ರಾಮಸೇತುವಿನ ಆರಂಭ ಸ್ಥಳ "ಅರಿಚಲ್ ಮುನೈ"ಗೆ ಭೇಟಿ ನೀಡಿದ ಪ್ರಧಾನಮಂತ್ರಿ
January 21st, 03:42 pm
ರಾಮಸೇತುವಿನ ಆರಂಭದ ಸ್ಥಳವಾದ ಅರಿಚಲ್ ಮುನೈಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೇಟಿ ನೀಡಿದರು.ಜನವರಿ 20-21ರಂದು ತಮಿಳುನಾಡಿನ ಹಲವು ದೇವಾಲಯಗಳಿಗೆ ಭೇಟಿ ನೀಡಲಿರುವ ಪ್ರಧಾನಿ
January 18th, 06:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜನವರಿ 20-21ರಂದು ತಮಿಳುನಾಡಿನ ವಿವಿಧ ಮಹತ್ವದ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.ಪ್ರಧಾನಿ ಮೋದಿ ಡಾ. ಎ ಪಿಜೆ ಅಬ್ದುಲ್ ಕಲಾಂ ಮೆಮೋರಿಯಲ್ ಅನ್ನು ನಾಳೆ ಉದ್ಘಾಟಿಸಲಿದ್ದಾರೆ
July 26th, 05:59 pm
ರಾಮೇಶ್ವರಂನಲ್ಲಿ ಮಾಜಿ ಅಧ್ಯಕ್ಷರಾದ ಎ.ಪಿ.ಜೆ. ಅಬ್ದುಲ್ ಕಲಾಮ್ ಅವರ ಸ್ಮಾರಕವನ್ನು ಮೋದಿ ಉದ್ಘಾಟಿಸಲಿದ್ದಾರೆ. ಪ್ರಧಾನಿ ಮೋದಿ 'ಕಲಾಂ ಸಂದೇಶ್ ವಾಹಿನಿ ' ಎಂಬ ವಸ್ತು ಪ್ರದರ್ಶನ ಬಸ್ ಅನ್ನು ಪ್ರಾರಂಭಿಸಲಿದ್ದಾರೆ . ಪ್ರಧಾನಿ ಮೋದಿ ಅವರು ದೀರ್ಘಾವಧಿಯ ಪ್ರಯಾಣಿಕರಿಗೆ ದೃಢೀಕರಣ ಪತ್ರಗಳನ್ನು ವಿತರಿಸುತ್ತಾರೆ . ಅಯೋಧ್ಯೆಯಿಂದ ರಾಮೇಶ್ವರಂಗೆ ಹೊಸ ಎಕ್ಸ್ಪ್ರೆಸ್ ರೈಲ್ ಅನ್ನು ಪ್ರಾರಂಭಿಸಲಿದ್ದಾರೆ ಮತ್ತು ಗ್ರೀನ್ ರಾಮೇಶ್ವರಂ ಯೋಜನೆಯ ಸಾರಾಂಶವನ್ನು ಬಿಡುಗಡೆ ಮಾಡಲಿದ್ದಾರೆ .