಅಧ್ಯಕ್ಷ ರಮಾಫೋಸಾ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಫಿಫಾ ವಿಶ್ವಕಪ್ ಚಾಂಪಿಯನ್ ಆದ ಅರ್ಜೆಂಟೀನಾವನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು
December 18th, 11:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಫಿಪಾ ವಿಶ್ವಕಪ್ ಚಾಂಪಿಯನ್ ಆದ ಅರ್ಜೆಂಟೀನಾವನ್ನು ಅಭಿನಂದಿಸಿದರು. ಫಿಫಾ ವಿಶ್ವಕಪ್ನಲ್ಲಿ ಉತ್ಸಾಹಭರಿತ ಪ್ರದರ್ಶನಕ್ಕಾಗಿ ಫ್ರಾನ್ಸ್ ದೇಶವನ್ನೂ ಶ್ರೀ ಮೋದಿ ಅಭಿನಂದಿಸಿದರು.ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಅರ್ಜೆಂಟೀನಾ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿಯವರ ಸಭೆ.
June 27th, 09:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಅರ್ಜೆಂಟೀನಾ ಅಧ್ಯಕ್ಷ ಶ್ರೀ ಆಲ್ಬರ್ಟೊ ಫೆರ್ನಾಂಡಿಸ್ ಅವರನ್ನು 26 ಜೂನ್ 2022 ರಂದು ಮ್ಯೂನಿಚ್‌ನಲ್ಲಿ ಭೇಟಿ ಮಾಡಿದರು.ಅರ್ಜೆಂಟಿನಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕೆ ಅಲ್ಬರ್ಟೊ ಫರ್ನಾಂಡಿಸ್ ಅವರಿಗೆ ಪ್ರಧಾನ ಮಂತ್ರಿಗಳು ಅಭಿನಂದಿಸಿದ್ದಾರೆ
October 30th, 08:36 pm
ಅರ್ಜೆಂಟಿನಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕೆ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಅಲ್ಬರ್ಟೊ ಫರ್ನಾಂಡಿಸ್ ಅವರನ್ನು ಅಭಿನಂದಿಸಿದ್ದಾರೆ.ಅರ್ಜೆಂಟೀನಾ ದ ಬ್ಯುನೊಸ್ ಏರೆಸ್ ನಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿಯವರ ಸಭೆಗಳು
December 01st, 07:56 pm
ಅರ್ಜೆಂಟೀನಾ ದ ಬ್ಯುನೊಸ್ ಏರೆಸ್ ನಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಲವಾರು ವಿಶ್ವ ನಾಯಕರೊಂದಿಗೆ ಉತ್ಪಾದಕ ಮಾತುಕತೆ ನಡೆಸಿದ್ದಾರೆ.ಅಧ್ಯಕ್ಷ ಮಾರಿಷಿಯೋ ಮ್ಯಾಕ್ರಿಯೊಂದಿಗೆ ಪ್ರಧಾನಿ ಮೋದಿ ಮಾತುಕತೆ
December 01st, 05:48 pm
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷ ಮೌರಿಸಿಯೊ ಮ್ಯಾಕ್ರಿಯನ್ನು ಭೇಟಿಯಾದರು. ಭಾರತ-ಅರ್ಜೆಂಟೈನಾ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ಕುರಿತು ಇಬ್ಬರು ನಾಯಕರು ವ್ಯಾಪಕ ಚರ್ಚೆ ನಡೆಸಿದ್ದರು.ದೇಶಭೃಷ್ಟ ಆರ್ಥಿಕ ಅಪರಾಧಗಳು ಮತ್ತು ಆಸ್ತಿ ಮರು ಸ್ವಾಧೀನ ಕ್ರಮಗಳಿಗೆ ಸಂಬಂಧಿಸಿ ಜಿ- 20ಕ್ಕೆ ಭಾರತ ಸಲಹೆ ಮಾಡಿರುವ ಒಂಭತ್ತು ಅಂಶಗಳ ಕಾರ್ಯ ಪಟ್ಟಿ
November 30th, 11:55 pm
ದೇಶಭೃಷ್ಟ ಆರ್ಥಿಕ ಅಪರಾಧಿಗಳ ಹಾವಳಿಯನ್ನು ಸಮಗ್ರವಾಗಿ ಮತ್ತು ಕ್ರಿಯಾಶೀಲವಾಗಿ ತಡೆಯಲು ಜಿ-20 ದೇಶಗಳ ನಡುವೆ ಬಲಿಷ್ಟ ಮತ್ತು ಸಕ್ರಿಯ ಸಹಕಾರ.ರಷ್ಯಾ-ಚೀನಾ-ಭಾರತ ತ್ರಿಪಕ್ಷೀಯ ಮಾತುಕತೆ
November 30th, 11:50 pm
ಬ್ಯುನೊಸ್ ಎರೆಸಿನಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಚೀನಾ ಪ್ರಜಾಗಣರಾಜ್ಯದ ಅಧ್ಯಕ್ಷ ಶ್ರೀ ಕ್ಸಿ ಜಿನ್ಪಿಂಗ್ ಮತ್ತು ರಷ್ಯಾ ಒಕ್ಕೂಟದ ಅಧ್ಯಕ್ಷ ಶ್ರೀ ವ್ಲಾಡಿಮಿರ್ ಪುಟಿನ್ ಅವರ ನಡುವೆ ತ್ರಿಪಕ್ಷೀಯ ಸಭೆ ನಡೆಯಿತು.ಅರ್ಜೆಂಟೈನಾದಲ್ಲಿ ಅಮೆರಿಕ ಮತ್ತು ಜಪಾನ್ ಅಧ್ಯಕ್ಷರ ಜೊತೆ ಮೋದಿ ಅವರ ತ್ರಿಪಕ್ಷೀಯ ಮಾತುಕತೆ
November 30th, 11:50 pm
ಪ್ರಧಾನಿ ನರೇಂದ್ರ ಮೋದಿ, ಯು.ಎಸ್. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಜಪಾನ್ ಪ್ರಧಾನ ಮಂತ್ರಿ ಶಿಂಝೊ ಅಬೆ ಜತೆ ಐತಿಹಾಸಿಕ ಜೆಎಐ (ಜಪಾನ್, ಅಮೇರಿಕಾ, ಭಾರತ ) ಗಾಗಿ ಬ್ಯುನೊಸ್ ಐರೆಸ್ ನಲ್ಲಿ ನಡೆಯುತ್ತಿರುವ ಜಿ -20 ಶೃಂಗಸಭೆಯ ನೇಪಥ್ಯದಲ್ಲಿ ತ್ರಿಪಕ್ಷೀಯ ಸಭೆಯನ್ನು ನಡೆಸಿದರು .ಜಿ 20 ಶೃಂಗಸಭೆಯ ಅಂಚಿನಲ್ಲಿ ಅನೌಪಚಾರಿಕ ಬ್ರಿಕ್ಸ್ ನಾಯಕರ ಸಭೆಯ ಮಾಧ್ಯಮ ವರದಿ
November 30th, 10:24 pm
ಬ್ರಿಕ್ಸ್ ಸಭೆಯಲ್ಲಿ, ಮುಖಂಡರು ಅಂತರರಾಷ್ಟ್ರೀಯ ರಾಜಕೀಯ, ಭದ್ರತೆ ಮತ್ತು ಜಾಗತಿಕ ಆರ್ಥಿಕ-ಹಣಕಾಸು ಸಮಸ್ಯೆಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಸುಸ್ಥಿರ ಅಭಿವೃದ್ಧಿಗೆ ಎದುರಾಗಿರುವ ಸವಾಲುಗಳನ್ನು ಚರ್ಚಿಸಿದರು .ಬ್ಯುನೊಸ್ ಎರೆಸಿನಲ್ಲಿಂ ಜಿ- 20 ಶೃಂಗಸಭೆಯ ನೇಪಥ್ಯದಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿಂಪಿಂಗ್ ಅವರೊಂದಿಗೆ ಪ್ರಧಾನಮಂತ್ರಿ ದ್ವಿಪಕ್ಷೀಯ ಸಭೆ
November 30th, 08:18 pm
ಬ್ಯುನೊಸ್ ಎರೆಸಿನಲ್ಲಿಂ ಜಿ- 20 ಶೃಂಗಸಭೆಯ ನೇಪಥ್ಯದಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿಂಪಿಂಗ್ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆ ನಡೆಸಿದರು.ಅರ್ಜೆಂಟೀನಾದಲ್ಲಿ ಬ್ರಿಕ್ಸ್ ಸದಸ್ಯರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
November 30th, 07:08 pm
ಅರ್ಜೆಂಟೀನಾದಲ್ಲಿ ಇಂದು ಬ್ರಿಕ್ಸ್ ಸದಸ್ಯರನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.ಅರ್ಜೆಂಟೈನಾದಲ್ಲಿ ಸೌದಿ ಅರೇಬಿಯಾದ ಯುವರಾಜ ಮತ್ತು ಯುಎನ್ ಸೆಕ್ರೆಟರಿ ಜನರಲ್ ಅನ್ನು ಭೇಟಿಯಾದ ಪ್ರಧಾನಮಂತ್ರಿ
November 30th, 10:23 am
ಪ್ರಧಾನಿ ನರೇಂದ್ರ ಮೋದಿ ಅರ್ಜೆಂಟೀನಾದಲ್ಲಿ ಸೌದಿ ಅರೇಬಿಯಾದ ಯುವರಾಜ ಮತ್ತು ಯುಎನ್ ಸೆಕ್ರೆಟರಿ ಜನರಲ್ ಜತೆ ಮಾತುಕತೆ ನಡೆಸಿದರು.ಬ್ಯೂನಸ್ ಐರಿಸ್ ನಲ್ಲಿ 'ಶಾಂತಿಗಾಗಿ ಯೋಗ ' ಸಮಾವೇಶವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 30th, 04:25 am
ಬ್ಯೂನಸ್ ಐರಿಸ್ ನಲ್ಲಿ 'ಶಾಂತಿಗಾಗಿ ಯೋಗ ' ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಾ, ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ಆರೋಗ್ಯ ಮತ್ತು ಯೋಗಕ್ಷೇಮದ ಭರವಸೆ ನೀಡುತ್ತದೆ ಎಂದು ಹೇಳಿದರು . ಯೋಗ ಅರ್ಥ 'ಸಂಪರ್ಕಿಸಲು' ಇದು ನಮ್ಮೊಂದಿಗೆ ಉತ್ತಮ ಸಂಪರ್ಕವನ್ನು ಕಲ್ಪಿಸುತ್ತದೆ, ಇದು ಸಂಪರ್ಕವನ್ನು ಸಂತೋಷದಿಂದ ಹೊಂದಿದೆ ಎಂದು ಪ್ರಧಾನಿ ಮೋದಿ ಹೇಳಿದರು.ಅರ್ಜೆಂಟೀನಾದ ಬ್ಯೂನಸ್ ಐರಿಸ್ ಗೆ ಪ್ರಧಾನಿ ಮೋದಿ ಆಗಮನ
November 29th, 07:52 pm
ಅರ್ಜೆಂಟೀನಾದ ಬ್ಯೂನಸ್ ಐರಿಸ್ ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಿದರು . ಪ್ರಧಾನಿ ಜಿ 20 ಶೃಂಗಸಭೆಯಲ್ಲಿ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.ಜಿ20 ಶೃಂಗಸಭೆಯಲ್ಲಿ ಭಾಗವಹಿಸುವ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ
November 27th, 07:43 pm
“ಅರ್ಜೆಂಟೀನಾ ಆತಿಥ್ಯ ನೀಡುವ 13ನೇ ಜಿ-20 ಶಂಗಸಭೆಯಲ್ಲಿ ಭಾಗವಹಿಸಲು ನಾನು ನವೆಂಬರ್ 29 ರಿಂದ ಡಿಸೆಂಬರ್ 01, 2018ರ ತನಕ ಬ್ಯುನೊಸ್ ಏರೆಸ್ ಗೆ ಭೇಟಿ ನೀಡುತ್ತಿದ್ದೇನೆ.PM Modi's bilateral meetings on the sidelines of BRICS Summit in South Africa
July 26th, 09:02 pm
PM Narendra Modi held bilateral meetings with several world leaders on the sidelines of the BRICS Summit at Johannesburg in South Africa.